Connect with us

ನಿತ್ಯ ಭವಿಷ್ಯ

ಶನಿವಾರ ರಾಶಿ ಭವಿಷ್ಯ -ನವೆಂಬರ್-5,2022 : ಈ ರಾಶಿಯವರು ಒಳ್ಳೆ ದಿನಕ್ಕಾಗಿ ಕಾಯುತ್ತಿದ್ದೀರಲ್ಲವೇ?

Published

on

ಈ ರಾಶಿಯವರು ಒಳ್ಳೆ ದಿನಕ್ಕಾಗಿ ಕಾಯುತ್ತಿದ್ದೀರಲ್ಲವೇ?

ಶನಿವಾರ ರಾಶಿ ಭವಿಷ್ಯ -ನವೆಂಬರ್-5,2022

ತುಳಸಿ ವಿವಾಹ

ಸೂರ್ಯೋದಯ: 06:16 ಏ ಎಂ, ಸೂರ್ಯಾಸ್ತ : 05:43 ಪಿ ಎಂ

ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078,
ಕಾರ್ತಿಕ ಮಾಸ, ಶರತ್ ಋತು , ಶುಕ್ಲ ಪಕ್ಷ, ದಕ್ಷಿಣಾಯಣ

ತಿಥಿ: ದ್ವಾದಶೀ 05:06 ಪಿ ಎಂ ವರೆಗೂ, ನಂತರ ತ್ರಯೋದಶೀ
ನಕ್ಷತ್ರ: ಉತ್ತರಾ ಭಾದ್ರ 11:56 ಪಿ ಎಂ ವರೆಗೂ , ರೇವತಿ
ಯೋಗ: ಹರ್ಷಣ 01:23 ಏ ಎಂ , ನವೆಂಬರ್ 06 ವರೆಗೂ , ವಜ್ರ
ಕರಣ: ಬಾಲವ 05:06 ಪಿ ಎಂ ವರೆಗೂ , ಕೌಲವ 04:44 ಏ ಎಂ ,

ರಾಹು ಕಾಲ: 09:00 ನಿಂದ 10:30 ವರೆಗೂ
ಯಮಗಂಡ: 01:30 ನಿಂದ 03:00 ವರೆಗೂ
ಗುಳಿಕ ಕಾಲ: 06:00 ನಿಂದ 07:30 ವರೆಗೂ

ಅಮೃತಕಾಲ: 07:12 ಪಿ ಎಂನಿಂದ 08:47 ಪಿ ಎಂ ವರೆಗೂ
ಅಭಿಜಿತ್ ಮುಹುರ್ತ: 11:37 ಏ ಎಂ ನಿಂದ 12:23 ಪಿ ಎಂ ವರೆಗೂ

ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೇಷ:
ರಿಯಲ್ ಎಸ್ಟೇಟ್ ಉದ್ಯಮ ದಾರರಿಗೆ ಶತ್ರುಬಾಧೆ ಪ್ರತಿ ಹೆಜ್ಜೆ-ಹೆಜ್ಜೆಗೂ ಕಾಣಲಿವೆ, ಆರೋಗ್ಯ ಶಕ್ತಿ ಒಬ್ಬನೇ ಕಾಡಲಿದೆ
ಅರ್ಚಕರು ಶತ್ರು ಬಾಧೆ ಎದುರಿಸುವಿರಿ ,ಈ ದಿನ ನಿಮಗೆ ವ್ಯಾಪಾರದಲ್ಲಿ ಪ್ರಗತಿ. ಧನ ಲಾಭ ಆಗಲಿದೆ, ಮಾನಸಿಕ ನೆಮ್ಮದಿ.ಉದ್ಯೋಗದಲ್ಲಿ ಬಡ್ತಿ. ಶತ್ರುಗಳ ಬಾಧೆ.ದಾನ-ಧರ್ಮದಲ್ಲಿ ಆಸಕ್ತಿ ಹೆಚ್ಚಾಗಲಿದೆ.ವ್ಯಾಪಾರಿ ವರ್ಗದವರುತಮ್ಮವ್ಯವಹಾರದಲ್ಲಿ ಹೆಚ್ಚಿನ ಸ್ಪರ್ಧೆ ಎದುರಿಸಬೇಕಾಗುತ್ತದೆ. ಧನಾದಾಯ ಉತ್ತಮವಿದ್ದರೂ ಖರ್ಚುವೆಚ್ಚಗಳು ನಿಲ್ಲುವುದಿಲ್ಲ. ಹಿತೈಷಿಗಳ ಸಹಕಾರವು ಮನಸ್ಸಿಗೆ ನೆಮ್ಮದಿ ತರಲಿದೆ. ಅದೃಷ್ಟದ ದೃಷ್ಟಿಯಿಂದ ಇಂದು ಉತ್ತಮ ದಿನವಾಗಲಿದೆ. ದೇಹದಲ್ಲಿ ಯಾವುದೇ ಸಮಸ್ಯೆ ಇದ್ದರೆ, ಅದು ಇಂದು ಸುಧಾರಿಸುತ್ತದೆ.
ಪ್ರಯತ್ನಬಲದಲ್ಲೇ ಕಾರ್ಯಸಾಧನೆಯಾಗಲಿದೆ. ಕಾರ್ಯರಂಗದಲ್ಲಿ ಹಿತಶತ್ರುಗಳು ಹಿನ್ನಡೆ ತರಬಹುದು. ನಿಮ್ಮ ಪ್ರಯತ್ನಬಲ ಮುನ್ನಡೆಗೆ ಸಾಧಕವಾಗುತ್ತದೆ. ಅನ್ಯರ ಮಾತು ಅನವಶ್ಯಕವಾಗಿ ಬೇಸರ ತರಿಸಲಿದೆ. ಕೆಲಸಗಳಿಗೆ ಸಂಬಂಧಿಸಿದಂತೆ ನಗರದ ಹೊರಗೆಪ್ರಯಾಣಿಸಬೇಕಾಗಬಹುದು.ನೀವು ಹೆಂಡತಿಯ ಕಡೆಯಿಂದ ಸಂಪೂರ್ಣ ಬೆಂಬಲವನ್ನು ಪಡೆಯುತ್ತೀರಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಷಭ:
ರಿಯಲ್ ಎಸ್ಟೇಟ್ ಉದ್ಯಮದಾರರ ಪಾಲುದಾರಿಕೆಯಲ್ಲಿ ವ್ಯವಹಾರಗಳಲ್ಲಿ ತೊಂದರೆ,
ಅರ್ಚಕರು ನಿವೇಶನ ಖರೀದಿ ಸುವ ಸಾಧ್ಯತೆ,ವಿಲಾಸಿ ವಸ್ತುಗಳು, ವಸ್ತ್ರ , ಒಡವೆಗಳ ಖರೀದಿಯಿಂದ ಗೃಹಿಣಿಗೆ ಸಂಭ್ರಮ ದೊರೆಯಲಿದೆ. ಸದ್ಯಕ್ಕೆ ದೂರ ಸಂಚಾರ ಉತ್ತಮವಲ್ಲ. ನಿಮ್ಮ ಅಭಿವೃದ್ಧಿಗೆ ಹಿತಶತ್ರುಗಳು ಅಸೂಯೆ ಪಡುವರು. ಆದಾಯವನ್ನು ಹೆಚ ವೈದಿಕರಿಂದ ಬರಬಹುದು. ಉಪಕಾರ ಮತ್ತು ದಾನ ಪ್ರಜ್ಞೆ ನಿಮ್ಮಲ್ಲಿ ಹೆಚ್ಚಾಗುತ್ತದೆ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ನೀವು ಹೆಚ್ಚು ಹೆಚ್ಚು ಸಮಯವನ್ನು ಕಳೆಯುತ್ತೀರಿ
ಇಂದು ಋಣ ಬಾಧೆ ಕಡಿಮೆ ಆಗಲಿದೆ, ಅಧಿಕವಾದ ಖರ್ಚು, ಆರೋಗ್ಯದಲ್ಲಿ ಏರುಪೇರು, ಪಾಪ ಬುದ್ಧಿ, ದ್ರವ್ಯ ನಾಶ, ಅತಿಯಾದ ಕೋಪ, ದುಃಖದಾಯ ಪ್ರಸಂಗ ಬರಬಹುದು ಎಲ್ಲದಕ್ಕೂ ಸಿದ್ದರಾಗಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಿಥುನ:
ರಿಯಲ್ ಎಸ್ಟೇಟ್ ಉದ್ಯಮದಾರರ ವ್ಯವಹಾರಗಳಲ್ಲಿ ವಿಫಲ,
ಅರ್ಚಕರು ಮಹತ್ವಾಕಾಂಕ್ಷೆಯುಳ್ಳ ಯೋಜನೆಗೆ ಚಾಲನೆ,
ವೃತ್ತಿರಂಗದಲ್ಲಿಇತರರೊಂದಿಗೆ ಹೊಂದಾಣಿಕೆಯ ಕೊರತೆ ಕಾಣಿಸಬಹುದು. ತಾಳ್ಮೆ, ಸಮಾಧಾನವಿರಲಿ. ಕೆಲವೊಂದು ಸ್ಥಗಿತಗೊಂಡ ಕಾರ್ಯಗಳಿಗೆ ಚಾಲನೆ ದೊರಕಲಿದೆ. ವಿದ್ಯಾರ್ಥಿಗಳಿಗೆ ಜಯದ ನಿರೀಕ್ಷೆ ಆಶಾದಾಯಕವಾಗಲಿದೆ. ಯಾವುದೇ ಕಾರಣವಿಲ್ಲದೆ ಕುಟುಂಬದ ಅಸಹಕಾರವನ್ನು ಎದುರಿಸಬೇಕಾಗಬಹುದು.
ಇಂದು ನಿಮಗೆ ಮನಸ್ಸಿನಲ್ಲಿ ಭಯ ಭೀತಿ ನಿವಾರಣೆ, ಗುರುಗಳ ಭೇಟಿ ಸಾಧ್ಯತೆ, ಉತ್ತಮವಾದ ಬುದ್ಧಿಶಕ್ತಿ ಹೆಚ್ಚಾಗುತ್ತದೆ, ಸ್ಥಿರಾಸ್ತಿಯಿಂದ ನಷ್ಟ ಆಗುಬಹುದು ತಾಳ್ಮೆ ಮುಖ್ಯವಾಗಿರಲಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕಟಕ:
ಅರ್ಚಕರು ಕೃಷಿ ಭೂಮಿ ಖರೀದಿಸುವ ಸಾಧ್ಯತೆ,
ಹಂತಹಂತವಾಗಿ ಸಮಸ್ಯೆಗಳು ಕಡಿಮೆಯಾಗಲಿವೆ. ಕೆಲವೊಮ್ಮೆ ಅದೃಷ್ಟದ ಆಸರೆಯು ಗೋಚರಕ್ಕೆ ಬರಲಿದೆ. ಸಂಸಾರದಲ್ಲಿ ಹೊಂದಾಣಿಕೆಯು ಗಟ್ಟಿಯಾಗಿರಲಿ. ಆರ್ಥಿಕತೆ ನಿಮ್ಮನ್ನು ಹೊಂದಿಕೊಂಡು ಇರುತ್ತದೆ. ಆರೋಗ್ಯದ ಬಗ್ಗೆ ಗಮನ ಹರಿಸಿ. ಕೆಲಸದಲ್ಲಿ ಮಹತ್ವಾಕಾಂಕ್ಷೆಗಳನ್ನು ಪೂರೈಸುವ ದಿನವಿದೆ, ಆದ್ದರಿಂದ ಪ್ರಯತ್ನಿಸುತ್ತಲೇ ಇರಿ.ಇಂದು ನಿಮಗೆ ಸರ್ಕಾರಿ ಕೆಲಸ ಕಾರ್ಯಗಳಲ್ಲಿ ಪ್ರಗತಿ, ಶತ್ರುಗಳನ್ನು ಸದೆ ಬಡೆಯುವಿರಿ, ಧನ ಲಾಭ, ಉನ್ನತ ವಿದ್ಯಾಭ್ಯಾಸದಲ್ಲಿ ಮನ್ನಡೆ ಇದರಿಂದ ಸಂತಸದ ದಿನ ನಿಮ್ಮದಾಗಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಸಿಂಹ:
ಅರ್ಚಕರ ಮನೆಯಲ್ಲಿ ವಿವಾಹ ಸಂಭವ,ಮನಸ್ಸಿನ ನೆಮ್ಮದಿ ಕಡಿಮೆಯಾಗಲಿದೆ. ಆರೋಗ್ಯದ ವಿಚಾರವಾಗಿ ಆಗಾಗ ತಪಾಸಣೆ ಅಗತ್ಯವಿರುತ್ತದೆ. ಆರ್ಥಿಕ ಅಡಚಣೆಗಳಿಂದ ಪಾರಾಗಲು ಉತ್ತಮ ಆದಾಯದ ಮೂಲವನ್ನು ಕಂಡು ಕೊಳ್ಳಬೇಕಾಗುತ್ತದೆ. ಶುಭವಾರ್ತೆ ಕೇಳುವಿರಿ. ಇಂದು ಮನೆಯಲ್ಲಿ ಅಥವಾ ಕೆಲಸದ ಸ್ಥಳದಲ್ಲಿ ಎಲ್ಲೇ ಆಗಲಿ ಚಿಂತನಶೀಲವಾಗಿ ಮಾತನಾಡಬೇಕು ಎಂಬುದನ್ನು ನೆನಪಿನಲ್ಲಿಡಿ. ಇದರಿಂದ ವಿವಾದದ ಪರಿಸ್ಥಿತಿಯನ್ನು ಸಹ ನೀವು ತಪ್ಪಿಸುವಿರಿ.
ಇಂದು ಸ್ವಲ್ಪ ಕೆಲಸ ಕಾರ್ಯಗಳಲ್ಲಿ ವಿಘ್ನ, ಮಾತಿನ ಚಕಮಕಿ, ಮಾನಸಿಕ ವ್ಯಥೆ, ಇಲ್ಲ ಸಲ್ಲದ ತಕರಾರು, ಮಿತ್ರರಿಂದ ದ್ರೋಹ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕನ್ಯಾ:
ಅರ್ಚಕರು ಸಾಲದ ಸಮಸ್ಯೆಯಿಂದ ಮುಕ್ತಿ,ಎಷ್ಟೇ ಜಾಗ್ರತೆ ವಹಿಸಿದರೂ ಹಿತಶತ್ರುಗಳ ಬಾಧೆ ಅನುಭವಕ್ಕೆ ಬರಲಿದೆ. ನಿಮ್ಮ ವಿಶ್ವಾಸ ದುರುಪಯೋಗವಾಗದಂತೆ ಎಚ್ಚರ ವಹಿಸಿ. ದೇವತಾ ಕಾರ್ಯಗಳು ಮನಸ್ಸಿಗೆ ನೆಮ್ಮದಿ ತಂದು ಕೊಡಲಿವೆ. ಗುರುವಿನ ಅನುಗ್ರಹದಿಂದ ವಿದ್ಯೆ ಬುದ್ಧಿ ಮತ್ತು ಜ್ಞಾನ ಹೆಚ್ಚಾಗುತ್ತದೆ. ನಿಮ್ಮ ಕಠಿಣ ಪ್ರಯತ್ನಗಳು ಬಯಕೆಯನ್ನು ಪೂರೈಸುತ್ತವೆ. ಗುರುವು ನಿಯಮದ ಪ್ರತಿನಿಧಿಯಾಗಿದ್ದಾನೆ, ಆದ್ದರಿಂದ ಸರ್ಕಾರವು ಗೌರವಿಸುವ ಬಲವಾದ ಸಾಧ್ಯತೆಯಿದೆ.
ಇಂದು ವ್ಯಾಪಾರದಲ್ಲಿ ನಷ್ಟ, ಸ್ನೇಹಿತರಿಂದ ಹಣಕಾಸು ಸಹಾಯ, ಮಾನಸಿಕ ನೆಮ್ಮದಿ, ಪುಣ್ಯಕ್ಷೇತ್ರದ ದರ್ಶನ ಭಾಗ್ಯ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ತುಲಾ:
ಅರ್ಚಕರು ಮನೆ ಖರೀದಿಸುವ ಸಾಧ್ಯತೆ,ಸಂಸಾರದಲ್ಲಿ ಹಿರಿಯರ ಮಾರ್ಗದರ್ಶನ ಹಾಗೂ ಸೂಕ್ತ ಸಲಹೆಗಳು ಕಾರ್ಯಾನುಕೂಲಕ್ಕೆ ಉಪಯುಕ್ತವಾಗಲಿವೆ. ವಿದ್ಯಾರ್ಥಿಗಳ ಕುಶಲತೆಗೆ ಉತ್ತಮ ಫಲಿತಾಂಶ ಹಾಗೂ ಅವಕಾಶಗಳು ಬರಲಿವೆ. ದೇವರ ಮೇಲೆ ನಂಬಿಕೆ ಇಡಿ. ನೀವು ಏನೇ ಮಾಡಿದರೂ ಅದನ್ನು ಕೃಷ್ಣನಿಗೆ ಅರ್ಪಿಸಿ. ಅವನ ಅನುಗ್ರಹದಿಂದ, ಪರಿಸ್ಥಿತಿಗಳು ನಿಮಗೆ ಒಳ್ಳೆಯದನ್ನು ತರುತ್ತವೆ.
ಈ ದಿನ ಏನೋ ಒಂದು ರೀತಿ ಮನಸ್ಸಿಗೆ ಬೇಸರ, ಸಾಧಾರಣ ಲಾಭ, ವಿರೋಧಿಗಳಿಂದ ತೊಂದರೆ, ಆತ್ಮೀಯರೊಂದಿಗೆ ಮನಃಸ್ತಾಪ, ಉದ್ಯೋಗದಲ್ಲಿ ಮೇಲಾಧಿಕಾರಿಗಳಿಂದ ಸಮಸ್ಯೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಶ್ಚಿಕ:
ಅರ್ಚಕರಿಗೆ ಧನಲಾಭ,
ಹಿರಿಯರಿಗೆ ಸಮಾಜದಲ್ಲಿ ಗೌರವ, ಪ್ರತಿಷ್ಠೆಗಳು ದೊರೆಯಲಿವೆ. ಪ್ರೇಮಿಗಳ ಪ್ರೇಮಾಂಕುರ ಅರಳಿದೆ. ನಿರುದ್ಯೋಗಿಗಳು ಉದ್ಯೋಗ ಭಾಗ್ಯವನ್ನು ಪಡೆಯಲಿದ್ದಾರೆ. ಕೃಷಿಕಾರ್ಯವು ಉತ್ಸಾಹದಿಂದ ಮುನ್ನಡೆಯಲಿದೆ. ಆದಾಯಕ್ಕಿಂತ ಹೆಚ್ಚು ಖರ್ಚು ಮಾಡುವ ಪರಿಸ್ಥಿತಿ ಇರುತ್ತದೆ. ಆದರೆ ಇಂದು, ಹೆಚ್ಚುತ್ತಿರುವ ಆರ್ಥಿಕ ತೊಂದರೆಯಿಂದ ಪರಿಹಾರ ಪಡೆಯುವ ಸಾಧ್ಯತೆಯಿದೆ.
ಇಂದು ನೀವು ಪುಣ್ಯಕ್ಷೇತ್ರ ದರ್ಶನ ಮಾಡಲಿದ್ದೀರಿ, ಕೃಷಿಯಲ್ಲಿ ಸಾಧಾರಣ ಲಾಭ, ಅಕಾಲ ಭೋಜನ, ದೂರ ಪ್ರಯಾಣ, ದಾಯಾದಿಗಳ ಕಲಹ, ಚಿನ್ನಾಭರಣ ಕಳವು ಸಾಧ್ಯತೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಧನಸ್ಸು:
ಅರ್ಚಕರಿಗೆ ಧನ ಲಾಭ ಮತ್ತು ಆರೋಗ್ಯದಲ್ಲಿ ಸುಧಾರಣೆ,
ಯಾವುದೇ ಕೆಲಸಕಾರ್ಯಗಳು ನಿರೀಕ್ಷಿತ ರೀತಿಯಲ್ಲಿ ನಡೆಯಲಾರದು. ದೈಹಿಕವಾಗಿ ಆರ್ಥಿಕ ಪರಿಸ್ಥಿತಿಯನ್ನು ಚೆನ್ನಾಗಿ ವಿಮರ್ಶಿಸಿ ಮುಂದುವರಿಯುವುದು ಉತ್ತಮ. ಮಕ್ಕಳ ವಿಚಾರದಲ್ಲಿ ಮನಸ್ಸಿಗೆ ಆತಂಕವಿದೆ. ಇಂದು ನೀವು ರಿಯಲ್ ಎಸ್ಟೇಟ್ ಸಂಬಂಧಿತ ಕ್ಷೇತ್ರಗಳಲ್ಲಿ ಉತ್ತಮ ಪ್ರಯೋಜನಗಳನ್ನು ಪಡೆಯುತ್ತೀರಿ. ನಿಮ್ಮ ತಂದೆಯ ಆಶೀರ್ವಾದದಿಂದ ಸರ್ಕಾರವು ನಿಮ್ಮನ್ನು ಗೌರವಿಸುವ ಸಾಧ್ಯತೆಯಿದೆ.
ಇವತ್ತು ಸ್ವಲ್ಪ ಎಲ್ಲಿ ಹೋದರೂ ಅಶಾಂತಿ, ಅಧಿಕವಾದ ಧನ ಲಾಭ, ಕೆಲಸ ಕಾರ್ಯಗಳಲ್ಲಿ ಜಯ, ರಾಜ ಸನ್ಮಾನ, ಆರೋಗ್ಯದ ಕಡೆ ಗಮನಹರಿಸಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಕರ:
ಅರ್ಚಕರ ಏಳಿಗೆ ಕಂಡು ಹಿತಶತ್ರುಗಳಿಂದ ತೊಂದರೆ ಸಂಭವ,ದಂಪತಿಗಳಿಗೆ ಸಂತಾನಭಾಗ್ಯದ ಸೂಚನೆ ಕಂಡು ಬರಲಿದೆ. ಯೋಗ್ಯ ಜನರ ಸಹವಾಸದ ಸದುಪಯೋಗದಿಂದ ಕಾರ್ಯಾನುಕೂಲಕ್ಕೆ ಸಾಧ್ಯತೆ ಇದೆ. ಆರ್ಥಿಕವಾಗಿ ಧನಾಗಮನ ಉತ್ತಮವಾಗಿರುತ್ತದೆ. ಅವಿವಾಹಿತರ ಕನಸು ನನಸಾಗಲಿದೆ. ಕೆಲಸದ ಸ್ಥಳದಲ್ಲಿ ಇಂದು ನಿಮ್ಮ ಹೆಗಲ ಮೇಲೆ ಕೆಲವು ಹೆಚ್ಚುವರಿ ಕೆಲಸದ ಹೊರೆ ಬೀಳಬಹುದು.ನೀವು ಉದ್ಯೋಗದಲ್ಲಿದ್ದರೆ, ನಿಮಗೆ ಹೊಸ ಕೆಲಸವನ್ನು ನಿಯೋಜಿಸಬಹುದು.
ಮಕ್ಕಳ ನಡತೆಯ ಬಗ್ಗೆ ಗಮನವಿರಲಿ. ಹೊಸ ಕಾರ್ಯಗಳನ್ನು ಕಲಿಯುವಲ್ಲಿ ಯಶಸ್ವಿಯಾಗುವಿರಿ. ಯಾರಾದರೂ ನಿಮ್ಮ ಮೇಲೆ ಆರೋಪ ಮಾಡಿದ್ದರೆ, ಇಂದು ನೀವು ಸಹ ನಿಮ್ಮದೇ ಸರಿ ಎಂದು ಸಾಬೀತುಪಡಿಸಲು ಸಾಧ್ಯವಾಗುತ್ತದೆ.
ಇಂದು ನಿಮ್ಮ ರಾಶಿಗೆ ವಾಹನ ಯೋಗ, ಸ್ತ್ರೀಯರಿಗೆ ಲಾಭ, ಸ್ಥಗಿತ ಕಾರ್ಯಗಳಲ್ಲಿ ಮುನ್ನಡೆ, ತಂದೆಗೆ ಅನಾರೋಗ್ಯ, ಆದಾಯ ಕಡಿಮೆ ಅಧಿಕವಾದ ಖರ್ಚು,ಮನಸ್ಸಿನಲ್ಲಿ ಗೊಂದಲ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕುಂಭ:
ಅರ್ಚಕರಿಗೆ ವೃತ್ತಿ ಕ್ಷೇತ್ರದಲ್ಲಿ ಉನ್ನತ ಸ್ಥಾನ ಭಾಗ್ಯ,ವ್ಯಾಪಾರ ವ್ಯವಹಾರಗಳಲ್ಲಿ ಧನಲಾಭ. ರಿಯಲ್ ಎಸ್ಟೇಟ್ ಧನಲಾಭ ಇರುವುದರಿಂದ ಮನಸ್ಸಿಗೆ ನೆಮ್ಮದಿ ಇರುತ್ತದೆ. ಮಕ್ಕಳ ಆರೋಗ್ಯಕ್ಕಾಗಿ ಖರ್ಚು ಹೆಚ್ಚಾಗಲಿದೆ. ಆರ್ಥಿಕವಾಗಿ ಚೇತರಿಗೆ ಇದ್ದರೂ, ಅತಿಯಾದ ಖರ್ಚುವೆಚ್ಚಗಳಾಗುತ್ತವೆ. ಬಂಧು, ಮಿತ್ರರಲ್ಲಿ ಕಲಹ ಮೂಡುತ್ತದೆ. ಬುಡಕಟ್ಟು ಜನಾಂಗವರಿಗೆ ಸರಕಾರದಿಂದ ಸೌಲಭ್ಯ ಲಭಿಸಲಿದೆ. ಮನಸ್ಸಿನಿಂದ ಮಾಡಿದ ಕೆಲಸವು ಪ್ರಯೋಜನ ಪಡೆಯುತ್ತದೆ ಮತ್ತು ಅದು ಸಂತೋಷ ನೀಡುತ್ತದೆ.
ಇಂದು ವಿವಾಹಕ್ಕೆ ಅಡಚಣೆ ಕಡಿಮೆ ಆಗಿ ವಿವಾಹ ಯೋಗ ಕೂಡಿ ಬರಲಿದೆ, ಪಾಪ ಕಾರ್ಯದಲ್ಲಿ ಆಸಕ್ತಿ, ಪರರ ಧನ ಪ್ರಾಪ್ತಿ, ಅಗೌರವ-ಅಪಕೀರ್ತಿ, ವಾಹನ ಯೋಗ, ವಸ್ತ್ರಾಭರಣ ಖರೀದಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೀನ:
ಅರ್ಚಕರ ಕುಟುಂಬ ಸದಸ್ಯರಲ್ಲಿ ಮದುವೆ ಯೋಗ,ನ್ಯಾಯಾಲಯದ ಕೆಲಸ ಕಾರ್ಯಗಳು ಯಶಸ್ವಿಗಳಿಸುವಿರಿ. ನಿಮ್ಮ ಪ್ರಯತ್ನ ಯಶಸ್ಸು ತಂದು ಕೊಡಲಿವೆ. ಮಾನಸಿಕ ಅಸ್ಥಿರತೆ. ಚಿಂತನೆ ಕಾಡಲಿದೆ. ಕುಟುಂಬದಲ್ಲಿ ಕಲಹಗಳಾಗಬಹುದು. ಸ್ತ್ರೀಯರಿಗೆ ವಸ್ತ್ರಾಭರಣಗಳ ಚಿಂತನೆ ಕಾಡಲಿದೆ. ಯಾವುದೇ ಕೆಲಸ ಮಾಡಿದರೂ ನಿರುತ್ಸಾಹ ಇರಲಿದೆ. ಅನ್ಯರಿಂದ ದೂರವಿರಿ. ವ್ಯಾಪಾರ ಮತ್ತು ವ್ಯವಹಾರಗಳು ಅಪಾಯಕ್ಕೆ ಒಳಗಾಗಬಹುದು. ಆರೋಗ್ಯದತ್ತ ಗಮನ ಹರಿಸುವ ಅವಶ್ಯಕತೆಯಿದೆ.
ಇಂದು ಋಣ ಬಾಧೆಯಿಂದ ಮುಕ್ತಿ, ಶುಭ ಕಾರ್ಯಗಳಲ್ಲಿ ಭಾಗಿ, ವ್ಯರ್ಥ ಧನ ಹಾನಿ, ದೂರ ಪ್ರಯಾಣ, ಸುಖ ಭೋಜನ ಪ್ರಾಪ್ತಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

Suddidina.com Kannada online news portal. Its providing Kannada news, film news Kannada, sports news Kannada, political NeWS in Kannada and more.

ನಿತ್ಯ ಭವಿಷ್ಯ

ಆಗಸ್ಟ್ 27ರ ರಾಶಿಭವಿಷ್ಯ: ವೃತ್ತಿಯಿಂದ ಪ್ರೇಮದವರೆಗೆ ಇಂದು ನಿಮ್ಮ ದಿನ ಹೇಗಿರಲಿದೆ?

Published

on

august-27-2026-daily-horoscope-kannada-rashi-bhavishya

ಮೇಷದಿಂದ ಮೀನದವರೆಗೆ ದ್ವಾದಶ ರಾಶಿಗಳ ದಿನಭವಿಷ್ಯ ಇಲ್ಲಿದೆ. ಉದ್ಯೋಗ, ವ್ಯವಹಾರ, ಶಿಕ್ಷಣ, ಕುಟುಂಬ, ಆರೋಗ್ಯ ಮತ್ತು ಪ್ರೇಮ ಜೀವನದಲ್ಲಿ ಇಂದು ಯಾವ ರಾಶಿಗೆ ಶುಭ? ಯಾರು ಎಚ್ಚರಿಕೆ ವಹಿಸಬೇಕು?

ಸುದ್ದಿದಿನ, ರಾಶಿಭವಿಷ್ಯ: 2026ರ ಆಗಸ್ಟ್ 27, ಗುರುವಾರದಂದು ಶ್ರಾವಣ ಮಾಸದ ಶುಕ್ಲ ಪಕ್ಷದ ದಶಮಿ ತಿಥಿ, ಜ್ಯೇಷ್ಠಾ ನಕ್ಷತ್ರದ ಪ್ರಭಾವವಿರುವ ಇಂದು ಚಂದ್ರನ ಸ್ಥಾನ ಮತ್ತು ಗ್ರಹಗಳ ಚಲನೆ ಹಲವು ರಾಶಿಗಳ ದಿನಚರಿಯಲ್ಲಿ ಬದಲಾವಣೆ ತರಬಹುದು. ಕೆಲವರಿಗೆ ವೃತ್ತಿ ಮತ್ತು ಹಣಕಾಸಿನ ವಿಚಾರದಲ್ಲಿ ಹೊಸ ಅವಕಾಶಗಳು ಎದುರಾಗುವ ಸಾಧ್ಯತೆಯಿದ್ದರೆ, ಇನ್ನು ಕೆಲವರು ಮಾತುಕತೆ ಹಾಗೂ ನಿರ್ಧಾರಗಳಲ್ಲಿ ಹೆಚ್ಚಿನ ಎಚ್ಚರಿಕೆ ವಹಿಸುವುದು ಒಳಿತು.

ಪಂಚಾಂಗ: ಶ್ರೀ ಪರಾಭವ ನಾಮ ಸಂವತ್ಸರ, ದಕ್ಷಿಣಾಯನ, ವರ್ಷಾ ಋತು, ಶ್ರಾವಣ ಮಾಸ, ಶುಕ್ಲ ಪಕ್ಷ, ಗುರುವಾರ, ಶುಕ್ಲ ದಶಮಿ, ಜ್ಯೇಷ್ಠಾ ನಕ್ಷತ್ರ. ರಾಹುಕಾಲ ಮಧ್ಯಾಹ್ನ 1.58ರಿಂದ 3.31ರವರೆಗೆ, ಗುಳಿಕಕಾಲ ಬೆಳಿಗ್ಗೆ 9.15ರಿಂದ 10.48ರವರೆಗೆ ಹಾಗೂ ಯಮಗಂಡಕಾಲ ಬೆಳಿಗ್ಗೆ 6.08ರಿಂದ 7.41ರವರೆಗೆ.

http://Visit : www.suddidina.com

ಮೇಷ ರಾಶಿ

ಇಂದು ಕೆಲಸದಲ್ಲಿ ಚುರುಕು ಹೆಚ್ಚಾಗಲಿದೆ. ಉದ್ಯೋಗದಲ್ಲಿ ಹೊಸ ಜವಾಬ್ದಾರಿ ಸಿಗಬಹುದು. ವ್ಯವಹಾರದಲ್ಲಿ ನಿರ್ಧಾರ ಕೈಗೊಳ್ಳುವಾಗ ಆತುರ ಬೇಡ. ಕುಟುಂಬದಲ್ಲಿ ಸಣ್ಣ ವಿಚಾರಕ್ಕೆ ಭಿನ್ನಾಭಿಪ್ರಾಯ ಉಂಟಾಗಬಹುದು. ಪ್ರೇಮ ಜೀವನದಲ್ಲಿ ಸಂಗಾತಿಯೊಂದಿಗೆ ಮುಕ್ತವಾಗಿ ಮಾತನಾಡಿ. ಆರೋಗ್ಯದಲ್ಲಿ ದಣಿವು ಕಾಣಿಸಿಕೊಳ್ಳಬಹುದು.

ವೃಷಭ ರಾಶಿ

ಹಣಕಾಸಿನ ವಿಚಾರದಲ್ಲಿ ಇಂದು ಅನುಕೂಲಕರ ದಿನ. ಬಾಕಿ ಹಣ ಮರಳಿ ಬರುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಮೇಲಧಿಕಾರಿಗಳ ಮೆಚ್ಚುಗೆ ದೊರೆಯಬಹುದು. ವಿದ್ಯಾರ್ಥಿಗಳಿಗೆ ಏಕಾಗ್ರತೆ ಹೆಚ್ಚಲಿದೆ. ಕುಟುಂಬದ ಹಿರಿಯರಿಂದ ಉತ್ತಮ ಸಲಹೆ ಸಿಗಲಿದೆ. ಅನಗತ್ಯ ಖರ್ಚಿಗೆ ಕಡಿವಾಣ ಹಾಕುವುದು ಒಳಿತು.

ಮಿಥುನ ರಾಶಿ

ಹೊಸ ಯೋಜನೆ ಆರಂಭಿಸಲು ದಿನ ಉತ್ತಮ. ವೃತ್ತಿಯಲ್ಲಿ ನಿಮ್ಮ ಸಾಮರ್ಥ್ಯವನ್ನು ಪ್ರದರ್ಶಿಸುವ ಅವಕಾಶ ದೊರೆಯಬಹುದು. ವ್ಯಾಪಾರಿಗಳಿಗೆ ಹೊಸ ಸಂಪರ್ಕಗಳು ಲಾಭ ತರಬಹುದು. ಪ್ರೇಮ ಸಂಬಂಧದಲ್ಲಿ ತಪ್ಪು ತಿಳುವಳಿಕೆ ಉಂಟಾಗದಂತೆ ಎಚ್ಚರಿಕೆ ವಹಿಸಿ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ.

ಕಟಕ ರಾಶಿ

ಕುಟುಂಬಕ್ಕೆ ಇಂದು ಹೆಚ್ಚಿನ ಸಮಯ ನೀಡುವಿರಿ. ಉದ್ಯೋಗದಲ್ಲಿ ಕೆಲಸದ ಒತ್ತಡ ಹೆಚ್ಚಾಗಬಹುದು. ಹಣಕಾಸಿನಲ್ಲಿ ಸ್ಥಿರತೆ ಕಂಡುಬರಲಿದೆ. ವಿದ್ಯಾರ್ಥಿಗಳು ಪರಿಶ್ರಮದಿಂದ ಉತ್ತಮ ಫಲ ಪಡೆಯಬಹುದು. ಪ್ರೇಮ ಜೀವನದಲ್ಲಿ ಸಂತಸದ ಕ್ಷಣಗಳು ಸಿಗಲಿವೆ. ಆಹಾರ ಪದ್ಧತಿಯ ಬಗ್ಗೆ ಗಮನ ಕೊಡಿ.

ಸಿಂಹ ರಾಶಿ

ವೃತ್ತಿಜೀವನದಲ್ಲಿ ಮಹತ್ವದ ಬೆಳವಣಿಗೆ ಸಾಧ್ಯ. ನಿಮ್ಮ ಮಾತಿಗೆ ಗೌರವ ಸಿಗಲಿದೆ. ವ್ಯವಹಾರದಲ್ಲಿ ಹೊಸ ಅವಕಾಶ ಎದುರಾಗಬಹುದು. ಹಣದ ವಿಚಾರದಲ್ಲಿ ಲಾಭದ ಸೂಚನೆಗಳಿವೆ. ಕುಟುಂಬದಲ್ಲಿ ಶುಭ ಸುದ್ದಿ ಕೇಳಿಬರಬಹುದು. ಪ್ರೇಮ ಸಂಬಂಧದಲ್ಲಿ ಆತ್ಮೀಯತೆ ಹೆಚ್ಚಾಗಲಿದೆ.

ಕನ್ಯಾ ರಾಶಿ

ಕೆಲಸದ ವಿಚಾರದಲ್ಲಿ ಇಂದು ಯೋಜನೆ ರೂಪಿಸಿಕೊಂಡು ಮುಂದುವರಿಯಿರಿ. ಸಣ್ಣ ತಪ್ಪುಗಳು ಗೊಂದಲಕ್ಕೆ ಕಾರಣವಾಗಬಹುದು. ವಿದ್ಯಾರ್ಥಿಗಳಿಗೆ ಉತ್ತಮ ದಿನ. ಹಣಕಾಸಿನಲ್ಲಿ ಎಚ್ಚರಿಕೆ ಅಗತ್ಯ. ಕುಟುಂಬದವರೊಂದಿಗೆ ಮನಸ್ತಾಪವಾದರೆ ಮಾತಿನ ಮೂಲಕ ಪರಿಹರಿಸಿಕೊಳ್ಳಿ. ಆರೋಗ್ಯದಲ್ಲಿ ವಿಶ್ರಾಂತಿಗೆ ಆದ್ಯತೆ ನೀಡಿ.

ತುಲಾ ರಾಶಿ

ಇಂದು ಅದೃಷ್ಟ ನಿಮ್ಮ ಪರವಾಗಿರುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಪ್ರಗತಿ ಕಂಡುಬರಬಹುದು. ವ್ಯವಹಾರದಲ್ಲಿ ಹೊಸ ಒಪ್ಪಂದದ ಅವಕಾಶ ಸಿಗಬಹುದು. ಹಣಕಾಸಿನ ಸ್ಥಿತಿ ಸುಧಾರಿಸಲಿದೆ. ಪ್ರೇಮ ಜೀವನದಲ್ಲಿ ಸಂತೋಷ ಹೆಚ್ಚಾಗಲಿದೆ. ಕುಟುಂಬದವರಿಂದ ಬೆಂಬಲ ದೊರೆಯಲಿದೆ.

ವೃಶ್ಚಿಕ ರಾಶಿ

ಭಾವನಾತ್ಮಕ ನಿರ್ಧಾರಗಳನ್ನು ತಪ್ಪಿಸುವುದು ಉತ್ತಮ. ಕೆಲಸದಲ್ಲಿ ಹೆಚ್ಚುವರಿ ಜವಾಬ್ದಾರಿ ಬರಬಹುದು. ಹಣಕಾಸಿನಲ್ಲಿ ಅನಿರೀಕ್ಷಿತ ಖರ್ಚು ಎದುರಾಗಬಹುದು. ವ್ಯವಹಾರಿಗಳು ದಾಖಲೆಗಳನ್ನು ಪರಿಶೀಲಿಸಿ ಮುಂದುವರಿಯಿರಿ. ಸಂಬಂಧಗಳಲ್ಲಿ ಅನುಮಾನಕ್ಕೆ ಅವಕಾಶ ಕೊಡಬೇಡಿ. ಆರೋಗ್ಯದಲ್ಲಿ ಒತ್ತಡ ಕಡಿಮೆ ಮಾಡಿಕೊಳ್ಳಿ.

ಧನು ರಾಶಿ

ಹೊಸ ಅವಕಾಶಗಳು ನಿಮ್ಮ ಗಮನ ಸೆಳೆಯಲಿವೆ. ಉದ್ಯೋಗ ಬದಲಾವಣೆಯ ಬಗ್ಗೆ ಯೋಚಿಸುತ್ತಿದ್ದರೆ ವಿಚಾರಿಸಿ ಮುಂದುವರಿಯಿರಿ. ವ್ಯಾಪಾರದಲ್ಲಿ ಪ್ರಗತಿ ಸಾಧ್ಯ. ವಿದ್ಯಾರ್ಥಿಗಳಿಗೆ ಶುಭ ಫಲಿತಾಂಶ ಸಿಗಬಹುದು. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ. ಪ್ರೇಮ ಜೀವನದಲ್ಲಿ ಉತ್ತಮ ಸಂವಹನ ಮೂಡಲಿದೆ.

ಮಕರ ರಾಶಿ

ಕೆಲಸದಲ್ಲಿ ನಿಧಾನಗತಿಯ ಅನುಭವವಾಗಬಹುದು, ಆದರೆ ಪರಿಶ್ರಮ ವ್ಯರ್ಥವಾಗುವುದಿಲ್ಲ. ಹಣಕಾಸಿನಲ್ಲಿ ಎಚ್ಚರಿಕೆ ಅಗತ್ಯ. ಹೊಸ ಹೂಡಿಕೆ ಮಾಡುವ ಮೊದಲು ಪರಿಶೀಲಿಸಿ. ಕುಟುಂಬದವರ ಸಲಹೆ ಉಪಯುಕ್ತವಾಗಲಿದೆ. ಪ್ರೇಮ ವಿಚಾರದಲ್ಲಿ ತಾಳ್ಮೆ ಮುಖ್ಯ. ಆರೋಗ್ಯಕ್ಕೆ ವಿಶ್ರಾಂತಿ ನೀಡಿ.

ಕುಂಭ ರಾಶಿ

ಇಂದು ಸೃಜನಶೀಲತೆ ಹೆಚ್ಚಾಗಲಿದೆ. ಉದ್ಯೋಗದಲ್ಲಿ ಹೊಸ ಆಲೋಚನೆಗಳನ್ನು ಮೆಚ್ಚುವ ಸಾಧ್ಯತೆ ಇದೆ. ವ್ಯವಹಾರದಲ್ಲಿ ಸಂಪರ್ಕಗಳು ಲಾಭ ತರಬಹುದು. ಹಣಕಾಸಿನಲ್ಲಿ ಉತ್ತಮ ಬೆಳವಣಿಗೆ ಕಂಡುಬರಬಹುದು. ವಿದ್ಯಾರ್ಥಿಗಳಿಗೆ ಅನುಕೂಲಕರ ದಿನ. ಸಂಗಾತಿಯೊಂದಿಗೆ ಸಂತಸದ ಸಮಯ ಕಳೆಯುವಿರಿ.

ಮೀನ ರಾಶಿ

ಇಂದು ಮನಸ್ಸಿನಲ್ಲಿ ಗೊಂದಲವಿದ್ದರೂ ದಿನ ಮುಂದುವರಿದಂತೆ ಪರಿಸ್ಥಿತಿ ಸುಧಾರಿಸಲಿದೆ. ಉದ್ಯೋಗದಲ್ಲಿ ಸಹೋದ್ಯೋಗಿಗಳ ಸಹಕಾರ ಸಿಗಲಿದೆ. ಹಣದ ವಿಚಾರದಲ್ಲಿ ಎಚ್ಚರಿಕೆ ವಹಿಸಿ. ಕುಟುಂಬದಲ್ಲಿ ನಿಮ್ಮ ಮಾತಿಗೆ ಬೆಲೆ ಸಿಗಲಿದೆ. ಪ್ರೇಮ ಜೀವನದಲ್ಲಿ ಹಳೆಯ ಸಮಸ್ಯೆ ಪರಿಹಾರವಾಗಬಹುದು. ಆರೋಗ್ಯದ ಕಡೆ ಗಮನ ಅಗತ್ಯ.

ಒಟ್ಟಾರೆಯಾಗಿ ಇಂದು ಕೆಲವು ರಾಶಿಗಳಿಗೆ ವೃತ್ತಿ ಮತ್ತು ಹಣಕಾಸಿನಲ್ಲಿ ಪ್ರಗತಿಯ ಸೂಚನೆಗಳಿದ್ದರೆ, ಇನ್ನೂ ಕೆಲವು ರಾಶಿಗಳಿಗೆ ತಾಳ್ಮೆ ಮತ್ತು ಎಚ್ಚರಿಕೆ ಮುಖ್ಯವಾಗಲಿದೆ. ಜ್ಯೋತಿಷ್ಯ ಫಲಗಳು ಸಾಮಾನ್ಯ ನಂಬಿಕೆಗಳ ಆಧಾರಿತವಾಗಿದ್ದು, ವೈಯಕ್ತಿಕ ಜಾತಕದ ಆಧಾರದ ಮೇಲೆ ಫಲಿತಾಂಶಗಳು ಬದಲಾಗಬಹುದು.

Continue Reading

ಅಂಕಣ

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.

ಈ‌ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.

ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು

ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.

ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.

ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.

ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.

ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.

ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.

ತೀರ್ಪುಗಾರರ ತೀರ್ಮಾನವೇ ಅಂತಿಮ.

ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.

ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.

ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.

ಆಗಸ್ಟ್‌ 30ರೊಳಗೆ ಬರಹಗಳನ್ನು ಇ-ಮೇಲ್‌: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.

ಕಚೇರಿ ವಿಳಾಸ 

ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

Published

on

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.

4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.

5. ಕತಾರ್‌ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.

6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending