ದಿನದ ಸುದ್ದಿ
ಮುಂದಿನ ಬಾರಿ ನಾನೇ ಸಿಎಂ : ಹೆಚ್.ಡಿ.ಕುಮಾರಸ್ವಾಮಿ
ಸುದ್ದಿದಿನ,ಬೆಂಗಳೂರು : ಮುಂದಿನ 2023ರಲ್ಲಿ ನಾನೇ ಸಿಎಂ ಆಗುತ್ತೇನೆ ಎಂ ನಂಬಿಕೆ ಇದೆ. ಅದು ಹೇಗೆ ಬೇಕಾದರೂ ಆಗಬಹುದು. ಆದರೆ ಜನಗಳ ಆಶೀರ್ವಾದದಿಂದಲೇ ನಾನು ಮತ್ತೆ ಸಿಎಂ ಆಗುತ್ತೇನೆ ಎಂಬ ವಿಶ್ವಾಸವಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ತುಮಕೂರಿನ ಗಾಜಿನ ಮನೆ ಮನೆಯಲ್ಲಿ ನಡೆದ ಕುಂಚಿಟಿಗ ಒಕ್ಕಲಿಗ ಸಮಾವೇಶದಲ್ಲಿ ಮಾತನಾಡಿದ ಅವರು, ಪರಮಪೂಜ್ಯರು ಹೇಳಿದಂತೆ ನಾನು ಮತ್ತೆ ಮುಖ್ಯಮಂತ್ರಿ ಆಗಿ ಸ್ವಾಮೀಜಿಗಳ ಆಸೆ ಇಡೇರಿಸುತ್ತೇನೆ ಎಂದು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243