ಸುದ್ದಿದಿನ,ನವದೆಹಲಿ: ದೇಶದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮೆರೆಯುತ್ತಿದೆ. ನೋಡ ನೋಡುತ್ತಿದ್ದಂತೆ ಸೋಂಕಿತರ ಪ್ರಮಾಣ ಗಣನೀಯ ಏರಿಕೆ ಕಾಣ್ತಿದೆ. ಸಣ್ಣದಾಗಿ ಶುರುವಾದ ಕೊರೊನಾ ಸೋಂಕು ಈಗ ಭಾರತವನ್ನ ವಿಶ್ವದ ಟಾಪ್ 10 ರಾಷ್ಟ್ರಗಳ ಪಟ್ಟಿಯಲ್ಲಿ ತಂದು ನಿಲ್ಲಿಸಿದೆ....
ಯೋಗೇಶ್ ಮಾಸ್ಟರ್ ಹಿಂದೆಂದಿನಿಂದಲೂ ಆಗುತ್ತಿರುವಂತೆ ಈಗಲೂ ಅಲ್ಲಲ್ಲಿ ಗುಂಪು ಅತ್ಯಾಚಾರ ಮತ್ತು ಹತ್ಯೆ ಮಾಡಿದ ಪ್ರಕರಣ ವರದಿಯಾಗುತ್ತಿರುತ್ತದೆ. ಅತ್ಯಾಚಾರ ಮಾಡಿದವನನ್ನು ಸಾರ್ವಜನಿಕವಾಗಿ ತುಂಡುತುಂಡಾಗಿ ಕತ್ತರಿಸಿ ಎಂಬ ಆಕ್ರೋಶ ದೇಶಾದ್ಯಂತ ಭುಗಿಲೇಳುತ್ತದೆ. ಆರೋಪಿಗಳ ಪೋಷಕರೂ ಕೂಡಾ ತಮ್ಮ...
ಶ್ರೀ ಮಂಜುನಾಥ ಸ್ವಾಮಿ ಸ್ಮರಣೆಯನ್ನು ಮಾಡುತ್ತಾ ಈ ದಿನದ ರಾಶಿಗಳ ಶುಭಾಶುಭಫಲಗಳನ್ನು ತಿಳಿಯೋಣ. ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಷಯ, ದಾಂಪತ್ಯ, ಕೌಟುಂಬಿಕ...
ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ ಜ್ಯೋತಿಷ್ಯರು ಪ್ರದಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ : 9945410150 ನಿಮ್ಮ ಪತಿ ನಿಮ್ಮ ಮಾತು ಕೇಳುವುದಿಲ್ಲವೇ? ದಾಂಪತ್ಯ ಜೀವನದಲ್ಲಿ ಪ್ರತಿನಿತ್ಯ ಕದನ ಕಲಹದಂತಹ ವಿಚಾರಗಳು ನಡೆಯುತ್ತಿದೆಯೇ? ಕೆಲವು ವ್ಯಕ್ತಿಗಳು ನಿಮ್ಮ...
ಸುದ್ದಿದಿನ, ಬೆಂಗಳೂರು : ಕರ್ನಾಟಕದಲ್ಲಿ ಕೊರೋನ ತಡೆಗಾಗಿ ಸರ್ಕಾರ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಕೊರೋನಾ ಮುಕ್ತ ರಾಜ್ಯವಾಗಲು ಶ್ರಮಿಸುತ್ತಿದೆ. ಹಾಗೆಯೇ ಕೋವಿಡ್ ವಾರಿಯರ್ಸ್ ಕೂಡಾ ಹಗಲಿರುಳು ಶ್ರಮವಹಿಸಿ ಕಾರ್ಯನಿರ್ವಹಿಸುತ್ತಿದ್ದಾರೆ. ಕೋವಿಡ್19: 24 ಮೇ ಭಾನುವಾರ 2020...
ಸುದ್ದಿದಿನ,ರಾಯಚೂರು : ದೇವದುರ್ಗ ತಾಲೂಕಿನಿಂದ 304, ಲಿಂಗಸೂಗೂರು ತಾಲೂಕಿನಿಂದ 70, ಮಾನ್ವಿ ತಾಲೂಕಿನಿಂದ158, ಸಿಂಧನೂರು ತಾಲೂಕಿನಿಂದ 181ಮತ್ತು ರಾಯಚೂರು ತಾಲೂಕಿನಿಂದ700 ಸೇರಿದಂತೆ ಮೇ.24 ರ ಭಾನುವಾರ 1,413 ಜನರ ಗಂಟಲಿನ ದ್ರವ್ಯ ಮಾದರಿಯನ್ನು ಕೋವಿಡ್-19 ಶಂಕೆ...
ಪ್ರಪಂಚವು ‘ಕಾಮನ್ವೆಲ್ತ್ ದಿನ’ವನ್ನು ಮೇ24 ರಂದು ಆಚರಿಸುತ್ತದೆ. ಇದು ರಾಷ್ಟ್ರ ಗಳು ಸ್ನೇಹ ಮತ್ತು ಸೌಹಾರ್ದದ ದೂರದ ಮತ್ತು ಆಳವಾದ ಬೇರೂರಿದ ಜಾಲಗಳ ಮೂಲಕ ಒಟ್ಟಾಗಿ ಕೆಲಸ ಮಾಡಲು ಅವಕಾಶಗಳನ್ನು ನೀಡುತ್ತದೆ. 53 ಸ್ವತಂತ್ರ ರಾಷ್ಟ್ರಗಳ...
ಸುದ್ದಿದಿನ,ದಾವಣಗೆರೆ: ಜಿಲ್ಲೆಯಲ್ಲಿ ವೃದ್ಧೆಯರಿಬ್ಬರು ಸೇರಿ ನಾಲ್ವರು ಮಹಿಳೆಯರಿಗೆ ಕೊರೋನಾ ಸೋಂಕು ತಗುಲಿದೆ ಎಂದು ಭಾನುವಾರ ಬಂದ ಆರೋಗ್ಯ ಇಲಾಖೆಯ ವರದಿ ಖಚಿತ ಪಡಿಸಿದೆ. 60 ವರ್ಷದ ವೃದ್ಧೆ (ಪಿ.1962), 70 ವರ್ಷದ ವೃದ್ಧೆ (ಪಿ.1992) ಈ...
ಸುದ್ದಿದಿನ,ಯಾದಗಿರಿ : ಜಿಲ್ಲೆಯಲ್ಲಿ ಮೇ 23ರಂದು ಕೊರೊನಾ ಪಾಸಿಟಿವ್ ಪತ್ತೆಯಾದ 72 ಜನ ಅಂತರರಾಜ್ಯ ಪ್ರಯಾಣದ ಹಿನ್ನೆಲೆ ಹೊಂದಿದ್ದು, ಮಹಾರಾಷ್ಟ್ರ ರಾಜ್ಯದಿಂದ ಯಾದಗಿರಿ ಜಿಲ್ಲೆಗೆ ಮೇ 16ರಂದು ಆಗಮಿಸಿದ್ದರು ಎಂದು ಅಪರ ಜಿಲ್ಲಾಧಿಕಾರಿಗಳಾದ ಪ್ರಕಾಶ್ ಜಿ.ರಜಪೂತ್...
ಸುದ್ದಿದಿನ,ಹಾಸನ : ಹಾಸನ ಜಿಲ್ಲೆಯಲ್ಲಿ ಹೊಸದಾಗಿ 14 ಕೋವಿದ್ 19 ಪ್ರಕರಣ ಪತ್ತೆಯಾಗಿದೆ ಇದರೊಂದಿಗೆ ಜಿಲ್ಲೆಯಲ್ಲಿ ಇರುವ ಸೋಂಕಿತರ ಸಂಖ್ಯೆ 98ಕ್ಕೆ ಏರಿಕೆಯಾಗಿದೆ . ಈ ವರಗೆ ಮಹಾರಾಷ್ಟ್ರ ದಿಂದ ಬಂದವರಲ್ಲಿ ಹೆಚ್ಚಾಗಿ ಕಂಡು ಬರುತ್ತಿದ್ದ...