ದಿನದ ಸುದ್ದಿ

ದಾವಣಗೆರೆ | ನಾಳೆ ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ ಕಾರ್ಯಕ್ರಮ

Published

on

ಸುದ್ದಿದಿನ,ದಾವಣಗೆರೆ : ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಭೈರತಿ ಬಸವರಾಜ ಇವರು ಮೇ 17 ಭಾನುವಾರ ರಂದು ರಾತ್ರಿ 9 ಕ್ಕೆ ಹಿರಿಯೂರಿನಿಂದ ಹೊರಟು ರಾತ್ರಿ 10.30 ಕ್ಕೆ ದಾವಣಗೆರೆಯಲ್ಲಿ ವಾಸ್ತವ್ಯ ಹೂಡುವರು. ಮೇ 18 ರ ಬೆಳಿಗ್ಗೆ 6 ಗಂಟೆಗೆ ದಾವಣಗೆರೆಯಿಂದ ಹೊರಟು ಹುಬ್ಬಳ್ಳಿಯಲ್ಲಿ ನಡೆಯಲಿರುವ ಸಭೆಗೆ ಹಾಜರಾಗಲು ಬೆಳಿಗ್ಗೆ 9 ಗಂಟೆಗೆ ಹುಬ್ಬಳ್ಳಿಗೆ ತಲುಪವರೆಂದು ಪ್ರಕಟಣೆ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version