ದಿನದ ಸುದ್ದಿ

ಮಂಡ್ಯ ಲೋಕಸಭಾ ಕ್ಷೇತ್ರದಿಂದ 27 ಮಂದಿಯಿಂದ 37 ಉಮೇದುವಾರಿಕೆ ಸಲ್ಲಿಕೆ

Published

on

ಸುದ್ದಿದಿನ,ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರದಿಂದ ಇಲ್ಲಿಯವರೆಗೆ 27 ಮಂದಿಯಿಂದ 37 ಉಮೇದುವಾರಿಕೆ ಸಲ್ಲಿಕೆಯಾಗಿದೆ.

ನಾಮಪತ್ರ ಸಲ್ಲಿಸಿದವರ ವಿವರ

  1. ಕೌಡ್ಲೆ ಚನ್ನಪ್ಪ ಎಂಬುವವರು ಮೂರು ನಾಮಪತ್ರ,(ಜೆಡಿಯು, ಸಮಾಜವಾದಿ ಪಕ್ಷ ಹಾಗೂ ಪಕ್ಷೇತರ) ನಾಮಪತ್ರ,
  2. ಸುಮಲತಾ ಎ. ಪಕ್ಷೇತರ ಅಭ್ಯರ್ಥಿಯಾಗಿ ನಾಲ್ಕು ನಾಮಪತ್ರ,
  3. ಕೆ. ಉದಯ್ ಕುಮಾರ್ ಪಕ್ಷೇತರ ಅಭ್ಯರ್ಥಿಯಾಗಿ ಒಂದು ನಾಮಪತ್ರ,
  4. ಬಿ.ಸಿ ಜಯಶಂಕರ್ ಐರಾ ನ್ಯಾಷನಲ್ ಪಾರ್ಟಿಯಿಂದ ಎರಡು ನಾಮಪತ್ರ ಸಲ್ಲಿಸಿದ್ದಾರೆ.
  5. ಸಿ.ಪಿ ದಿವಾಕಾರ್ ಪಕ್ಷೇತರ ಅಭ್ಯರ್ಥಿಯಾಗಿ ಒಂದು ನಾಮಪತ್ರ,
  6. ಗುರುಲಿಂಗಯ್ಯ ಇಂಡಿಯಾನ್ ನ್ಯೂ ಕಾಂಗ್ರೆಸ್ ಪಕ್ಷದಿಂದ ಒಂದು ನಾಮಪತ್ರ,
  7. ಪ್ರೇಮ್ ಕುಮಾರ್ ಪಕ್ಷೇತರ ಅಭ್ಯರ್ಥಿಯಾಗಿ ಒಂದು ನಾಮಪತ್ರ,
  8. ಎಂ.ಎಲ್.ಶಶಿಕುಮಾರ್ ಪಕ್ಷೇತರ ಅಭ್ಯರ್ಥಿಯಾಗಿ ಒಂದು ನಾಮಪತ್ರ,
  9. ಸಿ.ಹೆಚ್.ಲಿಂಗೇಗೌಡ ಪಕ್ಷೇತರ ಅಭ್ಯರ್ಥಿಯಾಗಿ ಒಂದು ನಾಮಪತ್ರ,
  10. ಸತೀಶ್ ಕುಮಾರ್ ಟಿ.ಎನ್ ಪಕ್ಷೇತರ ಅಭ್ಯರ್ಥಿಯಾಗಿ ಒಂದು ನಾಮಪತ್ರ,
  11. ನಿಖಿಲ್ ಕೆ. ಜೆಡಿಎಸ್ ಪಕ್ಷದಿಂದ ನಾಲ್ಕು ನಾಮಪತ್ರ ಸಲ್ಲಿಸಿದ್ದಾರೆ.
  12. ಎಚ್ ನಾರಾಯಣ್ ಪಕ್ಷೇತರ ಅಭ್ಯರ್ಥಿಯಾಗಿ ಒಂದು ನಾಮಪತ್ರ,
  13. ಎಸ್.ಪಿ. ಸುರೇಶ್ ಪಕ್ಷೇತರ ಅಭ್ಯರ್ಥಿಯಾಗಿ ಒಂದು ನಾಮಪತ್ರ,
  14. ನವೀನ್ ಕುಮಾರ್ ಜಿ.ಬಿ ಅವರು ಪಕ್ಷೇತರ ಅಭ್ಯರ್ಥಿಯಾಗಿ ಒಂದು ನಾಮಪತ್ರ,
  15. ಅರವಿಂದ್ ಪ್ರೇಮಾನಂದ ಅವರು ಪಕ್ಷೇತರ ಅಭ್ಯರ್ಥಿಯಾಗಿ ಒಂದು ನಾಮಪತ್ರ,
  16. ಸುಮಲತಾ ಪಿ. ಅವರು ಪಕ್ಷೇತರ ಅಭ್ಯರ್ಥಿಯಾಗಿ ಒಂದು ನಾಮಪತ್ರ,
  17. ಎಸ್.ಸಿ. ಪುಟ್ಟರಾಜು ಅವರು ಪಕ್ಷೇತರ ಅಭ್ಯರ್ಥಿಯಾಗಿ ಒಂದು ನಾಮಪತ್ರ,
  18. ತುಳಸಪ್ಪ ದಾಸರ ಅವರು ಪಕ್ಷೇತರ ಅಭ್ಯರ್ಥಿಯಾಗಿ ಒಂದು ನಾಮಪತ್ರ,
  19. ಮಂಜುನಾಥ್ ಬಿ. ಅವರು ಪಕ್ಷೇತರ ಅಭ್ಯರ್ಥಿಯಾಗಿ ಒಂದು ನಾಮಪತ್ರ,
  20. ಸುಮಲತಾ ಅವರು ಪಕ್ಷೇತರ ಅಭ್ಯರ್ಥಿಯಾಗಿ ಒಂದು ನಾಮಪತ್ರ,
  21. ಜಿ. ಮಂಜುನಾಥ ಅವರು ಪಕ್ಷೇತರ ಅಭ್ಯರ್ಥಿಯಾಗಿ ಒಂದು ನಾಮಪತ್ರ,
  22. ಶಂಭುಲಿಂಗೇಗೌಡ ಅವರು ಪಕ್ಷೇತರ ಅಭ್ಯರ್ಥಿಯಾಗಿ ಒಂದು ನಾಮಪತ್ರ,
  23. ಸಂತೋಷ್ ಹೆಚ್.ಪಿ ಪಕ್ಷೇತರ ಅಭ್ಯರ್ಥಿಯಾಗಿ ಒಂದು ನಾಮಪತ್ರ,
  24. ನಂಜುಡಸ್ವಾಮಿ ಬಹುಜನ ಸಮಾಜ ಪಕ್ಷ (ಬಿಎಸ್ಪಿ) ಪಕ್ಷದಿಂದ ಎರಡು ನಾಮಪತ್ರ,
  25. ಹೆಚ್.ಕೆ. ಕೃಷ್ಣ ಅವರು ಕರುನಾಡು ಪಕ್ಷದಿಂದ ಒಂದು ನಾಮಪತ್ರ,
  26. ಎಂ ಸುಮಲತಾ ಪಕ್ಷೇತರ ಅಭ್ಯರ್ಥಿಯಾಗಿ ಒಂದು ನಾಮಪತ್ರ ಸಲ್ಲಿಸಿರುತ್ತಾರೆ ಎಂದು ಮಂಡ್ಯ ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಮಂಡ್ಯ ಜಿಲ್ಲಾಧಿಕಾರಿಗಳಾದ ಎನ್.ಮಂಜುಶ್ರೀ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

Trending

Exit mobile version