ಸುದ್ದಿದಿನ,ದಾವಣಗೆರೆ : ದಾವಣಗೆರೆ ನಗರದಲ್ಲಿ ಡಿ.01 ರಂದು ಬೆಳಿಗ್ಗೆ 11 ರಿಂದ 12.30 ರವರೆಗೆ ಸಶಸ್ತ್ರ ಪೊಲೀಸ್ ಕಾನ್ಸಟೇಬಲ್ ಹುದ್ದೆಗಳಿಗೆ ಲಿಖಿತ ಪರೀಕ್ಷೆ ನಡೆಸಲಾಗುವುದು. ಪರೀಕ್ಷೆ ನಡೆಯುವ ಪರೀಕ್ಷಾ ಕೇಂದ್ರಗಳ ವಿವರ ಇಂತಿದೆ. ರೋಲ್ ಸಂಖ್ಯೆ...
ಸುದ್ದಿದಿನ,ದಾವಣಗೆರೆ : ನಗರದ ಆಕರ್ಷಕ ಬಿಂದುವಾದ ಕುಂದುವಾಡ ಕೆರೆ ಸುತ್ತಲಿನ ವಾಕಿಂಗ್ ಪಾಥ್ನಲ್ಲಿ ಕೆಬೆಳಗಿನ ಚುಮು ಚುಮು ಚಳಿಯಲ್ಲೇ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ, ಪಾಲಿಕೆ ಆಯುಕ್ತರು ಸೇರಿದಂತೆ ಅಧಿಕಾರಿಗಳು, ಸಾರ್ವಜನಿಕರು ಬಿರುಸಿನಿಂದ ಸ್ವಚ್ಚತೆ ಕೈಂಕರ್ಯದಲ್ಲಿ...
ಹರ್ಷಕುಮಾರ್ ಕುಗ್ವೆ ಈ ದೇಶದ ಸಾವಿರಾರು ವರ್ಷಗಳ ಇತಿಹಾಸದಲ್ಲಿ ಸಮಾಜದ ಜಾತಿ- ಲಿಂಗ ತಾರತಮ್ಯವನ್ನು ಹೋಗಲಾಡಿಸಲು ಬುದ್ಧ, ಬಸವ, ಫುಲೆ, ಶಾಹು, ಅಂಬೇಡ್ಕರ್ ಪೆರಿಯಾರ್ ಹೀಗೆ ಅದೆಷ್ಟೋ ದಾರ್ಶನಿಕರು ತಮ್ಮ ಬದುಕುಗಳನ್ನೇ ಸಮರ್ಪಿಸಿದ್ದಾರೆ. ಆದರೂ ಈ...
ವರದಿ- ನಿಂಗಣ್ಣ.ಕೆ ಸುದ್ದಿದಿನ,ಯಾದಗಿರಿ : ಜಿಲ್ಲೆಯ ಸುರಪುರ ತಾಲೂಕಿನ ನೀಲಕಂಠರಾಯನ ಗಡ್ಡಿ ನೆರೆ ರಾಜ್ಯ ಮಹಾರಾಷ್ಟ್ರ ದಲ್ಲಿ ಭಾರಿ ಪ್ರಮಾಣ ಮಳೆಯಾದುದರಿಂದ ಕೃಷ್ಣ ನದಿ ದಡದಲ್ಲಿ ಇರುವ ನೀಲಕಂಠರಾಯನ ಕಡ್ಡಿ ನಡುಗಡ್ಡೆಯಂತಾಗಿತ್ತು. ಪ್ರವಾಹದಿಂದ ವಿದ್ಯುತ್ ಸಂಪರ್ಕ...
ಸುದ್ದಿದಿನ, ಹೊಸಕೋಟೆ : ಹೊಸಕೋಟೆ ವಿಧಾನಸಭಾ ಕ್ಷೇತ್ರದ ನಂದಗುಡಿಯಲ್ಲಿ ಆಯೋಜಿಸಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪದ್ಮಾವತಿ ಸುರೇಶ್ ಅವರ ಪರ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ ಯಾಚಿಸಿದರು. ಈ ಸಂದರ್ಭದಲ್ಲಿ...
ರಘೋತ್ತಮ ಹೊಬ ಬಾಬಾಸಾಹೇಬ್ ಅಂಬೇಡ್ಕರರ ಪ್ರಕಾರ ಪ್ರಾಚೀನ ಕಾಲದಲ್ಲಿ ಕಾನೂನು ಮತ್ತು ಧರ್ಮ ಎರಡೂ ಕೂಡ ಒಂದೇ ಆಗಿತ್ತು ಮತ್ತು ಈ ಹಿನ್ನೆಲೆಯಲ್ಲಿ ಆ ಕಾಲದಲ್ಲಿ ಜನರ ಸಾಮಾನ್ಯ ನಂಬಿಕೆ ಏನಾಗಿತ್ತೆಂದರೆ ಕಾನೂನು ಬರೆಯುವವನು ದೇವರ...
ವಾಟ್ಸ್ ಆಪ್ ಸರಕಾರಕ್ಕೆ ನೀಡಿರುವ ತನ್ನ ಖಾತೆಗಳ ಹ್ಯಾಕ್ ಆಗಿರುವ ಹೆಸರುಗಳಲ್ಲಿ ಭೀಮ-ಕೋರೆಗಾಂವ್ ವಿಷಯದಲ್ಲಿ ಆಪಾದಿತರಾಗಿರುವವರು ಮತ್ತು ಅವರ ರಕ್ಷಣೆಗೆ ನಿಂತಿರುವ ವಕೀಲರಲ್ಲಿ ಹಲವರ ಹೆಸರುಗಳು ಇವೆ. ಆದ್ದರಿಂದ ಇವೆರಡರ ನಡುವಿನ ಸಂಬಂಧ ಸಾಕಷ್ಟು ಸ್ಪಷ್ಟವಾಗಿದೆ.....
ಅರ್ಜುನ್ ಬಿ. ಕನ್ನಡಕ್ಕೆ: ಕೆ.ಎಂ.ನಾಗರಾಜ್ ತಾನೊಬ್ಬ ಜನ ಬೆಂಬಲದಿಂದ ಪ್ರವರ್ಧಮಾನಕ್ಕೆ ಬರುತ್ತಿರುವ ಜಾಗತಿಕ ಬಲಪಂಥದ ಅಗ್ರಮಾನ್ಯ ನಾಯಕ ಎಂದು ಮೋದಿಯವರು ಭಾವಿಸಿರಬಹುದು. ಆದರೆ, ಅವರು ತಾನು ಸಾಮ್ರಾಜ್ಯಶಾಹಿಯ ಸುಳಿಯಲ್ಲಿ ಸಿಕ್ಕಿಕೊಂಡಿದ್ದೇನೆ ಮತ್ತು ವಿಶ್ವದಲ್ಲಿ ಅಮೇರಿಕಾದ...
ಬಗೆಹರಿಯದ ಅಂತ ಸಮಸ್ಯೆಗಳಿಗೆ ಬಗೆಹರಿಯುವಂಥ ಪರಿಹಾರನಂಬಿ ನಂಬದಿರಿ ಇದು ಸತ್ಯ ಅಸಾಧ್ಯವಾದದ್ದು ಇಲ್ಲಿ ಸಾಧ್ಯ ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯಶಾಸ್ತ್ರ ಪಂಡಿತ್ ಗುರು ದೀಕ್ಷಿತ್9036933032 ಮೇಷ ರಾಶಿ ತಮ್ಮ ಸ್ವಂತ ಪ್ರಯತ್ನದಿಂದ ಲಾಭದಾಯಕ ಯೋಜನೆಗಳನ್ನು ಪ್ರಾರಂಭ...
ರಘೋತ್ತಮ ಹೊ.ಬ ಘನತೆಯ ಬದುಕು: ಹಾಗೆಂದರೇನು ಎಂದರೇನು ಎಂದು ತಿಳಿಯುವ ಮುನ್ನ ಬಾಬಾಸಾಹೇಬ್ ಅಂಬೇಡ್ಕರ್ ರವರ ವೃತ್ತಿ ಬದುಕು ಹೇಗಿತ್ತು ಎಂಬುದನ್ನು ತಿಳಿಯುವ ಅಗತ್ಯವಿದೆ. ಇದರ ಬಗ್ಗೆ ಸ್ವತಃ ಅಂಬೇಡ್ಕರ್ರವರರೇ ಹೇಳಿಕೊಂಡಿರುವ ಬರಹಗಳ ಆಧಾರದ ಮೇಲೆ...