ಸುದ್ದಿದಿನಡೆಸ್ಕ್:ಕರಾವಳಿ ಹಾಗೂ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಉತ್ತರಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ ಹಾಗೂ ಭಟ್ಕಳ ತಾಲೂಕುಗಳಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಕಳೆದ ರಾತ್ರಿಯಿಂದ ಸುರಿಯುತ್ತಿರುವ ನಿರಂತರ ಮಳೆಗೆ ಕಾರವಾರದ ಮುಖ್ಯ ರಸ್ತೆಗಳಲ್ಲಿ...
ಸುದ್ದಿದಿನಡೆಸ್ಕ್:ಜಾತಿಗಣತಿ ಮರು ಸಮೀಕ್ಷೆಗೆ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ದೊರೆತಿದೆ. ಸಂಪುಟ ಸಭೆಯ ಬಳಿಕ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಜಾತಿಗಣತಿ ಮರು ಸಮೀಕ್ಷೆಗೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ...
ಸುದ್ದಿದಿನಡೆಸ್ಕ್:ಅಹಮದಾಬಾದ್ನ ವಿಮಾನ ನಿಲ್ದಾಣ ಬಳಿ ಇರುವ ಮೇಘನಿ ಪ್ರದೇಶದಲ್ಲಿ ಏರ್ಇಂಡಿಯಾ ಪ್ರಯಾಣಿಕ ವಿಮಾನವೊಂದು ಪತನವಾಗಿದೆ. ವಿಮಾನ ಟೇಕ್ಆಫ್ ಆಗುತ್ತಿದ್ದಂತೆ ಪತನವಾಗಿದ್ದು, ಪತನವಾಗುತ್ತಿದ್ದಂತೆ ದಟ್ಟ ಹೊಗೆ ಆವರಿಸಿಕೊಂಡಿದೆ. ಈ ವಿಷಯವನ್ನು ಏರ್ ಇಂಡಿಯಾ ಸಮಾಜಿಕ ಜಾಲತಾಣದಲ್ಲಿ ದೃಢಪಡಿಸಿದೆ....
ಸುದ್ದಿದಿನಡೆಸ್ಕ್:ಜೂನ್ 9, 2025 ರ ಅಡಿಕೆ ರೇಟು ಮಾರುಕಟ್ಟೆ ಮತ್ತು ಅಡಿಕೆಯ ವಿಧಕ್ಕೆ ಅನುಗುಣವಾಗಿ ಬದಲಾಗುತ್ತದೆ. ಪ್ರಮುಖ ಮಾರುಕಟ್ಟೆಗಳಾದ ಶಿವಮೊಗ್ಗ, ಚನ್ನಗಿರಿ, ಸಾಗರ, ತೀರ್ಥಹಳ್ಳಿ ಮುಂತಾದೆಡೆಗಳಲ್ಲಿನ ಇಂದಿನ ಅಡಿಕೆ ರೇಟು ಹೀಗಿದೆ: ಶಿವಮೊಗ್ಗ ಮಾರುಕಟ್ಟೆ ಗೊರಬಲು:...
ಸುದ್ದಿದಿನ,ದಾವಣಗೆರೆ:ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ದಿ ನಿಗಮದಿಂದ ಪ್ರಸಕ್ತ ಸಾಲಿಗೆ ವಿವಿಧ ಯೋಜನೆಗಳಿಗೆ ಸಾಲ ಸೌಲಭ್ಯ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ವೆಬ್ಸೈಟ್ www.kaushalkar.com ನಲ್ಲಿ ಜುಲೈ.2 ರೊಳಗಾಗಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ನಿಗಮದ...
ಸುದ್ದಿದಿನಡೆಸ್ಕ್:ದೇಶಾದ್ಯಂತ ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಯಶಸ್ವಿಯಾಗಿ ನಡೆಯುತ್ತಿದ್ದು, ಅದರಂತೆ ಇಂದು ಭಾರತೀಯ ಕೃಷಿ ಸಂಶೋಧನೆ ಮಂಡಳಿ ಮತ್ತು ಭಾರತ ಸರ್ಕಾರದ ಕೃಷಿ ಮತ್ತು ರೈತ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಬೆಂಗಳೂರಿನ ಹೆಸರಘಟ್ಟದಲ್ಲಿರುವ ಭಾರತೀಯ ತೋಟಗಾರಿಕೆ...
ಸುದ್ದಿದಿನ,ಬೆಂಗಳೂರು:ಆರ್ಸಿಬಿ ವಿಜಯೋತ್ಸವದಲ್ಲಿ ಬೆಂಗಳೂರು ಮಿಂದೆದ್ದಿದೆ. ಜನ ವಿಭಿನ್ನ ರೀತಿಯಲ್ಲಿ ತಮ್ಮ ಸಂಭ್ರಮಾಚರಣೆ ವ್ಯಕ್ತಪಡಿಸಿದ್ದಾರೆ. ಹೋಟೆಲ್ ರೆಸ್ಟೋರೆಂಟ್ಗಳೂ ಕೂಡ ಇದನ್ನೇ ಬಂಡವಾಳ ಮಾಡಿಕೊಂಡು ಭರ್ಜರಿ ವ್ಯಾಪಾರ ಮಾಡಿವೆ. ಬೆಂಗಳೂರಿನ #NativeCooks ಫುಡ್ ಡೆಲಿವರಿ ಸಂಸ್ಥೆಯು ಕೇವಲ 18...
~ಗಿರೀಶ್ ಕುಮಾರ್ ಗೌಡ, ಬಳ್ಳಾರಿ ಸುದ್ದಿದಿನಡೆಸ್ಕ್:ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಕಳೆದ ಎರಡು ಮೂರು ದಿನಗಳಿಂದ ನಿರಂತರವಾಗಿ ಬೈಕ್, ಕಾರು ಅಪಘಾತಗಳಲ್ಲಿ 7 ಕ್ಕಿಂತ ಹೆಚ್ಚಿನ ಜನರು ಸಾವನ್ನಪ್ಪಿದ್ದಾರೆ. ಆದರೆ ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಟ್ರಾಫಿಕ್ ನಲ್ಲಿನ...
ಸುದ್ದಿದಿನಡೆಸ್ಕ್:ಇಂಡಿಯನ್ ಪ್ರೀಮಿಯರ್ ಲೀಗ್ – ಐಪಿಎಲ್ ಟಿ-20 ಕ್ರಿಕೆಟ್ನ 18 ನೇ ಆವೃತ್ತಿಯ ಪ್ರಶಸ್ತಿಯನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಡಿಗೇರಿಸಿಕೊಂಡಿದೆ. ನಿನ್ನೆ ರಾತ್ರಿ ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಆರ್ಸಿಬಿ,...
~ಡಾ. ಪುಷ್ಪಲತ ಸಿ ಭದ್ರಾವತಿ ಚಿತ್ರ – ತಾಯವ್ವ ,ನಿರ್ಮಾಣ – ಅಮರ ಫಿಲಂಸ್, ನಿರ್ದೇಶನ- ಸಾತ್ವಿಕ ಪವನ ಕುಮಾರ್,ತಾರಾಗಣ – ಗೀತಪ್ರಿಯ. ಬೇಬಿ ಯಶಿಕಾ, ಮತ್ತಿತರರು ನಾವು ಎಷ್ಟೇ ಆಧುನಿಕತೆ, ಸಮಾನತೆ, ಸ್ವಾತಂತ್ರ್ಯ ಎಂದು...