ಸುದ್ದಿದಿನ,ಬಳ್ಳಾರಿ : ಕರೋನಾ ವೈರಾಣು ಹರಡುವ ಭೀತಿ ಹಿನ್ನಲೆಯಲ್ಲಿ ಲಾಕ್ಡೌನ್ ಮಾಡಿರುವುದರಿಂದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ದಾಸಪ್ಪನವರ್ ಅವರ ಪುತ್ರಿಯರಾದ ರೇಖಾ ಮತ್ತು ರಚನಾ ದಾಸಪ್ಪನವರ್...
ಸುದ್ದಿದಿನ,ಚನ್ನಗಿರಿ : ದಾವಣಗೆರೆ ಮಹಾನಗರ ಪಾಲಿಕೆಯ ಮಾಜಿ ಕಾರ್ಪೋರೇಟರ್ ಶಿವಗಂಗಾ ವಿ ಬಸವರಾಜ್ ಗುರುವಾರ ಚನ್ನಗಿರಿ ಪಟ್ಟಣದಲ್ಲಿ ಕ್ವಾರೇಂಟಿನಲ್ಲಿರುವ ಕೂಲಿ ಕಾರ್ಮಿಕರುಗಳಿಗೆ, ಆಹಾರ ಸಾಮಾಗ್ರಿಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕರೋನ ಮಹಾಮಾರಿ ರೋಗಕ್ಕೆ...
ಯೋಗೇಶ್ ಮಾಸ್ಟರ್ ಕೆಲವರಿಗೆ ದೇಹದಲ್ಲಿ ಯಾವುದಾದರೊಂದು ಸಮಸ್ಯೆ ಇರುತ್ತದೆ. ಹೃದಯದ್ದೋ, ಮೂತ್ರಪಿಂಡಗಳದ್ದೋ, ಕರುಳಿನದ್ದೋ, ಕಿವಿಯದೋ; ಎಂತದ್ದೋ. ಅದು ಅವರ ಯಾವ ಪಾಪಕ್ಕೂ ಅಲ್ಲ, ತಪ್ಪಿಗೂ ಅಲ್ಲ. ಮ್ಯಾನ್ಯುಫ್ಯಾಕ್ಚರಿಂಗ್ ಡಿಫೆಕ್ಟ್ ಅಂತಾರಲ್ಲಾ ಹಾಗೆ. ಪುಟ್ಟ ಪುಟ್ಟ ಮಕ್ಕಳಿಗೆ...
ಸುದ್ದಿದಿನ, ಬೆಂಗಳೂರು : ಕೊರೋನಾ ವೈರಸ್ ನಿಂದ ಇಡೀ ಜಗತ್ತು ಅಕ್ಷರಶಃ ತತ್ತರಿಸಿ ಹೋಗಿದೆ. ಕೊರೋನಾ ನಿಯಂತ್ರಿಸಲು ದೇಶಗಳು ಸಮರೋಪಾದಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಭಾರತವೂ ಸಹ ಇದರ ಸಾಲಿಗೆ ಸೇರುತ್ತದೆ. ರಾಜ್ಯದಲ್ಲಿ ಯಡಿಯೂರಪ್ಪ ಸರ್ಕಾರ, ಸಂಘ ಸಂಸ್ಥೆಗಳು,...
ಸುದ್ದಿದಿನ,ದಾವಣಗೆರೆ : ಜಿಲ್ಲಾ ಕುರುಬರ ಹೋರಾಟ ಸಮಿತಿ, ಜಿಲ್ಲಾ ಕನಕ ಬ್ಯಾಂಕ್, ಜಿಲ್ಲಾ ಕುರುಬರ ವಿದ್ಯಾವರ್ಧಕ ಸಂಘ, ಬೀರೇಶ್ವರ ವಿದ್ಯಾವರ್ಧಕ ಹೋರಾಟ ಸಮಿತಿಯಿಂದ ಕೆಂಗ ಹನುಮಂತಪ್ಪನವರು ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ ಅವರ ಮೂಲಕ ಮುಖ್ಯಮಂತ್ರಿಗಳ...
ಸುದ್ದಿದಿನ, ದಾವಣಗೆರೆ : ಜಿಲ್ಲೆಯಲ್ಲಿ ಕಾರಣವಿಲ್ಲದೆ ಹೊರಗೆ ಬಂದರೆ ಕೇಸ್ ಕಡ್ಡಾಯವಾಗಿದ್ದು, ಒದೆ ಬೋನಸ್ ಆಗಿರುತ್ತದೆ ಎಂದು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ ಅವರು ಒಟ್ಟು 130 ಜನರು ಹಾಗೂ 45 ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು...
ಸುದ್ದಿದಿನ,ದಾವಣಗೆರೆ : ಅನವಶ್ಯಕವಾಗಿ ಬೈಕ್ ಮೇಲೆ ತಿರುಗಾಡುತ್ತಿದ್ದ ವಾಹನ ಸವಾರರನ್ನು ಬಂಧಿಸಿದ್ದೇವೆ. ಲಾಕ್ಡೌನ್ ಹಿನ್ನೆಲೆಯಲ್ಲಿ ಯಾರೂ ಮನೆಯಿಂದ ಹೊರಬರಬಾರದು. ನಿಮಗಾಗಿ ನಾವು ಬೀದಿಯಲ್ಲಿದ್ದೇವೆ. ದಯಮಾಡಿ ನೀವು ಮನೆಯಲ್ಲಿಯೇ ಇರಿ ಎಂದು ಧ್ವನಿವರ್ಧಕಗಳ ಮೂಲಕ ಜಿಲ್ಲಾಧಿಕಾರಿ ಮಹಾಂತೇಶ...
ಜಯಂತ ಕಾಯ್ಕಿಣಿ 1953ರ ಈ ಕಪ್ಪು ಬಿಳುಪು ಗ್ರೂಪ್ ಫೋಟೋ ತನ್ನ ಇಡಿಯಲ್ಲಿಯೂ, ಬಿಡಿಯಲ್ಲಿಯೂ ವಿಶಿಷ್ಟವೊಂದನ್ನು ಉದ್ದೀಪೀಸುವಂತಿದೆ. ಇದು ಗೋಕರ್ಣದಲ್ಲಿ ನಮ್ಮ ಮನೆಯ ಪಕ್ಕದಲ್ಲಿರುವ ಮೂಲೆ ಶೇಷಂಭಟ್ಟರ ಮನೆಯ ಹಿಂಗಡೆಯ ಅಂಗಳದ ಬಾವಿ ಕಟ್ಟೆಯ ಬಳಿ...
ಸುದ್ದಿದಿನ, ದಾವಣಗೆರೆ : ಜಿಲ್ಲೆಯಲ್ಲಿ ಒಟ್ಟು ಮೂರು ಕೋವಿಡ್ ಪಾಸಿಟಿವ್ ಪ್ರಕರಣಗಳು ಕಂಡು ಬಂದಿದ್ದು, ಮೂವರು ಸಹ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಏಪ್ರಿಲ್ 17ಕ್ಕೆ 28 ದಿನಗಳು ಮುಗಿಯಲಿದ್ದು, ಯಾವುದೇ ಹೊಸ ಪ್ರಕರಣಗಳು ಕಂಡುಬರದಿದ್ದಲ್ಲ್ಲಿ...
ಸುದ್ದಿದಿನ,ದಾವಣಗೆರೆ : ಕೊರೊನಾ ಲಾಕ್ಡೌನ್ ಹಿನ್ನೆಲೆಯಲ್ಲಿ ಈಗಾಗಲೇ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬಿತ್ತನೆ ಸಮಯದಲ್ಲಿ ಕಳಪೆ ಬೀಜ ವಿತರಿಸಿದರೆ ರೈತರನ್ನು ನೇರವಾಗಿ ಕೊಲೆ ಮಾಡಿದಂತಾಗುತ್ತದೆ. ಕಳಪೆ ಬಿತ್ತನೆ ಬೀಜ ಮಾರಾಟ ಮಾಡುವವರ ಮೇಲೆ ಯಾವುದೇ ಮುಲಾಜಿಲ್ಲದೆ...