ಸುದ್ದಿದಿನ ಡೆಸ್ಕ್ : ಕೇಂದ್ರ ಸಚಿವಾಲಯದ ಆರ್ಥಿಕ ಇಲಾಖೆಯ ಉಪಕಾರ್ಯದರ್ಶಿ ಸೂರ್ಜಿತ್ ಕಾರ್ತಿಕೇಯನ್ ನೇತೃತ್ವದ ಕೇಂದ್ರ ತಂಡವು ಇಂದು ಮಂಡ್ಯ ತಾಲ್ಲೂಕಿನ ಗ್ರಾಮ ಪಂಚಾಯಿತಿಗಳಲ್ಲಿ ಮನ್ರೇಗಾ ಯೋಜನೆಯ ಜಲಶಕ್ತಿ ಅಭಿಯಾನದಡಿ ನಿರ್ಮಾಣಗೊಂಡಿರುವ ಕಾಮಗಾರಿ ಸ್ಥಳಕ್ಕೆ ಭೇಟಿ...
ಸುದ್ದಿದಿನ ಡೆಸ್ಕ್ : ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಹಾಸನ, ಸಕಲೇಶಪುರ ಮತ್ತು ಅಡ್ಡಹೊಳೆ ವ್ಯಾಪ್ತಿಯಲ್ಲಿ ಹೆದ್ದಾರಿಯು ತೀರ ಹದಗೆಟ್ಟಿರುವುದರಿಂದ ತಕ್ಷಣವೆ ದುರಸ್ಥಿಕಾರ್ಯ ಕೈಗೆತ್ತಿಕೊಳ್ಳುವಂತೆ ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್ ಮತ್ತು ಇಂಧನ ಸಚಿವ ವಿ.ಸುನೀಲ್ ಕುಮಾರ್ ಹೆದ್ದಾರಿ...
ಸುದ್ದಿದಿನ ಡೆಸ್ಕ್ : ಚಂಡೀಗಢದಲ್ಲಿ ನಡೆದ ಜಿಎಸ್ಟಿ ಮಂಡಳಿಸಭೆಯಲ್ಲಿ ಹಲವು ಮಹತ್ವದ ವಿಚಾರಗಳ ಚರ್ಚೆ ನಡೆಸಲಾಗಿದ್ದು, ಕಾನೂನಿನ ತೊಡಕುಗಳನ್ನು ನಿವಾರಣೆ ಮಾಡಲು ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನಲ್ಲಿಂದು...
ಸುದ್ದಿದಿನ ಡೆಸ್ಕ್ : ದೇಶದಲ್ಲಿ ಸೂಕ್ಷ್ಮ, ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳು-ಎಂಎಸ್ಎಂಇ ವಲಯವನ್ನು ಉತ್ತೇಜಿಸಲು ಸರ್ಕಾರ ತನ್ನ ನೀತಿಯಲ್ಲಿ ಅಗತ್ಯ ಬದಲಾವಣೆ ಮಾಡುತ್ತಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ನವದೆಹಲಿಯಲ್ಲಿಂದು ಉದ್ಯಮಿ ಭಾರತ್ ಕಾರ್ಯಕ್ರಮವನ್ನು...
ಸುದ್ದಿದಿನ,ಮಂಗಳೂರು: ಮಂಗಳೂರಿನಲ್ಲಿ ಇಂದು ಮಳೆ ಅಬ್ಬರ ಮುಂದುವರೆದಿದ್ದು, ಪಡೀಲು ಬಳಿ ಗುರುವಾರ ರೈಲು ಹಳಿ ಮೇಲೆ ಗುಡ್ಡ ಕುಸಿದಿದೆ. ಇದರ ಪರಿಣಾಮವಾಗಿ ಎರಡು ರೈಲುಗಳ ಸಂಚಾರವನ್ನ ರೈಲ್ವೆ ಇಲಾಖೆ ರದ್ದುಪಡಿಸಿದೆ. ಮಂಗಳೂರು-ಸುಬ್ರಹ್ಮಣ್ಯ ಮಾರ್ಗವಾಗಿ ಇಂದು (ಗುರುವಾರ)...
ಸುದ್ದಿದಿನ,ಉಡುಪಿ: ಟ್ರ್ಯಾಕ್ಟರ್ ನಿಂದ ಗದ್ದೆಯಲ್ಲಿ ಉಳುಮೆ ಮಾಡುತ್ತಿರುವ ಸಂದರ್ಭ ಚಾಲಕ ಹೃದಯಾಘಾತಕ್ಕೆ ಬಲಿಯಾದ ಘಟನೆ ಜಿಲ್ಲೆಯ ಕುಂದಾಪುರದ ಕೆರಾಡಿ ಗ್ರಾಮದ ದೀಟಿಯಲ್ಲಿ ನಡೆದಿದೆ. ಸಾವಿಗೀಡಾದ ವ್ಯಕ್ತಿವು ಹರಿಹರ ಮೂಲದ ರಾಜು ಎಂದು ಗುರುತಿಸಲಾಗಿದೆ. ಇವರು ದೀಟಿ...
ಬೆಳಗಿನ ಪ್ರಮುಖ ಸುದ್ದಿಗಳು ಪದ್ಮ ಶ್ರೀ ನಾಡೋಜ ಡಾ. ಸಾಲಮರದ ತಿಮ್ಮಕ್ಕನವರ 111ನೇ ಜನ್ಮದಿನ ಹಾಗೂ 2020ರ ನ್ಯಾಷನಲ್ ಗ್ರೀನರಿ ಪ್ರಶಸ್ತಿ ಪ್ರಧಾನ ಸಮಾರಂಭ ಬೆಂಗಳೂರಿನಲ್ಲಿ ಇಂದು ಬೆಳಿಗ್ಗೆ ನಡೆಯಲಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಾರ್ಯಕ್ರಮದಲ್ಲಿ...
ಈ ರಾಶಿಯವರು ನಿಮ್ಮ ಸಂಗಾತಿಗೆ ಹೃದಯದಲ್ಲಿ ಅಡಿಗಿರುವ ಸತ್ಯಾಂಶ ಬಹಿರಂಗಪಡಿಸುವ ದಿನ… ಗುರುವಾರ ರಾಶಿ ಭವಿಷ್ಯ-ಜೂನ್-30,2022 ಸೂರ್ಯೋದಯ: 05:45 ಏ ಎಂ, ಸೂರ್ಯಸ್ತ: 06:55 ಪಿ ಎಂ ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078,...
ಸುದ್ದಿದಿನ ಡೆಸ್ಕ್ : ಸಿಎಂ ಸ್ಥಾನಕ್ಕೆ ಉದ್ಧವ್ ಠಾಕ್ರೆ ರಾಜೀನಾಮೆ ನೀಡಿದ್ದಾರೆ. ಫೇಸ್ಬುಕ್ ಲೈವ್ ಮೂಲಕ ರಾಜೀನಾಮೆ ಘೋಷಿಸಿದ್ರು. ವಿಶ್ವಾಸ ಮತಕ್ಕೂ ಮುನ್ನವೇ ಉದ್ಧವ್ ಠಾಕ್ರೆ ರಿಸೈನ್ ಮಾಡಿದ್ದಾರೆ. ಇಷ್ಟು ದಿನ ಸಹಕರಿಸಿದ ಸೋನಿಯಾ, ಶರದ್...
ಸುದ್ದಿದಿನ,ರಾಜಸ್ಥಾನ: ನೂಪುರ್ ಶರ್ಮಾ ಪರ ಪೋಸ್ಟ್ ಹಾಕಿದ್ದಕ್ಕೆ ಉದಯಪುರ ದಲ್ಲಿ ಟೈಲರ್ ಶಿರಚ್ಛೇಧ ಮಾಡಿರುವ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾದ ಪೊಲೀಸರಾದ ತೇಜ್ಪಾಲ್, ನರೇಂದ್ರ, ಶೌಕತ್, ವಿಕಾಸ್ ಮತ್ತು ಗೌತಮ್ಗೆ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಅವರು...