ದಿನದ ಸುದ್ದಿ

ಮೋಹನ್ ಕುಮಾರ್ ಜೆ.ಎನ್. ಅವರಿಗೆ ಪಿಎಚ್.ಡಿ ಪ್ರದಾನ

Published

on

ಸುದ್ದಿದಿನ,ಬೆಂಗಳೂರು: ದಿವಂಗತ ನಂಜಪ್ಪ ಮತ್ತು ಮಾಲಾ ಅವರ ಪುತ್ರನಾದ ಮೋಹನ್ ಕುಮಾರ್ ಜೆ.ಎನ್. ಗೆ ಬೆಂಗಳೂರು ವಿಶ್ವವಿದ್ಯಾಲಯ ಪಿಎಚ್.ಡಿ ಪದವಿ ನೀಡಿ ಗೌರವಿಸಿದೆ.

ಬೆಂಗಳೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಸಂಶೋಧನಾ ವಿದ್ಯಾರ್ಥಿ ಮೋಹನ್ ಕುಮಾರ್ ಜೆ.ಎನ್. ಅವರು
ಸಹ ಪ್ರಾಧ್ಯಾಪಕ ಡಾ.ಬಿ. ಶೈಲಶ್ರೀ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ “ಟಿ.ವಿ. ಅಂಡ್ ಇಟ್ಸ್ ಇಂಪಾಕ್ಟ್ ಆನ್ ಟೀನೇಜರ್ಸ್ ಇನ್ ಕರ್ನಾಟಕ” ಎಂಬ ಮಹಾಪ್ರಬಂಧಕ್ಕೆ ಬೆಂಗಳೂರು ವಿಶ್ವವಿದ್ಯಾಲಯ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.

ಇದನ್ನೂ ಓದಿ |ಭೀಮಾ ಕೋರೆಂಗಾವ್ ಪ್ರಕರಣ | ತೆಲಂಗಾಣದ ಕವಿ ವರವರ ರಾವ್‌ಗೆ ಬಾಂಬೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು

ಪ್ರಸ್ತುತ ಇವರು ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version