ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂಜ್ಯೋತಿಷ್ಯರು ಪ್ರದಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ 9945410150 ನೀವು ಮಾಡುವ ಉದ್ಯೋಗ ನಿಮಗೆ ಬದ್ಧತೆ ನೀಡಬೇಕು ಹಾಗೂ ಅದರಲ್ಲಿ ಉನ್ನತ ಸ್ಥಾನ ಪಡೆದುಕೊಂಡು ಮುಂದುವರೆಯಬೇಕೆಂಬ ಬಯಕೆ ನಿಮ್ಮಲ್ಲಿ ಬರುವುದು ಸಹಜ ವಿಷಯ....
ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ಶುಕ್ರವಾರ 3 ಕೊರೊನಾ ಪಾಸಿಟಿವ್ ಪ್ರಕರಣ ವರದಿಯಾಗಿವೆ. ಹಾಗೂ ಸಂಪೂರ್ಣರಾಗಿ ಗುಣಮುಖರಾದ 7 ಜನರನ್ನು ಶುಕ್ರವಾರ ಜಿಲ್ಲಾ ಕೋವಿಡ್ ಆಸ್ಪತ್ರೆಯಿಂದ ಡಿಸಿ ಸೇರಿದಂತೆ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಗಳು ಚಪ್ಪಾಳೆ ತಟ್ಟುವ...
ಶ್ರೀ ಕಾರ್ಯಸಿದ್ದಿ ಆಂಜನೇಯ ಸ್ವಾಮಿ ಸ್ಮರಣೆಯನ್ನು ಮಾಡುತ್ತಾ ಈ ದಿನದ ರಾಶಿಗಳ ಶುಭಾಶುಭಫಲಗಳನ್ನು ತಿಳಿಯೋಣ. ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಷಯ, ದಾಂಪತ್ಯ,...
ಸುದ್ದಿದಿನ,ದಾವಣಗೆರೆ: ಕೋವಿಡ್-19 ಸೋಂಕು ಹರಡುವುದನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಆತ್ಮ ನಿರ್ಭರ್ ಭಾರತ ಯೋಜನೆ ರಾಷ್ಟ್ರೀಯ ಆಹಾರ ಭದ್ರತಾ ಯೋಜನೆಯಡಿ ಜಿಲ್ಲೆಯಲ್ಲಿ ಯಾವುದೇ ಎಪಿಎಲ್/ಬಿಪಿಎಲ್ ಪಡಿತರ ಚೀಟಿ ಹೊಂದಿಲ್ಲದೇ ಇರುವ ಹೊರ ರಾಜ್ಯ, ಜಿಲ್ಲೆ, ತಾಲ್ಲೂಕುಗಳಲ್ಲಿ...
ಸುದ್ದಿದಿನ ,ದಾವಣಗೆರೆ: ನಗರದಲ್ಲಿ ಬಿಸಿಯೂಟ ತಯಾರಕರ ಸಿಬ್ಬಂದಿಗೆ 3 ತಿಂಗಳ ವೇತನವನ್ನು ಲಾಕ್ಡೌನ್ ಪರಿಹಾರಕ್ಕೆ ಕೊಡಲು ಒತ್ತಾಯಿಸಿ ಎಐಟಿಯುಸಿ ಸಂಯೋಜಿತ ಕರ್ನಾಟಕ ರಾಜ್ಯ ಅಕ್ಷ ರ ದಾಸೋಹ ಬಿಸಿಯೂಟ ತಯಾರಕರ ಫೆಡರೇಷನ್ ನೇತೃತ್ವದಲ್ಲಿ ಶುಕ್ರವಾರ ನಗರದ...
ಸುದ್ದಿದಿನ ಡೆಸ್ಕ್ : ಕರಾಚಿ ವಿಮಾನ ನಿಲ್ದಾಣದ ಬಳಿ ಪಾಕಿಸ್ತಾನಿ ಏರ್ಲೈನ್ಸ್ ಪ್ರಯಾಣಿಕರ ಜೆಟ್ ವಿಮಾನ ಶುಕ್ರವಾರ ಅಪಘಾತಕ್ಕೀಡಾಗಿದೆ. ವಿಮಾನದಲ್ಲಿದ್ದ ಎಲ್ಲಾ 91 ಪ್ರಯಾಣಿಕರು ಮತ್ತು ಏಳು ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಪಿಐಎ ಅಧಿಕಾರಿಯೊಬ್ಬರು ಎಬಿಸಿ...
ಸುದ್ದಿದಿನ, ದಾವಣಗೆರೆ | ಜಿಲ್ಲೆಯಲ್ಲಿ ಶುಕ್ರವಾರ ಮತ್ತೆ 3 ಕೊರೋನಾ ಪಾಸಿಟಿವ್ ಕೇಸ್ ಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 118ಕ್ಕೆ ಏರಿಕೆಯಾಗಿದೆ. ಶುಕ್ರವಾರದ ವರದಿಯಂತೆ ಸೋಂಕಿತರಲ್ಲಿ 42 ವರ್ಷದ ಮಹಿಳೆ (ಪಿ-1656), 14 ವರ್ಷದ...
ಸುದ್ದಿದಿನ, ಬೆಂಗಳೂರು : ಕರ್ನಾಟಕದಲ್ಲಿ ಕೊರೋನ ತಡೆಗಾಗಿ ಸರ್ಕಾರ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಕೊರೋನಾ ಮುಕ್ತ ರಾಜ್ಯವಾಗಲು ಶ್ರಮಿಸುತ್ತಿದೆ. ಹಾಗೆಯೇ ಕೋವಿಡ್ ವಾರಿಯರ್ಸ್ ಕೂಡಾ ಹಗಲಿರುಳು ಶ್ರಮವಹಿಸಿ ಕಾರ್ಯನಿರ್ವಹಿಸುತ್ತಿದ್ದಾರೆ. ಕೋವಿಡ್19: ಮೇ 22 ಶುಕ್ರವಾರದ ಮಧ್ಯಾಹ್ನದ...
ಕ್ರಾಂತಿರಾಜ್ ಒಡೆಯರ್ ಎಂ, ಸಹಾಯಕ ಪ್ರಾಧ್ಯಾಪಕರು, ಮೈಸೂರು ಸಂದರ್ಭ 1 ಬೇರೆ ಬೇರೆ ರಾಜ್ಯಗಳಿಂದ ಉದ್ಯೋಗಕ್ಕಾಗಿ ಬೆಂಗಳೂರಿಗೆ ಬಂದಿದ್ದ ವಲಸೆ ಕಾರ್ಮಿಕರು ಕೋವಿಡ್ 19 ಲಾಕ್ ಡೌನ್ ನಿಂದ ಕೆಲಸವಿಲ್ಲದೇ ಜೀವನೋಪಾಯ ಕಷ್ಟವಾಗಿ, ತಮ್ಮ ತಮ್ಮ...
ನಾಗೇಶ್ ಹೆಗಡೆ ಕೊರೊನಾಮಾರಿ ಬರುವ ಮೊದಲು ಭಾರತದ ನದಿಗಳೆಲ್ಲ ಕೊಳಕು ಕೂಪಗಳಾಗಿದ್ದವು. ವಾಯುಮಾಲಿನ್ಯ ದಟ್ಟವಾಗಿತ್ತು. ಟ್ರಾಫಿಕ್ ಗದ್ದಲ ಅತಿಯಾಗಿತ್ತು. ಕಾರ್ಖಾನೆಗಳು, ಗಣಿಗಳು ಲಂಗುಲಗಾಮಿಲ್ಲದೇ ನಿಸರ್ಗ ಸಂಪತ್ತನ್ನು, ಕಾರ್ಮಿಕರನ್ನು ಶೋಷಣೆ ಮಾಡುತ್ತಿದ್ದವು. ಕೊರೊನಾ ಬಂದಮೇಲೆ ಎಲ್ಲಕಡೆ ಶಾಂತಿ...