ಸುದ್ದಿದಿನಡೆಸ್ಕ್:ದೇಶಾದ್ಯಂತ ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಯಶಸ್ವಿಯಾಗಿ ನಡೆಯುತ್ತಿದ್ದು, ಅದರಂತೆ ಇಂದು ಭಾರತೀಯ ಕೃಷಿ ಸಂಶೋಧನೆ ಮಂಡಳಿ ಮತ್ತು ಭಾರತ ಸರ್ಕಾರದ ಕೃಷಿ ಮತ್ತು ರೈತ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಬೆಂಗಳೂರಿನ ಹೆಸರಘಟ್ಟದಲ್ಲಿರುವ ಭಾರತೀಯ ತೋಟಗಾರಿಕೆ...
ಸುದ್ದಿದಿನ,ಬೆಂಗಳೂರು:ಆರ್ಸಿಬಿ ವಿಜಯೋತ್ಸವದಲ್ಲಿ ಬೆಂಗಳೂರು ಮಿಂದೆದ್ದಿದೆ. ಜನ ವಿಭಿನ್ನ ರೀತಿಯಲ್ಲಿ ತಮ್ಮ ಸಂಭ್ರಮಾಚರಣೆ ವ್ಯಕ್ತಪಡಿಸಿದ್ದಾರೆ. ಹೋಟೆಲ್ ರೆಸ್ಟೋರೆಂಟ್ಗಳೂ ಕೂಡ ಇದನ್ನೇ ಬಂಡವಾಳ ಮಾಡಿಕೊಂಡು ಭರ್ಜರಿ ವ್ಯಾಪಾರ ಮಾಡಿವೆ. ಬೆಂಗಳೂರಿನ #NativeCooks ಫುಡ್ ಡೆಲಿವರಿ ಸಂಸ್ಥೆಯು ಕೇವಲ 18...
~ಗಿರೀಶ್ ಕುಮಾರ್ ಗೌಡ, ಬಳ್ಳಾರಿ ಸುದ್ದಿದಿನಡೆಸ್ಕ್:ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಕಳೆದ ಎರಡು ಮೂರು ದಿನಗಳಿಂದ ನಿರಂತರವಾಗಿ ಬೈಕ್, ಕಾರು ಅಪಘಾತಗಳಲ್ಲಿ 7 ಕ್ಕಿಂತ ಹೆಚ್ಚಿನ ಜನರು ಸಾವನ್ನಪ್ಪಿದ್ದಾರೆ. ಆದರೆ ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಟ್ರಾಫಿಕ್ ನಲ್ಲಿನ...
ಸುದ್ದಿದಿನಡೆಸ್ಕ್:ಇಂಡಿಯನ್ ಪ್ರೀಮಿಯರ್ ಲೀಗ್ – ಐಪಿಎಲ್ ಟಿ-20 ಕ್ರಿಕೆಟ್ನ 18 ನೇ ಆವೃತ್ತಿಯ ಪ್ರಶಸ್ತಿಯನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಡಿಗೇರಿಸಿಕೊಂಡಿದೆ. ನಿನ್ನೆ ರಾತ್ರಿ ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಆರ್ಸಿಬಿ,...
~ಡಾ. ಪುಷ್ಪಲತ ಸಿ ಭದ್ರಾವತಿ ಚಿತ್ರ – ತಾಯವ್ವ ,ನಿರ್ಮಾಣ – ಅಮರ ಫಿಲಂಸ್, ನಿರ್ದೇಶನ- ಸಾತ್ವಿಕ ಪವನ ಕುಮಾರ್,ತಾರಾಗಣ – ಗೀತಪ್ರಿಯ. ಬೇಬಿ ಯಶಿಕಾ, ಮತ್ತಿತರರು ನಾವು ಎಷ್ಟೇ ಆಧುನಿಕತೆ, ಸಮಾನತೆ, ಸ್ವಾತಂತ್ರ್ಯ ಎಂದು...
ಸುದ್ದಿದಿನ,ಹರಿಹರ:ನೌಕರರ ನಿಸ್ವಾರ್ಥತೆ, ಸಹಭಾಗಿತ್ವ ಹಾಗೂ ಅನ್ಯೋನ್ಯತೆಯ ಸೇವೆಯ ಮನೋಭಾವದಿಂದ ಸಂಸ್ಥೆಯ ಅಭಿವೃದ್ಧಿ ಸಾಧ್ಯ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ರಮೇಶ್.ಎಂ.ಎನ್ ಅವರು ಅಭಿಪ್ರಾಯ ವ್ಯಕ್ತಪಡಿಸಿದರು. ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅಧೀಕ್ಷಕರಾದ...
ಸುದ್ದಿದಿನ,ದಾವಣಗೆರೆ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಿದ್ಯಾರ್ಥಿಗಳಿಗೆ ಉಚಿತ, ರಿಯಾಯಿತಿ ಬಸ್ಪಾಸ್ ಪಡೆಯಲು ಸೇವಾಸಿಂಧು ಪೋರ್ಟಲ್ನಲ್ಲಿ ಅರ್ಜಿ ಸಲ್ಲಿಸಬಹುದು. ಸಂಪೂರ್ಣ ಗಣಕೀಕೃತವಾಗಿ ವಿದ್ಯಾರ್ಥಿ ಬಸ್ ಪಾಸ್ಗಳನ್ನು ವಿತರಿಸಲಾಗುವುದು....
ಸುದ್ದಿದಿನ,ದಾವಣಗೆರೆ:2025-26ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ಕಾರ್ಯನಿರ್ವಹಿಸುತ್ತಿರುವ ವಸತಿಶಾಲೆ, ಕಾಲೇಜು ಮತ್ತು ಮಾದರಿ ಶಾಲೆ, ಪದವಿ ಪೂರ್ವ ಕಾಲೇಜುಗಳಲ್ಲಿ ತಾತ್ಕಾಲಿಕ ಅತಿಥಿ ಶಿಕ್ಷಕರು, ಅತಿಥಿ ಉಪನ್ಯಾಸಕರಿಗೆ ಜೂನ್ 1 ರಂದು ನಗರದ ಅಕ್ಕಮಹಾದೇವಿ ರಸ್ತೆಯಲ್ಲಿರುವ...
ಸುದ್ದಿದಿನ,ವಿಜಯನಗರ:ಮರಿಯಮ್ಮನಹಳ್ಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಮಲ್ಲಿಕಾರ್ಜುನಯ್ಯ ಡಿ.ಎಂ ಅವರು ಕಾಲೇಜು ಹಣ ದುರುಪಯೋಗ ಮತ್ತು ಸಾಮಾಗ್ರಿ ಖರೀದಿ ವ್ಯವಹಾರಗಳಲ್ಲಿ ಭ್ರಷ್ಟಚಾರ ಕಂಡು ಬಂದಿದ್ದು, ಇದನ್ನು ತನಿಖೆಗೆ ಒಳಪಡಿಸಿ ಸೂಕ್ತ ಕಾನೂನುಕ್ರಮ ಜರುಗಿಸುವಂತೆ ಲೋಕಾಯುಕ್ತಾಗೆ...
ಸುದ್ದಿದಿನ,ದಾವಣಗೆರೆ:ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಜನನ ಮತ್ತು ಮರಣ ನೋಂದಣಿ ಪ್ರಕ್ರಿಯೆ ಯಾವುದೇ ಕಾರಣಕ್ಕೂ ವಿಳಂಬವಾಗಬಾರದು ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ಹೇಳಿದರು. ಸೋಮವಾರ(ಮೇ.26) ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ನಾಗರೀಕ ನೋಂದಣಿ ಪದ್ದತಿಯ...