Connect with us

ದಿನದ ಸುದ್ದಿ

ತಪ್ಪಿದ ವಿಮಾನ ದುರಂತ: 150 ಪ್ರಯಾಣಿಕರು ಅಪಾಯದಿಂದ ಪಾರು

Published

on

ಸುದ್ದಿದಿನ ಡೆಸ್ಕ್: ಕುವೈತನಿಂದ ಹೈದರಾಬಾದಿಗೆ ಬರುತ್ತಿದ್ದ ವಿಮಾನವೊಂದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ವಿಮಾನದಲ್ಲಿದ್ದ 150 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹೈದರಾಬಾದಿಗೆ ಹೋಗುತ್ತಿದ್ದ ಜಝೀರ್ ಫ್ಲೈಟ್ (ಜೆ9 608) ವಿಮಾನದ ಬಲಭಾಗದ ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೂಡಲೇ ವಿಮಾನವನ್ನು ಶಂಷದಬಾದ ರಾಜೀವಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಸಲಾಯಿತು. ಇದರಿಂದ ವಿಮಾನದಲ್ಲಿದ್ದ ೧೫೦ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ತಾಂತ್ರಿಕ ಸಮಸ್ಯೆಯಿಂದ ವಿಮಾನದಲ್ಲಿ ಬೆಳಗ್ಗೆ 1.33ರಿಂದ 1.36ರಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ವಿಮಾನದ ಸಿಬ್ಬಂದಿ ಕೂಡಲೇ ವಿಮಾನವನ್ನು ಲ್ಯಾಂಡ್ ಮಾಡಿಸುವಲ್ಲಿ ಜಾಗ್ರತರಾದರು. ಮುಂದಾಗುವ ಅನಾಹುತ ತಪ್ಪಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

Click to comment

Leave a Reply

Your email address will not be published. Required fields are marked *

ದಿನದ ಸುದ್ದಿ

ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ದಾವಣಗೆರೆ ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಗೆ ನೇಮಕಾತಿ ಮಾಡಲು ಕಾನೂನು ಪದವಿ ಪಡೆದ 10 ವರ್ಷಗಳ ಕಾಲ ವಕೀಲ ವೃತ್ತಿ ಸೇವಾನುಭವ ಹೊಂದಿರುವವರಿಂದ ಅರ್ಜಿ ಆಹ್ವಾನಿಸಲಾಗಿದೆ.

ಇದು ತಾತ್ಕಾಲಿಕ ಹುದ್ದೆಯಾಗಿರುತ್ತದೆ. ಜಿಲ್ಲಾಧಿಕಾರಿಗಳ ಕಚೇರಿ ಕೊಠಡಿ 5 ರಲ್ಲಿ ಜೆ.ಹೆಚ್.ಎಂ.ಶಿರಸ್ತೇದಾರರಿಂದ ಅರ್ಜಿ ಪಡೆದು ಇತ್ತೀಚಿನ ಮೂರು ಭಾವಚಿತ್ರ, ಸೇವಾನುಭವ ದೃಢೀಕರಣ ಪತ್ರ, ಬಾರ್ ಕೌನ್ಸಿಲ್ ನೊಂದಣಿ ಪತ್ರ, ಜಾತಿ ಮತ್ತು ಆದಾಯ ಪ್ರಮಾಣ, ಪೊಲೀಸ್ ಅಧೀಕ್ಷಕರಿಂದ ಪಡೆದ ಗುಣ, ನಡತೆ ಪ್ರಮಾಣ ಪತ್ರ ಹಾಗೂ ಶೈಕ್ಷಣಿಕ ಅರ್ಹತೆ ದಾಖಲೆಗಳೊಂದಿಗೆ ಜುಲೈ 25 ರೊಳಗಾಗಿ ಜಿಲ್ಲಾಧಿಕಾರಿಗಳ ಕಚೇರಿಗೆ ಸಲ್ಲಿಸಲು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದ್ದಾರೆ.ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

JOB NEWS | ಎಸ್ಎಸ್ಎಲ್ ಸಿ ಆದವರು ಅರ್ಜಿ ಸಲ್ಲಿಸಿ

Published

on

ಸುದ್ದಿದಿನ,ದಾವಣಗೆರೆ:ಭಾರತ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗವು ಬಹು ಕಾರ್ಯಕಮ (ತಾಂತ್ರಿಕೇತರ) ಸಿಬ್ಬಂದಿ (ಮಲ್ಟಿ ಟಾಸ್ಕಿಂಗ್ ಸ್ಟಾಫ್(ಎಂ.ಟಿ.ಎಸ್) ಮತ್ತು ಹವಾಲ್ದಾರ್ (ಸಿ ಬಿ ಐ ಸಿ ಮತ್ತು ಸಿ ಬಿ ಎನ್) ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಹತೆ: ಮಾನ್ಯತೆ ಪಡೆದ ಮಂಡಳಿಯಿಂದ ಮೆಟ್ರಿಕ್ಯುಲೇಷನ್ ಪರೀಕ್ಷೆ ಹತ್ತನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ವಯೋಮಿತಿ ಸಿ.ಬಿ.ಎನ್‍ನಲ್ಲಿ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 18 ರಿಂದ 25 ವರ್ಷಗಳು. ಸಿ.ಬಿ.ಐ.ಸಿನಲ್ಲಿ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 18 ರಿಂದ 27 ವರ್ಷಗಳು. ಎಸ್ಸಿ, ಎಸ್ಟಿ, ಒ.ಬಿ.ಸಿ, ಇ.ಎಸ್.ಎಮ್ ಅಭ್ಯರ್ಥಿಗಳಿಗೆ ನಿಯಾಮಾನುಸಾರ ವಯೋಮಿತಿ ಸಡಿಲಿಕೆ ಇರುತ್ತದೆ.

ಆಸಕ್ತ ಅಭ್ಯರ್ಥಿಗಳು ವೆಬೆಸೈಟ್ https://ssc.gov.in or www.ssckkr.kar.nic.in ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನವಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ – 080-25502520 ಅಥವಾ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ದಾವಣಗೆರೆ. ದೂರವಾಣಿ ಸಂಖ್ಯೆ : 08192259446 ಇಲ್ಲಿಗೆ ಸಂಪರ್ಕಿಸಬಹುದಾಗಿದೆ. ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಉದ್ಯೋಗಾಧಿಕಾರಿ ರವೀಂದ್ರ ಡಿ ತಿಳಿಸಿದ್ದಾರೆ.ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮ : ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ ಪ್ರಸಕ್ತ ಸಾಲಿನಲ್ಲಿ ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯವನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಕಡ್ಡಾಯವಾಗಿ ಆನ್‍ಲೈನ್ ವಿಳಾಸ: kacdc.karnataka.gov.in ರ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ನಿಗಮದ ದೂ.ಸಂ: 08192230934 ಸಂಪರ್ಕಿಸಬಹುದೆಂದು ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ5 hours ago

ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ದಾವಣಗೆರೆ ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಗೆ ನೇಮಕಾತಿ ಮಾಡಲು ಕಾನೂನು ಪದವಿ ಪಡೆದ 10 ವರ್ಷಗಳ ಕಾಲ ವಕೀಲ ವೃತ್ತಿ ಸೇವಾನುಭವ ಹೊಂದಿರುವವರಿಂದ ಅರ್ಜಿ ಆಹ್ವಾನಿಸಲಾಗಿದೆ. ಇದು...

ದಿನದ ಸುದ್ದಿ17 hours ago

JOB NEWS | ಎಸ್ಎಸ್ಎಲ್ ಸಿ ಆದವರು ಅರ್ಜಿ ಸಲ್ಲಿಸಿ

ಸುದ್ದಿದಿನ,ದಾವಣಗೆರೆ:ಭಾರತ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗವು ಬಹು ಕಾರ್ಯಕಮ (ತಾಂತ್ರಿಕೇತರ) ಸಿಬ್ಬಂದಿ (ಮಲ್ಟಿ ಟಾಸ್ಕಿಂಗ್ ಸ್ಟಾಫ್(ಎಂ.ಟಿ.ಎಸ್) ಮತ್ತು ಹವಾಲ್ದಾರ್ (ಸಿ ಬಿ ಐ ಸಿ ಮತ್ತು ಸಿ...

ದಿನದ ಸುದ್ದಿ2 days ago

ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮ : ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ: ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ ಪ್ರಸಕ್ತ ಸಾಲಿನಲ್ಲಿ ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯವನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಕಡ್ಡಾಯವಾಗಿ ಆನ್‍ಲೈನ್ ವಿಳಾಸ: kacdc.karnataka.gov.in ರ...

ದಿನದ ಸುದ್ದಿ2 days ago

ಕೆಎಸ್‌ಆರ್‌ಟಿಸಿ | 300 ಹೊಸ ಬಸ್ ಖರೀದಿಗೆ ಸರ್ಕಾರ ನಿರ್ಧಾರ

ಸುದ್ದಿದಿನಡೆಸ್ಕ್:ರಾಜ್ಯದಲ್ಲಿ ಈಗಾಗಲೇ 375ಬಸ್ ಗಳನ್ನು ಖರೀದಿ ಮಾಡಲಾಗಿದೆ. ಮತ್ತೆ 300 ಹೊಸ ಬಸ್ ಗಳನ್ನ ಖರೀದಿ ಮಾಡಲಾಗುವುದು ಎಂದು ವಾಯವ್ಯ ಕರ್ನಾಟಕ ಸಾರಿಗೆ ನಿಗಮದ ಅಧ್ಯಕ್ಷ ಹಾಗೂ...

ಅಂತರಂಗ3 days ago

ಆತ್ಮಕತೆ | ಮದುವೆಯ ಬಂಧ-ಸ್ನೇಹಿತರ ಮನೆಯಲ್ಲಿ ಔತಣ

ರುದ್ರಪ್ಪ ಹನಗವಾಡಿ ನನ್ನ ಹೆಂಡತಿ ಗಾಯತ್ರಿ 1979ನೇ ಬ್ಯಾಚಿನ ನನ್ನ ವಿಭಾಗದಲ್ಲಿಯೇ ವಿದ್ಯಾರ್ಥಿಯಾಗಿದ್ದವಳು. ವಿದ್ಯಾರ್ಥಿನಿಯಾಗಿ ಅವಳ ಶೈಕ್ಷಣಿಕ ಓದಿನ ಜೊತೆ ನಾಟಕ, ಸಂಗೀತ ಮತ್ತು ಸಾಹಿತ್ಯದಲ್ಲಿ ಆಸಕ್ತಿಯುಳ್ಳವಳಾಗಿದ್ದಳು....

ದಿನದ ಸುದ್ದಿ3 days ago

ಮೊಹರಂ : ಜನತೆಯ ಧರ್ಮ

ಡಾ.ರಹಮತ್ ತರೀಕೆರೆ ಏಳನೇ ಶತಮಾನದಲ್ಲಿ, ಮಹಮದ್ ಪೈಗಂಬರರ ಮೊಮ್ಮಕ್ಕಳಾದ ಹುಸೇನ್‍ ಹಾಗೂ ಅವರ ಸಂಗಡಿಗರು ಯಜೀದನೆಂಬುವವನ ವಿರುದ್ಧ, ಕರ್ಬಲಾ ಮೈದಾನದಲ್ಲಿ ಲಡಾಯಿ ಮಾಡುತ್ತ ಜೀವಬಿಟ್ಟರು. ಇದರ ಶೋಕಾಚರಣೆಯ...

ದಿನದ ಸುದ್ದಿ3 days ago

K-SET-EXAM-2024 | ಅರ್ಜಿ ಆಹ್ವಾನ

ಸುದ್ದಿದಿನಡೆಸ್ಕ್:ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (KSET 2024) ಯ ಅಧಿಸೂಚನೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಿನ್ನೆ ಪ್ರಕಟಿದೆ. ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್‌ ಮೂಲಕ ಅರ್ಜಿಯನ್ನು...

ದಿನದ ಸುದ್ದಿ4 days ago

ಅಮೃತ ಸ್ವಾಭಿಮಾನಿ ಕುರಿಗಾಯಿ ಯೋಜನೆಯಡಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತದ ವತಿಯಿಂದ ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆಯಡಿಯಲ್ಲಿ ದಾವಣಗೆರೆ ಜಿಲ್ಲೆಗೆ ಕುರಿ, ಮೇಕೆ ಘಟಕ ಪೂರೈಕೆ...

ದಿನದ ಸುದ್ದಿ4 days ago

JOB NEWS | ದಾವಣಗೆರೆ : ಜುಲೈ 15 ರಂದು ನೇರ ಸಂದರ್ಶನ

ಸುದ್ದಿದಿನ,ದಾವಣಗೆರೆ:ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ಮಾದರಿ ವೃತ್ತಿ ಕೇಂದ್ರದ ವತಿಯಿಂದ ವಿಶ್ವ ಕೌಶಲ್ಯ ದಿನದ ಪ್ರಯುಕ್ತ ಜಿಲ್ಲಾಡಳಿತ ಭವನದ ಕೊಠಡಿ ಸಂಖ್ಯೆ 51 ರಲ್ಲಿನ ಜಿಲ್ಲಾ...

ದಿನದ ಸುದ್ದಿ5 days ago

ಜನಸಂಖ್ಯೆ ನಿಯಂತ್ರಣ ; ಗರ್ಭ ನಿರೋಧಕ ಅಳವಡಿಕೆಯಲ್ಲಿ ಕರ್ನಾಟಕಕ್ಕೆ ಅಗ್ರ ಸ್ಥಾನ

ಸುದ್ದಿದಿನಡೆಸ್ಕ್:ಜನಸಂಖ್ಯೆ ನಿಯಂತ್ರಣದಲ್ಲಿ ಪ್ರಮುಖ ಪಾತ್ರವಹಿಸಿರುವ ಗರ್ಭ ನಿರೋಧಕ ಅಳವಡಿಕೆಯಲ್ಲಿ ದೇಶದಲ್ಲಿಯೇ ಕರ್ನಾಟಕ ಮೊದಲ ಸ್ಥಾನದಲ್ಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ....

Trending