ಸುದ್ದಿದಿನ,ದಾವಣಗೆರೆ:ಭಾರತೀಯ ರೆಡ್ ಕ್ರಾಸ್ ಸಂಸ್ಥೆಯಿಂದ ಅಕ್ಟೋಬರ್ 31 ರಂದು ನಗರದ ಹೈಸ್ಕೂಲ್ ಮೈದಾನದಲ್ಲಿರುವ ಪಟಾಕಿ ವರ್ತಕರ ಮಳಿಗೆಗಳ ಮೂಲಕ ಸಾರ್ವಜನಿಕರ ಆರೋಗ್ಯದ ಹಿತದೃಷ್ಠಿಯಿಂದ ಒಂದು ಲಕ್ಷ ಮಾಸ್ಕ್ ಗಳನ್ನು ಉಚಿತವಾಗಿ ವಿತರಿಸಲಾಗುತ್ತಿದೆ. ಸಾರ್ವಜನಿಕರು ಪಟಾಕಿ ಖರೀದಿ...
ಸುದ್ದಿದಿನಡೆಸ್ಕ್:ಕೇಂದ್ರ ಸರ್ಕಾರ ಭತ್ತದ ಬೆಂಬಲ ಬೆಲೆ – ಎಂಎಸ್ಪಿ ಹೆಚ್ಚಿಸುವ ಮೂಲಕ ಭತ್ತ ಬೆಳೆಯುವ ರೈತರ ಬೆಂಬಲಕ್ಕೆ ನಿಂತಿದೆ. ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್ ಜೋಶಿ ನಿನ್ನೆ ದೆಹಲಿಯಲ್ಲಿ ಮಾಧ್ಯಮಗೋಷ್ಟಿ ನಡೆಸಿ...
ಸುದ್ದಿದಿನ,ದಾವಣಗೆರೆ: ಮಾಯಕೊಂಡ ಕ್ಷೇತ್ರದ ವ್ಯಾಪ್ತಿಯಲ್ಲಿ ಈಚೆಗೆ ಸುರಿದ ಧಾರಾಕಾರ ಮಳೆಯಿಂದಾಗಿ ಹಾನಿಗೊಳಗಾದ ಪ್ರದೇಶಗಳಿಗೆ ಭಾನುವಾರ ಶಾಸಕ ಕೆ.ಎಸ್.ಬಸವಂತಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು. ತಾಲೂಕಿನ ದಿಂಡದಹಳ್ಳಿ ಮತ್ತು ಕೊಗ್ಗನೂರು ಗ್ರಾಮದಲ್ಲಿ ಸುರಿದ ಮಳೆಯಿಂದ ಕುಸಿದು ಬಿದ್ದಿರುವ...
ಸುದ್ದಿದಿನ,ದಾವಣಗೆರೆ : ಕನ್ನಡ ಜಾಗೃತಿ ವೇದಿಕೆ ಹರಿಹರ ತಾಲೂಕು ಅಧ್ಯಕ್ಷರ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಪೋಲೀಸರು ಪ್ರಕರಣ ದಾಖಲಿಸಿಕೊಂಡು ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ರಾಜ್ಯ ಪ್ರಧಾನ ಕಾರ್ಯದರ್ಶಿ ಕವಿತಾ ಎಸ್. ಪೇಟೆಮಠ್ ಒತ್ತಾಯಿಸಿದರು....
ಸುದ್ದಿದಿನ,ದಾವಣಗೆರೆ:900 ವರ್ಷಗಳ ಸುದೀರ್ಘ ಇತಿಹಾಸ ಹೊಂದಿರುವ ಸಾಧು ಸದ್ಧರ್ಮ ವೀರಶೈವ ಸಮಾಜಕ್ಕೆ ಕಷ್ಟ ಅಪರೇಷಗಳನ್ನು ನೀಡಿದಂತವರು ಹಾಗೂ ಭದ್ರವಾದ ನೆಲೆಯನ್ನು, ಸಂಸ್ಕಾರವನ್ನು,ಗಟ್ಟಿತನವನ್ನು ತಂದುಕೊಟ್ಟಂತವರು ಲಿಂ.ತರಳಬಾಳು ಜಗದ್ಗುರು ಶ್ರೀ ಗುರುಶಾಂತರಾಜ ಮಹಾಸ್ವಾಮಿಗಳವರು. ಸಾಧು ಸದ್ಧರ್ಮ ಸಮಾಜ ಅಸಂಘಟಿತವಾದ...
ಸುದ್ದಿದಿನಡೆಸ್ಕ್:ತಿಪಟೂರು ಜನರ ಬಹುದಿನಗಳ ಬೇಡಿಕೆಯಾದ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ ದೊರೆತಿದ್ದು ಮುಂದಿನ ದಿನಗಳಲ್ಲಿ ಮೆಮೋ ರೈಲು ನಿಲುಗಡೆಗೂ ಅನುಮತಿ ನೀಡಲಾಗುವುದು ಎಂದು ತುಮಕೂರು ಸಂಸದ ಹಾಗೂ ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ರಾಜ್ಯಖಾತೆ ಸಚಿವ...
ಸುದ್ದಿದಿನಡೆಸ್ಕ್:‘ಕಾನೂನಿನಲ್ಲಿ ಡಿಜಿಟಲ್ ಅರೆಸ್ಟ್ ಅನ್ನೋ ವ್ಯವಸ್ಥೆಯೇ ಇಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ತಮ್ಮ ಜನಪ್ರಿಯ ಮನ್ ಕಿ ಬಾತ್ ಬಾನುಲಿ ರ್ಯಕ್ರಮದಲ್ಲಿ ದೇಶವಾಸಿಗಳನ್ನುದ್ದೇಶಿಸಿ ಮಾತನಾಡಿದ ಅವರು, ಡಿಜಿಟಲ್ ಅರೆಸ್ಟ್ ಮಾಡಿದ್ದೇವೆ ಎನ್ನುವುದು ಬರೀ...
ಸುದ್ದಿದಿನಡೆಸ್ಕ್:ದೀಪಾವಳಿ ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ 2 ಸಾವಿರ ಹೆಚ್ಚುವರಿ ಬಸ್ಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಿದೆ. ಇದೇ 30 ರಿಂದ ನವೆಂಬರ್ 1 ರವರೆಗೆ ಬೆಂಗಳೂರಿನಿಂದ ವಿವಿಧ ಸ್ಥಳಗಳಿಗೆ...
ಸುದ್ದಿದಿನ,ಶಿವಮೊಗ್ಗ:ಜನ ಆರೋಗ್ಯ ಕೇಂದ್ರ, ಎಪಿಡಿಮಿಯಾಲಜಿ ವಿಭಾಗ, ನಿಮ್ಹಾನ್ಸ್ ಬೆಂಗಳೂರು ಹಾಗೂ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಯುವ ಸ್ಪಂದನ ಕಾರ್ಯಕ್ರಮದಡಿಯಲ್ಲಿ ಕಾರ್ಯ ನಿರ್ವಹಿಸಲು ಯುವ ಪರಿವರ್ತಕರು ಮತ್ತು ಯುವ ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. 21...
ಸುದ್ದಿದಿನ,ದಾವಣಗೆರೆ:ರಾಜ್ಯದಲ್ಲಿ ಹಿಂಗಾರು ಹಂಗಾಮಿನ ಅಕ್ಟೋಬರ್ ತಿಂಗಳಲ್ಲಿಯೇ ಶೇ 66 ರಷ್ಟು ಸುರಿದ ಅಧಿಕ ಮಳೆಯಿಂದ ರಾಜ್ಯದಲ್ಲಿ ಈವರೆಗೆ 56993 ಹೆಕ್ಟೇರ್ ಪ್ರದೇಶಕ್ಕೂ ಹೆಚ್ಚು ಪ್ರದೇಶದಲ್ಲಿ ಬೆಳೆಹಾನಿ ಉಂಟಾದ ವರದಿ ಇದ್ದು ಮುಂದಿನ ಮೂರು ದಿನಗಳಲ್ಲಿ ಜಂಟಿ...