ಸುದ್ದಿದಿನ,ಬಳ್ಳಾರಿ : ಕೋವಿಡ್ನನಿಂದ ಜಿಲ್ಲೆಯ ಮತ್ತೊರ್ವ ಮಂಗಳವಾರ ಗುಣಮುಖರಾದ ಹಿನ್ನಲೆಯಲ್ಲಿ ಕೋವಿಡ್ ಜಿಲ್ಲಾಸ್ಪತ್ರೆಯಿಂದ ಮಂಗಳವಾರ ಸಂಜೆ ಬಿಡುಗಡೆ ಮಾಡಲಾಯಿತು. ಇದರಿಂದಾಗಿ ಗುಣಮುಖರಾಗಿ ಬಿಡುಗಡೆಯಾದವರ ಸಂಖ್ಯೆ 12ಕ್ಕೇರಿದ್ದು, ಚಿಕಿತ್ಸೆ ಪಡೆಯುತ್ತಿರುವವರ ಸಂಖ್ಯೆ 4ಕ್ಕೇ ಇಳಿದಿದೆ. ಗುಣಮುಖರಾಗಿ ಹೊರಬಂದ...
ಸುದ್ದಿದಿನ, ಬೆಂಗಳೂರು : ಕರ್ನಾಟಕದಲ್ಲಿ ಕೊರೋನ ತಡೆಗಾಗಿ ಸರ್ಕಾರ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಕೊರೋನಾ ಮುಕ್ತ ರಾಜ್ಯವಾಗಲು ಶ್ರಮಿಸುತ್ತಿದೆ. ಹಾಗೆಯೇ ಕೋವಿಡ್ ವಾರಿಯರ್ಸ್ ಕೂಡಾ ಹಗಲಿರುಳು ಶ್ರಮವಹಿಸಿ ಕಾರ್ಯನಿರ್ವಹಿಸುತ್ತಿದ್ದಾರೆ. ಕೋವಿಡ್19: 12 ಮೇ 2020 ರ...
ಯೋಗೇಶ್ ಮಾಸ್ಟರ್ ವ್ಯಕ್ತಿ ಮತ್ತು ಸಮಾಜ; ಈ ಎರಡೂ ಪರಸ್ಪರ ಪ್ರಭಾವಗಳನ್ನು ಬೀರಿಕೊಳ್ಳುತ್ತಲೇ ಇರುತ್ತವೆ. ಹಾಗಾಗಿ ನನ್ನತನವೆಂದು ನಾವು ಏನನ್ನೇ ಕರೆದುಕೊಂಡರೂ ಅದು ಸಮಾಜದಲ್ಲಿ ಪ್ರಚಲಿತದಲ್ಲಿರುವಂತಹ ನೈತಿಕತೆ, ಸಾಂಸ್ಕೃತಿಕ ಪ್ರಭಾವ, ಧಾರ್ಮಿಕ ಹಿನ್ನೆಲೆ ಮತ್ತು ಕೌಟುಂಬಿಕ...
ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ಮಂಗಳವಾರ 12 ಹೊಸ ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, 6 ಜನರು ಗುಜರಾತ್ನ ಅಹಮದಾಬಾದ್ಗೆ ಹೋಗಿ ಬಂದ ಹಿನ್ನೆಲೆ ಹೊಂದಿದ್ದರೆ, ಇನ್ನು 6 ಜನರು ಜಾಲಿನಗರ ಕಂಟೈನ್ಮೆಂಟ್ ಝೋನ್ಗೊಳಪಡುವ ಸಂಪರ್ಕಿತರಾಗಿದ್ದಾರೆಂದು ಜಿಲ್ಲಾಧಿಕಾರಿ...
ಸುದ್ದಿದಿನ,ಧಾರವಾಡ : ಗುಜರಾತಿನ ಅಹಮದಾಬಾದ್ ನಗರದಿಂದ ಜಿಲ್ಲೆಗೆ ಆಗಮಿಸಿರುವ 09 ಜನರಲ್ಲಿ ಕೋವಿಡ್ ಪಾಸಿಟಿವ್ ವರದಿಯಾಗಿದೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ತಿಳಿಸಿದ್ದಾರೆ. ಗುಜರಾತಿನಿಂದ ಆಗಮಿಸಿದ ಈ ಎಲ್ಲಾ ವ್ಯಕ್ತಿಗಳನ್ನು ಜಿಲ್ಲೆಯ ಆಗಮನ ಕೇಂದ್ರದಲ್ಲಿ ನೋಂದಣಿ...
ಸುದ್ದಿದಿನ, ಬೆಂಗಳೂರು : ಕರ್ನಾಟಕದಲ್ಲಿ ಕೊರೋನ ತಡೆಗಾಗಿ ಸರ್ಕಾರ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಕೊರೋನಾ ಮುಕ್ತ ರಾಜ್ಯವಾಗಲು ಶ್ರಮಿಸುತ್ತಿದೆ. ಹಾಗೆಯೇ ಕೋವಿಡ್ ವಾರಿಯರ್ಸ್ ಕೂಡಾ ಹಗಲಿರುಳು ಶ್ರಮವಹಿಸಿ ಕಾರ್ಯನಿರ್ವಹಿಸುತ್ತಿದ್ದಾರೆ. ಕೋವಿಡ್19: 12 ಮೇ 2020 ರ...
ಸುದ್ದಿದಿನ ಡೆಸ್ಕ್ : ನಟ ಸೋನು ಸೂದ್ ಕೊರೋನಾ ಸಂಕಷ್ಟದ ಸಮಯದಲ್ಲಿ ಜನಸೇವೆಯಲ್ಲಿ ತೊಡಗಿದ್ದಾರೆ. ಮುಂಬೈನಲ್ಲಿ ಸಿಕ್ಕಿಹಾಕಿಕೊಂಡಿದ್ದ ನೂರಾರು ವಲಸೆ ಕಾರ್ಮಿಕರಿಗೆ ಸಹಾಯ ಮಾಡುವುದರ ಮೂಲಕ ಹೃದಯ ವೈಶಾಲ್ಯತೆಯನ್ನು ಮೆರೆದಿದ್ದಾರೆ. ಸೋನು ಸೂದ್ ಅವರು ಮಹಾರಾಷ್ಟ್ರದಲ್ಲಿದ್ದ...
ಸುದ್ದಿದಿನ, ದಾವಣಗೆರೆ : ಜಿಲ್ಲೆಯಲ್ಲಿ ಸೋಮವಾರ ಮೂರು ಹೊಸ ಕೊರೊನಾ ಪ್ರಕರಣ ದಾಖಲಾಗಿದ್ದು, ರೋಗಿ ಸಂಖ್ಯೆ 850 33 ವರ್ಷದ ಪುರುಷ ಇವರು ರೋಗಿ ಸಂಖ್ಯೆ 662 ರ ಪ್ರಾಥಮಿಕ ಸಂಪರ್ಕ. ರೋಗಿ ಸಂಖ್ಯೆ 851...
ಸುದ್ದಿದಿನ,ದಾವಣಗೆರೆ : ನಗರದಲ್ಲಿ ಎರಡು ವೈದ್ಯಕೀಯ ಕಾಲೇಜುಗಳು, ವಿವಿಧ ನರ್ಸಿಂಗ್ ಹೋಂಗಳ ತಜ್ಞರು, ಜಿಲ್ಲಾಸ್ಪತ್ರೆಯ ತಜ್ಞರುಗಳಿದ್ದು, ಇಎನ್ಟಿ, ಪಲ್ಮನಾಲಜಿ ಸೇರಿದಂತೆ ಇತರೆ ತಜ್ಞ ವೈದ್ಯರನ್ನೊಳಗೊಂಡ ಎರಡು ತಜ್ಞ ವೈದ್ಯರ ರಚಿಸಿಕೊಂಡು ಪ್ರತಿ ದಿನ ಸಿಜಿ ಆಸ್ಪತ್ರೆಯಲ್ಲಿ...
ಸುದ್ದಿದಿನ,ದಾವಣಗೆರೆ : ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿರುವ ಕೊರೊನಾ ಪಾಸಿಟಿವ್ ರೋಗಿಗಳ ಮತ್ತು ಐಸೋಲೇಷನ್ನಲ್ಲಿರುವ ವ್ಯಕ್ತಿಗಳ ರೋಗನಿರೋಧಕ ಶಕ್ತಿ ಹೆಚ್ಚಿಸುವ ಸಲುವಾಗಿ ಪೌಷ್ಟಿಕ ಆಹಾರ ನೀಡಲು ತಯಾರಿ ನಡೆದಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಹೇಳಿದರು. ಜಿಲ್ಲಾಡಳಿತ...