ಸುದ್ದಿದಿನ ಡೆಸ್ಕ್ : ರಾಜ್ಯಾದ್ಯಂತ ಶಿವಶರಣೆ, ಮಹಾಸಾದ್ವಿ, ಹೇಮರೆಡ್ಡಿ ಮಲ್ಲಮ್ಮ ಜಯಂತಿಯನ್ನು ಆಚರಿಸಲಾಯಿತು. ಬೇರೆ ಬೇರೆ ಜಿಲ್ಲೆಗಳಲ್ಲಿ ಜಯಂತಿ ಆಚರಿಸಿದ ವರದಿಗಳು ಬಂದಿವೆ. ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಕಚೇರಿ ಸಭಾಂಗಣದಲ್ಲಿಂದು ಮಲ್ಲಮ್ಮ ಜಯಂತಿ ಆಚರಿಸಲಾಯಿತು....
ಸುದ್ದಿದಿನ ಡೆಸ್ಕ್ : ವಿಧಾನ ಪರಿಷತ್ತಿನ 7 ಸ್ಥಾನಗಳಿಗೆ ಜೂನ್ 3ರಂದು ದ್ವೈವಾರ್ಷಿಕ ಚುನಾವಣೆ ನಡೆಯಲಿದೆ. ಈ ಸಂಬಂಧ ಇಂದು ಕೇಂದ್ರ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ. 7 ಸದಸ್ಯರ ಅವಧಿ ಜೂನ್ 14ಕ್ಕೆ ಮುಕ್ತಾಯವಾಗಲಿದೆ....
ಸುದ್ದಿದಿನ ಡೆಸ್ಕ್ : ಅತ್ಯುನ್ನತ ಸೇವೆ ಸಲ್ಲಿಸಿದ ಹಾಗೂ ಶೌರ್ಯ ಸಾಹಸ ಮೆರೆದ ಭಾರತೀಯ ಸೇನಾ ಪಡೆ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ರಾಷ್ಟ್ರಪತಿ ಭವನದಲ್ಲಿಂದು ವಿವಿಧ ಶೌರ್ಯ ಪದಕ ಪ್ರದಾನ...
ಸುದ್ದಿದಿನ,ದಾವಣಗೆರೆ : ಹರಿಹರ ನಗರಸಭೆಯ ಕರ ವಸೂಲಿಗಾರ ಡಿ ಮಂಜಪ್ಪ ಬಿನ್ ಲೇ.ದುರುಗಪ್ಪ 48 ವರ್ಷ ಇವರನ್ನು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅಮಾನತ್ತುಗೊಳಿಸಿ ಆದೇಶಿಸಿದ್ದಾರೆ. ಪಿರ್ಯಾದಿ ರಾಘವೇಂದ್ರ ಬಿನ್ ಶ್ರೀನಿವಾಸ್ ಮೂರ್ತಿ 33 ವರ್ಷ, 5ನೇ...
ಮಧ್ಯಾಹ್ನದ ಪ್ರಮುಖ ಸುದ್ದಿಗಳು ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ನಗರದ ಹೊರವಲಯದ ಪಾವಗಡ ರಸ್ತೆಯಲ್ಲಿ ಎ.ಹೆಚ್.ಪಿ ಯೊಜನೆಯಡಿ 48.2 ಎಕರೆಯಲ್ಲಿ ವಸತಿ ಸಮಯುಚ್ಚದ ನಿರ್ಮಾಣಕ್ಕೆ ವಸತಿ ಸಚಿವ ಸೊಮಣ್ಣ ಇಂದು ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು,...
ಸುದ್ದಿದಿನ ಡೆಸ್ಕ್ : ಮುಂಬೈ ಡಿ.ವೈ. ಪಾಟೀಲ್ ಕ್ರೀಡಾ ಅಕಾಡೆಮಿಯಲ್ಲಿ ಕಳೆದ ರಾತ್ರಿ ನಡೆದ ಐಪಿಎಲ್ ಟಿ 20ಕ್ರಿಕೆಟ್ ಪಂದ್ಯದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ತಂಡ 52 ರನ್ ಗಳಿಂದ ಮುಂಬೈ ಇಂಡಿಯನ್ಸ್ ತಂಡವನ್ನು ಸೋಲಿಸಿ...
ಬೆಳಗಿನ ಪ್ರಮುಖ ಸುದ್ದಿಗಳು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಪಾಲನೆಗೆ ವಿಶೇಷ ಮುತುವರ್ಜಿ ವಹಿಸಬೇಕು. ಸಮಾಜದಲ್ಲಿ ಶಾಂತಿ, ಸೌಹಾದ ವಾತಾವರಣಕ್ಕೆ ಧಕ್ಕೆ ಬಾರದಂತೆ ಕಟ್ಟುನಿಟ್ಟಿನ ಕ್ರಮ ವಹಿಸಬೇಕು ಎಂದು ಪೊಲೀಸ್ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ....
ಸುದ್ದಿದಿನ, ಬೆಳಗಾವಿ : ಕಬ್ಬು ಬೆಳೆಗಾರರು ಹಾಗೂ ಸಕ್ಕರೆ ಕಾರ್ಖಾನೆ ಮಾಲೀಕರ ಸಮಸ್ಯೆಗಳ ಕುರಿತು ಚರ್ಚಿಸಲು ಬೆಂಗಳೂರಿನಲ್ಲಿ ಮಂಗಳವಾರ ರಾಜ್ಯಮಟ್ಟದ ಸಭೆ ಕರೆಯಲಾಗಿದೆ ಎಂದು ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಜವಳಿ ಸಚಿವ ಶಂಕರ ಪಾಟೀಲ...
ಈ ರಾಶಿಯವರ ನಿಂತಿದ್ದ ಮದುವೆ ವಿಜೃಂಭಣೆಯಿಂದ ಚಾಲನೆ! ಈ ರಾಶಿವರ ಪ್ರೇಮ ವಿಚಾರದಲ್ಲಿ ಏರುಪೇರು ಸಂಭವ! ಮಂಗಳವಾರ ರಾಶಿ ಭವಿಷ್ಯ-ಮೇ-10,2022 ಸೀತಾ ನವಮಿ ಸೂರ್ಯೋದಯ: 05:46am, ಸೂರ್ಯಸ್ತ: 06:39pm ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ,...
ಸುದ್ದಿದಿನ ಡೆಸ್ಕ್ : ರಸಗೊಬ್ಬರ, ಬಿತ್ತನೆಬೀಜಗಳ ಕೃತಕ ಅಭಾವ ಸೃಷ್ಟಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಎಚ್ಚರಿಕೆ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ರೈತರಿಗೆ ಅಗತ್ಯವಿರುವ ರಸಗೊಬ್ಬರ ಮತ್ತು...