ಸುದ್ದಿದಿನಡೆಸ್ಕ್:ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ನಿಧನದ ಹಿನ್ನಲೆ ರಾಜ್ಯದಲ್ಲಿ ಮೂರು ದಿನ ಶೋಕಾಚರಣೆಯನ್ನು ಘೋಷಣೆ ಮಾಡಲಾಗಿದೆ. ನಾಳೆ ಅವರ ಹುಟ್ಟೂರಲ್ಲಿ ಅಂತ್ಯಕ್ರಿಯೆ ನಡೆಯಲಿದ್ದು, ಒಂದು ದಿನ ಸರ್ಕಾರಿ ರಜೆಯನ್ನು ಘೋಷಿಸಿ ಡಿಸಿಎಂ ಡಿ.ಕೆ...
ಸುದ್ದಿದಿನ,ದಾವಣಗೆರೆ:ಜಿಲ್ಲಾ 14ನೇ ಕನ್ನಡ ಸಾಹಿತ್ಯ ಸಮ್ಮೇಳನವು ಜಗಳೂರು ಪಟ್ಟಣದಲ್ಲಿ ದಿನಾಂಕ 11 ಮತ್ತು 12 ಜನವರಿ 2025 ರಂದು ನಡೆಯಲಿದೆ ಹಾಗೂ ಸಮ್ಮೇಳನದ ಸರ್ವಾಧ್ಯಕ್ಷರಾಗಿ ವಿಶ್ರಾಂತ ಕನ್ನಡ ಅಧ್ಯಾಪಕರು, ಲೇಖಕರು, ವಾಗ್ಮಿಗಳು ಹಾಗೂ ಸಾಂಸ್ಕೃತಿಕ ಚಿಂತಕ...
ಗಿರೀಶ್ ಕುಮಾರ್ ಗೌಡ, ಬಳ್ಳಾರಿ ಸುದ್ದಿದಿನ,ಬಳ್ಳಾರಿ: ಉದ್ಯೋಗದೊಂದಿಗೆ ಆರೋಗ್ಯದ ದೃಷ್ಟಿಯಿಂದ ಪ್ರತಿನಿತ್ಯ ಒಂದು ತಾಸಿನ ಕಾಲ ದೇಹದಂಡನೆ ಮಾಡಿದರೇ ಕರ್ತವ್ಯ ನಿರ್ವಹಿಸಲು ಅನುಕೂಲಕರವಾಗುತ್ತದೆ ಎಂದು ವಿಶಾಲಪಟ್ಟಣಂ ಆಲ್ ಇಂಡಿಯಾ ಅಥ್ಲೆಟಿಕ್ ಕ್ರೀಡಾಕೂಟಕ್ಕೆ ಆಯ್ಕೆಯಾದ ಪೇದೆ ಕೆ.ಆರ್...
ಸುದ್ದಿದಿನ,ಚನ್ನಗಿರಿ:ಪಟ್ಟಣದ ಶ್ರೀ ಶಿವಲಿಂಗೇಶ್ವರ ಸ್ವಾಮಿ ಪ್ರಥಮ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಾಂಸ್ಕೃತಿಕ ಹಾಗೂ ಇತರೆ ಚಟುವಟಿಕೆ ಕಾರ್ಯಕ್ರಮಗಳ ಉದ್ಘಾಟನಾ ಕಾರ್ಯಕ್ರಮವನ್ನು ಬುಧವಾರ ಹಮ್ಮಿಕೊಳ್ಳಲಾಗಿತ್ತು. ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜ್ ಅವರು ದೀಪ ಬೆಳಗುವುದರ ಮೂಲಕ...
ಸುದ್ದಿದಿನಡೆಸ್ಕ್:ಫೆಂಗಲ್ ಚಂಡಮಾರುತ ಪರಿಣಾಮ ರಾಜ್ಯದ ವಿವಿಧೆಡೆ ಮಳೆಯಾಗುತ್ತಿದೆ. ಬೆಂಗಳೂರು ನಗರ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಳಗ್ಗೆಯಿಂದಲೇ ಬೆಂಗಳೂರಿನ ಹಲವೆಡೆ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಮಳೆಯಿಂದಾಗಿ ನಗರದಲ್ಲಿ ಚಳಿಯ ವಾತಾವರಣವಿದೆ. ಬೆಂಗಳೂರು ಗ್ರಾಮಾಂತರ...
ಸುದ್ದಿದಿನಡೆಸ್ಕ್:ಬ್ರಿಕ್ಸ್ ಸದಸ್ಯ ರಾಷ್ಟ್ರಗಳು ಹೊಸ ಕರೆನ್ಸಿಯನ್ನು ಪರಿಚಯಿಸುವುದಾಗಲಿ ಅಥವಾ ವಹಿವಾಟುಗಳಲ್ಲಿ ಅಮೆರಿಕ ಡಾಲರ್ ಅನ್ನು ಬದಲಿಸಿ ಬೇರೆ ಕರೆನ್ಸಿಗಳನ್ನು ಬೆಂಬಲಿಸುವ ಕೆಲಸ ಮಾಡದಿರಲು ಬದ್ಧವಾಗಿರಬೇಕು, ಇಲ್ಲವಾದಲ್ಲಿ, 100 ಪ್ರತಿಶತ ಸುಂಕಗಳನ್ನು ಎದುರಿಸಬೇಕಾಗುತ್ತದೆ ಎಂದು ಅಮೆರಿಕದ ಚುನಾಯಿತ...
ಸುದ್ದಿದಿನಡೆಸ್ಕ್:ಅಕ್ವೈರ್ಡ್ ಇಮ್ಯುನೊ ಡೆಫಿಷಿಯನ್ಸಿ ಸಿಂಡ್ರೋಮ್-ಏಡ್ಸ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಇಂದು ವಿಶ್ವ ಏಡ್ಸ್ ದಿನವನ್ನು ಆಚರಿಸಲಾಗುತ್ತಿದೆ. ಎಚ್ಐವಿ ವಿರುದ್ಧದ ಹೋರಾಟದಲ್ಲಿ ಜನರು ಒಂದಾಗಲು ಮತ್ತು ಎಚ್ಐವಿ ಯೊಂದಿಗೆ ಬದುಕು ಸಾಗಿಸುತ್ತಿರುವವರಿಗೆ ಬೆಂಬಲ ಸೂಚಿಸಲು ಈ...
ಸುದ್ದಿದಿನ,ದಾವಣಗೆರೆ:ಡಿಸೆಂಬರ್ 14 ರಂದು ಬೆಳಿಗ್ಗೆ 10 ಗಂಟೆಗೆ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ರಾಷ್ಟ್ರೀಯ ಲೋಕ್ ಅದಾಲತ್ ಆಯೋಜಿಸಲಾಗಿದೆ. ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ಬಾಕಿಯಿರುವ ಪ್ರಕರಣಗಳಲ್ಲಿ ಸಂಧಾನದ ಮೂಲಕ...
ಸುದ್ದಿದಿನ,ಚನ್ನಗಿರಿ:ತಾಲೂಕಿನ ಶ್ರೀ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿ ವಸತಿಯುತ ಪ್ರೌಢಶಾಲೆ ದೊಡ್ಡಘಟ್ಟ ಗ್ರಾಮದಲ್ಲಿ ‘ಗುರುಗಳ ನಿಸ್ವಾರ್ಥ ಸೇವೆಗಾಗಿ -1999-2000’ ನೇ ಸಾಲಿನ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ ಕಳೆದ ಭಾನುವಾರ (24ನೇ ತಾರೀಖು) ನಡೆಯಿತು. ಈ ಕಾರ್ಯಕ್ರಮದ...
ಸುದ್ದಿದಿನ,ಹೊಸಪೇಟೆ:ನಗರದ ಶ್ರೀಶಂಕರ್ ಆನಂದ್ ಸಿಂಗ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ನಿಕಟಪೂರ್ವ ಪ್ರಾಂಶುಪಾಲರಾದ ಕೆ.ಶಿವಪ್ಪ ಅವರು ನಕಲಿ ಜಿ.ಎಸ್.ಟಿ ಬಿಲ್ಲುಗಳನ್ನು ಸೃಷ್ಟಿಸಿ 10 ಲಕ್ಷ ರೂಪಾಯಿ ಸರ್ಕಾರದ ಅನುದಾನವನ್ನು ವಂಚಿಸಿರುವುದನ್ನು ತನಿಖೆಗೆ ಒಳಪಡಿಸುವಂತೆ ಲೋಕಾಯುಕ್ತಾಗೆ ದೂರು...