ದಿನದ ಸುದ್ದಿ

ಭಾರತೀಯ ಕರೆನ್ಸಿ ಮತ್ತು ಬ್ಯಾಂಕ್ ನೋಟುಗಳಲ್ಲಿ ಬದಲಾವಣೆ ಇಲ್ಲ : ಆರ್‌ಬಿಐ

Published

on

ಸುದ್ದಿದಿನ ಡೆಸ್ಕ್ : ಭಾರತೀಯ ಕರೆನ್ಸಿ ಮತ್ತು ಬ್ಯಾಂಕ್ ನೋಟುಗಳಲ್ಲಿ ಯಾವುದೇ ಬದಲಾವಣೆ ಮಾಡುವುದಿಲ್ಲ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಸ್ಪಷ್ಟಪಡಿಸಿದೆ. ಪ್ರಸಕ್ತ ಕರೆನ್ಸಿ ಮತ್ತು ಬ್ಯಾಂಕ್ ನೋಟುಗಳಲ್ಲಿರುವ ಮಹಾತ್ಮ ಗಾಂಧಿ ಭಾವಚಿತ್ರವನ್ನು ಬದಲಾವಣೆ ಮಾಡಲಾಗುತ್ತದೆ ಎಂಬ ವರದಿಗಳನ್ನು ಆರ್‌ಬಿಐ ನಿರಾಕರಿಸಿದ್ದು ಯಥಾಸ್ಥಿತಿ ಮುಂದುವರೆಯಲಿದೆ ಎಂದು ಈ ಸ್ಪಷ್ಟನೆ ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version