/home/u584543641/domains/suddidina.com/public_html/wp-content/themes/zox-news/amp-single.php on line 77

Warning: Trying to access array offset on value of type bool in /home/u584543641/domains/suddidina.com/public_html/wp-content/themes/zox-news/amp-single.php on line 77
" width="36" height="36">

ರಾಜಕೀಯ

ಸಚಿವ ಅನಂತ ಕುಮಾರ್ ಇನ್ನಿಲ್ಲ..!

Published

on

ಸುದ್ದಿದಿನ,ಬೆಂಗಳೂರು : ಬಹು‌ ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಬಿಜೆಪಿ ನಾಯಕ ಅನಂತ ಕುಮಾರ್ ಇಂದು ಬೆಳಗಿನ ಜಾವ 3 ಗಂಟೆಗೆ ವಿಧಿವಶರಾದರು.

ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಇವರು ಕ್ಯಾನ್ಸರ್ ಸಂಬಂಧಿ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದರು. ಈ ಹಿಂದೆ ವಿದೇಶದಲ್ಲಿಯೂ ಕೂಡ ಇವರು ಚಿಕಿತ್ಸೆ ಪಡೆದುಕೊಂಡು ಬಂದಿದ್ದರು. ಇವರ ಅಕಾಲಿಕ ಮರಣ ಬಿಜೆಪಿ ವಲಯದಲ್ಲಿ ಆಘಾತವನ್ನುಂಟು ಮಾಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

Trending

Exit mobile version