ವೆಂಕಟೇಶ್ ನಾರಾಯಣಸ್ವಾಮಿ ಸೆನ್ಸಾರ್ ಅಧಿಕಾರಿಯೊಬ್ಬರಿಗೆ ರೌಡಿಗಳು ಕರೆ ಮಾಡಿ ಧಮ್ಕಿ ಹಾಕಿದ್ದಾರೆ! ಸಿನಿಮಾ ನಾಳೆ ಬಿಡುಗಡೆ ಆಗುತ್ತದೆಯೇ..?! ಎಂದು ಬಿಡುಗಡೆಯ ಹಿಂದಿನ ದಿನದ ಸಂಜೆ ದಿನ ಪತ್ರಿಕೆಗಳು ಮಾಡಿದ ಬಿಸಿ ಸುದ್ದಿ ಪ್ರಚಾರ ಕಡೇ ಗಳಿಗೆಯಲ್ಲೂ...
ಸುದ್ದಿದಿನ, ಬೆಂಗಳೂರು : ಕರ್ನಾಟಕದಲ್ಲಿ ಕೊರೋನ ತಡೆಗಾಗಿ ಸರ್ಕಾರ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಕೊರೋನಾ ಮುಕ್ತ ರಾಜ್ಯವಾಗಲು ಶ್ರಮಿಸುತ್ತಿದೆ. ಹಾಗೆಯೇ ಕೋವಿಡ್ ವಾರಿಯರ್ಸ್ ಕೂಡಾ ಹಗಲಿರುಳು ಶ್ರಮವಹಿಸಿ ಕಾರ್ಯನಿರ್ವಹಿಸುತ್ತಿದ್ದಾರೆ. ಕೋವಿಡ್19: 18 ಮೇ 2020 ರ...
ಡಾ. ಕಮಲೇಶ್ ಕುಮಾರ್ ಕೆ ಎಸ್, ಪಶುವೈದ್ಯಾಧಿಕಾರಿಗಳು, ಶಿವಮೊಗ್ಗ ನಮ್ಮ ಸಂಚರಣೆಗೆ ನಾವು ದೃಷ್ಟಿಯ ಮೇಲೆ ಹೇಗೆ ಅವಲಂಬಿತರಾಗಿರುತ್ತೇವೆಯೋ ಹಾಗೆಯೇ ಶ್ವಾನಗಳು ದೃಷ್ಟಿಯ ಜೊತೆಗೆ ಮುಖ್ಯವಾಗಿ ಅವುಗಳ ಮೂಗಿನ ಗ್ರಾಹಕಗಳ (receptors) ಮೇಲೆ ಹೆಚ್ಚು ಅವಲಂಬಿತವಾಗಿರುತ್ತವೆ....
ಸುದ್ದಿದಿನ, ದಾವಣಗೆರೆ : ರಂಜಾನ್ ವೇಳೆ ಅನ್ಯ ಕೋಮಿನ ನಗರ ಚನ್ನಬಸಪ್ಪ ಅಂಗಡಿಯಲ್ಲಿ ಬಟ್ಟೆ ಖರೀದಿಸಬಾರದೆಂಬ ಮುಸ್ಲಿಂ ಬಾಂಧವರ ವಿಡಿಯೋ ವೈರಲ್ ಆದ ಹಿನ್ನೆಲೆ ಕೆಟಿಜೆ ನಗರ, ಬಸವನಗರ ಮತ್ತು ಹರಿಹರದಲ್ಲಿ ಒಟ್ಟು 3 ಪ್ರಕರಣ...
ಯೋಗೇಶ್ ಮಾಸ್ಟರ್ ಮಿದುಳು ನಮ್ಮ ದೇಹದ ಎಲ್ಲಾ ಗ್ರಹಿಕೆ, ಸಂದೇಶ, ಕ್ರಿಯೆ ಮತ್ತು ಪ್ರತಿಕ್ರಿಯೆಗಳೇ ಮೊದಲಾದ ಮನಸ್ಸಿಗೆ ಮತ್ತು ವರ್ತನೆಗಳಿಗೆ ಸಂಬಂಧಪಟ್ಟ ಚಟುವಟಿಕೆಗಳ ಕೇಂದ್ರವಾಗಿದ್ದರೂ ಅದು ಮನಸಲ್ಲ ಎಂದು ಗೊತ್ತಿದೆ. ತರಗತಿಯಲ್ಲಿ ಕುಳಿತುಕೊಂಡು ಮನೆಯ ಬಗ್ಗೆ...
ಸುದ್ದಿದಿನ,ದಾವಣಗೆರೆ : ನಗರದ ಜೆಜೆಎಂ ಮೆಡಿಕಲ್ ಕಾಲೇಜಿನ ಪಿಜಿ ವಿದ್ಯಾರ್ಥಿಗಳು ತಮಗೆ ಸರ್ಕಾರದ ವತಿಯಿಂದ 15 ತಿಂಗಳ ಸ್ಟೈಫಂಡ್ ನೀಡಿಲ್ಲ. ಆದ ಕಾರಣ ಶೀಘ್ರದಲ್ಲಿ ಸರ್ಕಾರದಿಂದ ಸ್ಟೈಫಂಡ್ ಬಿಡುಗಡೆ ಮಾಡುವಂತೆ ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ ಮಹಾಂತೇಶ...
ಸುದ್ದಿದಿನ,ದಾವಣಗೆರೆ : ಒಂದು ಹೊಸ ಕೊರೊನಾ ಪಾಸಿಟಿವ್ ಪ್ರಕರಣ ವರದಿಯಾಗಿದ್ದು ಇವರಿಗೆ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದರು. ಸೋಮವಾರ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡಿದ...
ಮೂಲ: ಅಂಬೇಡ್ಕರ್ ಕನ್ನಡಕ್ಕೆ: ರಘೋತ್ತಮ ಹೊ.ಬ 1. ನಾನು ಬ್ರಹ್ಮ, ವಿಷ್ಣು, ಮಹೇಶ್ವರ ಇವರುಗಳನ್ನು ದೇವರುಗಳು ಎಂದು ನಂಬುವುದಿಲ್ಲ, ಮತ್ತು ಅವರುಗಳನ್ನು ಪೂಜಿಸುವುದಿಲ್ಲ. 2. ನಾನು ರಾಮ ಮತ್ತು ಕೃಷ್ಣ ಇವರುಗಳನ್ನು ದೇವರುಗಳು...
ಸುದ್ದಿದಿನ, ದಾವಣಗೆರೆ : ಪೊಲೀಸ್ ಕ್ವಾಟ್ರಸ್ ಹೊಸ ಕಂಟೈನ್ಮೆಂಟ್ ಝೋನ್ ಆಗಿದ್ದು ಬಾಷಾನಗರ, ಜಾಲಿನಗರ, ಇಮಾಮ್ನಗರ, ಬೇತೂರು ರಸ್ತೆ, ಎಸ್ಪಿಎಸ್ ನಗರ, ಶಿವನಗರ, ರೈತರ ಬೀದಿ ಮತ್ತು ಕೆಟಿಜೆ ನಗರ ಒಟ್ಟು ಒಂಬತ್ತು ಕಂಟೈನ್ ಝೋನ್ಗಳಲ್ಲಿ...
ಸುದ್ದಿದಿನ,ಬೆಂಗಳೂರು : ಕೊರೋನಾ ಭೀತಿ ಹಿನ್ನೆಲೆ ಲಾಕ್ ಡೌನ್ ನಿಂದಾಗಿ ಮುಂದೂಡಲ್ಪಟ್ಟಿದ್ದಂತ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಜೂನ್ 25ರಿಂದ ಜುಲೈ.4ವರೆಗೆ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು...