ಸುದ್ದಿದಿನ ಡೆಸ್ಕ್ : ಕಾಶ್ಮೀರಿ ಗಣಿತಶಾಸ್ತ್ರಜ್ಞ ಬಿಲಾಲ್ ಅಹ್ಮದ್ ಸೌರಶಕ್ತಿಯಿಂದ ಚಲಿಸುವ ಕಾರು ತಯಾರಿಸಿದ್ದಾರೆ. ಉತ್ತಮ ಸೌಲಭ್ಯಗಳುಳ್ಳ ಈ ಕಾರು ಕಡಿಮೆ ಖರ್ಚಿನಲ್ಲಿ ತಯಾರಾಗಿದೆ. ಆಸನಗಳ ವ್ಯವಸ್ಥೆ, ತಂತ್ರಜ್ಞಾನ ಸೇರಿದಂತೆ ಕಾರಿನ ವ್ಯವಸ್ಥೆ ಆಧುನಿಕವಾಗಿದೆ. ಸದ್ಯ...
ಸುದ್ದಿದಿನ,ಗುವಾಹಟಿ: ಮಹಾರಾಷ್ಟ್ರದ ಮೈತ್ರಿ ಸರ್ಕಾರದ ವಿರುದ್ಧ ಬಂಡೆದ್ದು ಗುವಾಹಟಿಯಲ್ಲಿರುವ ಶಿವಸೇನೆ ಪಕ್ಷದ ಏಕನಾಥ್ ಶಿಂಧೆ ಬಣದ 36 ಶಾಸಕರಿರುವ ಹೋಟೆಲ್’ಗೆ ಅಸ್ಸಾಂ ಬಿಜೆಪಿ ಸಚಿವರು ಭೇಟಿ ನೀಡಿದ್ದಾರೆ. ಮಹಾರಾಷ್ಟ್ರದ ಬಂಡಾಯ ಶಾಸಕರೊಂದಿಗೆ ಅಸ್ಸಾಂನ ಬಿಜೆಪಿ ಸಚಿವರು...
ಸುದ್ದಿದಿನ,ಬೆಂಗಳೂರು : ಮುಂದಿನ 2023ರಲ್ಲಿ ನಾನೇ ಸಿಎಂ ಆಗುತ್ತೇನೆ ಎಂ ನಂಬಿಕೆ ಇದೆ. ಅದು ಹೇಗೆ ಬೇಕಾದರೂ ಆಗಬಹುದು. ಆದರೆ ಜನಗಳ ಆಶೀರ್ವಾದದಿಂದಲೇ ನಾನು ಮತ್ತೆ ಸಿಎಂ ಆಗುತ್ತೇನೆ ಎಂಬ ವಿಶ್ವಾಸವಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ....
ಸುದ್ದಿದಿನ ಡೆಸ್ಕ್ : ಅಸ್ಸಾಂನ ಪ್ರವಾಹಪೀಡಿತ ಸಿಲ್ಚಾರ್ನಲ್ಲಿ ಕುಡಿಯುವ ನೀರು ಪಟ್ರೋಲ್ಗಿಂತಲೂ ದುಬಾರಿಯಾಗಿದೆ. ಪ್ರವಾಹದಿಂದ ವಿವಿಧ ಪ್ರದೇಶಗಳಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಎದ್ದಿದೆ. ರೂ 20 ಬೆಲೆಯ ಒಂದು ಲೀಟರ್ ಕುಡಿಯುವ ನೀರಿನ ಬಾಟಲಿಯನ್ನು ರೂ...
ಸುದ್ದಿದಿನ,ಬೆಂಗಳೂರು : ರಾಜ್ಯದಲ್ಲಿ ಡೆಂಗಿ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಈ ತಿಂಗಳಲ್ಲಿ 544 ಮಂದಿ ಡೆಂಗಿಗೆ ತುತ್ತಾಗಿದ್ದಾರೆ. ಈವರೆಗೆ ಡೆಂಗಿ ಜ್ವರಕ್ಕೆ ಒಳಪಟ್ಟವರ ಒಟ್ಟು ಸಂಖ್ಯೆ 2,258ಕ್ಕೆ ಏರಿಕೆಯಾಗಿದೆ. ಅಕಾಲಿಕ ಮಳೆಯಿಂದಾಗಿ ರಾಜ್ಯದಲ್ಲಿ ಈ ಜ್ವರ...
ಸುದ್ದಿದಿನ,ಬೆಂಗಳೂರು: ಟೀಮ್ ಇಂಡಿಯಾದ ನಾಯಕ ರೋಹಿತ್ ಶರ್ಮಾ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಬಿಸಿಸಿಐ ಮಾಹಿತಿ ನೀಡಿದೆ. ಜುಲೈ 1 ರಿಂದ ಭಾರತ ಮತ್ತು ಇಂಗ್ಲೆಂಡ್ ಟೆಸ್ಟ್ ನಲ್ಲಿ ನಾಯಕನಾಗಿ ರೋಹಿತ್ ಕಾಣಬೇಕಿತ್ತು. ಕೆಲವೇ...
ಸುದ್ದಿದಿನ,ಬೆಂಗಳೂರು: ಬಹಳ ವರ್ಷಗಳ ನಂತರ ಮತ್ತೆ ನಟಿ ಶ್ವೇತಾ ಶ್ರೀವಾತ್ಸವ್ ನಟನೆಗೆ ಮರಳಿದ್ದಾರೆ. ಜುಲೈ 8ಕ್ಕೆ ‘ಹೋಪ್’ ಚಿತ್ರ ಬಿಡುಗಡೆಯಾಗಲಿದೆ ಎಂದು ಚಿತ್ರ ತಂಡ ಹೇಳಿದೆ. ಭ್ರಷ್ಟರನ್ನು ರಕ್ಷಿಸಲು ಒಳ್ಳೆಯ ಅಧಿಕಾರಿಗಳನ್ನು ವರ್ಗಾವಣೆ ಮಾಡುವ ಸರ್ಕಾರೀ...
ರುಜು, ಸಂಶೋಧನಾ ವಿದ್ಯಾರ್ಥಿ, ದಾವಣಗೆರೆ ಅಂಗಲಾಚಿ ಬೇಡುವೆ… ಒಂದಿಷ್ಟು ಭೂಮಿ ಕೊಡಿಸಿ ಬದುಕು ಕಟ್ಟಿಕೊಳ್ಳಲು ಅಲ್ಲ ಸತ್ತ ನನ್ನ ಹೆಣದ ಗೂಡು ಕಟ್ಟಲು ಬೀಳುವ ನನ್ನ ಜನಗಳ ಹೆಣಗಳ ಹೂಳಲು. ಈ ಹಿಂದೆ ಸತ್ತ ನನ್ನ...
ಗುರು ಗ್ರಹದ ಹಿಮ್ಮುಖ ಚಲನೆಯಿಂದ ಈ ರಾಶಿಯವರಿಗೆ ಧನಯೋಗ,ಮದುವೆ ಯೋಗ, ಸಂತಾನಯೋಗ ಅತಿ ಶೀಘ್ರ… ಈ ರಾಶಿಯವರು ಸಂಬಂಧ ಹಾಳು ಮಾಡಿಕೊಳ್ಳುವುದರಲ್ಲಿ ಎತ್ತಿದ ಕೈ! ಭಾನುವಾರ ರಾಶಿ ಭವಿಷ್ಯ-ಜೂನ್-26,2022 ಸೂರ್ಯೋದಯ: 05:44 ಏ ಎಂ, ಸೂರ್ಯಸ್ತ:...
ಸುದ್ದಿದಿನ,ಮಂಗಳೂರು: ಮಾವಿನಕಾಯಿ ಕೀಳಲು ಮರ ಹತ್ತಿದ್ದ ಯುವಕನೋರ್ವ ವಿದ್ಯುತ್ ಶಾಕ್ ತಗುಲಿ ಸಾವನ್ನಪ್ಪಿರುವ ದಾರುಣ ಘಟನೆ ಜಿಲ್ಲೆಯ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಜಲಾಲ್ ಬಾಗ್ ನಲ್ಲಿ ನಡೆದಿದೆ. ಮಹಮ್ಮದ್ ಇಲಿಯಾಸ್ (21) ಮೃತ ಯುವಕನಾಗಿದ್ದಾನೆ....