ಸುದ್ದಿದಿನ,ದಾವಣಗೆರೆ : ಚನ್ನಗಿರಿ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ದಾಗಿನಕಟ್ಟೆ ಗ್ರಾಮದಲ್ಲಿರುವ ಡಾ.ಬಿ.ಆರ್ ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿನಿಲಯಕ್ಕೆ ವಿದ್ಯಾರ್ಥಿಗಳ ಯೋಗ್ಯವಿರುವ ಮತ್ತು ಅಗತ್ಯ ಮೂಲಭೂತ ಸೌಲಭ್ಯವುಳ್ಳ ಸುಸಜ್ಜಿತ ಬಾಡಿಗೆ ಕಟ್ಟಡ...
ಸುದ್ದಿದಿನ,ದಾವಣಗೆರೆ:ಭಾರತೀಯ ಅಂಚೆ ಇಲಾಖೆ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ಗಳ ಮೂಲಕ ಮನೆ ಬಾಗಿಲಿನಲ್ಲೇ ಪಿಂಚಣಿದಾರರು ಸುಲಭವಾಗಿ ಡಿಜಿಟಲ್ ಜೀವನ ಪ್ರಮಾಣ ಪತ್ರವನ್ನು ಸಲ್ಲಿಸಲು ವ್ಯವಸ್ಥೆ ಕಲ್ಪಿಸಲಾಗಿದೆ. ಪಿಂಚಣಿದಾರರು ಅಥವಾ ಕುಟುಂಬದ ಪಿಂಚಣಿದಾರರು ತಮ್ಮ...
ಸುದ್ದಿದಿನ,ದಾವಣಗೆರೆ:ನಿಟ್ಟೂರು ಬಜ್ಜಿ ಹನುಮಂತಪ್ಪ ಚಾರಿಟೆಬಲ್ ಟ್ರಸ್ಟ್ ದಾವಣಗೆರೆ ಹಾಗೂ ತಿಂಗಳ ಅಂಗಳ ಸಾಹಿತ್ಯ ಸಾಂಸ್ಕೃತಿಕ ಬಳಗ ದಾವಣಗೆರೆ ಇವರ ಸಂಯುಕ್ತಾಶ್ರಯದಲ್ಲಿ ನಾಳೆ (ಶನಿವಾರ) ದಾವಣಗೆರೆಯ ರೋಟರಿ ಬಾಲಭವನದಲ್ಲಿ ಸಂಜೆ 4.00 ಗಂಟೆಗೆ “ ಸಾಹಿತ್ಯ –...
ಸುದ್ದಿದಿನಡೆಸ್ಕ್:ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳಿಗೆ ಸೇರಿರುವ ಮಾಧ್ಯಮ ಪ್ರತಿನಿಧಿಗಳನ್ನು,ಪತ್ರಕರ್ತರನ್ನು ಪ್ರೋತ್ಸಾಹಿಸುವ ಸಲುವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ 2024-25ನೇ ಸಾಲಿಗೆ ಪರಿಶಿಷ್ಟ ಜಾತಿ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ...
ಸುದ್ದಿದಿನಡೆಸ್ಕ್:ಸಿಎಂ ಸಿದ್ದರಾಮಯ್ಯ ಸರ್ಕಾರ ಗೃಹ ಆರೋಗ್ಯ ಯೋಜನೆಗೆ ಗುರುವಾರ ಚಾಲನೆ ನೀಡಿದೆ. ಆ ಮೂಲಕ ಗ್ರಾಮೀಣ ಜನರ ಆರೋಗ್ಯ ರಕ್ಷಣೆಗೆ ಸರ್ಕಾರ ಮಹತ್ವದ ಹೆಜ್ಜೆಯನ್ನು ಇಟ್ಟಿದೆ. ಅಸಾಂಕ್ರಾಮಿಕ ರೋಗಗಳ ನಿಯಂತ್ರಣ ಮೂಲಕ ಜನರ ಜೀವ ರಕ್ಷಣೆ...
ಸುದ್ದಿದಿನ,ಬಳ್ಳಾರಿ:ನಗರದ ಹಿರಿಯಾಳುಕುಡಂನ ಈದ್ಗಾ ರಸ್ತೆಯ ಇಂಗ್ಲೀಷ್ ಮಾಧ್ಯಮದ ಸರ್ಕಾರಿ ಆದರ್ಶ ವಿದ್ಯಾಲಯದಲ್ಲಿ ಖಾಲಿ ಇರುವ ಆಂಗ್ಲ ಭಾಷೆ ಶಿಕ್ಷಕರ (ಒಂದು) ಹುದ್ದೆಯ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಸರ್ಕಾರಿ ಆದರ್ಶ ವಿದ್ಯಾಲಯದ ಮುಖ್ಯಗುರುಗಳು ತಿಳಿಸಿದ್ದಾರೆ. ಸರ್ಕಾರಿ...
ಸುದ್ದಿದಿನಡೆಸ್ಕ್:ಕೇಂದ್ರ ಸರ್ಕಾರ ರೈಲು ಪ್ರಯಾಣಿಕರಿಗೆ ಬಂಪರ್ ದೀಪಾವಳಿ ಆಫರ್ ನೀಡಿದೆ. ಪ್ರತಿದಿನ ಎರಡು ಲಕ್ಷ ಹೆಚ್ಚುವರಿ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಭಾರತೀಯ ರೈಲ್ವೇ ಈ ವರ್ಷ ದೀಪಾವಳಿ ಮತ್ತು ಛತ್ ಪೂಜೆಗೆ 7,000 ವಿಶೇಷ ರೈಲುಗಳನ್ನು ಓಡಿಸಲಿದೆ...
ಸುದ್ದಿದಿನಡೆಸ್ಕ್:ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯ 2025ರ ಕ್ರೀಡಾ ಪ್ರಶಸ್ತಿಗಳಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಕ್ರೀಡೆಗಳಲ್ಲಿನ ಶ್ರೇಷ್ಠತೆಯನ್ನು ಗುರುತಿಸಲು ಮತ್ತು ಗೌರವಿಸಲು ಪ್ರತಿ ವರ್ಷ ಕ್ರೀಡಾ ಪ್ರಶಸ್ತಿಗಳನ್ನು ನೀಡಲಾಗುತ್ತದೆ. ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿಯನ್ನು...
ಸುದ್ದಿದಿನ,ಕೊಪ್ಪಳ: ಜಾತಿ ಸಂಘರ್ಷ ಪ್ರಕರಣದಲ್ಲಿ 98 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೊಪ್ಪಳ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಗುರುವಾರ ಆದೇಶ ನೀಡಿದೆ. ಹತ್ತು ವರ್ಷದ ಹಿಂದೆ ಗಂಗಾವತಿ ತಾಲೂಕಿನ ಮರುಕುಂಬಿ ಗ್ರಾಮದಲ್ಲಿ ನಡೆದ ಜಾತಿ...
ಸುದ್ದಿದಿನ,ದಾವಣಗೆರೆ:ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಯ ನೇಮಕಾತಿಗೆ ಅಕ್ಟೋಬರ್ 26, 27 ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದ್ದು ಕಟ್ಟುನಿಟ್ಟಾಗಿ ಹಾಗೂ ವ್ಯವಸ್ಥಿತವಾಗಿ ಪರೀಕ್ಷೆ ನಡೆಸಲು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು. ಅವರು ಗುರುವಾರ ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ...