ದಿನದ ಸುದ್ದಿ

ಬೇತೂರು ಉಪ ಆರೋಗ್ಯ ಕೇಂದ್ರಕ್ಕೆ ಸಚಿವರ ಭೇಟಿ

Published

on

ಸುದ್ದಿದಿನ,ದಾವಣಗೆರೆ : ಜಿಲ್ಲಾ ಉಸ್ತುವಾರಿ ಸಚಿವರು ಗುರುವಾರ ಬೇತೂರು ಉಪ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಉಪ ಆರೋಗ್ಯ ಕೇಂದ್ರದ ಕಾರ್ಯವೈಖರಿ ಬಗೆಗೆ ಮಾಹಿತಿ ಪಡೆದು ಕೊರೊನಾ ಬಗೆಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕೆಂದು ಕೇಂದ್ರದ ಸಿಬ್ಬಂದಿಗಳಿಗೆ ಸೂಚಿಸಿದರು.

ಇದನ್ನೂ ಓದಿ | ಅಣಜಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ ಭೇಟಿ

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಎಸ್‍ಪಿ ಹನುಮಂತರಾಯ, ಸಿಇಓ ವಿಜಯ್ ಮಹಾಂತೇಶ್ ದಾನಮ್ಮನವರ್, ಉಪವಿಭಾಗಧಿಕಾರಿ ಮಮತ ಹೊಸಗೌಡರ್, ಡಿಹೆಚ್‍ಒ ಡಾ.ನಾಗರಾಜ್, ಆಸ್ಪತ್ರೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version