ನಿತ್ಯ ಭವಿಷ್ಯ
ಸೋಮವಾರ ರಾಶಿ ಭವಿಷ್ಯ : ಕರೆ ಮಾಡಿ ಕಷ್ಟಗಳನ್ನು ಪರಿಹರಿಸಿಕೊಳ್ಳಿ
ಸೂರ್ಯೋದಯ: 06:34 AM, ಸೂರ್ಯಾಸ್ಥ: 06:27 PM
ಶಾರ್ವರೀ ನಾಮ ಸಂವತ್ಸರ
ಮಾಘ ಮಾಸ ಶಿಶಿರ ಋತು ಉತ್ತರಾಯಣ ಕೃಷ್ಣ ಪಕ್ಷ,
ತಿಥಿ: ಬಿದಿಗೆ ( 08:35 )
ನಕ್ಷತ್ರ: ಉತ್ತರ ( 07:36 )
ಯೋಗ: ಶೂಲ ( 12:54 )
ಕರಣ: ಗರಜ ( 08:35 )
ವಣಿಜ ( 19:11 )
ರಾಹು ಕಾಲ: 07:30 – 09:00
ಯಮಗಂಡ: 10:30 – 12:00
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೇಷ ರಾಶಿ
ಕುಟುಂಬದಲ್ಲಿ ಸಂತಾನದ ಸುದ್ದಿ ಕೇಳಿ ಸಿಹಿ ಹಂಚುವಿಕೆ, ಮದುವೆ ಅಡೆತಡೆಗಳು ನಿವಾರಣೆಯಾಗಿ ಮುಹೂರ್ತ ನಿರ್ಧರಿಸಿರಿ, ಕಲ್ಯಾಣ ಮಂಟಪ ಮಾಲಕರಿಗೆ ಆರ್ಥಿಕ ಪರಿಸ್ಥಿತಿ ಸುಧಾರಣೆ,ಸಂಗಾತಿಯ ಕುಟುಂಬದಲ್ಲಿ ಕಲಹ,
ನಿಮ್ಮ ಹಾಗೂ ಸಂಗಾತಿಯ ನಡುವೆ ವ್ಯತ್ಯಾಸ ನಿಮ್ಮ ಗಮನಕ್ಕೆ ಬರುತ್ತದೆ. ಮನೆಯ ನಿರ್ಮಾಣ ಕಾರ್ಯ ನಿಮಗೆ ತೃಪ್ತಿಯಾಗುವ ಹಾಗೆ ಪೂರ್ಣಗೊಳ್ಳುತ್ತದೆ.
ಪ್ರೀತಿಯ ಸಂಕಟವನ್ನು ಎದುರಿಸುವ ಸಾಧ್ಯತೆಗಳಿವೆ. ಬೆಲೆಬಾಳುವ ಆಭರಣ ಖರೀದಿಸುವಿರಿ. ವಿವಾಹಿತ ಜನರು ಸಂತಾನ ಅಪೇಕ್ಷಿಸುವರು. ಕಚೇರಿಯಲ್ಲಿ ಮೇಲಾಧಿಕಾರಿ ಒತ್ತಡ. ಕುಟುಂಬದಲ್ಲಿ ಮಧ್ಯಸ್ತಿಕೆಯ ಜನರಿಂದ ಅಪಶ್ರುತಿ. ಪಿತ್ರಾರ್ಜಿತ ಆಸ್ತಿಯಲ್ಲಿ ಗೊಂದಲ. ನಿಮ್ಮ ಪ್ರಾಮಾಣಿಕ ಪ್ರಯತ್ನ ಖಂಡಿತವಾಗಿ ಯಶಸ್ಸು ತರಲಿದೆ. ಹಣ ಹೂಡಿಕೆ ಮಾಡಲು ಆರ್ಥಿಕ ತಜ್ಞರ ಸಲಹೆ ಪಡೆದುಕೊಳ್ಳಿ. ನೀವು ಯಾವುದೇ ಯೋಜನೆಯನ್ನು ಆರಂಭಿಸುವ ಮೊದಲು ಪತ್ನಿಯ ಮಾರ್ಗದರ್ಶನ ಪಡೆದುಕೊಳ್ಳಿ.
ವೈರಿಗಳು ನಿಮ್ಮ ಪ್ರಗತಿಗೆ ಅಡ್ಡ ಪಡಿಸುತ್ತಾರೆ. ಪ್ರೇಮ ಜೀವನ ಮದುವೆ ಪ್ರಸ್ತಾಪ ಜೀವನ ಪೂರ್ಣ ಬಂಧದಲ್ಲಿ ಬದಲಾಗಬಹುದು. ಮನರಂಜನೆಗಾಗಿ ನಿಮ್ಮ ಕುಟುಂಬದ ಜೊತೆ ಸಾಗಿರಿ. ಆರೋಗ್ಯ ಕಾಪಾಡಿಕೊಳ್ಳಲು ಯೋಗಾಸನ ಮಾಡಿ. ಇಂದಿನಿಂದ ಹಣ ಸಂಗ್ರಹಿಸುವುದು ಉತ್ತಮ. ಆಕಸ್ಮಿಕ ಮೂರನೇ ವ್ಯಕ್ತಿಯ ಅಕ್ಷೇಪ ನಿಮ್ಮ ಕುಟುಂಬದಲ್ಲಿ ಬಿರುಕು ಸಂಭವ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಷಭ ರಾಶಿ
ಕಲ್ಯಾಣ ಮಂಟಪ ಮಾಲಕರಿಗೆ ಮಂದಹಾಸ ಮಾಯವಾಗಿ ಆರ್ಥಿಕ ಪರಿಸ್ಥಿತಿ ಸುಧಾರಣೆ,
ಮೇಲಧಿಕಾರಿಗಳ ಅವಕೃಪೆಗೆ ತುತ್ತಾಗುವುದನ್ನು ತಪ್ಪಿಸಿಕೊಳ್ಳಲು ಸಂಯಮದಿಂದ ವರ್ತಿಸಿ. ದೇವಿ ದರ್ಶನ ಭಾಗ್ಯ. ನಿಮ್ಮ ಬೇಡಿಕೆಗಳಿಗೆ ಸ್ಪಷ್ಟ ರೂಪವನ್ನು ಕೊಟ್ಟು ಮುಂದಿಟ್ಟಲ್ಲಿ ಈಡೇರುವ ಸಾಧ್ಯತೆ. ಆಕಸ್ಮಿಕ ಪ್ರಯಾಣ, ಅನಿರೀಕ್ಷಿತ ಲಾಭ, ಮಕ್ಕಳಿಂದ ಅನುಕೂಲ, ಕೆಟ್ಟ ಸ್ಥಳದಲ್ಲಿ ಎಚ್ಚರಿಕೆ, ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ, ಆಯುಷ್ಯದ ಭಯ, ಗುಪ್ತಧನದ ಆಸೆ,ಸಂಗಾತಿಯಿಂದ ಅನುಕೂಲದ ನಿರೀಕ್ಷೆ, ಮಕ್ಕಳ ಸಂಸಾರದ ಭಾದೆ, ತಾಯಿಯಿಂದ ಧನಸಹಾಯ, ಉಡಾಫೆತನದಿಂದ ಹಿನ್ನಡೆಗಳು, ದಾಯಾದಿಗಳಿಂದ ಅನುಕೂಲ, ಮೇಲಧಿಕಾರಿಗಳಿಂದಕಾರ್ಯಜಯ, ಧನ ರತ್ನಆಭರಣಕಳವುಹಣಕಾಸಿನ ವಿಷಯದಲ್ಲಿ ಉತ್ತಮ ದಿನ.
ಹಣಕಾಸಿನ ವ್ಯವಹಾರಗಳಲ್ಲಿ ಜಾಗರೂಕರಾಗಿರುವುದು ಉತ್ತಮ. ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ. ಸ್ವಂತ ಉದ್ಯೋಗದಲ್ಲಿ ತೊಡಗಿಕೊಂಡವರಿಗೆ ಉತ್ತಮ ಲಾಭ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಿಥುನ ರಾಶಿ
ಉನ್ನತ ಅಧಿಕಾರಿ ವರ್ಗದವರಿಗೆ ಪ್ರಭಾವಿ ವ್ಯಕ್ತಿಗಳ ಒತ್ತಡದಿಂದ ಬೇಸರ, ಆತಂಕ ಭಯ ಸೃಷ್ಟಿ,
ಮಹಿಳೆಯರು ಕಠಿಣ ಸವಾಲು ಎದುರಿಸುವಿರಿ, ವ್ಯಾಪಾರಿಗಳಿಗೆ ಆರ್ಥಿಕ ಹಿನ್ನಡೆ, ಉದ್ಯೋಗ ಕ್ಷೇತ್ರದಲ್ಲಿ ಒಳ್ಳೆಯ ಬೆಳವಣಿಗೆ, ತುಂಬಾ ಕಷ್ಟದಲ್ಲಿ ಇದ್ದವರು ಚೇತರಿಕೆ ಕಾಣುವರು, ಆರೋಗ್ಯದ ಬಗ್ಗೆ ಕಾಳಜಿ ಇರಲಿ, ರಾಜಕಾರಣಿಗಳಿಗೆ ಕೇಂದ್ರ ಅಥವಾ ರಾಜ್ಯ ಸರಕಾರಗಳಿಂದ ಹೆಚ್ಚಿನ ನಿರೀಕ್ಷೆ ಸಫಲತೆ ಪಡೆಯುವಿರಿ, ಕೋರ್ಟು ವ್ಯವಹಾರಗಳಲ್ಲಿ ನಿಮ್ಮಂತೆ ನಿರ್ಣಯ, ಕುಟುಂಬದ ಪದೇಪದೇ ಕಲಹಗಳಿಂದ ಮಾನಸಿಕ ಅಶಾಂತಿ ಹೆಚ್ಚುತ್ತಿದೆ, ಮಾಡುತ್ತಿರುವ ಕಾರ್ಯಗಳಲ್ಲಿ ಮೇಲಧಿಕಾರಿಯಿಂದ ಅಡಚಣೆ ಸಂಭವ, ಆಕಸ್ಮಿಕ ಧನ ಪ್ರಾಪ್ತಿ ಯೋಗವಿದೆ.
ಸರಕಾರಿ ಉದ್ಯೋಗ ಮಹಿಳೆಯರಿಗೆ ಉದ್ಯೋಗದಲ್ಲಿ ಬಡ್ತಿ ಭಾಗ್ಯ, ಹಿತೈಷಿಗಳಿಂದ ಸದಾ ನಿಮ್ಮ ಬಗ್ಗೆ ನಿಂದನೆ, ಕೊನೆಯಲ್ಲಿ ಜಯ ನಿಮಗೆ ಸಿಗುತ್ತದೆ, ಮನೆ ಕಟ್ಟಡ ಅತಂತ್ರ ಸಂಭವ, ಮದುವೆ ಚಿಂತನೆ ಕಾಡಲಿದೆ, ಸಾಲದ ಹೊರೆಯಿಂದ ಚಿಂತಾಕ್ರಾಂತ, ಗಂಡು ಸಂತಾನಕ್ಕಾಗಿ ಪ್ರಾರ್ಥನೆ, ಗರ್ಭಿಣಿಯರು ಜಾಗ್ರತೆವಹಿಸಿ, ಹೆಣ್ಣುಮಕ್ಕಳಿಗೆ ಉದರ ದೋಷ ಸಂಭವ, ನೇತ್ರ ದೋಷ ಸಮಸ್ಯೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕರ್ಕಾಟಕ ರಾಶಿ
ಗುತ್ತಿಗೆದಾರ ಮಾಲಕರಿಗೆ ಅನಾವಶ್ಯಕ ಬಿಲ್ ಮರುಪಾವತಿಯಲ್ಲಿ ಕಿರುಕುಳ, ಹೊಸ ಟೆಂಡರ್ ಸಿಗುವ ವಿಳಂಬತೆ, ಹಿತೈಷಿಗಳಿಂದ ಅಪಮಾನವಾಗುವ ಸಾಧ್ಯತೆ, ಸಂಜೆಯೊಳಗೆ ಆರ್ಥಿಕ ಪರಿಸ್ಥಿತಿ ಸುಧಾರಣೆಯಾಗಲಿದೆ, ಹೊಸ ಯೋಜನೆ ಪ್ರಾರಂಭದಿಂದ ಮನಸ್ಸು ಖುಷಿ, ಆರ್ಥಿಕತೆ ಚೇತರಿಕೆ, ಬಹುದಿನದ ಸಾಲ ಮತ್ತು ಕಷ್ಟ ದೂರವಾಗಲಿದೆ, ಮಕ್ಕಳಿಗೆ ಸರಕಾರದ ಉದ್ಯೋಗ ಕುಟುಂಬದಲ್ಲಿ ಸಂತೋಷದ ವಾತಾವರಣ ಪ್ರಾಪ್ತಿಯಾಗಲಿದೆ, ಮುನಿಸಿಕೊಂಡಿರುವ ಪತ್ನಿಯ ಮರಳಿ ನಿಮ್ಮ ಮನೆಗೆ ಬರುವ ಸಾಧ್ಯತೆ, ನಂತರ ನಿಮ್ಮ ಕಷ್ಟನಷ್ಟಗಳಿಗೆ ಭಾಗಿಯಾಗಿ ನಿಮ್ಮನ್ನು ಹಾರೈಕೆ ಮಾಡಲಿದ್ದಾರೆ, ಮದುವೆ ಚರ್ಚೆ ಮಾಡಲಿದ್ದೀರಿ, ಮನೆ ಕಟ್ಟಲು ಧನ ಸಹಾಯ ಸಿಗಲಿದೆ, ಕಳೆದುಹೋಗಿರುವ ಅಮೂಲ್ಯವಾದ ವಸ್ತು ಮರಳಿ ಸಿಗುವ ಭಾಗ್ಯ, ಕೆಲವರ ಕುಟುಂಬ ಸದಸ್ಯರು ತಪ್ಪಿಸಿಕೊಳ್ಳುವ ಸಾಧ್ಯತೆ.
ಕೆಲಸದ ಒತ್ತಡ ಹೆಚ್ಚಾಗಿ ಎದೆ ನೋವು, ಕೆಲವರಿಗೆ ಅತಿಯಾದ ಮೂಲವ್ಯಾದಿ ನೋವು ಕಾಣಿಸುವುದು, ಬಂಧು ಬಳಗದಲ್ಲಿ ನೀವು ವರ್ಚಸ್ಸನ್ನು ಕಾಯ್ದುಕೊಳ್ಳಿ, ಸಂಗಾತಿಯೊಡನೆ ಮನೋಕಾಮನೆಗಳು ಪೂರೈಸಿಕೊಳ್ಳಲು ಸಂಜೆವರೆಗೂ ಕಾಯುವಿರಿ, ಸಾಲಗಾರರಿಂದ ಕಿರಿಕಿರಿ ಸಂಭವ, ಲೇವಾದೇವಿದಾರರ ಆರ್ಥಿಕ ಸ್ಥಿತಿ ಚೇತರಿಕೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಸಿಂಹ ರಾಶಿ
ಹೈನುಗಾರಿಕೆ, ಮೇಕೆ ಫಾರಂ, ಕೋಳಿ ಪಾರಂ ಆರ್ಥಿಕ ಚೇತರಿಕೆ ಮುನ್ನುಡಿ ಆಗಲಿದೆ,ರಿಯಲ್ ಎಸ್ಟೇಟ್ ಉದ್ಯಮದಾರರು, ಕೈಗಾರಿಕಾ ಮಾಲೀಕರುಹೆಚ್ಚಿನ ಪ್ರಮಾಣದ ಆರ್ಥಿಕ ಲಾಭ ಪಡೆಯುತ್ತೀರಿ. ಹೊಸ ರೂಪರೇಷಗಳು ರಚಿಸಲಾಗುತ್ತದೆ. ಪ್ರೇಮಿಗಳ ಮದುವೆ ಕಾರ್ಯಕ್ಕೆ ಬೆಂಬಲ ಸಿಗುತ್ತದೆ. ಹೊಸ ಉದ್ಯಮದ ಆದಾಯದ ಮೂಲಗಳನ್ನು ರಚಿಸಲಾಗುವುದು ಮತ್ತು ದೀರ್ಘಾವಧಿಯ ಕಾರ್ಯತಂತ್ರ ಪೂರ್ಣಗೊಳಿಸುವಿರಿ.
ಕೆಳದರ್ಜೆಯ ಉದ್ಯೋಗಿಗಳಿಗೆ ಅಧಿಕಾರಿಗಳಿಂದ ಬೆಂಬಲ ಸಿಗುತ್ತದೆ, ಅಧಿಕಾರಿಗಳು ನಿಮ್ಮ ಕಾರ್ಯಗಳಿಗೆ ಸಂಪೂರ್ಣ ಬೆಂಬಲ ನೀಡುತ್ತಾರೆ. ನಿಮ್ಮ ಸ್ಥಾನ ಮತ್ತು ಘನತೆ ಹೆಚ್ಚಾಗುತ್ತದೆ. ನ್ಯಾಯಾಲಯದ ತೀರ್ಪು ನಿಮ್ಮ ಪರವಾಗಿ ಗೋಚರಿಸುತ್ತವೆ. ನಿಮ್ಮ ಸಂಗಾತಿಯ ಪ್ರೀತಿಯ ಜೀವನದಲ್ಲಿ ಪ್ರಣಯದ ಸರಸ ಸಲ್ಲಾಪಗಳು ಹೆಚ್ಚಾಗುತ್ತದೆ. ವ್ಯಾಪಾರ ವಹಿವಾಟಲ್ಲಿ ಆರ್ಥಿಕವಾಗಿ ಆಗಾಗ ಗೊಂದಲಗಳಿದ್ದರೂ ಧನಾಗಮನಕ್ಕೆ ಹೆಚ್ಚಿನ ತೊಂದರೆ ಇರದು. ಉದ್ಯೋಗ ಬದಲಾವಣೆಯ ಯೋಚನೆಲ್ಲಿದ್ದೀರಿ.
ದೇಶ ಹಾಗೂ ವಿದೇಶದಲ್ಲಿ ನೆಲೆಸಿರುವ ಉದ್ಯೋಗಾಂಕ್ಷಿಗಳಿಗೆ ಉದ್ಯೋಗ ಭಾಗ್ಯ ಮತ್ತು ಹಣಕಾಸಿನಲ್ಲಿ ಚೇತರಿಕೆ. ದಂಪತಿಗಳಿಗೆ ಹಣದ ಸಮಸ್ಯೆ ಕಾಡಲಿದೆ. ನವದಂಪತಿಗಳಿಗೆ ಸಂತಾನ ಸಮಸ್ಯೆ. ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕನ್ಯಾ ರಾಶಿ
ಕಟ್ಟಡ ಕಾಮಗಾರಿ ಗುತ್ತಿಗೆದಾರರಿಗೆ ಬೇಡಿಕೆ ಹೆಚ್ಚಾಗಲಿದ್ದು ಆರ್ಥಿಕ ಸುಧಾರಣೆ ಕಾಣಲಿದೆ,
ಮನಸ್ತಾಪದ ಸಂಬಂಧಿಗಳು ಹತ್ತಿರವಾಗಲಿವೆ. ನಿಮ್ಮ ಮತ್ತು ಸಂಗಾತಿಯ ವೈಯಕ್ತಿಕ ವ್ಯವಹಾರಿಕ ಮತ್ತು ಪ್ರಣಯ ಸಂಬಂಧಗಳು ಒಳಗೊಂಡಿದೆ. ಹಣಕಾಸು ಸ್ಥಿತಿ ಉತ್ತಮವಾಗಿದೆ, ಆದರೆ ಖರ್ಚುವೆಚ್ಚ ನಿಮ್ಮ ಹಿಡಿತದಲ್ಲಿರಲಿ. ವೃತ್ತಿಜೀವನದ ಒತ್ತಡವಿದ್ದರೂ ನೆಮ್ಮದಿ ತರಲಿದೆ. ಸಹೋದ್ಯೋಗಿಗಳ ಸಹಕಾರ ಕಚೇರಿ ಹಾಗೂ ವಾತಾವರಣ ಹಿತಕರವಾಗಿದೆ.
ಯುವಕರು ನಿಮ್ಮ ಯಶಸ್ವಿಗಾಗಿ ಭವಿಷ್ಯದ ಯೋಜನೆಗಳನ್ನು ರೂಪಿಸಿಕೊಳ್ಳುವುದು ಉತ್ತಮ. ಅಗತ್ಯವಾದ ಕೌಶಲ್ಯಗಳನ್ನು ಪಡೆದುಕೊಳ್ಳುವುದು ಉತ್ತಮ. ಕೆಲಸದ ಸ್ಥಳದಲ್ಲಿ ಸಂಮಹನ ಮುಖ್ಯವಾಗುತ್ತದೆ. ವರ್ಗಾವಣೆ ಪ್ರಯತ್ನಿಸಿದರೆ ಒಳಿತು. ನಿಮ್ಮ ದೌರ್ಜನ್ಯ ಯಾವುದು ಸರಿ ಯಾವುದು ತಪ್ಪು ಎನ್ನುವುದು ನಿಮ್ಮ ಅರಿವಿಗೆ ಬರಲಿದೆ. ಉನ್ನತ ವಿದ್ಯಾಭ್ಯಾಸ ವಿದೇಶಕ್ಕೆ ಹೋಗುವ ಅವಕಾಶ ಸಿಗಲಿದೆ. ಎಲ್ಲಾ ತರಹದ ವ್ಯಾಪಾರಸ್ಥರಿಗೆ ಆರ್ಥಿಕ ಸ್ಥಿತಿಯಲ್ಲಿ ಚೇತರಿಕೆ.
ರಾಜಕಾರಣಿಗಳಿಗೆ ರಾಜಕೀಯ ಕ್ಷೇತ್ರದಲ್ಲಿ ರಾಜಮನ್ನಣೆ, ಕುಟುಂಬದಲ್ಲಿ ನೆಮ್ಮದಿಯ ವಾತಾವರಣ. ನಿಮ್ಮ ಹಳೆಯ ಸಾಲ ಮರುಪಾವತಿ. ರಿಯಲ್ ಎಸ್ಟೇಟ್ ನವರಿಗೆ ಲಾಭ. ಮಾರಾಟ ಮತ್ತು ಖರೀದಿ ಇಚ್ಛೆಯುಳ್ಳವರಿಗೆ ಸೂಕ್ತ ಸಮಯ. ಸಂಗಾತಿಯ ಚಂಚಲ ಮನಸ್ಸು ನಿಮ್ಮ ಅನಾರೋಗ್ಯ ಕಾಡುವುದು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ತುಲಾ ರಾಶಿ
ಪ್ರವಾಸೋದ್ಯಮ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವವರಿಗೆ ವೇತನ ಪರಿಷ್ಕರಣೆ,
ನೂತನ ಗೃಹ ನಿರ್ಮಾಣದ ಚಿಂತನೆ ನಡೆಸಲಿದ್ದೀರಿ, ವೃತ್ತಿ ಕ್ಷೇತ್ರದಲ್ಲಿ ಸಹೋದ್ಯೋಗಿಗಳ ಸಹಕಾರದಿಂದ ಪದೋನ್ನತಿ, ಹಿನ್ನೆಲೆ ಗಾಯಕರಿಗೆ, ಶಾಸ್ತ್ರೀಯ ಸಂಗೀತ, ರಂಗಭೂಮಿ ಕಲಾವಿದರಿಗೆ, ಚಲನಚಿತ್ರ ಕಲಾವಿದರಿಗೆ, ಸಂಗೀತಗಾರರಿಗೆ ಬೇಡಿಕೆ ಹೆಚ್ಚಾಗಲಿದೆ, ನಿಮ್ಮ ಪ್ರತಿಭೆಯ ಉತ್ತಮ ಅವಕಾಶ ದೊರಕಲಿದೆ, ರಹಸ್ಯ ವಿಚಾರ ಕಾಪಾಡಿಕೊಂಡು ಬಂದಿದ್ದು ಈಗ ಬಹಿರಂಗವಾಗಲಿದೆೆ.
ಹೊಸ ಯೋಜನೆ ಪ್ರಾರಂಭಿಸುವ ಮುನ್ನ ತರಬೇತಿ ಪಡೆಯುವುದು ಉತ್ತಮ, ಗೃಹಿಣಿಯರ ಅತ್ಯಧಿಕ ಖರ್ಚಿನಿಂದ ಮನಸ್ತಾಪ, ವ್ಯಾಪಾರಸ್ಥರಿಗೆ ಆರ್ಥಿಕ ಸಮಸ್ಯೆ ಪರಿಹಾರವಾಗಿ ಋಣಭಾರದಿಂದ ಮುಕ್ತರಾಗುವ ಸಾಧ್ಯತೆ ಕಂಡು ಬರುತ್ತಿದೆ, ಗೃಹ ಉಪಯೋಗಿ ವಸ್ತುಗಳ ಖರೀದಿ, ಸ್ವಂತ ಉದ್ಯಮ ಪ್ರಾರಂಭಿಸಿದರೆ ಹೆಚ್ಚಿನ ಯಶಸ್ಸು, ಉದ್ಯೋಗ ಕ್ಷೇತ್ರದಲ್ಲಿ ಬಿಡುವಿಲ್ಲದೆ ಕೆಲಸವಾದರೂ ಧನ ಆಗಮನ, ಮದುವೆ ಪ್ರಸ್ತಾಪ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಶ್ಚಿಕ ರಾಶಿ
ದಿನಗೂಲಿ ನೌಕರ ಆದ ನೀವು ಅದೇ ಸಂಸ್ಥೆಯಲ್ಲಿ ಕರ್ತವ್ಯ ನಿರ್ವಹಿಸಿ ಮುಂದೆ ನಿಮಗೆ ಕೆಲಸದಲ್ಲಿ ಕಾಯಂ ಅವಕಾಶ ಇದೆ, ಹಣಕಾಸಿನ ಅಡಚಣೆಯಿಂದ ಗೃಹನಿರ್ಮಾಣ ಕಾರ್ಯ ಮುಂದೂಡ ಬೇಕಾದ ಪರಿಸ್ಥಿತಿ ವಿದೇಶ ಪ್ರಯಾಣ ಅತಂತ್ರ, ಪಿತ್ರಾರ್ಜಿತ ಆಸ್ತಿ ದೊರಕಲಿದೆ, ಆರೋಗ್ಯ ಸುಧಾರಣೆಯಾಗಲಿದೆ, ಸರಕಾರದಿಂದ ಸಹಾಯಧನ ದೊರಕುವ ಸಾಧ್ಯತೆ, ಪತ್ನಿಯ ಸಲಹೆಯಿಂದಾಗಿ ವ್ಯವಹಾರದಲ್ಲಿ ಉತ್ತಮ ಫಲಿತಾಂಶ, ಮಹಿಳಾ ರಾಜಕಾರಣಿಗಳಿಗೆ ಯಶಸ್ಸು, ವೃತ್ತಿರಂಗದಲ್ಲಿ ಮೇಲಾಧಿಕಾರಿಗಳಿಂದ ಹೆಚ್ಚಿನ ಪ್ರೋತ್ಸಾಹ ಸಹಕಾರ ದೊರಕಲಿದೆ, ಕುಟುಂಬದಲ್ಲಿ ಮತ್ತು ವೃತ್ತಿಯಲ್ಲಿ ಎಲ್ಲಾ ಸಮಸ್ಯೆಗಳಿಗೆ ಸೂಕ್ತ ಪರಿಹಾರ ದೊರಕಲಿದೆ.
ಉದ್ಯೋಗಸ್ಥರಿಗೆ ಮಹಿಳೆಯರಿಗೆ ಬಡ್ತಿ ಭಾಗ್ಯ, ಸಿದ್ದ ಉಡುಪು ವ್ಯಾಪಾರಿಗಳಿಗೆ ಹೆಚ್ಚಿನ ಲಾಭ, ವಿವಾಹ ಆಕಾಂಕ್ಷಿಗಳಿಗೆ ಸೂಕ್ತ ಸಂಗಾತಿ ಲಭ್ಯವಾಗುವ ಸಾಧ್ಯತೆ, ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಧನಸು ರಾಶಿ
ಗೊಬ್ಬರ ಬೀಜ ಕೀಟನಾಶಕ ಔಷಧಿ ವ್ಯಾಪಾರಸ್ಥರಿಗೆ ಆರ್ಥಿಕ ಚೇತರಿಕೆ, ವ್ಯಾಪಾರ ಕ್ಷೇತ್ರದಲ್ಲಿ ಅಡಚಣೆಗಳು ಕಾಡುವವು, ಹೊಸ ವ್ಯವಹಾರ ಕಾರ್ಯಕ್ಕೆ ಒಪ್ಪಂದವನ್ನು ಅನುಮೋದನೆ ಮಾಡಲಿದ್ದೀರಿ, ಸಣ್ಣ ಕೈಗಾರಿಕೆ ಸಣ್ಣ ವ್ಯಾಪಾರ ಧನಲಾಭ, ತಂದೆಯ ಸಹಾಯದಿಂದ ನಿಮಗೆ ಆಸ್ತಿ ಸಿಗುವುದು, ನಿಮ್ಮ ಹೊಸ ಯೋಜನೆಗಳು ಕಾರ್ಯರೂಪಕ್ಕೆ ತರಲು ಇದ್ದೀರಿ, ರಾಜಕಾರಣಿಗಳು ಸಾಮಾಜಿಕ ಮತ್ತು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವಿರಿಿ.
ನಿಮ್ಮ ಕೀರ್ತಿ ಗೌರವ ಪ್ರತಿಷ್ಠೆ ಜನಪ್ರಿಯತೆ ಹೆಚ್ಚಾಗುವುದು, ರೇಸ್ ಕೋರ್ಸ್ ಕೈಗೆ ಬರುವ ತುತ್ತು ಬಾಯಿಗೆ ಬಾರದ ಹಾಗೆ ಆಗುತ್ತದೆ, ಕುದುರೆ ಮೇಕೆ ವ್ಯಾಪಾರಸ್ಥರಿಗೆ ವ್ಯವಹಾರದಲ್ಲಿ ಲಾಭ, ಕೆಲವರಿಗೆ ಮದುವೆ ವಿಳಂಬ ಸಾಧ್ಯತೆ, ನಿಮ್ಮ ಮದುವೆಗೆ ಪಾಲಕರಿಂದ ವಿರೋಧ, ಸಂತಾನ ಸಿಹಿಸುದ್ದಿ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಕರ ರಾಶಿ
ಕೃಷಿ ಉತ್ಪಾದನೆ ಮಂಡಿ ಮಾಲಕರಿಗೆ ಧನ ಲಾಭ ಇದೆ,
ಸಣ್ಣ ಕೈಗಾರಿಕೆ ಪ್ರಾರಂಭದ ಚಿಂತನೆ.
ರಿಯಲ್ ಎಸ್ಟೇಟ್ ಉದ್ಯಮದಾರರು, ಕೈಗಾರಿಕಾ ಮಾಲೀಕರುಹೆಚ್ಚಿನ ಪ್ರಮಾಣದ ಆರ್ಥಿಕ ಲಾಭ ಪಡೆಯುತ್ತೀರಿ. ಹೊಸ ರೂಪರೇಷಗಳು ರಚಿಸಲಾಗುತ್ತದೆ. ಪ್ರೇಮಿಗಳ ಮದುವೆ ಕಾರ್ಯಕ್ಕೆ ಬೆಂಬಲ ಸಿಗುತ್ತದೆ. ಹೊಸ ಉದ್ಯಮದ ಆದಾಯದ ಮೂಲಗಳನ್ನು ರಚಿಸಲಾಗುವುದು ಮತ್ತು ದೀರ್ಘಾವಧಿಯ ಕಾರ್ಯತಂತ್ರ ಪೂರ್ಣಗೊಳಿಸುವಿರಿ. ಕೆಳದರ್ಜೆಯ ಉದ್ಯೋಗಿಗಳಿಗೆ ಅಧಿಕಾರಿಗಳಿಂದ ಬೆಂಬಲ ಸಿಗುತ್ತದೆ, ಅಧಿಕಾರಿಗಳು ನಿಮ್ಮ ಕಾರ್ಯಗಳಿಗೆ ಸಂಪೂರ್ಣ ಬೆಂಬಲ ನೀಡುತ್ತಾರೆ.
ನಿಮ್ಮ ಸ್ಥಾನ ಮತ್ತು ಘನತೆ ಹೆಚ್ಚಾಗುತ್ತದೆ. ನ್ಯಾಯಾಲಯದ ತೀರ್ಪು ನಿಮ್ಮ ಪರವಾಗಿ ಗೋಚರಿಸುತ್ತವೆ. ನಿಮ್ಮ ಸಂಗಾತಿಯ ಪ್ರೀತಿಯ ಜೀವನದಲ್ಲಿ ಪ್ರಣಯದ ಸರಸ ಸಲ್ಲಾಪಗಳು ಹೆಚ್ಚಾಗುತ್ತದೆ. ವ್ಯಾಪಾರ ವಹಿವಾಟಲ್ಲಿ ಆರ್ಥಿಕವಾಗಿ ಆಗಾಗ ಗೊಂದಲಗಳಿದ್ದರೂ ಧನಾಗಮನಕ್ಕೆ ಹೆಚ್ಚಿನ ತೊಂದರೆ ಇರದು. ಉದ್ಯೋಗ ಬದಲಾವಣೆಯ ಯೋಚನೆಲ್ಲಿದ್ದೀರಿ. ದೇಶ ಹಾಗೂ ವಿದೇಶದಲ್ಲಿ ನೆಲೆಸಿರುವ ಉದ್ಯೋಗಾಂಕ್ಷಿಗಳಿಗೆ ಉದ್ಯೋಗ ಭಾಗ್ಯ ಮತ್ತು ಹಣಕಾಸಿನಲ್ಲಿ ಚೇತರಿಕೆ. ದಂಪತಿಗಳಿಗೆ ಹಣದ ಸಮಸ್ಯೆ ಕಾಡಲಿದೆ. ನವದಂಪತಿಗಳಿಗೆ ಸಂತಾನ ಸಮಸ್ಯೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕುಂಭ ರಾಶಿ
ಒಣಬೇಸಾಯದ ಭೂಮಿಯನ್ನು ತೋಟಗಾರಿಕೆ ಪರಿವರ್ತನೆಯಿಂದ ತುಂಬಾ ಖುಷಿ ಪಡೆಯುವಿರಿ,
ನಿಮ್ಮ ಕನಸಿನ ಯೋಜಿತ ಕಾರ್ಯಗಳು ನನಸಾಗುವ ಸಂದರ್ಭ ಎದುರಾಗುತ್ತದೆ. ಧಾರ್ಮಿಕ ಚಟುವಟಿಕೆಗಳಲ್ಲಿ ವಿಶೇಷ ಆಸಕ್ತಿ ವಹಿಸುವ ಸಾಧ್ಯತೆ ಇದೆ. ಆರ್ಥಿಕ ಸ್ಥಿತಿಯನ್ನು ಉತ್ತಮಪಡಿಸಿಕೊಳ್ಳುವ ದಿನವಿದು. ಸನ್ಯಾಸಿಯ ಮನಸ್ಥಿತಿ ನಿಮ್ಮ ವಿಚಾರಗಳಿಗೆ ವಿರುದ್ಧವಾಗಿ ವರ್ತಿಸಬಹುದು. ಹೊಸ ವಾಹನ ಖರೀದಿ ಪ್ರಕ್ರಿಯೆಗಳನ್ನು ಈಗ ಸದ್ಯಕ್ಕೆ ಬೇಡ.ಬಂಡವಾಳದ ಸಮಸ್ಯೆಗೆ ಪರಿಹಾರ ದೊರಕಲಿದೆ.
ಮಕ್ಕಳ ಬೆಳವಣಿಗೆಗಾಗಿ ನೀವು ಅವರಿಗೆ ಸಹಕಾರ ನೀಡುವುದು ಒಳ್ಳೆಯದು. ಹೊಸತನದ ಆಲೋಚನೆ ನಿಮಗೆ ಶುಭದಾಯಕ ಕ್ಷಣಗಳನ್ನು ದಯಪಾಲಿಸುತ್ತದೆ.
ನಿಮ್ಮ ಆಲೋಚನೆಗಳು ನಿಮ್ಮ ಬುದ್ದಿವಂತಿಕೆ ಕೆಲಸದಲ್ಲಿ ಸೂಕ್ತ ನಿರ್ಧಾರಗಳನ್ನು ತೆಗೆದುಕೊಳ್ಳುವಂತೆ ಮಾಡುತ್ತದೆ. ಗಣೇಶನ ಪ್ರಾರ್ಥನೆ ಇಂದ ಕೋರ್ಟ್ ಸಂಬಂದಿತ ಕೆಲಸಗಳಲ್ಲಿ ಮುನ್ನಡೆ.ನಿಮ್ಮ ಶಕ್ತಿಯನ್ನು ನೀವು ವ್ಯರ್ಥ ಮಾಡಬಾರದು. ಉತ್ತಮ ಆರೋಗ್ಯ ಮತ್ತು ಉತ್ತಮ ಮನಸ್ಥಿತಿಯನ್ನು ಕಾಪಾಡಿಕೊಳ್ಳಲು, ನೀವು ಶಾಂತವಾಗಿರಲು ಪ್ರಯತ್ನಿಸಬೇಕು.
ನೀವು ಹೇಳುತ್ತಿರುವುದನ್ನು ಇತರರು ನಂಬದಿದ್ದರೆ ಅವರಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ.
ಅಂಗಡಿ ವ್ಯಾಪಾರಿಗಳಿಗೆ ಹಾಗು ಮನೆಯಲ್ಲಿದ್ದು ಕೆಲಸ ಮಾಡುವವರಿಗೆ ಉತ್ತಮ ಲಾಭ ಹಾಗು ಹೊಸ ಗ್ರಾಹಕರು ಸಿಗುವ ಸಾಧ್ಯತೆ ಇದೆ, ಹಣಕಾಸಿನ ವಹಿವಾಟಿನ ಸಂಧರ್ಭದಲ್ಲಿ ಜಾಗ್ರತೆ ವಹಿಸಿ.ನಿಮ್ಮ ಸಂಗಾತಿಯ ತಪ್ಪುಗಳನ್ನು ನೀವು ಆಗಾಗ್ಗೆ ಎತ್ತಿ ತೋರಿಸಿದರೆ ನೀವು ತೊಂದರೆಗೆ ಸಿಲುಕುವ ಸಾಧ್ಯತೆಯಿದೆ. ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವ ಸಮಯ ಇದು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೀನ ರಾಶಿ
ಮಾತಾಪಿತೃ ಗಳಿಂದ ಆಸ್ತಿ ಸಿಗುವ ಸಂಭವ. ಎಲ್ಲಾ ಶಿಕ್ಷಕ ಶಿಕ್ಷಕಿಯರಿಗೆ ವಿಶೇಷ ಗೌರವ ಮನ್ನಣೆ ದೊರೆಯುತ್ತದೆ, ಮದುವೆ ಯೋಜನೆಯಲ್ಲಿ ಇದ್ದೀರಿ. ಉದ್ಯೋಗಿಗಳಿಗೆ ಹೆಚ್ಚಿನ ಕೆಲಸದ ಒತ್ತಡ ಹೆಚ್ಚಾಗುವುದು. ಎಲ್ಲಾ ತರಹದ ಗುತ್ತಿಗೆದಾರರಿಗೆ ಬಾಕಿ ಹಣ ವಸೂಲಾತಿ. ನಿಮ್ಮ ಅಡೆತಡೆಗಳು ನಿವಾರಣೆಯಾಗುವುದು, ಹೊಸ ಕೆಲಸದ ಟೆಂಡರಗಳು ನಿಮ್ಮ ಕೈಸೇರಲಿದೆ. ವೈದ್ಯಕೀಯ ಕ್ಷೇತ್ರದಲ್ಲಿ ದುಡಿಯುತ್ತಿರುವವರಿಗೆ ಮುಂಜಾಗ್ರತೆ ಅವಶ್ಯಕವಾಗಿದೆ, ಧನಲಾಭ ತುಂಬಾ ನಿರೀಕ್ಷಣೆ ಮಾಡುವಿರಿ.
ಬಂಗಾರದ ಉದ್ದಿಮೆದಾರರಿಗೆ ಸಗಟು ತಯಾರಿಕೆ ಬೇಡಿಕೆ ಹೆಚ್ಚಾಗಲಿದೆ, ಆರ್ಥಿಕ ಸ್ಥಿತಿ ಸುಧಾರಣೆ ಬಾಗಲಿಗೆ. ಉದ್ಯೋಗ ಕ್ಷೇತ್ರದಲ್ಲಿ ತೊಂದರೆ ಇದ್ದರೂ ಬದಲಾವಣೆ ಬೇಡ. ಎಲ್ಲಾತರದ ವ್ಯಾಪಾರಸ್ಥರಿಗೆ ಆರ್ಥಿಕ ಲಾಭ ಆಗಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.
4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.
5. ಕತಾರ್‌ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.
6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಈರುಳ್ಳಿ ಕೇವಲ ತರಕಾರಿಯಲ್ಲ ; ಅದ್ಭುತ ಔಷಧ
ನಾವು ನಿತ್ಯವೂ ತಯಾರಿಸುವ ಅಡುಗೆ ಪದಾರ್ಥಗಳಿಗೆ ಈರುಳ್ಳಿಯನ್ನು ಹಾಕದಿದ್ದಾಗ ಒಂದು ರುಚಿಯಾದರೆ ಅದನ್ನು ಹಾಕಿದಾಗ ಆ ಪದಾರ್ಥದ ರುಚಿಯೇ ಬೇರೆಯಾಗುತ್ತದೆ. ನಾವು ಈರುಳ್ಳಿಯ ಗುಣಗಳು, ಅದರ ಉಪಯೋಗಗಳು ಮತ್ತು ಮನೆ ಮದ್ದುಗಳ ಬಗ್ಗೆ ತಿಳಿದುಕೊಳ್ಳೋಣ.
ಆಯುರ್ವೇದದಲ್ಲಿ ಈರುಳ್ಳಿಯ ಬಗ್ಗೆ ವಿಸ್ತೃತ ವಿವರಣೆ ಇದೆ. ಆಯುರ್ವೇದ ಗ್ರಂಥಗಳ ಪ್ರಕಾರ ಈರುಳ್ಳಿಗೆ ಬೆಳ್ಳುಳ್ಳಿಯ ಗುಣಗಳಿವೆ. ಆದರೆ ಬೆಳ್ಳುಳ್ಳಿಯಂತೆ ಇದು ಉಷ್ಣವಲ್ಲ. ಹಾಗಾಗಿ ಬೆಳ್ಳುಳ್ಳಿಯ ಅದ್ಭುತ ಗುಣಗಳನ್ನು ಪಡೆಯಬೇಕು ಎಂದಾದರೆ ಮತ್ತು ಬೆಳ್ಳುಳ್ಳಿಯನ್ನು ಸೇವಿಸಿದರೆ ಉಷ್ಣವಾಗುತ್ತದೆ ಎಂಬ ಯೋಚನೆ ಇದ್ದರೆ ಬದಲಿಗೆ ಈರುಳ್ಳಿಯನ್ನು ಬಳಸಬಹುದು.
ಭಾವ ಪ್ರಕಾಶ ನಿಘಂಟು ಎಂಬ ಗ್ರಂಥದಲ್ಲಿ “ಬಲವೀರ್ಯ ಕೈರೋ ಗುರುಃ” ಎಂದಿದ್ದಾರೆ. ಅಂದರೆ ಈರುಳ್ಳಿಯು ದೇಹದ ಬಲವನ್ನು, ವೀರ್ಯದ ಗುಣಮಟ್ಟವನ್ನು, ಲೈಂಗಿಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದರ್ಥ. ಬಹುತೇಕ ಎಲ್ಲಾ ಆಯುರ್ವೇದ ಗ್ರಂಥಗಳಲ್ಲಿಯೂ ಈರುಳ್ಳಿಯಿಂದ ಲೈಂಗಿಕ ಶಕ್ತಿ ವೃದ್ಧಿಯಾಗುತ್ತದೆ ಎಂಬುದನ್ನು ಹೇಳಲಾಗಿದೆ. ಇದು ಚರ್ಮಕ್ಕೆ ಕೂಡ ಅತ್ಯಂತ ಅನುಕೂಲಕರವಾದದ್ದು. ಚರ್ಮವನ್ನು ಸ್ನಿಗ್ಧಗೊಳಿಸಿ ಒರಟುತನವನ್ನು ಹೋಗಲಾಡಿಸುತ್ತದೆ; ಚರ್ಮಕ್ಕೆ ಕಾಂತಿಯನ್ನು ಕೊಡುತ್ತದೆ; ಜೊತೆಗೆ ಚರ್ಮದ ಶುದ್ಧಿಯನ್ನೂ ಮಾಡುತ್ತದೆ ಎಂದು ವಿವರಿಸಲಾಗಿದೆ. ಈರುಳ್ಳಿಯನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹದ ಬಾಹ್ಯ ಮತ್ತು ಆಂತರಿಕ ಕಾಂತಿ ಹೆಚ್ಚುತ್ತದೆ.
ಅಂದರೆ ಕೇವಲ ಸೌಂದರ್ಯವೃದ್ಧಿಯಷ್ಟೇ ಅಲ್ಲ ದೇಹದೊಳಗಿನ ರೋಗನಿರೋಧಕ ಶಕ್ತಿ ತುಂಬಾ ಚೆನ್ನಾಗಿ ಹೆಚ್ಚುತ್ತದೆ. ಈರುಳ್ಳಿಯು ಧ್ವನಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸಿ ಒಳ್ಳೆಯ ಧ್ವನಿಯನ್ನು ನೀಡುತ್ತದೆ ಎಂದು ವಿವರಿಸಲಾಗಿದೆ. ಹೀಗಾಗಿ ಹಾಡುಗಾರರು, ಅಧ್ಯಾಪಕರಂಥವರಿಗೆ ನಿಯಮಿತ ಈರುಳ್ಳಿ ಸೇವನೆ ಅನುಕೂಲಕರ. ಇದು ಕಣ್ಣಿನ ಆರೋಗ್ಯವನ್ನು ಹೆಚ್ಚಿಸುವುದರಿಂದ ಹತ್ತರಿಂದ ಹದಿನೈದು ಮಿಲೀ ಈರುಳ್ಳಿ ರಸವನ್ನು ಸುಮಾರು ಒಂದು ತಿಂಗಳು ದಿನಕ್ಕೊಮ್ಮೆ ಸೇವಿಸುವುದರಿಂದ ಚಿಕ್ಕಪುಟ್ಟ ಕಣ್ಣಿನ ತೊಂದರೆಗಳು ನಿವಾರಣೆಯಾಗುತ್ತವೆ. ಸ್ವಲ್ಪ ಸಿಹಿ ಇರುವ ಅಂದರೆ ಖಾರ ಕಡಿಮೆ ಇರುವ ಈರುಳ್ಳಿಯನ್ನು ಚಿಕ್ಕ ಚಿಕ್ಕ ತುಂಡುಗಳನ್ನಾಗಿ ಕತ್ತರಿಸಿ ತುಪ್ಪದಲ್ಲಿ ಹುರಿದು ನಿಯಮಿತವಾಗಿ ಸೇವಿಸಿದರೆ ಲೈಂಗಿಕ ಶಕ್ತಿಯ ವೃದ್ಧಿಯಾಗುತ್ತದೆ.
ಕೂದಲು ಉದುರುವುದನ್ನು ಕಡಿಮೆ ಮಾಡಲು ಈರುಳ್ಳಿಯು ಸಹಕಾರಿ. ಈರುಳ್ಳಿಯ ರಸ ತೆಗೆದು ತಲೆ ಸ್ನಾನ ಮಾಡುವ ಹತ್ತು ನಿಮಿಷ ಮೊದಲು ಕೂದಲಿನ ಬುಡಕ್ಕೆ ಹಚ್ಚಬೇಕು. ಇದರಿಂದ ಕೂದಲಿನ ಬೆಳವಣಿಗೆ ಚೆನ್ನಾಗಿ ಆಗಲು ಮತ್ತು ಕೂದಲು ಉದುರುವುದು ನಿಲ್ಲಲು ಸಹಾಯವಾಗುತ್ತದೆ. ಬೊಜ್ಜನ್ನು ಕಡಿಮೆ ಮಾಡಲು ಕೂಡ ಈರುಳ್ಳಿಯು ಸಹಕಾರಿ. ಬೆಳ್ಳುಳ್ಳಿಯ ಇನ್ನೊಂದು ಅದ್ಭುತ ಗುಣವೆಂದರೆ ಅದು ನರದ ಶಕ್ತಿಯನ್ನು ಹೆಚ್ಚಿಸುತ್ತದೆ. ಹಾಗಾಗಿ ಸಯಾಟಿಕಾದಂತಹ ಸಮಸ್ಯೆಗಳನ್ನು ಅನುಭವಿಸುತ್ತಿರುವವರಿಗೆ ಈರುಳ್ಳಿ ತುಂಬಾ ಲಾಭದಾಯಕ.
ಕಫದ ಸಮಸ್ಯೆಯಿಂದ ಬಳಲುತ್ತಿದ್ದು ಕಫ ಹೊರಗೆ ಬರುತ್ತಿಲ್ಲದಿದ್ದರೆ ಎರಡು ಚಮಚದಷ್ಟು ಈರುಳ್ಳಿ ರಸ, ಅರ್ಧ ಚಮಚದಷ್ಟು ಶುಂಠಿ ರಸ, ಅರ್ಧ ಚಮಚದಷ್ಟು ತುಳಸಿ ಎಲೆಗಳ ರಸ ಮತ್ತು ಒಂದು ಚಮಚ ಜೇನುತುಪ್ಪವನ್ನು ಸೇರಿಸಿ ದಿನಕ್ಕೆ ಒಂದು ಅಥವಾ ಎರಡು ಬಾರಿ ಸೇವಿಸಿದರೆ ಕಫ ಹೊರಗೆ ಬಂದು ಸಮಸ್ಯೆ ನಿವಾರಣೆಯಾಗುತ್ತದೆ.
ಈರುಳ್ಳಿ ಒಳ್ಳೆಯ ಜೀರ್ಣಕಾರಿಯೂ ಹೌದು ಹಾಗಾಗಿ ಅಜೀರ್ಣ ಇರುವವರಿಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿಯನ್ನು ಹಾಕಿ ಹೆಸರುಬೇಳೆಯ ತಿಳಿಸಾರು ಮಾಡಿ ಊಟಕ್ಕೆ ನೀಡಿದರೆ ಅಜೀರ್ಣದ ಸಮಸ್ಯೆ ತುಂಬಾ ಚೆನ್ನಾಗಿ ಹತೋಟಿಗೆ ಬರುತ್ತದೆ. ಜೊತೆಗೆ ಶಕ್ತಿ ವೃದ್ಧಿಯೂ ಆಗುತ್ತದೆ. ಒಟ್ಟಿನಲ್ಲಿ ಈರುಳ್ಳಿಯನ್ನು ಸರಿಯಾಗಿ ಬಳಸಿಕೊಂಡರೆ ಅದು ಕೇವಲ ತರಕಾರಿಯಲ್ಲ ಅದ್ಭುತ ಔಷಧ.(ಬರಹ-ಡಾ|| ವೆಂಕಟ್ರಮಣ ಹೆಗಡೆ
ವೇದ ವೆಲ್ನೆಸ್ ಸೆಂಟರ್, ನಿಸರ್ಗಮನೆ, ಶಿರಸಿ, ಉ.ಕನ್ನಡ)
ಸುದ್ದಿದಿನ.ಕಾಂ|ವಾಟ್ಸಾಪ್|9980346243