ಸುದ್ದಿದಿನ ಡೆಸ್ಕ್ : ಮೇ 21 ರಿಂದ 25 ರವರೆಗೆ ನೇಪಾಳದಲ್ಲಿ ನಡೆದ ಇಂಡೋ-ನೇಪಾಳ್ ಥ್ರೋಬಾಲ್ ಚಾಂಪಿಯನ್ ಶಿಪ್ ನಲ್ಲಿ ಭಾರತದ ಮಹಿಳಾ ತಂಡ ಚಿನ್ನದ ಪದಕ ಗೆದ್ದು ದೇಶಕ್ಕೆ ಕೀರ್ತಿತಂದಿದೆ. ಥ್ರೋಬಾಲ್ ನ ಈ...
ಸುದ್ದಿದಿನ,ದಾವಣಗೆರೆ : ಶ್ರೀ ಶಿವಲಿಂಗೇಶ್ವರ ಕಾಲೇಜಿನ ಹಳೆಯ ವಿದ್ಯಾರ್ಥಿಗಳಾದ ರೂಪ ಮತ್ತು ಸುಜಾತ ಅವರು ನೇಪಾಳ ಥ್ರೋಬಾಲ್ ಚಾಂಪಿಯನ್ ಷಿಪ್ ನಲ್ಲಿ ಭಾರತ ತಂಡ ವನ್ನು ಪ್ರತಿನಿಧಿಸಿ ಪ್ರಥಮ ಸ್ಥಾನದಲ್ಲಿ ಗೆಲುವು ಸಾಧಿಸಿ ಚಿನ್ನದ ಪದಕ...
ಸುದ್ದಿದಿನ,ದಾವಣಗೆರೆ : ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ವಿಶ್ವ ಪರಿಸರ ದಿನಾಚರಣೆ-2022 ಕಾರ್ಯಕ್ರಮದ ಉದ್ಘಾಟನೆ ಹಾಗೂ ನೂತನ ಕೇಂದ್ರ ಪರಿಸರ ಪ್ರಯೋಗಾಲಯ-2 ಕಟ್ಟಡದ ಲೋಕಾರ್ಪಣೆ ಸಮಾರಂಭವನ್ನು ಜೂನ್.05 ರ ಭಾನುವಾರದಂದು ಬೆಳಿಗ್ಗೆ 11.30ಕ್ಕೆ...
ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಭಾರಿ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಇದೇ 7ರವರೆಗೆ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ...
ನಾ ದಿವಾಕರ ಪ್ರಜಾಪ್ರಭುತ್ವದ ಉಸಿರು ಭಿನ್ನಮತ ಮತ್ತು ಪ್ರತಿರೋಧ. ಇವೆರಡೂ ಇಲ್ಲದ ರಾಜಕೀಯ ವ್ಯವಸ್ಥೆ ಸರ್ವಾಧಿಕಾರಕ್ಕೆ ಎಡೆಮಾಡಿಕೊಡುತ್ತದೆ. ರಾಜಕೀಯ ವಿರೋಧ ಮತ್ತು ಪ್ರತಿರೋಧಗಳಿಗೆ ಮನ್ನಣೆ ನೀಡದ ಸಮಾಜ ಅರಾಜಕತೆಯತ್ತ ಸಾಗುತ್ತದೆ. ಇಂತಹ ಸಮಾಜವನ್ನು ನಿರ್ವಹಿಸುವ ರಾಜಕಾರಣ...
ಸುದ್ದಿದಿನ ಡೆಸ್ಕ್ : ಮುಖ್ಯಮಂತ್ರಿ ಕಿಸಾನ್ ಸಮ್ಮಾನ್ ನಿಧಿಯೋಜನೆಯಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ರಾಜ್ಯದ ಸುಮಾರು 47 ಲಕ್ಷದ 83 ಸಾವಿರ ರೈತರಿಗೆ 956ಕೋಟಿ 71ಲಕ್ಷ ರೂಪಾಯಿ ಆರ್ಥಿಕ ಸಹಾಯಧನ ವರ್ಗಾಯಿಸಿದ್ದಾರೆ. ಗೃಹ ಕಚೇರಿ...
ಈ ರಾಶಿಯವರು ಎಷ್ಟೇ ಪರೋಪಕಾರ ಮಾಡಿದರು ನಿಂದನೆ ತಪ್ಪಿದ್ದಲ್ಲ! ಈ ರಾಶಿಯವರಿಗೆ ವೃತ್ತಿ ಕ್ಷೇತ್ರದಲ್ಲಿ ಬೇರೆಯವರು ಮಾಡಿರುವ ಅಪವಾದ ನಿಮ್ಮ ಮೇಲೆ ಬರುವ ಸಾಧ್ಯತೆ! ಶುಕ್ರವಾರ ರಾಶಿ ಭವಿಷ್ಯ-ಜೂನ್-3,2022 ಸೂರ್ಯೋದಯ: 05:41 ಏ ಎಂ, ಸೂರ್ಯಸ್ತ:...
ಸುದ್ದಿದಿನ,ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ‘ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ದ ವತಿಯಿಂದ ನವದೆಹಲಿಯ ವಿಶ್ವವಿದ್ಯಾನಿಲಯದ ಧನಸಹಾಯ ಆಯೋಗದವರು ನಡೆಸಲಿರುವ ಕಿರಿಯ ಶಿಷ್ಯವೇತನ ಸಂಶೋಧಕರ ಸಹಾಯಕರ(ಜೆಆರ್ಎಫ್) ಮತ್ತು ಪದವಿ ಕಾಲೇಜು ಸಹಾಯಕ ಪ್ರಾಧ್ಯಾಪಕರ ರಾಷ್ಟ್ರ...
ಸುದ್ದಿದಿನ,ದಾವಣಗೆರೆ : ಜೂ.02 ರಿಂದ ಜೂ.06 ರವರೆಗೆ ಮಂಡ್ಯ ಜಿಲ್ಲೆಯ ಕ್ಯಾತನಹಳ್ಳಿಯ ವಿಶ್ವೇಶ್ವರಯ್ಯ ಕ್ರಿಡಾಂಗಣದಲ್ಲಿ ನಡೆಯುವ ಅಖಿಲ ಭಾರತ ವೃತ್ತಿಪರ ಪುರುಷರ ಹೊನಲು ಬೆಳಕಿನ ಖೋ-ಖೋ ಪಂದ್ಯಾವಳಿಯಲ್ಲಿ ಭಾಗವಹಿಸುವ ರಾಜ್ಯ ಕೆ KSKKA XII ತಂಡಕ್ಕೆ...
ಸುದ್ದಿದಿನ,ದಾವಣಗೆರೆ : ಹರಿಹರ ನಗರಸಭೆ ವತಿಯಿಂದ 2022-23ನೇ ಸಾಲಿನ ದೀನದಯಾಳ್ ಅಂತ್ಯೋದಯ ಯೋಜನೆ-ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ ಯೋಜನೆಯಡಿ ಸ್ವಯಂ ಉದ್ಯೋಗ ಕಾರ್ಯಕ್ರಮದಡಿ, ವ್ಯಕ್ತಿಗತ ಉದ್ಯಮಶೀಲತೆ (ಸಾಲ ಮತ್ತು ಸಹಾಯಧನ), ಗುಂಪು ಉದ್ಯಮ ಕಾರ್ಯಕ್ರಮದಡಿ, ಗುಂಪು...