ಸುದ್ದಿದಿನ,ಮೈಸೂರು : ಮೈಸೂರು ವಿಶ್ವವಿದ್ಯಾನಿಲಯ ಪ್ರಸಾರಂಗದ ಪ್ರಕಟಣೆಗಳನ್ನು ಶೇ.50 ಮತ್ತು ವಿಶ್ವಕೋಶಗಳು ಹಾಗೂ ಇಂಗ್ಲಿಷ್-ಕನ್ನಡ ನಿಘಂಟುಗಳಿಗೆ ಶೇ.25 ರಂತೆ ರಿಯಾಯಿತಿ ದರದಲ್ಲಿ ಜೂನ್ 15 ರವರೆಗೆ ಮೈಸೂರು ವಿಶ್ವವಿದ್ಯಾನಿಲಯದ ಪ್ರಸಾರಾಂಗ ಮಾರಾಟ ಮಳಿಗೆ ಮತ್ತು ರಾಮಸ್ವಾಮಿ...
ಸುದ್ದಿದಿನ,ಹುಬ್ಬಳ್ಳಿ: ಕುಂದಗೋಳ ವಿಧಾನಸಭಾ ಉಪಚುನಾವಣೆಗೆ ಶಾಂತಿಯುತ ಮತದಾನವಾಗಿದೆ. 81938 ಪುರುಷರು, 74188 ಮಹಿಳೆಯರು, 02 ಇತರ ಮತದಾರರು ಸೇರಿ ಒಟ್ಟು 156128 ಮತದಾರರು ಮತ ಚಲಾಯಿಸಿದ್ದು, ಶೇ. 82.42 ಮತದಾನವಾಗಿದೆ. ಬೆಳಿಗ್ಗೆ 7 ಗಂಟೆಗೆ ಎಲ್ಲಾ...
ಸುದ್ದಿದಿನ,ಶಿವಮೊಗ್ಗ : ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ (ಊಂಐ) ನಲ್ಲಿ ಎಸ್ಎಸ್ಎಲ್ಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರುವ 15-18 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಅಪ್ರೆಂಟಿಷಿಪ್ಗೆ ಅರ್ಜಿ ಆಹ್ವಾನಿಸಿದೆ. ಇತರೆ ವರ್ಗ 60% ಹಾಗೂ ಎಸ್ಸಿ/ಎಸ್ಟಿ ಅಭ್ಯರ್ಥಿಗಳು 50% ಅಂಕದೊಂದಿಗೆ...
ಸುದ್ದಿದಿನ ಡೆಸ್ಕ್ : ಹೈವೊಲ್ಟೇಜ್ ಕ್ಷೇತ್ರವಾಗಿ ಮಾರ್ಪಟ್ಟಿದ್ದ ಮಂಡ್ಯ ಕ್ಷೇತ್ರದಲ್ಲಿ ಅತಿ ಹೆಚ್ಚು ಮದ್ಯ ಮಾರಾಟವಾಗಿದ್ದು, ಮದ್ಯ ಮಾರಾಟದಲ್ಲಿ ಮಂಡ್ಯ ದಾಖಲೆ ಬರೆದಿದೆ. ಮಂಡ್ಯ ಎಲೆಕ್ಷನ್ ನಲ್ಲಿ ಬಾಡೂಟ ಮತ್ತು ಎಣ್ಣೆ ಹೊಳೆ ಹರಿದಿರುವುದು ಲೆಕ್ಕಕ್ಕೆ...
ಸುದ್ದಿದಿನ,ಶಿವಮೊಗ್ಗ,: ಭಾರತೀಯ ಸೇನೆಯಲ್ಲಿ ಮಹಿಳಾ ಮಿಲಿಟರಿ ಪೊಲೀಸ್ ಹುದ್ದೆಗಳನ್ನು ಭರ್ತಿಮಾಡಲು ಬರುವ ಜುಲೈ-ಸೆಪ್ಟೆಂಬರ್ ಅವಧಿಯಲ್ಲಿ ರಾಜ್ಯದ ಬೆಳಗಾವಿ ನಗರದಲ್ಲಿ ನೇಮಕಾತಿ ರ್ಯಾಲಿಯನ್ನು ಆಯೋಜಿಸಲಾಗಿದ್ದು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ನಲ್ಲಿ ಹೆಸರು ನೊಂದಾಯಿಸಿಕೊಳ್ಳುವಂತೆ ತಿಳಿಸಲಾಗಿದೆ. ಹೆಸರು ನೊಂದಾಯಿಸಲು ಜೂನ್-...
ಬೌದ್ಧ ಧರ್ಮದಲ್ಲಿ ಎರಡು ಪಂಥಗಳಿವೆ. 1.ಹೀನಯಾನ 2.ಮಹಾಯಾನ. ಬಾಬಾಸಾಹೇಬ್ ಅಂಬೇಡ್ಕರ್ ರವರು ಬೌದ್ಧ ಧರ್ಮ ಸ್ವೀಕರಿಸಿದಾಗ ಅವರ ಪಂಥವನ್ನು ನವಯಾನ ಎಂದು ಕರೆದರು. ಹಾಗೆಯೇ ಮಹಾರಾಷ್ಟ್ರದ ಬೌದ್ಧರನ್ನು ನವಬೌದ್ಧರು ಅಥವಾ ಹೊಸಬೌದ್ಧರು ಎಂದು ಕರೆಯಲಾಗುತ್ತದೆ. ಆದರೆ...
“ಬಿ.ಕೆ.ಪವಿತ್ರ ಮತ್ತು ಇತರರು v/s ಭಾರತ ಸರ್ಕಾರ” ಪ್ರಕರಣಕ್ಕೆ ಸಂಬಂಧಿಸಿದಂತೆ 9-2-17ರಂದು ಸುಪ್ರೀಂ ಕೋರ್ಟ್ ನ ಪೀಠವೊಂದು ರಾಜ್ಯ ಸರ್ಕಾರದ ‘ಎಸ್ಸಿ/ಎಸ್ಟಿಗಳ ನೌಕರಿ ಬಡ್ತಿ ಮೀಸಲಾತಿ ಕಾಯಿದೆ-2002’ ಅನ್ನು ರದ್ದುಗೊಳಿಸಿ ತೀರ್ಪು ನೀಡಿದ್ದು ಎಲ್ಲರಿಗೂ ತಿಳಿದಿದೆ....
ಸುದ್ದಿದಿನ, ಮಂಡ್ಯ : ಚುನಾವಣಾ ಫಲಿತಾಂಶದ ದಿನ ಹಾಗೂ ಮಾರನೆಯ ದಿನ ಅಂದರೆ ಮೇ 23 ಮತ್ತು 24ರಂದು ಯಾವುದೇ ಮೆರವಣಿಗೆ ಮಾಡುವುನ್ನು ಮತ್ತು ಪಟಾಕಿ ಸಿಡಿಸುವುದನ್ನು ಕೂಡಾ ತಡೆಯಬೇಕೆಂದು ತೀರ್ಮಾನ ಮಾಡಿದ್ದಾರೆ ಎನ್ನಲಾಗಿದೆ. ಇನ್ನು...
– ರಘೋತ್ತಮ ಹೊ.ಬ ”ಎಲ್ಲಿ ನಿಮ್ಮ ಸ್ವಾಭಿಮಾನಕ್ಕೆ ಧಕ್ಕೆ ಬರುತ್ತದೆಯೋ ಅಲ್ಲಿ ನಿಮ್ಮ ಚಪ್ಪಲಿಯನ್ನು ಸಹ ಬಿಡಬೇಡಿ” Self respect ಅಥವಾ ಸ್ವಾಭಿಮಾನಕ್ಕೆ ಸಂಬಂಧಿಸಿದಂತೆ ಅಂಬೇಡ್ಕರರ ಶ್ರೇಷ್ಠ ನುಡಿಗಳಿವು. ಬಹುಶಃ ವ್ಯಕ್ತಿಗೌರವ ಅಥವಾ ಸ್ವಾಭಿಮಾನದ...
ಮಾನವನ ಜೀವನದಲ್ಲಿ ಸಾವು ಅಂತಿಮವಾದುದು. ಅದು ಎಲ್ಲವನ್ನು ಮುಗಿಸಿಬಿಡುತ್ತದೆ. ಸಂಸ್ಕೃತಿಯೊಂದು ಸಾಧಿಸಿಕೊಂಡು ಬಂದಿರುವ ಸಮನ್ವಯವನ್ನು ಸಾವು ಬುಡಮೇಲು ಮಾಡುತ್ತದೆ. ಆಗ ಸಂಸ್ಕೃತಿಯ ನಿರ್ಮಾತೃಗಳು ಅಥವಾ ಅದರ ವಾಹಕರು ಕಳಕೊಂಡ ಸಮನ್ವಯವನ್ನು ತಹಬಂದಿಗೆ ತರಲು ಹರಸಾಹಸ ಪಡಬೇಕಾಗುತ್ತದೆ....