ದಿನದ ಸುದ್ದಿ
ಪದ್ಮಶ್ರೀ ಸೂಲಗಿತ್ತಿ ನರಸಮ್ಮ ಇನ್ನಿಲ್ಲ
ಸುದ್ದಿದಿನ ಡೆಸ್ಕ್ : ಡಾ. ಸೂಲಗಿತ್ತಿ ನರಸಮ್ಮ ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿರುವ ಒಬ್ಬ ಭಾರತೀಯ ಸಾಮಾಜಿಕ ಕಾರ್ಯಕರ್ತೆ ಇಂದು ಇಹಲೋಕ ತ್ಯಜಿಸಿದರು.
ಮೂಲತಃ ತುಮಕೂರು ಜಿಲ್ಲೆಯ ಪಾವಗಡ ತಾಲೂಕು ಕೃಷ್ಣಾಪುರದ ಮೂಲದವರಾದ ಸೂಲಗಿತ್ತಿ ನರಸಮ್ಮ ಆಸ್ಪತ್ರೆ, ವೈದ್ಯರಿಲ್ಲದ ಕಾಲದಲ್ಲಿ ಆಧುನಿಕ ಕಾಲದ ಹೆರಿಗೆ ತಜ್ಞೆಯಂತೆ 15 ಸಾವಿರಕ್ಕೂ ಹೆಚ್ಚು ಹೆರಿಗೆ ಮಾಡಿಸಿದ್ದಾರೆ. ಅವರ ಈ ಕೆಲಸವನ್ನು ಪರಿಗಣಿಸಿ ಭಾರತ ಸರ್ಕಾರವು 2018ರಲ್ಲಿ ಪದ್ಮಶ್ರೀ ಹಾಗೂ 2013ರಲ್ಲಿ ವಯೋಶ್ರೇಷ್ಟ ಸಮ್ಮಾನ ಪ್ರಶಸ್ತಿಗಳನ್ನು ಪಡೆದಿದ್ದಾರೆ. ಇವರು ತುಮಕೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಅನ್ನು ಪಡೆದಿದ್ದಾರೆ.
https://m.facebook.com/story.php?story_fbid=2252342891678230&id=100007076233446
ಸುದ್ದಿದಿನ.ಕಾಂ|ವಾಟ್ಸಾಪ್|9986715401