ಸುದ್ದಿದಿನ,ದಾವಣಗೆರೆ : ವಿದ್ಯಾರ್ಥಿಗಳು ಪರಿಶ್ರಮಪಟ್ಟು ಓದಿ ಉತ್ತಮ ಅಂಕ ಗಳಿಸುವ ಮೂಲಕ ತಮ್ಮ ಕಾಲೇಜು ಹಾಗೂ ಪೆÇೀಷಕರಿಗೆ ಕೀರ್ತಿ ತರಬೇಕು ಎಂದು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಹೇಳಿದರು. ಶುಕ್ರವಾರ ನಗರದ...
ಸುದ್ದಿದಿನ ಡೆಸ್ಕ್ : ರಾಜ್ಯದ ಯಾವ ಮೂಲೆಯಲ್ಲಿ ಕೋಮುಘರ್ಷಣೆ, ಹತ್ಯೆಗಳು ನಡೆದರೂ ನಮ್ಮ ಸರ್ಕಾರದ ಅವಧಿಯನ್ನು ಉಲ್ಲೇಖಿಸಿ ಸುಳ್ಳು ಮಾಹಿತಿ ನೀಡುವುದು ಬಿಜೆಪಿ ಕರ್ನಾಟಕ (BJP Karnataka) ನಾಯಕರಿಗೆ ಚಟವಾಗಿಬಿಟ್ಟಿದೆ. ನಮ್ಮ ಸರ್ಕಾರದ ಕಾಲದಲ್ಲಿ ನಡೆದ...
ಸುದ್ದಿದಿನ ಡೆಸ್ಕ್ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದು ಒಂದು ವರ್ಷದ ಅಧಿಕಾರಾವಧಿ ಪೂರ್ಣಗೊಳಿಸಿದ ಸಂದರ್ಭದಲ್ಲಿ ನೂತನ ಯೋಜನೆಗಳನ್ನು ಘೋಷಣೆ ಮಾಡಿದರು.ವಿಧಾನಸೌಧದಲ್ಲಿ ಗುರುವಾರ ಸುದ್ದಿಗೋಷ್ಠಿ ನಡೆಸಿದ ಮುಖ್ಯಮಂತ್ರಿ, ಈವರೆಗೆ ಕೈಗೊಂಡ ಅಭಿವೃದ್ಧಿ ಯೋಜನೆಗಳು ಹಾಗೂ ಮುಂದೆ...
ಈ ರಾಶಿಯವರಿಗೆ ಬೃಹಸ್ಪತಿ( ಗುರು) ವಕ್ರಿಯ ನಿಮ್ಮ ಮುಟ್ಟಿದ್ದೆಲ್ಲ ಚಿನ್ನ! ಶುಕ್ರವಾರ- ರಾಶಿ ಭವಿಷ್ಯ ಜುಲೈ-29,2022 ಸೂರ್ಯೋದಯ: 05:55 ಏ ಎಂ, ಸೂರ್ಯಸ್ತ: 06:51 ಪಿ ಎಂ ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078,...
ಸುದ್ದಿದಿನ ಡೆಸ್ಕ್ : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಕುರಿತು ಕಾಂಗ್ರೆಸ್ ಸಂಸದ ಅಧೀರ್ರಂಜನ್ ಚೌಧರಿ ಅವಹೇಳನಕಾರಿ ಪದ ಬಳಕೆ ಮಾಡಿರುವುದರ ವಿರುದ್ಧ ಆಡಳಿತಾರೂಢ ಬಿಜೆಪಿ ಸಂಸದರು ಲೋಕಸಭೆಯಲ್ಲಿಂದು ಪ್ರತಿಭಟನೆ ನಡೆಸಿದರು. ಚೌಧರಿ ಹೇಳಿಕೆ ಹಿನ್ನೆಲೆಯಲ್ಲಿ...
ಸುದ್ದಿದಿನ,ಮಂಗಳೂರು : ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಸರ್ಕಾರದಿಂದ 25 ಲಕ್ಷ ಪರಿಹಾರದ ಚೆಕ್ ಹಸ್ತಾಂತರಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೊಲೆಪ್ರಕರಣವನ್ನು ಬೇಧಿಸುವವರೆಗೆ ಅಕ್ಷರಶ: ದಣಿವಿಲ್ಲದೇ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು. ಅವರು ಇಂದು ಬಿಜೆಪಿ...
ಸುದ್ದಿದಿನ,ಮಂಗಳೂರು: ಪ್ರವೀಣ್ ಕುಮಾರ್ ನೆಟ್ಟೂರ್ ಹತ್ಯೆ ಬೆನ್ನಲ್ಲೇ ಮತ್ತೊಬ್ಬ ವ್ಯಕ್ತಿಯ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಲೆ ಮಾಡಿದ ಘಟನೆ ಸುರತ್ಕಲ್ ಬಳಿ ನಡೆದಿದೆ. ಫಾಜೀಲ್ ಮೃತ ದುರ್ದೈವಿ. ಫಾಜೀಲ್ ಮೇಲೆ ಅಪರಿಚಿತ ತಂಡದವರು ನಡು...
ಸುದ್ದಿದಿನ,ಮೈಸೂರು: ಮತ ಕ್ರೋಢೀಕರಣಕ್ಕಾಗಿ ಪ್ರವೀಣ್ ನೆಟ್ಟಾರು ಅವರಂಥ ಬಡವರ ಮನೆ ಮಕ್ಕಳ ಮತ್ತಷ್ಟು ಕೊಲೆಗಳಾಗಲಿ ಎಂದು ಬಿಜೆಪಿ ಬಯಸುತ್ತದೆ. ಹಿಂದುತ್ವದ ಕಾರ್ಡ್ ಮೇಲೆ ಮತ್ತೆ ರಾಜ್ಯದಲ್ಲಿ ಅಧಿಕಾರ ಹಿಡಿಯಲು ಬಿಜೆಪಿ ಹವಣಿಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ...
ಪ್ರಮುಖ ಸುದ್ದಿಗಳು ವಿಧಾನಸಭೆಯಿಂದ ವಿಧಾನಪರಿಷತ್ತಿನ ಒಂದು ಸ್ಥಾನಕ್ಕೆ ಆಗಸ್ಟ್ 11ರಂದು ಉಪ ಚುನಾವಣೆ ನಡೆಯಲಿದೆ. ಇದೇ 25ರಂದು ಅಧಿಸೂಚನೆ ಹೊರಡಿಸಲಾಗಿದ್ದು, ನಾಮಪತ್ರ ಸಲ್ಲಿಕೆಗೆ ಆಗಸ್ಟ್ 1 ಕೊನೆಯ ದಿನವಾಗಿದೆ. ಆಗಸ್ಟ್ 2 ರಂದು ನಾಮಪತ್ರ ಪರಿಶೀಲನೆ...
ಸುದ್ದಿದಿನ ಡೆಸ್ಕ್ : ಫೋರ್ಟ್ ಆಫ್ ಸ್ಪೇನ್ ನಲ್ಲಿ ತಡರಾತ್ರಿ ನಡೆದ ಮೂರನೇ ಹಾಗೂ ಅಂತಿಮ ಏಕದಿನ ಕ್ರಿಕೆಟ್ ಪಂದ್ಯದಲ್ಲಿ ಭಾರತ, 119 ರನ್ ಗಳಿಂದ ಆತಿಥೇಯ ವೆಸ್ಟ್ ಇಂಡೀಸ್ ವಿರುದ್ಧ ಸುಲಭ ಜಯ ಸಾಧಿಸಿದೆ....