Connect with us

ದಿನದ ಸುದ್ದಿ

ನ್ಯಾಮತಿ – ಚನ್ನಗಿರಿ ತಾಲ್ಲೂಕು | ಗ್ರಾಮ ಪಂಚಾಯ್ತಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಮೀಸಲಾತಿ ನಿಗದಿ ಪಟ್ಟಿ

Published

on

ಸುದ್ದಿದಿನ,ದಾವಣಗೆರೆ : ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ಬುಧವಾರ ಜಿಲ್ಲಾಡಳಿತ ಭವನದ ತುಂಗಭದ್ರ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಮಹಾಂತೇಶ ಇವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯ್ತಿಯ ಮೊದಲನೇ 30 ತಿಂಗಳ ಅವಧಿಗೆ ನ್ಯಾಮತಿ ಹಾಗೂ ಚನ್ನಗಿರಿ ತಾಲ್ಲೂಕಿನ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಹುದ್ದೆಗಳಿಗೆ ತಂತ್ರಾಂಶದ ಮೂಲಕ ಕೆಳಕಂಡ ಪಟ್ಟಿಯನ್ವಯ ವರ್ಗವಾರು ಮೀಸಲಾತಿ ನಿಗದಿಪಡಿಸಲಾಗಯಿತು.

ನ್ಯಾಮತಿ ತಾಲ್ಲೂಕು

ಒಟ್ಟು ಸ್ಥಾನಗಳು ಅನುಸೂಚಿತ ಜಾತಿ ಅನುಸೂಚಿತ ಪಂಗಡ ಹಿಂದುಳಿದ ವರ್ಗ ‘ಅ’ ಹಿಂದುಳಿದ ವರ್ಗ ‘ಬ’ ಸಾಮಾನ್ಯ ವರ್ಗ17(9) 3(2) 1(1) 3(2) 1(0) 9(4)


ಸಂಖ್ಯೆ | ಗ್ರಾಮ ಪಂಚಾಯಿತಿ ಹೆಸರು | ಅಧ್ಯಕ್ಷ | ಉಪಾಧ್ಯಕ್ಷ


  1. ಚೀಲೂರು ಕಡದಕಟ್ಟೆ : ಹಿಂದುಳಿದ ‘ಅ’ ವರ್ಗ, ಸಾಮಾನ್ಯ(ಮಹಿಳೆ)
  2. ಗುಡ್ಡೇಹಳ್ಳಿ: ಹಿಂದುಳಿದ ‘ಅ’ ವರ್ಗ(ಮಹಿಳೆ), ಸಾಮಾನ್ಯ
  3. ಗೋವಿನಕೋವಿ : ಹಿಂದುಳಿದ ‘ಅ’ ವರ್ಗ(ಮಹಿಳೆ), ಹಿಂದುಳಿದ ‘ಬ’ ವರ್ಗ
  4. ಸುರಹೊನ್ನೆ : ಹಿಂದುಳಿದ ‘ಬ’ ವರ್ಗ, ಅನುಸೂಚಿತ ಜಾತಿ(ಮಹಿಳೆ)
  5. ಯರಗನಾಳು : ಸಾಮಾನ್ಯ, ಸಾಮಾನ್ಯ(ಮಹಿಳೆ)
  6. ಕೆಂಚಿಕೊಪ್ಪ : ಸಾಮಾನ್ಯ, ಅನುಸೂಚಿತ ಪಂಗಡ(ಮಹಿಳೆ)
  7. ವಡೇರಹತ್ತೂರು : ಸಾಮಾನ್ಯ, ಅನುಸೂಚಿತ ಜಾತಿ
  8. ಗಂಗನಕೋಟೆ : ಸಾಮಾನ್ಯ, ಸಾಮಾನ್ಯ(ಮಹಿಳೆ)
  9. ಚೀಲೂರು: ಸಾಮಾನ್ಯ, ಅನುಸೂಚಿತ ಜಾತಿ(ಮಹಿಳೆ)
  10. ಚಿನ್ನಿಕಟ್ಟೆ : ಸಾಮಾನ್ಯ(ಮಹಿಳೆ), ಹಿಂದುಳಿದ ‘ಅ’ವರ್ಗ
  11. ಸವಳಂಗ : ಸಾಮಾನ್ಯ(ಮಹಿಳೆ), ಸಾಮಾನ್ಯ
  12. ಕುಂಕೊವ : ಸಾಮಾನ್ಯ(ಮಹಿಳೆ), ಸಾಮಾನ್ಯ
  13. ಫಲವನಹಳ್ಳಿ : ಸಾಮಾನ್ಯ(ಮಹಿಳೆ), ಸಾಮಾನ್ಯ
  14. ಟಿ.ಗೋಪಗೊಂಡನಹಳ್ಳಿ: ಅನುಸೂಚಿತ ಜಾತಿ, ಸಾಮಾನ್ಯ(ಮಹಿಳೆ)
  15. ಬಸವನಹಳ್ಳಿ : ಅನುಸೂಚಿತ ಜಾತಿ(ಮಹಿಳೆ) ಹಿಂದುಳಿದ ‘ಅ’ವರ್ಗ(ಮಹಿಳೆ)
  16. ಚಟ್ನಿಹಳ್ಳಿ : ಅನುಸೂಚಿತ ಜಾತಿ(ಮಹಿಳೆ), ಹಿಂದುಳಿದ ‘ಅ’ವರ್ಗ(ಮಹಿಳೆ)
  17. ಬೆಳಗುತ್ತಿ : ಅನುಸೂಚಿತ ಪಂಗಡ(ಮಹಿಳೆ), ಸಾಮಾನ್ಯ

ಚನ್ನಗಿರಿ ತಾಲ್ಲೂಕು

ಒಟ್ಟು ಸ್ಥಾನಗಳು ಅನುಸೂಚಿತ ಜಾತಿ ಅನುಸೂಚಿತ ಪಂಗಡ ಹಿಂದುಳಿದ ವರ್ಗ ‘ಅ’ ಹಿಂದುಳಿದ ವರ್ಗ ‘ಬ’ ಸಾಮಾನ್ಯ ವರ್ಗ61(31) 12(6) 6(3) 10(5) 2(1) 31(16)


ಸಂಖ್ಯೆ | ಗ್ರಾಮ ಪಂಚಾಯಿತಿ ಹೆಸರು | ಅಧ್ಯಕ್ಷ | ಉಪಾಧ್ಯಕ್ಷ


  1. ಚಿರಡೋಣಿ : ಹಿಂದುಳಿದ ‘ಅ’ ವರ್ಗ, ಅನುಸೂಚಿತ ಪಂಗಡ(ಮಹಿಳೆ)
  2. ಹೊಸಕೆರೆ (ಬಸವಾಪಟ್ಟಣ): ಹಿಂದುಳಿದ ‘ಅ’ ವರ್ಗ, ಅನುಸೂಚಿತ ಜಾತಿ(ಮಹಿಳೆ)
  3. ಬುಳಸಾಗರ : ಹಿಂದುಳಿದ ‘ಅ’ ವರ್ಗ, ಸಾಮಾನ್ಯ(ಮಹಿಳೆ)
  4. ತಿಪ್ಪಾಗೊಂಡನಹಳ್ಳಿ : ಹಿಂದುಳಿದ ‘ಅ’ ವರ್ಗ, ಅನುಸೂಚಿತ ಜಾತಿ(ಮಹಿಳೆ)
  5. ವಡ್ನಾಳು : ಹಿಂದುಳಿದ ‘ಅ’ ವರ್ಗ, ಸಾಮಾನ್ಯ(ಮಹಿಳೆ)
  6. ಕಾರಿಗನೂರು : ಹಿಂದುಳಿದ ‘ಅ’ ವರ್ಗ(ಮಹಿಳೆ), ಸಾಮಾನ್ಯ
  7. ನವಿಲೇಹಾಳು : ಹಿಂದುಳಿದ ‘ಅ’ ವರ್ಗ(ಮಹಿಳೆ), ಅನುಸೂಚಿತ ಜಾತಿ
  8. ಕೊರಟಿಕೆರೆ : ಹಿಂದುಳಿದ ‘ಅ’ ವರ್ಗ(ಮಹಿಳೆ), ಸಾಮಾನ್ಯ
  9. ಕೊಂಡದಹಳ್ಳಿ : ಹಿಂದುಳಿದ ‘ಅ’ ವರ್ಗ(ಮಹಿಳೆ), ಸಾಮಾನ್ಯ
  10. ಹೊನ್ನೇಬಾಗಿ : ಹಿಂದುಳಿದ ‘ಅ’ ವರ್ಗ(ಮಹಿಳೆ), ಅನುಸೂಚಿತ ಪಂಗಡ
  11. ದೇವರಹಳ್ಳಿ : ಹಿಂದುಳಿದ ‘ಬ’ ವರ್ಗ, ಅನುಸೂಚಿತ ಜಾತಿ(ಮಹಿಳೆ)
  12. ಕೆರೆಬೆಳಚಿ : ಹಿಂದುಳಿದ ‘ಬ’ ವರ್ಗ , ಅನುಸೂಚಿತ ಜಾತಿ
  13. ಕತ್ತಲಗೆರೆ : ಸಾಮಾನ್ಯ , ಅನುಸೂಚಿತ ಪಂಗಡ(ಮಹಿಳೆ)
  14. ಬೆಳಲಗೆರೆ : ಸಾಮಾನ್ಯ , ಅನುಸೂಚಿತ ‘ಅ’ ವರ್ಗ(ಮಹಿಳೆ)
  15. ದಾಗಿನಕಟ್ಟೆ : ಸಾಮಾನ್ಯ, ಸಾಮಾನ್ಯ(ಮಹಿಳೆ)
  16. ಗುಡ್ಡದ ಕೋಮಾರನಹಳ್ಳಿ : ಸಾಮಾನ್ಯ, ಸಾಮಾನ್ಯ(ಮಹಿಳೆ)
  17. ಕೊಗಲೂರು : ಸಾಮಾನ್ಯ, ಸಾಮಾನ್ಯ(ಮಹಿಳೆ)
  18. ಕಬ್ಬಳ : ಸಾಮಾನ್ಯ, ಅನುಸೂಚತ ಪಂಗಡ(ಮಹಿಳೆ)
  19. ಕಗತೂರು : ಸಾಮಾನ್ಯ, ಅನುಸೂಚಿತ ಜಾತಿ(ಮಹಿಳೆ)
  20. ಸಿದ್ದನಮಠ : ಸಾಮಾನ್ಯ, ಅನುಸೂಚಿತ ಜಾತಿ(ಮಹಿಳೆ)
  21. ಸಂತೇಬೆನ್ನೂರು : ಸಾಮಾನ್ಯ, ಅನುಸೂಚಿತ ಜಾತಿ(ಮಹಿಳೆ)
  22. ಚನ್ನೇಶಪುರ : ಸಾಮಾನ್ಯ, ಸಾಮಾನ್ಯ(ಮಹಿಳೆ)
  23. ಹರೋನಹಳ್ಳಿ : ಸಾಮಾನ್ಯ, ಸಾಮಾನ್ಯ(ಮಹಿಳೆ)
  24. ಮಲಹಾಳು : ಸಾಮಾನ್ಯ, ಸಾಮಾನ್ಯ(ಮಹಿಳೆ)
  25. ಪಾಂಡೋಮಟ್ಟಿ : ಸಾಮಾನ್ಯ, ಅನುಸೂಚಿತ ‘ಬ’ ವರ್ಗ(ಮಹಿಳೆ)
  26. ಇಟ್ಟಗಿ : ಸಾಮಾನ್ಯ, ಸಾಮಾನ್ಯ(ಮಹಿಳೆ)
  27. ಕಂಸಾಗರ : ಸಾಮಾನ್ಯ, ಸಾಮಾನ್ಯ
  28. ಕೋಟೆಹಾಳ್ : ಸಾಮಾನ್ಯ(ಮಹಿಳೆ), ಅನುಸೂಚಿತ ‘ಅ’ವರ್ಗ(ಮಹಿಳೆ)
  29. ನಿಲೊಗಲ್ : ಸಾಮಾನ್ಯ(ಮಹಿಳೆ), ಅನುಸೂಚಿತ ಜಾತಿ
  30. ತ್ಯಾವಣಗಿ : ಸಾಮಾನ್ಯ(ಮಹಿಳೆ), ಅನುಸೂಚಿತ ಜಾತಿ
  31. ಮೆದಿಕೆರೆ : ಸಾಮಾನ್ಯ(ಮಹಿಳೆ), ಸಾಮಾನ್ಯ
  32. ತಣಿಗೆರೆ : ಸಾಮಾನ್ಯ(ಮಹಿಳೆ), ಅನುಸೂಚಿತ ‘ಅ’ ವರ್ಗ
  33. ಕೆಂಪನಹಳ್ಳಿ : ಸಾಮಾನ್ಯ(ಮಹಿಳೆ), ಸಾಮಾನ್ಯ
  34. ದೊಡ್ಡಬ್ಬಿಗೆರೆ : ಸಾಮಾನ್ಯ(ಮಹಿಳೆ), ಅನುಸೂಚಿತ ಪಂಗಡ
  35. ಅಗರಬನ್ನಿಹಟ್ಟಿ : ಸಾಮಾನ್ಯ(ಮಹಿಳೆ), ಸಾಮಾನ್ಯ
  36. ಅಜ್ಜಿಹಳ್ಳಿ: ಸಾಮಾನ್ಯ(ಮಹಿಳೆ), ಅನುಸೂಚಿತ ‘ಬ’ ವರ್ಗ
  37. ಹೆಬ್ಬಳಗೆರೆ : ಸಾಮಾನ್ಯ(ಮಹಿಳೆ), ಅನುಸೂಚಿತ ಜಾತಿ
  38. ಹಿರೆಮಳಲಿ : ಸಾಮಾನ್ಯ(ಮಹಿಳೆ), ಅನುಸೂಚಿತ ಜಾತಿ
  39. ಗರಗ : ಸಾಮಾನ್ಯ(ಮಹಿಳೆ), ಸಾಮಾನ್ಯ
  40. ಲಿಂಗದಹಳ್ಳಿ : ಸಾಮಾನ್ಯ(ಮಹಿಳೆ), ಸಾಮಾನ್ಯ
  41. ಹೊದಿಗೆರೆ : ಸಾಮಾನ್ಯ(ಮಹಿಳೆ), ಸಾಮಾನ್ಯ
  42. ಗೊಪ್ಪೇನಹಳ್ಳಿ : ಸಾಮಾನ್ಯ(ಮಹಿಳೆ), ಅನುಸೂಚಿತ ‘ಅ’ ವರ್ಗ
  43. ನೆಲ್ಲಿಹಂಕಲು : ಸಾಮಾನ್ಯ(ಮಹಿಳೆ), ಅನುಸೂಚಿತ ಪಂಗಡ
  44. ಕಣಿವೆಬಿಳಚಿ : ಅನುಸೂಚಿತ ಜಾತಿ, ಸಾಮಾನ್ಯ(ಮಹಿಳೆ)
  45. ಸೋಮಲಾಪುರ : ಅನುಸೂಚಿತ ಜಾತಿ, ಸಾಮಾನ್ಯ(ಮಹಿಳೆ)
  46. ಬೆಳ್ಳಿಗನೂಡು : ಅನುಸೂಚಿತ ಜಾತಿ, ಸಾಮಾನ್ಯ(ಮಹಿಳೆ)
  47. ಕರೆಕಟ್ಟೆ : ಅನುಸೂಚಿತ ಜಾತಿ, ಅನುಸೂಚಿತ ‘ಅ’ ವರ್ಗ(ಮಹಿಳೆ)
  48. ಮುದಿಗೆರೆ : ಅನುಸೂಚಿತ ಜಾತಿ, ಅನುಸೂಚಿತ ‘ಅ’ ವರ್ಗ(ಮಹಿಳೆ)
  49. ದುರ್ವಿಗೆರೆ : ಅನುಸೂಚಿತ ಜಾತಿ, ಸಾಮಾನ್ಯ(ಮಹಿಳೆ)
  50. ಚಿಕ್ಕಗಂಗೂರು : ಅನುಸೂಚಿತ ಜಾತಿ(ಮಹಿಳೆ), ಅನುಸೂಚಿತ ‘ಅ’ ವರ್ಗ
  51. ನುಗ್ಗಿಹಳ್ಳಿ : ಅನುಸೂಚಿತ ಜಾತಿ(ಮಹಿಳೆ), ಅನುಸೂಚಿತ ‘ಅ’ ವರ್ಗ
  52. ಕಾಕನೂರು : ಅನುಸೂಚಿತ ಜಾತಿ(ಮಹಿಳೆ), ಸಾಮಾನ್ಯ
  53. ಜೋಳದಾಳು : ಅನುಸೂಚಿತ ಜಾತಿ(ಮಹಿಳೆ), ಸಾಮಾನ್ಯ
  54. ನಲ್ಲೂರು : ಅನುಸೂಚಿತ ಜಾತಿ(ಮಹಿಳೆ), ಅನುಸೂಚಿತ ‘ಅ’ ವರ್ಗ(ಮಹಿಳೆ)
  55. ಕಂಚಿಗನಾಳು : ಅನುಸೂಚಿತ ಜಾತಿ(ಮಹಿಳೆ), ಸಾಮಾನ್ಯ
  56. ನಲ್ಕುದುರೆ : ಅನುಸೂಚಿತ ಪಂಗಡ, ಸಾಮಾನ್ಯ(ಮಹಿಳೆ)
  57. ಮಲ್ಲಾಪುರ : ಅನುಸೂಚಿತ ಪಂಗಡ, ಸಾಮಾನ್ಯ(ಮಹಿಳೆ)
  58. ರುದ್ರಾಪುರ : ಅನುಸೂಚಿತ ಪಂಗಡ, ಸಾಮಾನ್ಯ(ಮಹಿಳೆ)
  59. ರಾಜಗೊಂಡನಹಳ್ಳಿ : ಅನುಸೂಚಿತ ಪಂಗಡ(ಮಹಿಳೆ), ಸಾಮಾನ್ಯ
  60. ಮರವಂಜಿ : ಅನುಸೂಚಿತ ಪಂಗಡ(ಮಹಿಳೆ), ಸಾಮಾನ್ಯ
  61. ತಾವರೆಕೆರೆ : ಅನುಸೂಚಿತ ಪಂಗಡ(ಮಹಿಳೆ), ಅನುಸೂಚಿತ ‘ಅ’ ವರ್ಗ

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | ಖಾಸಗಿ ಬಸ್ ನಿಲ್ದಾಣದಲ್ಲಿ ಬಸ್ಸುಗಳ ಕಾರ್ಯಾರಂಭ ಸಮಾರಂಭ ; ಶಾಸಕ ಶಾಮನೂರು ಶಿವಶಂಕರಪ್ಪ ಉದ್ಘಾಟನೆ

Published

on

ಸುದ್ದಿದಿನ,ದಾವಣಗೆರೆ: ಖಾಸಗಿ ಬಸ್ ನಿಲ್ದಾಣ ಸಾರ್ವಜನಿಕರ ಬಳಕೆಗೆ ಮುಕ್ತವಾಗಿದ್ದು ಈ ಬಸ್ ನಿಲ್ದಾಣವು ಸುಸಜ್ಜಿತ ಹಾಗೂ ಹಲವು ಸೌಲಭ್ಯಗಳನ್ನು ಹೊಂದಿದೆ ಎಂದು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ; ಶಾಮನೂರು ಶಿವಶಂಕರಪ್ಪ ತಿಳಿಸಿದರು.

ಅವರು (07) ರಂದು ಪಿ.ಬಿ ರಸ್ತೆಯಲ್ಲಿನ ಡಾ. ಶಾಮನೂರು ಶಿವಶಂಕರಪ್ಪ ಖಾಸಗಿ ಬಸ್ ನಿಲ್ದಾಣದಲ್ಲಿ ಬಸ್ಸುಗಳ ಕಾರ್ಯಾರಂಭ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಈ ಬಸ್ ನಿಲ್ದಾಣ ಸ್ಮಾರ್ಟ್ ಸಿಟಿ’ ಯೋಜನೆಯಡಿ 20 ಕೋಟಿ ವೆಚ್ಚದಲ್ಲಿ ಸಿದ್ದಗೊಂಡು, ಈಚೆಗಷ್ಟೇ ಸಾರ್ವಜನಿಕರ ಬಳಕೆಗೆ ಮುಕ್ತವಾಗಿರುವ ಈ ಬಸ್ ನಿಲ್ದಾಣವು ಸುಸಜ್ಜಿತವಾಗಿದ್ದು, ಹತ್ತಾರು ಸೌಲಭ್ಯಗಳನ್ನು ಹೊಂದಿದೆ. 84 ಮಳಿಗೆ ಹಾಗೂ ಏಕಾಲಕ್ಕೆ 16 ಬಸ್ ನಿಲ್ಲಿಸಬಹುದಾಗಿದೆ. 200 ದ್ವೀಚಕ್ರ ವಾಹನ ನಿಲುಗಡೆಗೆ ಕೂಡ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.

ಈ ಸುಸಜ್ಜಿತ ಬಸ್ ನಿಲ್ದಾಣವನ್ನು ದಾವಣಗೆರೆ ಮಹಾನಗರ ಪಾಲಿಕೆಗೆ ಹಸ್ತಾಂತರಿಸಲಾಯಿತು. ಮಹಾನಗರ ಪಾಲಿಕೆ ಮೇಯರ್ ಚಮನ್ ಸಾಬ್, ಹರಿಹರ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ದಿನೇಶ್ ಕೆ.ಶೆಟ್ಟಿ, ಉಪಮೇಯರ್ ಸೋಗಿ ಶಾಂತಕುಮಾರ್, ಖಾಸಗಿ ಬಸ್ ಮಾಲೀಕರ ಸಂಘದ ಅಧ್ಯಕ್ಷರಾದ ಮಲ್ಲೇಶಪ್ಪ, ಖಾಸಗಿ ಬಸ್ ಏಜೆಂಟರ ಸಂಘದ ಅಧ್ಯಕ್ಷರಾದ ಉಮೇಶ್‍ರಾವ್ ಸಾಳಂಕಿ, ಹಾಗೂ ದಾವಣಗೆರೆ ಜಿಲ್ಲಾ ಖಾಸಗಿ ಬಸ್ ಮಾಲೀಕರ ಸಂಘದ ಪದಾಧಿಕಾರಿಗಳು, ಖಾಸಗಿ ಬಸ್ ಏಜೆಂಟ್ ಸಂಘದ ಪದಾಧಿಕಾರಿಗಳು ಭಾಗವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪ್ರೊತ್ಸಾಹಧನಕ್ಕೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಸಮಾಜ ಕಲ್ಯಾಣ ಇಲಾಖೆಯಿಂದ ಮೆಟ್ರಿಕ್ ನಂತರದ ಕೋರ್ಸುಗಳಾದ ದ್ವಿತೀಯ ಪಿ.ಯು.ಸಿ. ಮತ್ತು ಪದವಿ ,ಸ್ನಾತಕೋತ್ತರ ಪದವಿ ವಾರ್ಷಿಕ ಪರೀಕ್ಷೆಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಗೆ ಪ್ರೊತ್ಸಾಹಧನ ನೀಡಲು ಅನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅಸಕ್ತ ಅಭ್ಯರ್ಥಿಗಳು ಸಮಾಜ ಕಲ್ಯಾಣ ಇಲಾಖಾ www.sw.kar.nic.in ವೆಬ್‍ಸೈಟ್ ಮೂಲಕ ಅರ್ಜಿ ಸಲ್ಲಿಸಿ. ಅರ್ಜಿ ಹಾಕಿದ ಪ್ರತಿಯೊಂದಿಗೆ ಅಗತ್ಯ ದಾಖಲೆಗಳನ್ನು ಪ್ರಾಂಶುಪಾಲರ ದೃಢೀಕರಣದೊಂದಿಗೆ ಆಯಾ ತಾಲ್ಲೂಕಿನ ವಿದ್ಯಾರ್ಥಿಗಳು ತಮ್ಮ ವ್ಯಾಪ್ತಿಯ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು ಜಂಟಿ ನಿರ್ದೇಶಕಾರಾದ ನಾಗರಾಜ್ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಸತಿ ಯೋಜನೆ ; ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಪಾಲಿಕೆ ವ್ಯಾಪ್ತಿಯಲ್ಲಿ ವಾಜಪೇಯಿ ನಗರ ವಸತಿ ಯೋಜನೆ ಹಾಗೂ ಡಾ; ಬಿ.ಆರ್.ಅಂಬೇಡ್ಕರ್ ನಿವಾಸ್ ಯೋಜನೆಯಡಿ ಮನೆ ನಿರ್ಮಿಸಿಕೊಳ್ಳುವ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.

ದಾವಣಗೆರೆ ಉತ್ತರ ಮತ್ತು ದಕ್ಷಿಣ ಕ್ಷೇತ್ರ ವ್ಯಾಪ್ತಿಯಲ್ಲಿರುವ ಶಿಥಿಲವಾಗಿರುವ ಮನೆಗಳು ಹಾಗೂ ಖಾಲಿ ನಿವೇಶನ ಹೊಂದಿರುವವರು ಅರ್ಜಿ ಸಲ್ಲಿಸಬಹುದು.

ವಾಜಪೇಯಿ ವಸತಿ ಯೋಜನೆಯಡಿ ಸಾಮಾನ್ಯದಡಿ 177 ಮನೆಗಳು ಲಬ್ಯವಿದ್ದು ಸಹಾಯಧನವಾಗಿ ರೂ.2.70 ಲಕ್ಷ ಮತ್ತು ಡಾ; ಬಿ.ಆರ್.ಅಂಬೇಡ್ಕರ್ ನಿವಾಸ್ ಯೋಜನೆಯಡಿ ಪರಿಶಿಷ್ಟ ಪಂಗಡದ 18 ಮನೆಗಳು ಲಭ್ಯವಿದ್ದು ರೂ.3.50 ಲಕ್ಷ ಸಹಾಯಧನ ನೀಡಲಾಗುತ್ತದೆ.

ಆಸಕ್ತರು ಗಂಡ, ಹೆಂಡತಿ ಇಬ್ಬರ ಆಧಾರ್, ರೇಷನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಜಾತಿ ಮತ್ತು ಆದಾಯ ಪತ್ರ, ಬ್ಯಾಂಕ್ ಪಾಸ್ ಬುಕ್, ಚಾಲ್ತಿ ಇ-ಸ್ವತ್ತು, ಇಸಿ ನಕಲು, 2 ಭಾವಚಿತ್ರ ಪ್ರತಿಯೊಂದಿಗೆ ಪಾಲಿಕೆಯಲ್ಲಿ ಅರ್ಜಿ ಸಲ್ಲಿಸಲು ಆಯುಕ್ತರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending