ನಿತ್ಯ ಭವಿಷ್ಯ
ಮಂಗಳವಾರ- ರಾಶಿ ಭವಿಷ್ಯ ಡಿಸೆಂಬರ್-6,2022 : ಈ ರಾಶಿಯವರು ನಿಮಗೆ ತುಂಬಾ ಪ್ರೀತಿಸುವರು, ಪ್ರೀತಿಸಿದವರನ್ನು ನಡುನೀರಿನಲ್ಲಿ ಕೈ ಬಿಡಬೇಡಿ!
ಈ ರಾಶಿಯವರು ನಿಮಗೆ ತುಂಬಾ ಪ್ರೀತಿಸುವರು, ಪ್ರೀತಿಸಿದವರನ್ನು ನಡುನೀರಿನಲ್ಲಿ ಕೈ ಬಿಡಬೇಡಿ!
ಮಂಗಳವಾರ- ರಾಶಿ ಭವಿಷ್ಯ ಡಿಸೆಂಬರ್-6,2022
ಸೂರ್ಯೋದಯ: 06:33 ಏ ಎಂ, ಸೂರ್ಯಾಸ್ತ : 05:41 ಪಿ ಎಂ
ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078,
ಮಾರ್ಗಶಿರ ಮಾಸ,ಹೇಮಂತ ಋತು, ಶುಕ್ಲ ಪಕ್ಷ, ದಕ್ಷಿಣಾಯಣ
ತಿಥಿ: ತ್ರಯೋದಶೀ 06:47 ಏ ಎಂ ವರೆಗೂ, ನಂತರ ಚತುರ್ದಶೀ
ನಕ್ಷತ್ರ: ಭರಣಿ 08:38 ಏ ಎಂ ವರೆಗೂ , ಕೃತ್ತಿಕ
ಯೋಗ: ಶಿವ 02:53 ಏ ಎಂ ,
ಕರಣ: ತೈತಲೆ 06:47 ಏ ಎಂ ವರೆಗೂ , ಬವ 07:21 ಪಿ ಎಂ ವರೆಗೂ , ವಣಿಜ
ರಾಹು ಕಾಲ: 03:00 ನಿಂದ 04:30 ವರೆಗೂ
ಯಮಗಂಡ: 09:00 ನಿಂದ 10:30 ವರೆಗೂ
ಗುಳಿಕ ಕಾಲ: 12:00 ನಿಂದ 01:30 ವರೆಗೂ
ಅಮೃತಕಾಲ: ಇಲ್ಲ
ಅಭಿಜಿತ್ ಮುಹುರ್ತ: 11:45 ಏ ಎಂ ನಿಂದ 12:29 ಪಿ ಎಂ ವರೆಗೂ
ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೇಷ: ರೈತರಿಗೆ ಸಂತಸದ ದಿನ, ಕಲಾವಿದರಿಗೆ ಬೇಡಿಕೆ,ಹೊಸ ವಾಹನ ಖರೀದಿಯೊಂದಿಗೆ ಸಂತಸ, ನಿವೇಶನ ಖರೀದಿ ಅಡಚಣೆ ನಿವಾರಣೆ, ಗುತ್ತಿಗೆದಾರರಿಗೆ ಸಂತೋಷವೂ ಸಂತಸ,ಈ ದಿನ ನಿಮಗೆ ವ್ಯಾಪಾರದಲ್ಲಿ ಪ್ರಗತಿ, ಧನ ಲಾಭ ಆಗಲಿದೆ, ಮಾನಸಿಕ ನೆಮ್ಮದಿ, ಉದ್ಯೋಗದಲ್ಲಿ ಬಡ್ತಿ, ಶತ್ರುಗಳ ಬಾಧೆ, ದಾನ-ಧರ್ಮದಲ್ಲಿ ಆಸಕ್ತಿ ಹೆಚ್ಚಾಗಲಿದೆ.
ನಿಮ್ಮ ಹೆಸರು, ಹುಟ್ಟಿದ ದಿನಾಂಕ, ಜನ್ಮ ಸಮಯ ತಿಳಿಸಿದರೆ ಜಾತಕ ಬರೆದು ತಮ್ಮ ವಾಟ್ಸಪ್ ಗೆ ಕಳುಹಿಸಿ ಸಮಗ್ರ ಮಾಹಿತಿ ನೀಡಲಾಗುವುದು
MOB.9353488403
ಸೋಮಶೇಖರ್ ಗುರೂಜಿB.Sc
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಷಭ: ಪತ್ರಿಕೋದ್ಯಮಿಗಳಿಗೆ ಸಿಹಿ ಸುದ್ದಿ, ಶಿಕ್ಷಕರಿಗೆ ಆಶಾಕಿರಣ ಪ್ರಾಪ್ತಿ, ಆರೋಗ್ಯದಲ್ಲಿ ಸುಧಾರಣೆ, ಆಕಸ್ಮಿಕ ಉದ್ಯೋಗ ವರ್ಗಾವಣೆ ಸಂಭವ,ಇಂದು ಋಣ ಬಾಧೆ ಕಡಿಮೆ ಆಗಲಿದೆ, ಅಧಿಕವಾದ ಖರ್ಚು, ಆರೋಗ್ಯದಲ್ಲಿ ಏರುಪೇರು, ಪಾಪ ಬುದ್ಧಿ, ದ್ರವ್ಯ ನಾಶ, ಅತಿಯಾದ ಕೋಪ, ಸಂಗಾತಿಗಳಿಗೆ ದುಃಖದಾಯ ಪ್ರಸಂಗ ಬರಬಹುದು ಎಲ್ಲದಕ್ಕೂ ಸಿದ್ದರಾಗಿ,ಉದ್ಯೋಗ ಹುಡುಕಿ ಯಶಸ್ಸು ಗಳಿಸುವಿರಿ,
ನಿಮ್ಮ ಹೆಸರು, ಹುಟ್ಟಿದ ದಿನಾಂಕ, ಜನ್ಮ ಸಮಯ ತಿಳಿಸಿದರೆ ಜಾತಕ ಬರೆದು ತಮ್ಮ ವಾಟ್ಸಪ್ ಗೆ ಕಳುಹಿಸಿ ಸಮಗ್ರ ಮಾಹಿತಿ ನೀಡಲಾಗುವುದು
MOB.9353488403
ಸೋಮಶೇಖರ್ ಗುರೂಜಿB.Sc
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಿಥುನ: ದಂಪತಿಗಳಿಗೆ ಸಂತಾನದ ಸಿಹಿ ಸುದ್ದಿ,ಗುತ್ತಿಗೆದಾರರಿಗೆ ಧನ ಪ್ರಾಪ್ತಿ, ವ್ಯಾಪಾರಸ್ಥರಿಗೆ ಆರ್ಥಿಕ ಚೇತರಿಕೆ,ಇಂದು ನಿಮಗೆ ಮನಸ್ಸಿನಲ್ಲಿ ಭಯ ಭೀತಿ ನಿವಾರಣೆ, ಆಕಸ್ಮಿಕ ಧನಲಾಭ,ಗುರುಗಳ ಭೇಟಿ ಸಾಧ್ಯತೆ, ಉತ್ತಮವಾದ ಬುದ್ಧಿಶಕ್ತಿ ಹೆಚ್ಚಾಗುತ್ತದೆ, ಸ್ಥಿರಾಸ್ತಿಯಿಂದ ನಷ್ಟ ಆಗುಬಹುದು ತಾಳ್ಮೆ ಮುಖ್ಯವಾಗಿರಲಿ, ಮದುವೆ ಸಮಾಚಾರ ಕೇಳುವಿರಿ, ಕುಟುಂಬಕ್ಕೆ ಹೊಸ ಸದಸ್ಯ ಸೇರ್ಪಡೆ ಸಂಭವ,
ನಿಮ್ಮ ಹೆಸರು, ಹುಟ್ಟಿದ ದಿನಾಂಕ, ಜನ್ಮ ಸಮಯ ತಿಳಿಸಿದರೆ ಜಾತಕ ಬರೆದು ತಮ್ಮ ವಾಟ್ಸಪ್ ಗೆ ಕಳುಹಿಸಿ ಸಮಗ್ರ ಮಾಹಿತಿ ನೀಡಲಾಗುವುದು
MOB.9353488403
ಸೋಮಶೇಖರ್ ಗುರೂಜಿB.Sc
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕಟಕ: ವಿದೇಶ ಪ್ರವಾಸ ಪ್ರಯತ್ನ ಯಶಸ್ವಿ, ಆಕಸ್ಮಿಕ ಧನ ಲಾಭ,ಸಾಲ ಭಾರದಿಂದ ಋಣಮುಕ್ತಿ,ಅರಣ್ಯ ಸಂರಕ್ಷಣೆಗಾರರಿಗೆ ಕೀರ್ತಿ, ಇಂದು ನಿಮಗೆ ಸರ್ಕಾರಿ ಕೆಲಸ ಕಾರ್ಯಗಳಲ್ಲಿ ಪ್ರಗತಿ, ಶತ್ರುಗಳನ್ನು ಸದೆ ಬಡೆಯುವಿರಿ, ಧನ ಲಾಭ, ಉನ್ನತ ವಿದ್ಯಾಭ್ಯಾಸದಲ್ಲಿ ಮನ್ನಡೆ ಇದರಿಂದ ಸಂತಸದ ದಿನ ನಿಮ್ಮದಾಗಲಿದೆ, ಸಮಾಜಸೇವಕರಿಗೆ ಕೀರ್ತಿ,
ನಿಮ್ಮ ಹೆಸರು, ಹುಟ್ಟಿದ ದಿನಾಂಕ, ಜನ್ಮ ಸಮಯ ತಿಳಿಸಿದರೆ ಜಾತಕ ಬರೆದು ತಮ್ಮ ವಾಟ್ಸಪ್ ಗೆ ಕಳುಹಿಸಿ ಸಮಗ್ರ ಮಾಹಿತಿ ನೀಡಲಾಗುವುದು
MOB.9353488403
ಸೋಮಶೇಖರ್ ಗುರೂಜಿB.Sc
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಸಿಂಹ: ಉದ್ಯೋಗಿಗಳಿಗೆ ಖಾಯಂ ಉದ್ಯೋಗ ಪ್ರಾಪ್ತಿ,ಕಲಾವಿದರಿಗೆ ಬೇಡಿಕೆ,ಕಟ್ಟಡ ಕಾಮಗಾರಿ ಅಡತಡೆ ಸಂಭವ,ಇಂದು ಸ್ವಲ್ಪ ಉದ್ಯೋಗ ಕಾರ್ಯಗಳಲ್ಲಿ ವಿಘ್ನ, ಮಾತಿನ ಚಕಮಕಿ, ಮಾನಸಿಕ ವ್ಯಥೆ, ಇಲ್ಲ ಸಲ್ಲದ ತಕರಾರು, ಮಿತ್ರರಿಂದ ದ್ರೋಹ. ಮದುವೆಯ ಮಾತುಕತೆ ನಡೆಯಲಿದೆ, ಆರೋಗ್ಯದಲ್ಲಿ ಸುಧಾರಣೆ, ಪ್ರಯತ್ನಿಸಿದ ಕಾರ್ಯ ಯಶಸ್ವಿ,
ನಿಮ್ಮ ಹೆಸರು, ಹುಟ್ಟಿದ ದಿನಾಂಕ, ಜನ್ಮ ಸಮಯ ತಿಳಿಸಿದರೆ ಜಾತಕ ಬರೆದು ತಮ್ಮ ವಾಟ್ಸಪ್ ಗೆ ಕಳುಹಿಸಿ ಸಮಗ್ರ ಮಾಹಿತಿ ನೀಡಲಾಗುವುದು
MOB.9353488403
ಸೋಮಶೇಖರ್ ಗುರೂಜಿB.Sc
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕನ್ಯಾ: ಮಕ್ಕಳಿಂದ ಸಿಹಿ ಸುದ್ದಿ, ಮದುವೆಯಂಬ ಸಾಧ್ಯತೆ, ಮನೆ ಕಟ್ಟುವ ಕಾರ್ಯ ಚುರುಕು, ಕೆಲವರಿಗೆ ಉದರ ದೋಷ, ನೇತ್ರ ಚಿಕಿತ್ಸೆಗಾಗಿ ವೈದ್ಯರ ಭೇಟಿ, ಇಂದು ವ್ಯಾಪಾರದಲ್ಲಿ ನಷ್ಟ, ಸ್ನೇಹಿತರಿಂದ ಹಣಕಾಸು ಸಹಾಯ, ಮಾನಸಿಕ ನೆಮ್ಮದಿ, ಪುಣ್ಯಕ್ಷೇತ್ರದ ದರ್ಶನ ಭಾಗ್ಯ, ಸಂಗಾತಿಯೊಡನೆ ಕಿರು ಪ್ರವಾಸ,
ನಿಮ್ಮ ಹೆಸರು, ಹುಟ್ಟಿದ ದಿನಾಂಕ, ಜನ್ಮ ಸಮಯ ತಿಳಿಸಿದರೆ ಜಾತಕ ಬರೆದು ತಮ್ಮ ವಾಟ್ಸಪ್ ಗೆ ಕಳುಹಿಸಿ ಸಮಗ್ರ ಮಾಹಿತಿ ನೀಡಲಾಗುವುದು
MOB.9353488403
ಸೋಮಶೇಖರ್ ಗುರೂಜಿB.Sc
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ತುಲಾ: ಮಕ್ಕಳಿಗೆ ಉದ್ಯೋಗ ಪ್ರಾಪ್ತಿ, ಕೃಷಿ ಭೂಮಿಯಲ್ಲಿ ಹೊಸ ಚಟುವಟಿಕೆ ಪ್ರಾರಂಭ, ಈ ದಿನ ಏನೋ ಒಂದು ರೀತಿ ಮನಸ್ಸಿಗೆ ಬೇಸರ, ಸಂಗಾತಿಗೆ ಮನಸ್ತಾಪ, ಆರ್ಥಿಕ ನಷ್ಟ, ಸ್ನೇಹಿತರಿಂದ ಸಾಧಾರಣ ಲಾಭ, ವಿರೋಧಿಗಳಿಂದ ತೊಂದರೆ, ಆತ್ಮೀಯರೊಂದಿಗೆ ಮನಃಸ್ತಾಪ, ಉದ್ಯೋಗದಲ್ಲಿ ಮೇಲಾಧಿಕಾರಿಗಳಿಂದ ಸಮಸ್ಯೆ. ಹೊಸ ಉದ್ಯೋಗ ಪ್ರಾರಂಭಿಸುವ ಚಿಂತನೆ,
ನಿಮ್ಮ ಹೆಸರು, ಹುಟ್ಟಿದ ದಿನಾಂಕ, ಜನ್ಮ ಸಮಯ ತಿಳಿಸಿದರೆ ಜಾತಕ ಬರೆದು ತಮ್ಮ ವಾಟ್ಸಪ್ ಗೆ ಕಳುಹಿಸಿ ಸಮಗ್ರ ಮಾಹಿತಿ ನೀಡಲಾಗುವುದು
MOB.9353488403
ಸೋಮಶೇಖರ್ ಗುರೂಜಿB.Sc
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಶ್ಚಿಕ:ಕಿರು ಪ್ರವಾಸ,ಇಂದು ನೀವು ಪುಣ್ಯಕ್ಷೇತ್ರ ದರ್ಶನ ಮಾಡಲಿದ್ದೀರಿ, ಕೃಷಿಯಲ್ಲಿ ಸಾಧಾರಣ ಲಾಭ, ಅಕಾಲ ಭೋಜನ, ದೂರ ಪ್ರಯಾಣ, ದಾಯಾದಿಗಳ ಕಲಹ, ಚಿನ್ನಾಭರಣ ಕಳವು ಸಾಧ್ಯತೆ, ನೀರು ಸರಬರಾಜು ಸಂಸ್ಥೆಗಳಿಗೆ ಧನಲಾಭ, ನಿಂತು ಹೋದ ಮದುವೆ ಮರು ಚರ್ಚೆ, ನವದಂಪತಿಗಳಿಗೆ ಸಂತಾನ ಭಾಗ್ಯ, ಪ್ರೇಮಿಗಳಿಗೆ ಮದುವೆ ಯೋಗ,
ನಿಮ್ಮ ಹೆಸರು, ಹುಟ್ಟಿದ ದಿನಾಂಕ, ಜನ್ಮ ಸಮಯ ತಿಳಿಸಿದರೆ ಜಾತಕ ಬರೆದು ತಮ್ಮ ವಾಟ್ಸಪ್ ಗೆ ಕಳುಹಿಸಿ ಸಮಗ್ರ ಮಾಹಿತಿ ನೀಡಲಾಗುವುದು
MOB.9353488403
ಸೋಮಶೇಖರ್ ಗುರೂಜಿB.Sc
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಧನಸ್ಸು: ಕೆಲವರಿಗೆ ಹೊಸ ಉದ್ಯೋಗ ಸಿಗಲಿದೆ,ಉದ್ಯೋಗ ಗೊಂದಲ ನಿವಾರಣೆ,ಇವತ್ತು ಸ್ವಲ್ಪ ಎಲ್ಲಿ ಹೋದರೂ ಅಶಾಂತಿ, ಅಧಿಕವಾದ ಧನ ಲಾಭ, ಕೆಲಸ ಕಾರ್ಯಗಳಲ್ಲಿ ಜಯ, ರಾಜ ಸನ್ಮಾನ, ಆರೋಗ್ಯದ ಕಡೆ ಗಮನಹರಿಸಿ, ಉದ್ಯೋಗದಲ್ಲಿ ದನಲಾಭ, ಮನೆ ಬದಲಾಯಿಸುವ ಸಾಧ್ಯತೆ, ಹೊಸ ವಾಹನ ಖರೀದಿ ಯೋಗ,
ನಿಮ್ಮ ಹೆಸರು, ಹುಟ್ಟಿದ ದಿನಾಂಕ, ಜನ್ಮ ಸಮಯ ತಿಳಿಸಿದರೆ ಜಾತಕ ಬರೆದು ತಮ್ಮ ವಾಟ್ಸಪ್ ಗೆ ಕಳುಹಿಸಿ ಸಮಗ್ರ ಮಾಹಿತಿ ನೀಡಲಾಗುವುದು
MOB.9353488403
ಸೋಮಶೇಖರ್ ಗುರೂಜಿB.Sc
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಕರ: ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ಭೇಟಿ ಸಂಭವ, ಯಂತ್ರೋಪಕರಣಗಖರೀದಿ, ಇಂದು ನಿಮ್ಮ ರಾಶಿಗೆ ವಾಹನ ಯೋಗ, ಸ್ತ್ರೀಯರಿಗೆ ಲಾಭ, ಸ್ಥಗಿತ ಕಾರ್ಯಗಳಲ್ಲಿ ಮುನ್ನಡೆ, ತಂದೆಗೆ ಅನಾರೋಗ್ಯ, ಆದಾಯ ಕಡಿಮೆ ಅಧಿಕವಾದ ಖರ್ಚು,ಮನಸ್ಸಿನಲ್ಲಿ ಗೊಂದಲ, ಮನೆಗೆ ಉಪಕರಣಗಳ ಖರೀದಿ, ವ್ಯಾಪಾರದಲ್ಲಿ ಧನ ಲಾಭ, ಮತ್ತೆ ಹೊಸ ಉದ್ಯೋಗ ಪ್ರಾರಂಭ ಸಾಧ್ಯತೆ, ಮದುವೆ ಭಾಗ್ಯ,
ನಿಮ್ಮ ಹೆಸರು, ಹುಟ್ಟಿದ ದಿನಾಂಕ, ಜನ್ಮ ಸಮಯ ತಿಳಿಸಿದರೆ ಜಾತಕ ಬರೆದು ತಮ್ಮ ವಾಟ್ಸಪ್ ಗೆ ಕಳುಹಿಸಿ ಸಮಗ್ರ ಮಾಹಿತಿ ನೀಡಲಾಗುವುದು
MOB.9353488403
ಸೋಮಶೇಖರ್ ಗುರೂಜಿB.Sc
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕುಂಭ: ದಾಂಪತ್ಯ ಕಲಹ, ಪ್ರೇಮಿಗಳಿಗೆ ಮದುವೆ ಯೋಗ, ಮನೆ ಬದಲಾಯಿಸುವುದು ಸದ್ಯಕ್ಕೆ ಬೇಡ,ಇಂದು ವಿವಾಹಕ್ಕೆ ಅಡಚಣೆ ಕಡಿಮೆ ಆಗಿ ವಿವಾಹ ಯೋಗ ಕೂಡಿ ಬರಲಿದೆ, ಪಾಪ ಕಾರ್ಯದಲ್ಲಿ ಆಸಕ್ತಿ, ಪರರ ಧನ ಪ್ರಾಪ್ತಿ, ಅಗೌರವ-ಅಪಕೀರ್ತಿ, ವಾಹನ ಯೋಗ, ವಸ್ತ್ರಾಭರಣ ಖರೀದಿ, ಉದ್ಯೋಗ ಬದಲಾಯಿಸುವುದು ಸದ್ಯಕ್ಕೆ ಬೇಡ, ನಗರದಲ್ಲಿ ನಿವೇಶನ ಖರೀದಿ,
ನಿಮ್ಮ ಹೆಸರು, ಹುಟ್ಟಿದ ದಿನಾಂಕ, ಜನ್ಮ ಸಮಯ ತಿಳಿಸಿದರೆ ಜಾತಕ ಬರೆದು ತಮ್ಮ ವಾಟ್ಸಪ್ ಗೆ ಕಳುಹಿಸಿ ಸಮಗ್ರ ಮಾಹಿತಿ ನೀಡಲಾಗುವುದು
MOB.9353488403
ಸೋಮಶೇಖರ್ ಗುರೂಜಿB.Sc
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೀನ:ಸಭೆ- ಹೊಸ ಉದ್ಯಮ ವಿಜೃಂಭಣೆಯಿಂದ ಪ್ರಾರಂಭ,ಹೊಸ ವಾಹನ ಖರೀದಿ ಮುಂದೂಡುವುದು ಒಳಿತು,ಸಮಾರಂಭಗಳಲ್ಲಿ ಭಾಗಿ,ರಾಜಕಾರಣಿಗಳಿಗೆ ಶುಭ ಸಂದೇಶ,ಇಂದು ಋಣ ಬಾಧೆಯಿಂದ ಮುಕ್ತಿ, ಶುಭ ಕಾರ್ಯಗಳಲ್ಲಿ ಭಾಗಿ, ವ್ಯರ್ಥ ಧನ ಹಾನಿ, ದೂರ ಪ್ರಯಾಣ, ಸುಖ ಭೋಜನ ಪ್ರಾಪ್ತಿ. ಪಾಲುದಾರಿಕೆ ವ್ಯವಹಾರಗಳಲ್ಲಿ ಲಾಭ, ಮೇಕೆ ಸಾಕಾಣಿಕೆ ಧನ ಲಾಭ ತರಲಿದೆ,
ನಿಮ್ಮ ಹೆಸರು, ಹುಟ್ಟಿದ ದಿನಾಂಕ, ಜನ್ಮ ಸಮಯ ತಿಳಿಸಿದರೆ ಜಾತಕ ಬರೆದು ತಮ್ಮ ವಾಟ್ಸಪ್ ಗೆ ಕಳುಹಿಸಿ ಸಮಗ್ರ ಮಾಹಿತಿ ನೀಡಲಾಗುವುದು
MOB.9353488403
ಸೋಮಶೇಖರ್ ಗುರೂಜಿB.Sc
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ದಿನದ ಸುದ್ದಿ
ದೇವನಗರಿ ಸುದ್ದಿದಿನ ಪತ್ರಿಕೆಯ ದೀಪಾವಳಿ ವಿಶೇಷಾಂಕ- 2026 ರ ಕತೆ – ಕವಿತೆ ಫಲಿತಾಂಶ ಪ್ರಕಟ
ಸುದ್ದಿದಿನ,ದಾವಣಗೆರೆ:ದೇವನಗರಿ ಸುದ್ದಿದಿನ ಹಾಗೂ ಶ್ಯಾಮ್ ಪ್ರಕಾಶನ, ನವಿಲೇಹಾಳು ವತಿಯಿಂದ ದೀಪಾವಳಿ ವಿಶೇಷಾಂಕ-2026 ರ ಕತೆ ಮತ್ತು ಕವಿತೆ ಸ್ಪರ್ಧೆಯ ಫಲಿತಾಂಶ ಪ್ರಕಟವಾಗಿದ್ದು, ಕತಾ ಸ್ಪರ್ಧೆಯಲ್ಲಿ ಅನಂತ್ ಕುಣಿಗಲ್ ಅವರ ́ಸಂಸʼ ಕತೆಗೆ ಪ್ರಥಮ ಬಹುಮಾನ,. ರವಿ ಮಡೋಡಿ ಅವರ ʼಅರ್ಧ ರೇಖೆಯ ಚಿತ್ರʼ ಕತೆಗೆ ದ್ವಿತೀಯ ಬಹುಮಾನ ಹಾಗೂ ವಿಜಯ ಶ್ರೀ ಹಾಲಾಡಿ ಅವರ ʼಮಳೆಹಾಡುʼ ಕತೆಗೆ ತೃತೀಯ ಬಹುಮಾನ ದೊರೆತಿದೆ ಎಂದು ಸುದ್ದಿದಿನ ಪತ್ರಿಕೆ ಸಂಪಾದಕರಾದ ಗೋವರ್ಧನ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಜೇಯ ಸಿಂಹ ಕೆ.ವಿ. ಅವರ ʼಮಾರ್ಜಕದ ಶ್ರೀಮುಡಿʼ, ಟಿ.ಆರ್. ಪ್ರಕಾಶ ಭಾಗವತ ಅವರ ʼಸಮಾಧಿʼ , ರಘುನಂದನ್ ಅವರ ʼಹೀಗೊಂದು ಕಛೇರಿʼ , ಡಾ||. ಮಿರ್ಜಾ ಬಷೀರ್ ಅವರ ʼ ಒಂದು ಸದ್ದಿಲ್ಲದ ಕ್ರಾಂತಿʼ, ಸುಜಾತ ಎಸ್. ಎನ್ ರೆಡ್ಡಿ ಅವರ ʼ ಸತ್ಯ ದರ್ಶನʼ, ಚಂದ್ರಿಕಾ ನಾಗರಾಜ್ ಹಿರಿಯಡಕ ಅವರ ʼ ವೆಂಕಟನ ಸ್ವೆಟರ್, ರೈಹಾನ ಅವರ ʼಬಾವಿಗೆ ಬಿದ್ದರೂʼ, ಒಟ್ಟು ಈ ಏಳುಕತೆಗಳು ತೀರ್ಪುಗಾರ ಮೆಚ್ಚುಗೆ ಪಡೆದಿವೆ.
ಕತಾ ಸ್ಪರ್ಧೆಯ ತೀರ್ಪುಗಾರರಾಗಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಕತೆಗಾರ ಹಾಗೂ ನಿವೃತ್ತ ಪ್ರಾಧ್ಯಾಪಕ ಅಮರೇಶ ನುಗಡೋಣಿ, ಹೊಸಪೇಟೆ, ಕವಿ ಕತೆಗಾರ , ಜಿ. ಮುದ್ದುವೀರಸ್ವಾಮಿ, ದಾವಣಗೆರೆ, ಕತೆಗಾರ್ತಿ ಹಾಗೂ ಕನ್ನಡ ಪ್ರಾಧ್ಯಾಪಕಿ, ಸುಜಾತ ಚಲಾವಾದಿ, ತಾಳಿಕೋಟೆ, ಕತೆಗಾರ ಹಾಗೂ ಅಕ್ಷರ ಸಂಗಾತ ಮಾಸ ಪತ್ರಿಕೆಯ ಸಂಪಾದಕ ಡಾ. ಟಿ ಎಸ್. ಗೊರವರ, ಗಜೇಂದ್ರಘಡ ಇವರು ಕಾರ್ಯನಿವಹಿದ್ದರು ಎಂದು ಮಾಹಿತಿ ನೀಡಿದ್ಧಾರೆ.
ಪ್ರಥಮ ಬಹುಮಾನ ಹತ್ತು ಸಾವಿರ ರೂ (10000 ರೂ ) ನಗದು, ದ್ವೀತೀಯ ಬಹುಮಾನ ಐದು ಸಾವಿರ ನಗದು, (5000 ರೂ), ತೃತೀಯ ಬಹುಮಾನ ಮೂರು ಸಾವಿರ (3000) ರೂ ನಗದು ಹಾಗೂ ಪ್ರಮಾಣ ಪತ್ರವನ್ನು ಬಹುಮಾನಿತರಿಗೆ ನೀಡಲಾಗುವುದು.
ಕವಿತೆ ಸ್ಪರ್ಧೆ ಫಲಿತಾಂಶ
ಕವಿತೆ ಸ್ಪರ್ಧೆಯಲ್ಲಿ ಆನಂದ ಕುಂಚನೂರ ಅವರ ʼ ಬೆತ್ತಲೆ ಶಿಖರʼ ಕವಿತೆಗೆ ಪ್ರಥಮ ಬಹುಮಾನ, ಅಜಯ್ ಅಂಗಡಿ ಅವರ ʼಒಂದು ಶ್ರಾವಣ ಸಂಜೆಗೆʼ ದ್ವಿತೀಯ ಬಹುಮಾನ, ಭಾಗ್ಯ ಜ್ಯೋತಿ ಹಿರೇಮಠ ಅವರ ʼ ಗೋಡೆ ಕವಿತೆಗೆ ತೃತೀಯ ಬಹುಮಾನ ದೊರೆತಿದೆ.
ಫೈಜ್ನಟ್ರಾಜ್ ಅವರ ʼಅವ್ವ ತಟ್ಟಿದ ರೊಟ್ಟಿಯಲ್ಲಿ ಬೆರಳಿನ ಗುರುತುʼ, ಹೊನ್ನಪ್ಪ. ನೀ. ಕರೆಕನ್ನಮ್ಮನವರ ಅವರ ʼಒಂಟಿಯಾನದ ಸರಕುʼ, ಕವಿತ ಎ.ವಿ ಅವರ ʼಬಂದಿದ್ದಾರೆ ಸಿಕ್ಕಿಲ್ಲʼ, ರಮ್ಯ ಕೆ.ಜಿ. ಅವರ ʼಬಿಡಿಸಿಕೊಳ್ಳುತ್ತದೊಂದು ಚಿತ್ರ,ʼ, ಮುರ್ತುಜಾ ಬೇಗಂ ಕೊಡಗಲಿ ಅವರ ʼಒಂದು ಕನ್ನಡಿ ಮೂರು ಬಿಂಬಗಳುʼ, ಮನಸ್ವಿ ಎಂ ಸ್ವಾಮಿ ಅವರ ʼ ರಾಜಧಾನಿಯಲ್ಲಿ ರಾಜʼ, ವೀಣಾ ರಾವ್ ಅವರ ʼಬಣ್ಣಗಳ ಆಚೆಗೆʼ ಒಟ್ಟು ಏಳು ಕವಿತೆಗಳು ತೀರ್ಪುಗಾರರ ಮೆಚ್ಚುಗೆ ಪಡೆದಿವೆ.
ಕವಿತೆ ಸ್ಪರ್ಧೆಯ ತೀರ್ಪುಗಾರರಾಗಿ ಕವಿ ಚಂದ್ರಶೇಖರ ತಾಳ್ಯ, ಹೊಳಲ್ಕೆರೆ, ಕವಯಿತ್ರಿ ಸವಿತಾ ನಾಗಭೂಷಣ, ಶಿವಮೊಗ್ಗ, ಕವಿ ವಿಲ್ಸನ್ ಕಟೀಲು ಅವರು ಕಾರ್ಯನಿರ್ವಹಿಸಿದ್ದರು.
ಪ್ರಥಮ ಬಹುಮಾನ ಐದು ಸಾವಿರ ರೂ (5000 ರೂ ) ನಗದು, ದ್ವೀತೀಯ ಬಹುಮಾನ ಮೂರು ಸಾವಿರ ನಗದು, (3000 ರೂ), ತೃತೀಯ ಬಹುಮಾನ ಎರಡು ಸಾವಿರ (2000) ರೂ ನಗದು ಹಾಗೂ ಪ್ರಮಾಣ ಪತ್ರವನ್ನು ಬಹುಮಾನಿತರಿಗೆ ಇದೇ ಅಕ್ಟೋಬರ್ 24 ರಂದು ದಾವಣಗೆರೆಯ ಕುವೆಂಪು ಕನ್ನಡ ಭವನದಲ್ಲಿ ʼ ನಡೆಯುವ ದೀಪಾವಳಿ ವಿಶೇಷಾಂಕ-2026 ರ ಬಿಡುಗಡೆ ಕಾರ್ಯಕ್ರಮದಲ್ಲಿ ನೀಡಿ ಗೌರವಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ: 9980346243 ಸಂಪರ್ಕಿಸಲು ಈ ಮೂಲಕ ತಿಳಿಸಲಾಗಿದೆ.

ದಿನದ ಸುದ್ದಿ
ಇಂದಿನ ರಾಶಿ ಭವಿಷ್ಯ: ಯಾವ ರಾಶಿಗೆ ಶುಭ? ಯಾವ ರಾಶಿಗೆ ಎಚ್ಚರಿಕೆ? ಇಲ್ಲಿದೆ 12 ರಾಶಿಗಳ ಸಂಪೂರ್ಣ ಭವಿಷ್ಯ!
ಸುದ್ದಿದಿನ,ನಿತ್ಯಭವಿಷ್ಯ: ಸೆಪ್ಟೆಂಬರ್ 10, 2026 ರ ನಿಮ್ಮ ಜಾತಕವನ್ನು ಅನ್ವೇಷಿಸಿ. ವೃತ್ತಿ, ಹಣ, ಪ್ರೀತಿ ಮತ್ತು ಆರೋಗ್ಯದ ಸಂಪೂರ್ಣ ಭವಿಷ್ಯವಾಣಿಗಳನ್ನು ಓದಿ.
http://Visit : www.suddidina.com
ಮೇಷ: ಹಣಕಾಸಿನ ವಿಚಾರದಲ್ಲಿ ಶುಭ ದಿನ. ಬಾಕಿ ಇರುವ ಕೆಲಸಗಳು ಪೂರ್ಣಗೊಳ್ಳಲಿವೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ.
ವೃಷಭ: ಹೊಸ ಜವಾಬ್ದಾರಿಗಳು ನಿಮ್ಮನ್ನು ಹುಡುಕಿ ಬರಲಿವೆ. ಮಾತಿನ ಮೇಲೆ ನಿಯಂತ್ರಣ ಇರಲಿ. ಪ್ರಯಾಣದ ಯೋಗವಿದೆ.
ಮಿಥುನ: ಉದ್ಯೋಗದಲ್ಲಿ ಪ್ರಗತಿಯ ಸೂಚನೆ. ಸ್ನೇಹಿತರ ಭೇಟಿಯಿಂದ ಮನಸ್ಸಿಗೆ ಉಲ್ಲಾಸ. ಆರೋಗ್ಯದ ಬಗ್ಗೆ ಸ್ವಲ್ಪ ಕಾಳಜಿ ವಹಿಸಿ.
ಕರ್ಕಾಟಕ: ವ್ಯಾಪಾರದಲ್ಲಿ ಲಾಭದ ನಿರೀಕ್ಷೆ. ದಾಂಪತ್ಯದಲ್ಲಿ ಸಾಮರಸ್ಯ ಹೆಚ್ಚಾಗಲಿದೆ. ಹಳೆಯ ಸಾಲ ವಸೂಲಿಯಾಗಲಿದೆ.
ಸಿಂಹ: ಆತ್ಮವಿಶ್ವಾಸ ಹೆಚ್ಚಾಗುವ ದಿನ. ಸರ್ಕಾರಿ ಕೆಲಸಗಳು ಸುಗಮವಾಗಿ ನಡೆಯಲಿವೆ. ಮಕ್ಕಳಿಂದ ಶುಭ ಸುದ್ದಿ ಸಿಗಲಿದೆ.
ಕನ್ಯಾ: ಕೆಲಸದ ಒತ್ತಡ ಹೆಚ್ಚಿರಬಹುದು, ತಾಳ್ಮೆಯಿಂದ ಇರಿ. ಅನಗತ್ಯ ಖರ್ಚುಗಳನ್ನು ತಪ್ಪಿಸಿ. ಸಂಜೆ ವೇಳೆಗೆ ಶುಭ ಸುದ್ದಿ.
ತುಲಾ: ಹೊಸ ಅವಕಾಶಗಳು ಬಾಗಿಲು ತಟ್ಟಲಿವೆ. ನಿಮ್ಮ ಪ್ರತಿಭೆಗೆ ಮನ್ನಣೆ ಸಿಗಲಿದೆ. ಪ್ರೇಮ ವಿಚಾರದಲ್ಲಿ ಸಕಾರಾತ್ಮಕ ಬೆಳವಣಿಗೆ.
ವೃಶ್ಚಿಕ: ಆಸ್ತಿ ವಿಚಾರದಲ್ಲಿ ಜಯ ಸಿಗಲಿದೆ. ಹಿರಿಯರ ಆರೋಗ್ಯದ ಬಗ್ಗೆ ಗಮನವಿರಲಿ. ನಿಮ್ಮ ಯೋಜನೆಗಳು ಯಶಸ್ವಿಯಾಗಲಿವೆ.
ಧನು: ಧೈರ್ಯದಿಂದ ಕೈಗೊಂಡ ನಿರ್ಧಾರ ಯಶಸ್ಸು ತರಲಿದೆ. ಸಹೋದರರೊಂದಿಗೆ ಭಿನ್ನಾಭಿಪ್ರಾಯ ಬಗೆಹರಿಯಲಿದೆ. ಧಾರ್ಮಿಕ ಕಾರ್ಯದಲ್ಲಿ ಆಸಕ್ತಿ.
ಮಕರ: ಆದಾಯಕ್ಕಿಂತ ಖರ್ಚು ಹೆಚ್ಚಾಗುವ ಸಾಧ್ಯತೆ. ಕಛೇರಿಯಲ್ಲಿ ನಿಮ್ಮ ಮಾತಿಗೆ ಬೆಲೆ ಸಿಗಲಿದೆ. ವಾಹನ ಚಲಾಯಿಸುವಾಗ ಎಚ್ಚರಿಕೆ.
ಕುಂಭ: ನಿಮ್ಮ ಕಠಿಣ ಪರಿಶ್ರಮಕ್ಕೆ ಫಲ ಸಿಗುವ ದಿನ. ಹೊಸ ವಸ್ತು ಖರೀದಿ ಯೋಗವಿದೆ. ಸಾಮಾಜಿಕ ಕ್ಷೇತ್ರದಲ್ಲಿ ಗೌರವ ಹೆಚ್ಚಾಗಲಿದೆ.
ಮೀನ: ಮನಸ್ಸಿನಲ್ಲಿ ಗೊಂದಲಗಳು ನಿವಾರಣೆಯಾಗಲಿವೆ. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ. ದೂರದ ಸಂಬಂಧಿಯಿಂದ ಸುದ್ದಿ ಬರಲಿದೆ.

ನಿತ್ಯ ಭವಿಷ್ಯ
ಮೇಷದಿಂದ ಮೀನದವರೆಗೆ: ಉದ್ಯೋಗ, ಹಣಕಾಸು, ಕುಟುಂಬ, ಆರೋಗ್ಯದಲ್ಲಿ ಏನಿದೆ?
ಸುದ್ದಿದಿನ,ರಾಶಿಭವಿಷ್ಯ: ಇಂದಿನ ದಿನವು ಪ್ರತಿಯೊಂದು ರಾಶಿಗೂ ವಿಭಿನ್ನ ಅನುಭವಗಳನ್ನು ತರುವ ಸಾಧ್ಯತೆ ಇದೆ. ಕೆಲವರಿಗೆ ವೃತ್ತಿಜೀವನದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ಮತ್ತೊಂದೆಡೆ, ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯ ನಿರ್ಧಾರ ಅಗತ್ಯವಾಗಬಹುದು. ಕುಟುಂಬದವರೊಂದಿಗೆ ಉತ್ತಮ ಸಮಯ ಕಳೆಯುವ ಅವಕಾಶ ಕೆಲವು ರಾಶಿಗಳಿಗೆ ದೊರೆಯಲಿದ್ದು, ವಿದ್ಯಾರ್ಥಿಗಳಿಗೆ ಏಕಾಗ್ರತೆಯಿಂದ ಅಧ್ಯಯನ ನಡೆಸಲು ಅನುಕೂಲಕರ ವಾತಾವರಣ ನಿರ್ಮಾಣವಾಗಬಹುದು. ದಿನದ ಪ್ರಮುಖ ನಿರ್ಧಾರಗಳಲ್ಲಿ ಆತುರಕ್ಕಿಂತ ವಿವೇಕಕ್ಕೆ ಆದ್ಯತೆ ನೀಡುವುದು ಉತ್ತಮ.
http://Visit : www.suddidina.com
ಮೇಷ ರಾಶಿ
ಉದ್ಯೋಗ ಕ್ಷೇತ್ರದಲ್ಲಿ ಹೊಸ ಜವಾಬ್ದಾರಿ ದೊರೆಯಬಹುದು. ಹಣಕಾಸಿನ ವಿಚಾರದಲ್ಲಿ ಅನಗತ್ಯ ಖರ್ಚು ತಪ್ಪಿಸಿ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ. ವಿದ್ಯಾರ್ಥಿಗಳು ಪ್ರಯತ್ನ ಮುಂದುವರಿಸಬೇಕು.
ವೃಷಭ ರಾಶಿ
ಬಹುದಿನಗಳಿಂದ ಬಾಕಿ ಉಳಿದ ಕೆಲಸಗಳು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರಿಗಳಿಗೆ ಹೊಸ ಅವಕಾಶಗಳು ಸಿಗಬಹುದು. ಕುಟುಂಬದವರ ಸಲಹೆ ಉಪಯುಕ್ತವಾಗಲಿದೆ. ಆರೋಗ್ಯದ ಕಡೆ ಗಮನ ನೀಡಿ.
ಮಿಥುನ ರಾಶಿ
ಕೆಲಸದಲ್ಲಿ ನಿಮ್ಮ ಸಾಮರ್ಥ್ಯ ಪ್ರದರ್ಶಿಸಲು ಅವಕಾಶ ಸಿಗಲಿದೆ. ಹೊಸ ಪರಿಚಯಗಳು ಭವಿಷ್ಯದಲ್ಲಿ ಸಹಕಾರಿಯಾಗಬಹುದು. ಹಣದ ವ್ಯವಹಾರದಲ್ಲಿ ದಾಖಲೆಗಳನ್ನು ಪರಿಶೀಲಿಸಿ ಮುಂದುವರಿಯಿರಿ.
ಕಟಕ ರಾಶಿ
ಕುಟುಂಬದ ವಿಚಾರಗಳು ಹೆಚ್ಚಿನ ಗಮನ ಸೆಳೆಯಬಹುದು. ಉದ್ಯೋಗದಲ್ಲಿ ಒತ್ತಡ ಕಂಡುಬಂದರೂ ಸಮಾಧಾನದಿಂದ ನಿರ್ವಹಿಸಿ. ಆತುರದ ನಿರ್ಧಾರಗಳಿಂದ ದೂರವಿರುವುದು ಒಳಿತು.
ಸಿಂಹ ರಾಶಿ
ವೃತ್ತಿಜೀವನದಲ್ಲಿ ಪ್ರಗತಿಯ ಸೂಚನೆಗಳಿವೆ. ಹಿರಿಯರಿಂದ ಮೆಚ್ಚುಗೆ ದೊರೆಯಬಹುದು. ಹಣಕಾಸಿನ ಸ್ಥಿತಿ ಸುಧಾರಿಸುವ ಅವಕಾಶವಿದೆ. ಸ್ನೇಹಿತರೊಂದಿಗೆ ಉತ್ತಮ ಸಮಯ ಕಳೆಯಬಹುದು.
ಕನ್ಯಾ ರಾಶಿ
ಹೊಸ ಯೋಜನೆ ಆರಂಭಿಸಲು ದಿನ ಅನುಕೂಲಕರವಾಗಿರಬಹುದು. ಕೆಲಸದಲ್ಲಿ ಏಕಾಗ್ರತೆ ಹೆಚ್ಚಲಿದೆ. ಖರೀದಿ ಮಾಡುವಾಗ ಅಗತ್ಯ-ಅನಗತ್ಯವನ್ನು ಅಳೆಯಿರಿ. ವಿದ್ಯಾರ್ಥಿಗಳಿಗೆ ಉತ್ತಮ ದಿನ.
ತುಲಾ ರಾಶಿ
ಸಂಬಂಧಗಳಲ್ಲಿ ಸಣ್ಣ ಭಿನ್ನಾಭಿಪ್ರಾಯಗಳು ಉಂಟಾದರೂ ಮಾತುಕತೆಯಿಂದ ಪರಿಹರಿಸಬಹುದು. ಉದ್ಯೋಗದಲ್ಲಿ ಹೊಸ ಜವಾಬ್ದಾರಿ ಬರಬಹುದು. ಹಣಕಾಸಿನಲ್ಲಿ ಸ್ಥಿರತೆ ಕಂಡುಬರಲಿದೆ.
ವೃಶ್ಚಿಕ ರಾಶಿ
ಹಳೆಯ ಕೆಲಸವೊಂದು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರದಲ್ಲಿ ಎಚ್ಚರಿಕೆಯ ಹೆಜ್ಜೆ ಅಗತ್ಯ. ಕುಟುಂಬದವರಿಂದ ಬೆಂಬಲ ಸಿಗಲಿದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.
ಧನು ರಾಶಿ
ಹೊಸ ಅವಕಾಶಗಳು ನಿಮ್ಮ ಗಮನ ಸೆಳೆಯಬಹುದು. ದೂರದ ಪ್ರಯಾಣದ ಯೋಜನೆ ರೂಪುಗೊಳ್ಳಬಹುದು. ಹಣದ ವಿಚಾರದಲ್ಲಿ ಉತ್ತಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಆತ್ಮವಿಶ್ವಾಸ ಹೆಚ್ಚಲಿದೆ.
ಮಕರ ರಾಶಿ
ಕೆಲಸದ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಯೋಜನೆಯಂತೆ ಕಾರ್ಯನಿರ್ವಹಿಸಿದರೆ ಯಶಸ್ಸು ಸಿಗಲಿದೆ. ಹಿರಿಯರ ಮಾರ್ಗದರ್ಶನ ಪ್ರಯೋಜನಕಾರಿ. ಕುಟುಂಬದಲ್ಲಿ ನೆಮ್ಮದಿ ಇರಲಿದೆ.
ಕುಂಭ ರಾಶಿ
ಹೊಸ ವಿಚಾರಗಳನ್ನು ಕಾರ್ಯರೂಪಕ್ಕೆ ತರಲು ಉತ್ತಮ ಸಮಯ. ಉದ್ಯೋಗದಲ್ಲಿ ಬದಲಾವಣೆಯ ಬಗ್ಗೆ ಯೋಚಿಸುತ್ತಿದ್ದರೆ ಮಾಹಿತಿ ಸಂಗ್ರಹಿಸಿ ನಿರ್ಧರಿಸಿ. ಸ್ನೇಹಿತರಿಂದ ನೆರವು ದೊರೆಯಬಹುದು.
ಮೀನ ರಾಶಿ
ಮನಸ್ಸಿನ ಗೊಂದಲಗಳು ನಿಧಾನವಾಗಿ ಕಡಿಮೆಯಾಗಬಹುದು. ಕುಟುಂಬದೊಂದಿಗೆ ಸಂತಸದ ಕ್ಷಣಗಳು ಸಿಗಲಿವೆ. ಹಣಕಾಸಿನ ವಿಚಾರದಲ್ಲಿ ಉಳಿತಾಯಕ್ಕೆ ಆದ್ಯತೆ ನೀಡಿ. ವಿದ್ಯಾರ್ಥಿಗಳಿಗೆ ಪರಿಶ್ರಮದ ಫಲ ದೊರೆಯಬಹುದು.