Connect with us

ರಾಜಕೀಯ

ತುಂಬಿದ ಸಭೇಲಿ ಕೇಜ್ರಿವಾಲ್ ಏನು ಮಾಡಿದ್ರು ಅಂದ್ರೆ..?

Published

on

Photo Courtesy: The Indian Express

ಸುದ್ದಿದಿನ ಡೆಸ್ಕ್ | ದೊಂದು ಸಾರ್ವಜನಿಕರಿಂದ ತುಂಬಿದ ಸಭೆ. ಎಲ್ಲರೂ ಕಣ್ಣರಳಿಸಿ ನೋಡುವಂಥ ಘಟನೆ ನಡೆದು ಹೋಯಿತು. ರಾಜ್ಯದ ಗವರ್ನರ್ ನೀಡಿದ ಆದೇಶ ಕವಡೆ ಕಾಸಿನ ಕಿಮತ್ತು ನೀಡದೇ ಸಾರ್ವಜನಿಕರೆದುರೇ ಹರಿದು ಹಾಕಿದ ಘಟನೆ ನಡೆಯಿತು.

ಏನಿದು ಘಟನೆ ಅಂಥಿರಾ? ಇಲ್ಲಿದೆ ನೋಡಿ ವಿವರ; ದೆಹಲಿಯ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ರಾಜ್ಯಪಾಲರು ಸಿಸಿ ಟಿವಿ ಅಳವಡಿಕೆ ಕುರಿತಂತೆ ಒಂದು ಆದೇಶ ಪತ್ರ ಹೊರಡಿಸಿದ್ದರು. ಸಾರ್ವಜನಿಕರೆದರೇ ಆದೇಶ ಹರಿದು ಹಾಕಿ ಆದೇಶಕ್ಕೆ ವಿರೋಧ ವ್ಯಕ್ತಪಡಿಸಿದರು. ಇದನ್ನು ನೋಡಿದರೆ ದೆಹಲಿ ಸರ್ಕಾರ ಮತ್ತು ಗವರ್ನರ್ ನಡುವಿನ ಕಿತ್ತಾಟ ಮುಗಿಯುವ ಯಾವ ಲಕ್ಷಣವೂ ಕಾಣುತ್ತಿಲ್ಲ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

ರಾಜಕೀಯ

ದಾವಣಗೆರೆ ಮಹಾನಗರ ಪಾಲಿಕೆ ಬಿಜೆಪಿ ತೆಕ್ಕೆಗೆ : ಮೇಯರ್ ಆಗಿ ಎಸ್.ಟಿ.ವೀರೇಶ್, ಉಪಮೇಯರ್ ಆಗಿ ಶಿಲ್ಪಾ ಜಯಪ್ರಕಾಶ್

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆ ಮೇಯರ್ – ಉಪಮೇಯರ್ ಚುನಾವಣೆಯತಲ್ಲಿ ಬಿಜೆಪಿಯು ಭರ್ಜರಿ ಗೆಲುವು ಪಡೆಯಿತು. ಮೇಯರ್ ಆಗಿ ಬಿಜೆಪಿಯ ಎಸ್.ಟಿ. ವೀರೇಶ್ ಹಾಗೂ ಉಪ ಮೇಯರ್ ಆಗಿ ಶಿಲ್ಪಾ ಜಯಪ್ರಕಾಶ್ ಆಯ್ಕೆಯಾದರು.

29 ಮತಗಳನ್ನು ಪಡೆಯುವ ಮೂಲಕ ಬಿಜೆಪಿಯು ದಾವಣಗೆರೆ ಪಾಲಿಕೆ ಅಧಿಕಾರ ಹಿಡಿದಿದ್ದು, ಕಾಂಗ್ರೆಸ್ 22 ಮತಗಳನ್ನು ಮಾತ್ರ ಪಡೆಯುವಲ್ಲಿ ಯಶಸ್ವಿಯಾಯಿತು.

ಇದನ್ನೂ ಓದಿ | ಶಾಸಕ ಶಾಮನೂರು ಶಿವಶಂಕರಪ್ಪ ಸೇರಿದಂತೆ ಮೂವರು ಎಂ ಎಲ್ ಸಿ ಗಳು ಗೈರು : ಬಿಜೆಪಿಗೆ ಸುಲಭ ಗೆಲುವು

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ರಾಜಕೀಯ

ಶಾಸಕ ಶಾಮನೂರು ಶಿವಶಂಕರಪ್ಪ ಸೇರಿದಂತೆ ಮೂವರು ಎಂ ಎಲ್ ಸಿ ಗಳು ಗೈರು : ಬಿಜೆಪಿಗೆ ಸುಲಭ ಗೆಲುವು

Published

on

ಸುದ್ದಿದಿನ, ದಾವಣಗೆರೆ : ಕಾಂಗ್ರೆಸ್ ನ ಹಿರಿಯ ಮುಖಂಡ ಶಾಸಕ ಶಾಮನೂರು ಶಿವಶಂಕರಪ್ಪ ಗೈರು ಹಾಜರಿಯಲ್ಲಿ‌ ದಾವಣಗೆರೆ ಮಹಾನಗರ ಪಾಲಿಕರ ಮೇಯರ್ ಉಪಮೇಯರ್ ‌ಚುನಾವಣೆಯಲ್ಲಿ‌ ಮತದಾನ ನಡೆಯಿತು.

ದಾವಣಗೆರೆ ಮಹಾನಗರ ಪಾಲಿಕೆ ಮೇಯರ್ ಸ್ಥಾನಕ್ಕೆ ಬಿಜೆಪಿಯಿಂದ ಎಸ್. ಟಿ. ವೀರೇಶ್, ಕಾಂಗ್ರೆಸ್ ನಿಂದ ಗಡಿಗುಡಾಳ್ ಮಂಜುನಾಥ್ ಅವರು ನಾಮಪತ್ರ ಸಲ್ಲಿಸಿದ್ದರು. ಬಿಜೆಪಿಯಿಂದ ಉಪಮೇಯರ್ ಸ್ಥಾನಕ್ಕೆ ಬಿಜೆಪಿಯಿಂದ ಶಿಲ್ಪ ಜಯಪ್ರಕಾಶ್ ನಾಮಪತ್ರ ಸಲ್ಲಿಸಿದ್ದರು.

ಬಿಜೆಪಿಯಿಂದ ಸಂಸದ ಜಿ ಎಂ ಸಿದ್ದೇಶ್ವರ್ , ಸಚಿವ ಆರ್ ಶಂಕರ್, ಚಿದಾನಂದಗೌಡ ಸೇರಿದಂತೆ ಬಿಜೆಪಿ ಪಕ್ಷದ 29 ಸದಸ್ಯರು ಇದ್ದರು. ಕಾಂಗ್ರೆಸ್ ನ ಶಾಸಕ ಶಾಮನೂರು ಶಿವಶಂಕರಪ್ಪ ಹಾಗೂ ಮೂವರು ಎಂ ಎಲ್ ಸಿ ಗಳಾದ ಕೆಸಿ ಕೊಂಡಯ್ಯ, ರಘು ಆಚಾರ್ , ಯುಬಿ ವೆಂಕಟೇಶ್ ಗೈರಾಗಿದ್ದರು. ವಿಧಾನ ಪರಿಷತ್ ಸದಸ್ಯ ಮೋಹನ್ ಕೊಂಡಜ್ಜಿ ಸೇರಿದಂತೆ ಮಹಾನಗರ ಪಾಲಿಕೆ 22 ಸದಸ್ಯರು ಹಾಜರಿದ್ದರು.

ಶಾಸಕ ಶಾಮನೂರು ಶಿವಶಂಕರಪ್ಪ ಆಪ್ತರಾಗಿದ್ದ ಶಿವಕುಮಾರ್ ದೇವರಮನಿ ಮಂಗಳವಾರ (ಫೆ.23) ಕಾಂಗ್ರೆಸ್ ಗೆ ರಾಜೀನಾಮೆ ಸಲ್ಲಿಸಿ ಬಿಜೆಪಿಗೆ ಸೇರ್ಪಡೆಯಾಗಿದ್ದರು.

ಈ‌ ಎಲ್ಲಾ ಬೆಳವಣಿಗೆಯ ಹಿನ್ನೆಲೆಯಲ್ಲಿ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲುವುದು ಖಚಿತವಾಗಿತ್ತು. ಇದರ ನಡುವೆ ಬೆಳಗ್ಗೆ ಕಾಂಗ್ರೆಸ್ ಹಿರಿಯ ಮುಖಂಡರ ಅನುಪಸ್ಥಿತಿಯಲ್ಲಿ ಚುನಾವಣೆ ನೆಡೆದಿದ್ದರಿಂದ ಬಿಜೆಪಿಗೆ ಗೆಲುವು ಸುಲಭವಾಯಿತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ರಾಜಕೀಯ

ಗುಜರಾತ್ | ಪಾಲಿಕೆ ಚುನಾವಣೆಯಲ್ಲಿ ಬಿಜೆಪಿಗೆ ಭರ್ಜರಿ ಗೆಲುವು

Published

on

ಸುದ್ದಿದಿನ,ಗಾಂಧಿನಗರ: ಗುಜರಾತ್‌ ನಲ್ಲಿ ನಡೆದ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಭರ್ಜರಿ ಸಾಧನೆ ಮಾಡಿದ್ದು, ಕಾಂಗ್ರೆಸ್‌ ಕಳಪೆ ಪ್ರದರ್ಶನ ನೀಡಿದೆ. ಮೊದಲ ಪ್ರಯತ್ನದಲ್ಲೇ ಆಮ್‌ ಆದ್ಮಿ ಪಕ್ಷವು ಉತ್ತಮ ಸಾಧನೆ ಮಾಡಿದೆ.

6ಮಹಾನಗರ ಪಾಲಿಕೆಗಳ ಒಟ್ಟು 576 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 449 ಸ್ಥಾನಗಳನ್ನು ಗೆದ್ದುಕೊಂಡಿದೆ. ಈ ಮೂಲಕ ಅಹಮಾದಾಬಾದ್‌, ಸೂರತ್‌, ವಡೋದರ, ರಾಜ್‌ಕೋಟ್‌, ಜಾಮ್‌ನಗರ, ಭಾವಾನಗರ ಪಾಲಿಕೆಯಲ್ಲಿ ಅತಿದೊಡ್ಡ ಪಕ್ಷವಾಗಿ ಬಿಜೆಪಿ ಹೊರಹೊಮ್ಮಿದೆ.

6 ಮಹಾನಗರ ಪಾಲಿಕೆಗಳ ಒಟ್ಟು 576 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 449 ಸ್ಥಾನಗಳನ್ನು ಗೆದ್ದುಕೊಂಡಿದೆ. ಈ ಮೂಲಕ ಅಹಮಾದಾಬಾದ್‌, ಸೂರತ್‌, ವಡೋದರ, ರಾಜ್‌ಕೋಟ್‌, ಜಾಮ್‌ನಗರ, ಭಾವಾನಗರ ಪಾಲಿಕೆಯಲ್ಲಿ ಅತಿದೊಡ್ಡ ಪಕ್ಷವಾಗಿ ಬಿಜೆಪಿ ಹೊರಹೊಮ್ಮಿದೆ.

ಇದನ್ನೂ ಓದಿ | ಕೊರೋನಾ ಹೊಸ ಅಲೆ ಹೆಚ್ಚಳ | ಔರಂಗಾಬಾದ್ ನಲ್ಲಿ ಲಾಕ್ ಡೌನ್ ಘೋಷಣೆ

ಕಾಂಗ್ರೆಸ್‌ ಕೇವಲ 44 ಕ್ಷೇತ್ರಗಳನ್ನು ಗೆದ್ದುಕೊಂಡರೆ, 470 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ ಆಪ್‌ 27 ಸ್ಥಾನಗಳನ್ನು ಗೆದ್ದುಕೊಂಡಿದೆ. ಸೂರತ್‌ನಲ್ಲಿ ಕಾಂಗ್ರೆಸ್‌ ಪಕ್ಷವನ್ನು ಮೂರನೇ ಸ್ಥಾನಕ್ಕೆ ಆಪ್‌ ತಳ್ಳಿದೆ. ಹೀನಾಯ ಪ್ರದರ್ಶನ ನೀಡಿದ ಹಿನ್ನೆಲೆಯಲ್ಲಿ ರಾಜ್‌ಕೋಟ್‌, ಸೂರತ್‌, ಭಾವಾನಗರದ ಕಾಂಗ್ರೆಸ್‌ ಪಕ್ಷದ ಅಧ್ಯಕ್ಷರು ರಾಜೀನಾಮೆ ನೀಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಈ ಗೆಲುವು ನನ್ನ ಪಾಲಿಗೆ ವಿಶೇಷವಾಗಿದೆ. ಅಭಿವೃದ್ಧಿಗೆ ಜನ ಮತ ಹಾಕಿದ್ದಾರೆ. 2 ದಶಕಗಳಿಂದ ಜನ ನಮ್ಮ ಪಕ್ಷವನ್ನು ಬೆಂಬಲಿಸುತ್ತಾ ಬಂದಿದ್ದಾರೆ. ಈ ಗೆಲುವಿಗೆ ಕಾರಣರಾದ ಬಿಜೆಪಿಯ ಕಾರ್ಯಕರ್ತರಿಗೆ ನಾನು ಧನ್ಯವಾದ ಹೇಳುತ್ತೇನೆ ಎಂದು ಟ್ವೀಟ್‌ ಮಾಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ರಾಜಕೀಯ5 hours ago

ದಾವಣಗೆರೆ ಮಹಾನಗರ ಪಾಲಿಕೆ ಬಿಜೆಪಿ ತೆಕ್ಕೆಗೆ : ಮೇಯರ್ ಆಗಿ ಎಸ್.ಟಿ.ವೀರೇಶ್, ಉಪಮೇಯರ್ ಆಗಿ ಶಿಲ್ಪಾ ಜಯಪ್ರಕಾಶ್

ಸುದ್ದಿದಿನ,ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆ ಮೇಯರ್ – ಉಪಮೇಯರ್ ಚುನಾವಣೆಯತಲ್ಲಿ ಬಿಜೆಪಿಯು ಭರ್ಜರಿ ಗೆಲುವು ಪಡೆಯಿತು. ಮೇಯರ್ ಆಗಿ ಬಿಜೆಪಿಯ ಎಸ್.ಟಿ. ವೀರೇಶ್ ಹಾಗೂ ಉಪ ಮೇಯರ್...

ರಾಜಕೀಯ5 hours ago

ಶಾಸಕ ಶಾಮನೂರು ಶಿವಶಂಕರಪ್ಪ ಸೇರಿದಂತೆ ಮೂವರು ಎಂ ಎಲ್ ಸಿ ಗಳು ಗೈರು : ಬಿಜೆಪಿಗೆ ಸುಲಭ ಗೆಲುವು

ಸುದ್ದಿದಿನ, ದಾವಣಗೆರೆ : ಕಾಂಗ್ರೆಸ್ ನ ಹಿರಿಯ ಮುಖಂಡ ಶಾಸಕ ಶಾಮನೂರು ಶಿವಶಂಕರಪ್ಪ ಗೈರು ಹಾಜರಿಯಲ್ಲಿ‌ ದಾವಣಗೆರೆ ಮಹಾನಗರ ಪಾಲಿಕರ ಮೇಯರ್ ಉಪಮೇಯರ್ ‌ಚುನಾವಣೆಯಲ್ಲಿ‌ ಮತದಾನ ನಡೆಯಿತು....

ದಿನದ ಸುದ್ದಿ10 hours ago

ಇಂದು “ಮುದ್ರಕರ ದಿನಾಚರಣೆ” ; ಮುದ್ರಣವಿಲ್ಲದೆ ಹೋಗಿದ್ದರೆ..?

ಸ್ವ್ಯಾನ್ ಕೃಷ್ಣಮೂರ್ತಿ,ಮುದ್ರಕರು,ಬೆಂಗಳೂರು ಜ್ಞಾನದ ಬ್ಯಾಂಕಿನಲ್ಲಿ ಠೇವಣಿ ಇರುತ್ತಿರಲಿಲ್ಲ. ಪ್ರಪಂಚದೊಡನೆ ಸಂಪರ್ಕ ಸಲೀಸಾಗುತ್ತಿರಲಿಲ್ಲ. ಆರ್ಥಿಕ ರಾಜಕೀಯ ಸಾಂಸ್ಕೃತಿಕ ಸಂಚಲನ ಇರುತ್ತಿರಲಿಲ್ಲ. ಪತ್ರಿಕೆಗಳಲ್ಲಿ ರೋಚಕ ಸುದ್ದಿಗಳ ಅವತಾರಗಳು ಅನಾವರಣವಾಗುತ್ತಿರಲಿಲ್ಲ. ದೈನಂದಿನ...

ದಿನದ ಸುದ್ದಿ10 hours ago

ಮೌಲಾನಾ ಆಜಾದ್ ಆಂಗ್ಲ ಮಾದರಿ ಶಾಲೆ ಅತಿಥಿ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸುದ್ದಿದಿನ,ಧಾರವಾಡ: ಅಲ್ಪಸಂಖ್ಯಾತರ ಕಲ್ಯಾಣ ನಿರ್ದೇಶನಾಲಯದಿಂದ ಕಾರ್ಯನಿರ್ವಹಿಸುತ್ತಿರುವ ನವಲಗುಂದ ಅಲ್ಪಸಂಖ್ಯಾತರ ಮೌಲಾನಾ ಆಜಾದ ಆಂಗ್ಲ ಮಾದರಿ ಶಾಲೆಯಲ್ಲಿ ಉರ್ದು ಹಾಗೂ ಹಿಂದಿ ವಿಷಯ ಬೋಧನೆಗೆ ಅತಿಥಿ ಶಿಕ್ಷಕರ ಹುದ್ದೆಗಳಿಗೆ...

ಸಿನಿ ಸುದ್ದಿ16 hours ago

ಪೊಗರು ವಿವಾದ ಅಂತ್ಯ | ಸೀನ್ ಕಟ್ ; ಶುಭಹಾರೈಸಿದ ಬ್ರಾಹ್ಮಣ ಸಮುದಾಯ

ಸುದ್ದಿದಿನ, ಬೆಂಗಳೂರು : ಕೊನೆಗೂ ‘ಪೊಗರು’ ಸಿನಿಮಾದ ಕಾಂಟ್ರವರ್ಸಿ ಸುಖಾಂತ್ಯ ಕಂಡಿದ್ದು, ಸಿನಿಮಾ ನೋಡಿ ಬ್ರಾಹ್ಮಣ ಸಭಾದ ಸದಸ್ಯರು ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ. ನಂದ ಕಿಶೋರ್​ ನಿರ್ದೇಶಸಿ, ಧ್ರುವ...

ದಿನದ ಸುದ್ದಿ17 hours ago

ಸಚಿವ ಡಾ.ಸುಧಾಕರ್ ಕ್ವಾರಿಗಳಿಂದ ಹಫ್ತಾ ವಸೂಲಿ ಮಾಡುತ್ತಿದ್ದಾರೆ : ಶಾಸಕ ದಿನೇಶ್ ಗುಂಡೂರಾವ್ ಆರೋಪ

ಸುದ್ದಿದಿನ,ಬೆಂಗಳೂರು: ಚಿಕ್ಕಬಳ್ಳಾಪುರದಲ್ಲಿ ಸಚಿವ ಡಾ.ಸುಧಾಕರ್ ಅವರು ಕಲ್ಲು ಕ್ವಾರಿಗಳಿಂದ ಹಫ್ತಾ ವಸೂಲಿ ಮಾಡುತ್ತಿದ್ದಾರೆ. ಸ್ಥಳೀಯವಾಗಿ ಕ್ವಾರಿಗಳ ವಿಚಾರದಲ್ಲಿ ಏನೇನು ನಡೆಯುತ್ತಿದೆ ಎನ್ನುವುದು ಎಲ್ಲರಿಗೂ ಗೊತ್ತಿರುವ ವಿಷಯವೇ ಆಗಿದ್ದು...

ರಾಜಕೀಯ17 hours ago

ಗುಜರಾತ್ | ಪಾಲಿಕೆ ಚುನಾವಣೆಯಲ್ಲಿ ಬಿಜೆಪಿಗೆ ಭರ್ಜರಿ ಗೆಲುವು

ಸುದ್ದಿದಿನ,ಗಾಂಧಿನಗರ: ಗುಜರಾತ್‌ ನಲ್ಲಿ ನಡೆದ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಭರ್ಜರಿ ಸಾಧನೆ ಮಾಡಿದ್ದು, ಕಾಂಗ್ರೆಸ್‌ ಕಳಪೆ ಪ್ರದರ್ಶನ ನೀಡಿದೆ. ಮೊದಲ ಪ್ರಯತ್ನದಲ್ಲೇ ಆಮ್‌ ಆದ್ಮಿ ಪಕ್ಷವು...

ದಿನದ ಸುದ್ದಿ18 hours ago

ಕೊರೋನಾ ಹೊಸ ಅಲೆ ಹೆಚ್ಚಳ | ಔರಂಗಾಬಾದ್ ನಲ್ಲಿ ಲಾಕ್ ಡೌನ್ ಘೋಷಣೆ

ಸುದ್ದಿದಿನ, ಮಹಾರಾಷ್ಟ್ರ: ಕೊರೋನಾ ವೈರಸ್ ಪ್ರಕರಣಗಳು ನಿರಂತರವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಮಹಾರಾಷ್ಟ್ರ ಸರ್ಕಾರವು ರಾಜ್ಯದ ವಿವಿಧ ಪ್ರದೇಶಗಳಲ್ಲಿ ಲಾಕ್‌ಡೌನ್ ಮತ್ತು ರಾತ್ರಿ ಕರ್ಫ್ಯೂ ಸೇರಿದಂತೆ ಕೊರೋನವೈರಸ್ ಹೊಸ...

ಲೈಫ್ ಸ್ಟೈಲ್18 hours ago

ನರದೌರ್ಬಲ್ಯ ನಿವಾರಣೆಗೆ ಬೆಳ್ಳುಳ್ಳಿ ಬಳಸಿ

100 ಗ್ರಾಂ ಬೆಳ್ಳುಳ್ಳಿಯಲ್ಲಿರುವ ಪೋಷಕಾಂಶಗಳು ಸಾರಜನಕ : 3.5 ಗ್ರಾಂ ಪಿಷ್ಠ : 28.3 ಗ್ರಾಂ ಮೇದಸ್ಸು : 0.5 ಗ್ರಾಂ ಸುಣ್ಣ : 28 ಮಿಲಿಗ್ರಾಂ...

ದಿನದ ಸುದ್ದಿ21 hours ago

ಜೆಸ್ಕಾಂ | 3 ತಿಂಗಳ ಅವಧಿಯೊಳಗೆ ವಿದ್ಯುತ್ ಬಿಲ್ ಪಾವತಿಸಿ

ಸುದ್ದಿದಿನ,ಬಳ್ಳಾರಿ : ಬಳ್ಳಾರಿ ನಗರದ ಜೆಸ್ಕಾಂ ಉಪ ವಿಭಾಗ-2 ರ ಕಾರ್ಯ ವ್ಯಾಪ್ತಿಯಲ್ಲಿ ಬರುವ ವಿದ್ಯುತ್ ಗ್ರಾಹಕರು ಸತತವಾಗಿ ಮೂರು ತಿಂಗಳಿಗಿಂತ ಹೆಚ್ಚಿನ ದಿನಗಳಿಂದ ಬಿಲ್ ಪಾವತಿಸದ...

Trending