ದಿನದ ಸುದ್ದಿ

ಕೋವಿಡ್ ಸೆಂಟರ್ ನಲ್ಲಿ ಶಾಸಕ ರೇಣುಕಾಚಾರ್ಯ ವಾಸ್ತವ್ಯ

Published

on

ಸುದ್ದಿದಿನ,ದಾವಣಗೆರೆ: ಹೊನ್ನಾಳಿ ಶಾಸಕ ರೇಣುಕಾಚಾರ್ಯ ಅವರುಅರಬಗಟ್ಟೆಯ ಕೋವಿಡ್ ಕೇರ್ ಸೆಂಟರ್‌ನಲ್ಲಿ ಮೂರು ದಿನಗಳ ಕಾಲ ವಾಸ್ತವ್ಯವನ್ನು ಹೂಡಿದ್ದಾರೆ.

ಗುರುವಾರ ಅರಬಗಟ್ಟೆ ಕೋವಿಡ್ ಕೇರ್ ಸೆಂಟರ್‌ನಲ್ಲಿ ಕೋವಿಡ್ ಸೋಂಕಿತರಿಗೆ ಧರ್ಯ ತುಂಬಲು ಆಯೋಜಿಸಿದ್ದ ಸಂಗೀತ ಸಂಜೆ ಕಾರ್ಯಕ್ರಮದಲ್ಲಿ ಹೆಜ್ಜೆ ಹಾಕಿ ಮನರಂಜೆನೆಯನ್ನು ನೀಡಿದ್ದರು.

ರೇಣುಕಾ ಚಾರ್ಯಾ ಅವರ ಈ ಕಾರ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ ವ್ಯಕ್ತವಾಗಿದ್ದು, ಅವರ ಭಿನ್ನ ಕಾರ್ಯವೈಖರಿಗೆ ನೆಟ್ಟಿಗರು ಫಿದಾ ಆಗಿದ್ದಾರೆ.

ಇದನ್ನೂಓದಿ | ದ್ವಿತೀಯ ಪಿಯುಸಿ ಪರೀಕ್ಷೆ ರದ್ದು : ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಆದೇಶ 

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version