ಸುದ್ದಿದಿನಡೆಸ್ಕ್:ಪಿಎಸ್ಐ ಹಗರಣ ನಂತರ ಐದು ವರ್ಷಗಳಿಂದ ಇಲ್ಲಿವರೆಗೂ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿರಲಿಲ್ಲ. ಈಗ ಶೀಘ್ರದಲ್ಲಿಯೇ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ. ಬಾಗಲಕೋಟೆ ನಗರದಲ್ಲಿ ಸುದ್ದಿಗಾರರೊಂದಿಗೆ...
ಸುದ್ದಿದಿನ,ದಾವಣಗೆರೆ:ಅತಿಸಾರ ಭೇದಿ ಸಾಮಾನ್ಯ ಖಾಯಿಲೆ ಅಲ್ಲ, ಇದು ತುಂಬಾ ಗಂಭೀರವಾದ ಖಾಯಿಲೆ. ಆದ್ದರಿಂದ ಅತಿಸಾರ ಭೇದಿ ತಡೆಯುವಲ್ಲಿ ಪ್ರತಿಯೊಬ್ಬರಲ್ಲಿ ಅರಿವು ಅಗತ್ಯ. ಅತಿಸಾರ ಭೇದಿಯ ನಿಯಂತ್ರಣ ಮತ್ತು ತಡೆಯುವಿಕೆ ಕುರಿತು ಸ್ವಚ್ಛತೆ, ಪರಿಸರ ಶುಚಿತ್ವಕ್ಕೆ ಗಮನಹರಿಸಬೇಕು...
~ಸುದ್ದಿದಿನ.ಕಾಂ ವಿಶೇಷ ಸುದ್ದಿದಿನಡೆಸ್ಕ್:ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಲಿಖಿತ ಆದೇಶಕ್ಕೆ ಬೆಲೆ ಕೊಡದ ಅಧಿಕಾರಿಶಾಹಿ ವರ್ಗ ಜನಸಾಮಾನ್ಯರ ಕುಂದು ಕೊರತೆಗಳಿಗೆ ಹೇಗೆ ಸ್ಪಂದಿಸಬಹುದು ಎಂಬುದಾಗಿ ವಕೀಲರಾದ ಡಾ.ಕೆ.ಎ.ಓಬಳೇಶ್ ಅವರು ಆತಂಕ ವ್ಯಕ್ತಪಡಿಸಿದ್ದಾರೆ. ಆಡಳಿತದಲ್ಲಿ ಪಾರದರ್ಶಕತೆ ಹಾಗೂ...
~ ತಾರಾ ಸಂತೋಷ್ ಮೇರವಾಡೆ (ಕಾವ್ಯಾಗ್ನಿ), ಗಂಗಾವತಿ ಅದೆಷ್ಟೋ ಬಗೆಹರಿಯದ ಸಮಸ್ಯೆಗಳಿಗೆ ಮೌನಾಮೃತವ ಸಿಂಪಡಿಸಿ ಸುಮ್ಮನಾಗಿಬಿಡು. ಅರ್ಥವಿರದ ವ್ಯರ್ಥ ವಾಗ್ವಾದಗಳಿಗೆ ಮೌನದ ಪೂರ್ಣವಿರಾಮವನಿಟ್ಟು ಹೊರಟುಬಿಡು. ಮಾತಾಡಿ ಕಿರುಚಾಡಿ ರಮಟರಾಡಿ ಮಾಡುವ ಬದಲು ಒಂದರೆಗಳಿಗೆ ಮೌನದ ಮೊರೆಹೋಗಿ...
ಸುದ್ದಿದಿನಡೆಸ್ಕ್:ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಪಟ್ಟಿಯಲ್ಲಿ ಯಾವುದೇ ರೀತಿಯ ಪರಿಷ್ಕರಣೆ ಇಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟಪಡಿಸಿದ್ದಾರೆ. ವಿಧಾನಸೌಧದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಣ ಸಂದಾಯಕ್ಕೆ ತಾಂತ್ರಿಕ...
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿಗೆ ಪಿ.ಯು.ಸಿ, ಡಿಪ್ಲೋಮ, ಪದವಿ, ಸ್ನಾತಕೋತ್ತರ ಪದವಿ ತಾಂತ್ರಿಕ ಮತ್ತು ವೃತ್ತಿಪರ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವವರಿಗೆ ಶುಲ್ಕ ಮರು ಪಾವತಿ ಯೋಜನೆಯಡಿ ರಾಜ್ಯತಂತ್ರಾಂಶದಲ್ಲಿ...
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿಗೆ ಐಐಟಿ, ಐಐಐಟಿ, ಎನ್ಐಟಿ, ಐಐಎಂ, ಐಐಎಸ್ಈಆರ್, ಎಐಐಎಂಎಸ್, ಎನ್ಎಲ್ಯು, ಐಎಲ್ಯು, ಐಎನ್ಐ, ಮತ್ತು ಐಯುಎಸ್ಎಲ್ಎ ಮುಂತಾದ ಸರ್ಕಾರದಿಂದ ಶಾಸನಬದ್ಧ ಅನುಮತಿ ಪಡೆದ ಪ್ರತಿಷ್ಠಿತ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಕೋರ್ಸನ...
ಸುದ್ದಿದಿನ,ದಾವಣಗೆರೆ:ಕರ್ನಾಟಕ ಯಕ್ಷಗಾನ ಅಕಾಡೆಮಿಯು ಯಕ್ಷಗಾನ ಕಲಾಪ್ರಕಾರಗಳಿಗೆ 2024ನೇ ಸಾಲಿನಲ್ಲಿ ಪ್ರಕಟಿಸಿರುವ ಪುಸ್ತಕಳಿಗೆ ಬಹುಮಾನಕ್ಕೆ ಆಯ್ಕೆ ಮಾಡಲು ಲೇಖಕರು, ಪ್ರಕಾಶಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ಅಕಾಡೆಮಿಯಿಂದ ಪಡೆದು ಜುಲೈ 10 ರೊಳಗಾಗಿ ರಿಜಿಸ್ಟ್ರಾರ್, ಕರ್ನಾಟಕ ಯಕ್ಷಗಾನ ಅಕಾಡೆಮಿ,...
ಸುದ್ದಿದಿನ,ದಾವಣಗೆರೆ: ನಾಲ್ಕು ವರ್ಷಗಳ ಕಾಲ ಪದೇ ಪದೇ ತೀವ್ರವಾದ ಹೊಟ್ಟೆನೋವು, ಜ್ವರ, ಬಳಲಿಕೆಯಿಂದ ನರಳಿದ 26 ವರ್ಷದ ಯುವಕನಿಗೆ ಎಸ್ಎಸ್ ನಾರಾಯಣ ಹೆಲ್ತ್ ಸೂಪರ್ ಸ್ಪೆಷಾಲಿಟಿ ಸೆಂಟರ್ನ ವೈದ್ಯರು ಅಕ್ಷರಶಃ ಜೀವದಾನ ಮಾಡಿದ್ದಾರೆ! ಅಪರೂಪವಾದ, ಅತ್ಯಂತ...
ಸುದ್ದಿದಿನ,ದಾವಣಗೆರೆ:ಅಭಿವೃದ್ಧಿ ಕಾರ್ಯಗಳಿಗೆ ರಾಜ್ಯ ಸರ್ಕಾರದ ಬಳಿ ಅನುದಾನದ ಕೊರತೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ದಾವಣಗೆರೆಯಲ್ಲಿಂದು 1 ಸಾವಿರದ 350 ಕೋಟಿ ರೂಪಾಯಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಅಭಿವೃದ್ಧಿ...