ಸುದ್ದಿದಿನ, ಬಳ್ಳಾರಿ: ಬಳ್ಳಾರಿಯಲ್ಲಿ ರಾಜಕೀಯ ವಾಕ್ಸಮರ ಮತ್ತೊಮ್ಮೆ ತೀವ್ರಗೊಂಡಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಪ್ರಕರಣವನ್ನು ಮುಂದಿಟ್ಟುಕೊಂಡು ಮಾಜಿ ಸಚಿವ ಬಿ. ನಾಗೇಂದ್ರ ವಿರುದ್ಧ ಮಾಜಿ ಸಚಿವ ಜನಾರ್ಧನ ರೆಡ್ಡಿ ತೀವ್ರ ವಾಗ್ದಾಳಿ ನಡೆಸಿದ್ದಾರೆ....
ಸುದ್ದಿದಿನ,ಬೆಂಗಳೂರು: ಬೆಂಗಳೂರು ನಗರ ದಿನದಿಂದ ದಿನಕ್ಕೆ ವಿಸ್ತರಿಸುತ್ತಿರುವಂತೆ ವಾಹನ ದಟ್ಟಣೆಯ ಸಮಸ್ಯೆಯೂ ಹೆಚ್ಚುತ್ತಿದೆ. ಅದರಲ್ಲೂ ಹೊರರಾಜ್ಯಗಳಿಂದ ನಗರವನ್ನು ದಾಟಿ ಸಾಗುವ ಭಾರಿ ವಾಹನಗಳು ನಗರದ ಪ್ರಮುಖ ರಸ್ತೆಗಳಲ್ಲಿ ಸಂಚಾರದ ಒತ್ತಡವನ್ನು ಮತ್ತಷ್ಟು ಹೆಚ್ಚಿಸುತ್ತಿವೆ. ಇದಕ್ಕೆ ಶಾಶ್ವತ ಪರಿಹಾರ...
ಸುದ್ದಿದಿನ,ಸಿನಿಮಾ: ಕನ್ನಡ ಚಿತ್ರರಂಗದ ಬಹುನಿರೀಕ್ಷಿತ ಸಿನಿಮಾ ‘ಟಾಕ್ಸಿಕ್’ ಬಿಡುಗಡೆಯಾದ ಬಳಿಕ ನಿರೀಕ್ಷೆಗಿಂತ ಹೆಚ್ಚಾಗಿ ಚರ್ಚೆ ಮತ್ತು ಟೀಕೆಗೆ ಕಾರಣವಾಗಿದೆ. ರಾಕಿಂಗ್ ಸ್ಟಾರ್ ಯಶ್ ಅಭಿನಯದ ಹಾಗೂ ಗೀತು ಮೋಹನ್ದಾಸ್ ನಿರ್ದೇಶನದ ಈ ಪ್ಯಾನ್ ವರ್ಲ್ಡ್ ಸಿನಿಮಾ...
ಸುದ್ದಿದಿನ, ಕಲಬುರಗಿ: ಕಲಬುರಗಿ ಮಹಾನಗರ ಪಾಲಿಕೆಯ ಮೇಯರ್ ಹಾಗೂ ಉಪ ಮೇಯರ್ ಚುನಾವಣೆಗೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ. ಶನಿವಾರ ನಡೆಯಲಿರುವ ಚುನಾವಣೆಯಲ್ಲಿ ಮೇಯರ್ ಸ್ಥಾನವನ್ನು ಬಿಸಿಎ ವರ್ಗಕ್ಕೆ ಹಾಗೂ ಉಪ ಮೇಯರ್ ಸ್ಥಾನವನ್ನು ಸಾಮಾನ್ಯ ಮಹಿಳೆಗೆ...
ತುಮಕೂರು: ಸಾಮಾನ್ಯವಾಗಿ ಮಳೆ ಬಂದಾಗ ರಸ್ತೆಯಲ್ಲಿ ನೀರು ಹರಿಯುವುದನ್ನು ನೋಡುತ್ತೇವೆ. ಆದರೆ ತುಮಕೂರಿನ ಶಿರಾ ರಾಷ್ಟ್ರೀಯ ಹೆದ್ದಾರಿ-48ರಲ್ಲಿ ನಡೆದ ಘಟನೆ ಮಾತ್ರ ವಿಭಿನ್ನ. ಇಲ್ಲಿ ನೀರಿನ ಬದಲು ಸಾವಿರಾರು ಲೀಟರ್ ಹಾಲು ಹೆದ್ದಾರಿಯುದ್ದಕ್ಕೂ ಹರಿದು, ರಸ್ತೆ...
ಸುದ್ದಿದಿನ,ಅಮೆರಿಕ: ಅಮೆರಿಕ-ವೆನೆಜುವೆಲಾ ನಡುವಿನ ಹೊಸ ತೈಲ ಒಪ್ಪಂದ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಒಪ್ಪಂದವನ್ನು ‘ವಿಶ್ವದ ಅತಿದೊಡ್ಡ ತೈಲ ಡೀಲ್’ ಎಂದು ಬಣ್ಣಿಸಿದ್ದಾರೆ. ವೆನೆಜುವೆಲಾದ ಬೃಹತ್...
ಸುದ್ದಿದಿನ,ಜಮ್ಮುಕಾಶ್ಮೀರ: ಜಮ್ಮು-ಕಾಶ್ಮೀರದ ಗಡಿ ಪ್ರದೇಶದಲ್ಲಿ ಮತ್ತೆ ಡ್ರೋನ್ ಹಾರಾಟದ ಆತಂಕ ಎದುರಾಗಿದೆ. ಪೂಂಚ್ ಜಿಲ್ಲೆಯ ಮೆಂಧರ್ ಸೆಕ್ಟರ್ನಲ್ಲಿ ಪಾಕಿಸ್ತಾನ ಮೂಲದ್ದೆಂದು ಶಂಕಿಸಲಾದ ಡ್ರೋನ್ವೊಂದು ಕಾಣಿಸಿಕೊಂಡಿರುವುದು ಭದ್ರತಾ ಪಡೆಗಳನ್ನು ಅಲರ್ಟ್ ಮಾಡಿದೆ. ಗಡಿಯಾಚೆಯಿಂದ ನಡೆಯಬಹುದಾದ ಯಾವುದೇ ಅನುಮಾನಾಸ್ಪದ ಚಟುವಟಿಕೆಗಳನ್ನು...
ಸುದ್ದಿದಿನ,ಬೆಂಗಳೂರು: ವೈದ್ಯಕೀಯ ಕಾಲೇಜುಗಳ ಹಾಸ್ಟೆಲ್ಗಳಲ್ಲಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಆಹಾರದ ಗುಣಮಟ್ಟ ಹಾಗೂ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಆಹಾರ ಸುರಕ್ಷತಾ ಇಲಾಖೆ ವಿಶೇಷ ಪರಿಶೀಲನೆ ನಡೆಸಿದೆ. ಸರ್ಕಾರಿ ಹಾಗೂ ಖಾಸಗಿ ವೈದ್ಯಕೀಯ ಕಾಲೇಜುಗಳ ಹಾಸ್ಟೆಲ್ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಒಟ್ಟು 34...
ಸುದ್ದಿದಿನ,ರಾಶಿಫಲ: ಶನಿವಾರ, ಆಗಸ್ಟ್ 29, 2026. ಇಂದಿನ ದಿನವು 12 ರಾಶಿಗಳಿಗೂ ವಿಭಿನ್ನ ಅನುಭವಗಳನ್ನು ತರಲಿದೆ. ಕೆಲವರಿಗೆ ಉದ್ಯೋಗ ಮತ್ತು ವ್ಯವಹಾರದಲ್ಲಿ ಹೊಸ ಅವಕಾಶಗಳು ಎದುರಾಗುವ ಸಾಧ್ಯತೆ ಇದ್ದರೆ, ಇನ್ನೂ ಕೆಲವರು ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯಿಂದ...
ಸುದ್ದಿದಿನ,ಬೆಂಗಳೂರು: ನಗರದ ಪ್ರತಿಷ್ಠಿತ ಕ್ಲಬ್ಗಳಲ್ಲಿಯೂ ಆಹಾರ ಸುರಕ್ಷತೆ ಮತ್ತು ನೈರ್ಮಲ್ಯ ನಿಯಮಗಳ ಉಲ್ಲಂಘನೆ ಕಂಡುಬಂದಿರುವುದು ಆತಂಕ ಮೂಡಿಸಿದೆ. ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಅಧಿಕಾರಿಗಳು ನಗರದ ಪ್ರಮುಖ 8 ಕ್ಲಬ್ಗಳ ಮೇಲೆ ಮಂಗಳವಾರ...