ದಿನದ ಸುದ್ದಿ

ಮೋದಿ ಅವರ ಸಬ್ ಕಾ ಪ್ರ್ರಯಾಸ್ ಮಂತ್ರ; ಕೊರೋನಾ ವಿರುದ್ಧದ ಹೋರಾಟಕ್ಕೆ ಬಲ : ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ

Published

on

ಸುದ್ದಿದಿನ ಡೆಸ್ಕ್ : ದೇಶಾದ್ಯಂತ ಖಾಸಗಿ ಲಸಿಕಾ ಕೇಂದ್ರಗಳಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಮುಂಜಾಗ್ರತಾ ಡೋಸ್ ನೀಡಿಕೆ ಇಂದು ಆರಂಭವಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ತಿಳಿಸಿದ್ದಾರೆ.

18 ವರ್ಷ ಮೇಲ್ಪಟ್ಟವರು ಮತ್ತು ಎರಡನೇ ಡೋಸ್ ಪಡೆದು 9 ತಿಂಗಳು ಪೂರ್ಣಗೊಳಿಸಿರುವವರು ಮುಂಜಾಗ್ರತಾ ಡೋಸ್ ಪಡೆಯುವುದಕ್ಕೆ ಅರ್ಹರಾಗಿರುತ್ತಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಸಬ್ ಕಾ ಪ್ರ್ರಯಾಸ್ ಮಂತ್ರ, ಕೊರೋನಾ ವಿರುದ್ಧದ ಹೋರಾಟವನ್ನು ಮತ್ತಷ್ಟು ಬಲಪಡಿಸಲಿದೆ ಎಂದು ಕೇಂದ್ರ ಆರೋಗ್ಯ ಸಚಿವರು ಟ್ವೀಟ್ ಮೂಲಕ ತಿಳಿಸಿದ್ದಾರೆ.

ಟ್ವೀಟ್

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version