ದಿನದ ಸುದ್ದಿ

ರಾಜ್ಯ ಸಭೆಗೆ ಡಾ ವೀರೇಂದ್ರ ಹೆಗ್ಗಡೆ, ಇಳಯರಾಜ, ಪಿಟಿ ಉಷಾ, ವಿಜಯೇಂದ್ರ ಪ್ರಸಾದ್ ನಾಮನಿರ್ದೇಶನ

Published

on

ಸುದ್ದಿದಿನ,ಬೆಂಗಳೂರು: ಅಚ್ಚರಿ ಬೆಳವಣಿಗೆಯಲ್ಲಿ ರಾಜ್ಯಸಭೆಗೆ ಧರ್ಮಸ್ಥಳ ಧರ್ಮಾಧಿಕಾರಿ ಡಾ.ವಿರೇಂದ್ರ ಹೆಗ್ಗಡೆ ನಾಮನಿರ್ದೇಶನ ಮಾಡಲಾಗಿದೆ.

ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗಡೆ , ಇವರ ಜೊತೆ ಇಳೆಯರಾಜ ಹಾಗೂ ಪಿಟಿ ಉಷಾ ಸಹ ರಾಜ್ಯ ಸಭೆಗೆ ನಾಮ ನಿರ್ದೇಶನಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಯಾವುದೇ ಪಕ್ಷ, ಯಾವುದೇ ರಾಜಕೀಯದಲ್ಲಿ ಇರದ ವಿವಿಧ ಕ್ಷೇತ್ರದ ಗಣ್ಯರನ್ನು ನಾಮ ನಿರ್ದೇಶನ ಮಾಡಲಿದ್ದು ಧಾರ್ಮಿಕ ಕ್ಷೇತ್ರದಿಂದ ಡಾ. ವೀರೇಂದ್ರ ಹೆಗ್ಗಡೆ , ಸಂಗೀತದಿಂದ ಇಳಯರಾಜ, ಕ್ರೀಡೆಯಿಂದ ಪಿಟಿ ಉಷಾ ನೇಮಕ ಮಾಡಲಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version