ದಿನದ ಸುದ್ದಿ

ಆನ್‌ಲೈನ್‌ನಲ್ಲಿ ಮದ್ಯ ಮಾರಾಟ..!?

Published

on

ಸುದ್ದಿದಿನ,ಬೆಂಗಳೂರು:ಆನ್‌ಲೈನ್‌ನಲ್ಲಿ ಮದ್ಯ ಮಾರಾಟ ಮಾಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಈ ಬಗ್ಗೆ ಸುಳಿವು ನೀಡುರುವ ಅಬಕಾರಿ ಸಚಿವ ಹೆಚ್.ನಾಗೇಶ್, ಬೇರೆ ರಾಜ್ಯಗಳಲ್ಲಿ ಆನ್‌ಲೈನ್‌ನಲ್ಲಿ ಮದ್ಯ ಮಾರಾಟ ಮಾಡಲಾಗುತ್ತಿದ್ದು, ಈ ಬಗ್ಗೆ ವರದಿ ನೀಡಲು ಇಲಾಖೆಯ ಆಯುಕ್ತರ ನೇತೃತ್ವದಲ್ಲಿ ಸಮಿತಿ‌ ರಚಿಸಲಾಗಿದೆ.

ಮಹಿಳೆಯರು ಮತ್ತು ಯುವಕರು ಹೊರಗಡೆ ಹೋಗಿ ಖರೀದಿ ಮಾಡಲು ಸಮಸ್ಯೆಯಾಗುತ್ತಿದೆ. ಹೀಗಾಗಿ, ಈ ಕುರಿತು ಚಿಂತನೆ ನಡೆಸಲಾಗುತ್ತಿದೆ. ಸಾಧಕ– ಬಾಧಕಗಳ ಬಗ್ಗೆ ತಜ್ಞರ ಜೊತೆ ಚರ್ಚಿಸುತ್ತೇವೆ ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version