ದಿನದ ಸುದ್ದಿ

ಸಚಿವ ಕೋಟಾ ಶ್ರೀನಿವಾಸ್ ಎಸ್ಕಾರ್ಟ್ ವಾಹನ ಅಪಘಾತ

Published

on

ಸುದ್ದಿದಿನ,ಉಡುಪಿ: ಹಿಂದುಳಿದ ವರ್ಗಗಳ ಮತ್ತು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಅವರ ಎಸ್ಕಾರ್ಟ್‌ ವಾಹನ ಅಪಘಾತಕ್ಕೀಡಾಗಿರುವ ಘಟನೆ ಸಮೀಪದ ಸಂತೆಕಟ್ಟೆ ಕೆಜಿ ರೋಡ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ನಡೆದಿದೆ.

ಘಟನೆಯಲ್ಲಿ ಎಸ್ಕಾರ್ಟ್‌ ಸಿಬ್ಬಂದಿ ಗಾಯಗೊಂಡಿದ್ದು, ಆಸ್ಪತ್ರೆಗೆ ಸೇರಿಸಲಾಗಿದೆ. ಯಾವುದೇ ಪ್ರಾಣಹಾನಿ ಯಾಗಿಲ್ಲ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version