ದಿನದ ಸುದ್ದಿ

ಕರ್ನಾಟಕದಲ್ಲಿ ಆಪರೇಷನ್ ಕಮಲ: ರಮೇಶ್ ಜಾರಕಿಹೊಳಿಯಿಂದ 819 ಕೋಟಿ ರೂ. ಲೂಟಿ : ಗಂಭೀರ ಆರೋಪ.!

Published

on

ಸುದ್ದಿದಿನ,ಬೆಂಗಳೂರು; ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರವನ್ನು ಬೀಳಿಸಿ ಬಿಜೆಪಿ ಸರ್ಕಾರ ರಚಿಸಲು ಕಾರಣಿಕರ್ತರಾದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಸುಮಾರು 819 ಕೋಟಿ ಸಾರ್ವಜನಿಕ ಹಣವನ್ನು ಲೂಟಿ ಮಾಡಿದ್ದಾರೆ ಎಂದು ಕಾಂಗ್ರೆಸ್ ವಕ್ತಾರ ಎಂ ಲಕ್ಷ್ಮಣ್ ಗಂಭೀರ ಆರೋಪ ಮಾಡಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿಂದು ಮಾಧ್ಯಮಗೋಷ್ಠಿಯಲ್ಲಿಯಲ್ಲಿ ಮಾತನಾಡಿದ ಅವರು, ರಮೇಶ್‌ ಅವರ ಲೂಟಿಯ ಹಣದಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರದಅ ಪಾಲಿದ್ದು, ಕೇಂದ್ರ ಸಚಿವ ಅಮಿತ್ ಶಾ, ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ನೇರವಾಗಿ ಭಾಗಿಯಾಗಿದ್ದಾರೆ ಎಂದು ದೂರಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version