ದಿನದ ಸುದ್ದಿ
ದಾವಣಗೆರೆ | ರಿಯಲ್ ಎಸ್ಟೇಟ್ ಉದ್ಯಮಿ ಬರ್ಬರ ಹತ್ಯೆ
ಸುದ್ದಿದಿನ, ದಾವಣಗೆರೆ : ನಗರದ ರಿಯಲ್ ಎಸ್ಟೇಟ್ ಉದ್ಯಮಿ ಬಸವರಾಜ್ ಪೇಟೆಯ ಸೀಮೆಎಣ್ಣೆ ಪರಮೇಶ್( 45) ಎಂಬಾತನನ್ನು ದುಷ್ಕರ್ಮಿಗಳು ಬಧವಾರ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ ನಡೆಸಿದ್ದಾರೆ.
ಆಟೋದಲ್ಲಿ ಬಂದ ನಾಲ್ವರು ಮನೆಯ ಸಮೀಪವೇ ಉದ್ಯಮಿಯನ್ನು ಬರ್ಬರವಾಗಿ ಹತ್ಯೆ ಗೈದಿದ್ದು, ಘಟನಾ ಸ್ಥಳಕ್ಕೆ ಎಸ್ ಪಿ ರಿಷ್ಯಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗಾಂಧಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243