ಸುದ್ದಿದಿನ, ಬೆಂಗಳೂರು : ಕಿಚ್ಚ ಸುದೀಪ್ ನಟನೆಯ ಬಹು ನಿರೀಕ್ಷಿತ ‘ಪೈಲ್ವಾನ್’ ಚಿತ್ರದ ಪೋಸ್ಟರ್ ರಿಲೀಸ್ ಆಗಿದೆ. ಅದ್ಧೂರಿಯಾಗಿ ನಿರ್ಮಾಣವಾಗಿರುವ ಚಿತ್ರ, ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ವಿಶ್ವದಾದ್ಯಂತ ಬಿಡುಗಡೆಯಾಗಲಿದೆ. ಸದ್ಯ ಚಿತ್ರತಂಡ, ಚಿತ್ರದ ಮತ್ತೊಂದು...
ಆಷಾಢ ಮಾಸಕ್ಕೆ ಇನ್ನೂ ಒಂದು ತಿಂಗಳು ಕಾಲವಿದ್ದು, ಜೂನ್ ತಿಂಗಳ ಮುದುವೆ ವೈಭವ ಮುಂದುವರೆದಿದೆ. ಮುದ್ದು ಮಂಗಳಗೌರಿಯರ ಮದುವೆ ಶ್ರಿಂಗಾರಕ್ಕೆ ಮತ್ತಷ್ಟು ಗ್ಲಾಮರಸ್ ಲುಕ್ ನೀಡುತ್ತಿದೆ ಬ್ರೈಡಲ್ ಡಿಸೈನರ್ ಬ್ಲೌಸ್ ಗಳು.ಹಿಂದೆಲ್ಲಾ ಗಂಡನ ಹೆಸರನ್ನೇಳಲು ವಧು...
“ಇತಿಹಾಸ ಮರೆತವರು ಇತಿಹಾಸ ಸೃಷ್ಟಿಸಲಾರರು” ಇದು ಬಾಬಾ ಸಾಹೇಬ್ ಡಾ. ಅಂಬೇಡ್ಕರ್ ರವರ ಸುಪ್ರಸಿದ್ದ ನಾಣ್ಣುಡಿ. ಅದರಲ್ಲೂ ಹಳೆ ಮೈಸೂರು ಭಾಗದವರು ತಮ್ಮ ಭವ್ಯ ಇತಿಹಾಸವನ್ನು ಮರೆಯಲೇಬಾರದು. ಏಕೆಂದರೆ ರಾಜ್ಯದ ಇತರೆ ಪ್ರದೇಶಗಳಿಗೆ ಹೋಲಿಸಿದರೆ ಹಳೆ...
ಸುದ್ದಿದಿನ,ಬೆಂಗಳೂರು: ಮಾಗಡಿ ತಾಲೂಕಿನ ಹುಲಿಕಲ್ಲು ಬಳಿ ರಸ್ತೆ ಅಗಲೀಕರಣಕ್ಕಾಗಿ, ಪದ್ಮಶ್ರೀ ಪುರಸ್ಕೃತ ಸಾಲು ಮರದ ತಿಮ್ಮಕ್ಕ ನೆಟ್ಟಿದ್ದ ಮರಗಳನ್ನ ಕಡಿಯಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಾಲು ಮರದ ತಿಮ್ಮಕ್ಕ ಇಂದು ಸಿಎಂ ಹಾಗೂ ಡಿಸಿಎಂ ರನ್ನ ಭೇಟಿಯಾಗಿ...
ಸುದ್ದಿದಿನ, ಬೆಂಗಳೂರು :ಎಸ್ಸಿ ಎಸ್ಟಿ ಅಲೆಮಾರಿ ಸಮುದಾಯಗಳ ಸಮಗ್ರ ಅಭಿವೃದ್ಧಿಗೆ ಸಮನ್ವಯ ಸಮಿತಿಯ ಮೂಲಕ ಹೋರಾಟ ರೂಪಿಸಲು ಪೂರ್ವಭಾವಿ ಸಭೆಯಲ್ಲಿ ಭಾನುವಾರ ನಿರ್ಧಾರ ಮಾಡಲಾಯಿತು. ನಗರದ ಖಾಸಗಿ ಹೋಟೆಲ್ನಲ್ಲಿ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗದ ಅಲೆಮಾರಿ...
ಸುದ್ದಿದಿನ, ಬೆಂಗಳೂರು : ಶಿಕ್ಷಣದಲ್ಲಿ ಮಾತೃಭಾಷೆಯಲ್ಲದ ಭಾಷೆ ಐಚ್ಛಿಕವಾಗಿರಬೇಕೆಯೇ ಹೊರತು ಕಡ್ಡಾಯವಾಗಬಾರದು. ಇದು ಇನ್ನೊಂದು ಭಾಷೆಯ ಒತ್ತಾಯಪೂರ್ವಕ ಹೇರಿಕೆಯಂತಾಗಿ ಮಗುವಿನ ಕಲಿಕೆಯ ಶಕ್ತಿಯನ್ನು ಕುಂಠಿತಗೊಳಿಸುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ಹಿಂದಿ ಭಾಷಿಗರಲ್ಲದವರ...
ಸುದ್ದಿದಿನ,ಬೆಂಗಳೂರು: ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಮ್ಮ ಗ್ರಾಮ ವಾಸ್ತವ್ಯವನ್ನು ಜೂನ್ 21ರಂದು ಯಾದಗಿರಿ ಜಿಲ್ಲೆಯ ಗುರುಮಿಟ್ಕಲ್ ತಾಲೂಕಿನಲ್ಲಿ ಹಾಗೂ ಜೂನ್ 22 ರಂದು ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನಲ್ಲಿ ನಡೆಸಲಿದ್ದಾರೆ. ಅಂತೆಯೇ ಜುಲೈ 5 ಹಾಗೂ 6...
ಸುದ್ದಿದಿನ ಡೆಸ್ಕ್ : ಕಾಂಗ್ರೆಸ್ ಸೋಷಿಯಲ್ ಮೀಡಿಯಾ ಮುಖ್ಯಸ್ಥೆ ರಮ್ಯಾ ಅವರ ಟ್ವಿಟರ್ ಅಕೌಂಟ್ ಡಿಲೀಟ್ ಆಗಿದೆ. ಹೀಗಾಗಿ ಅವರು ಈಗ ಕಾಂಗ್ರೆಸ್ ಸೋಷಿಯಲ್ ಮೀಡಿಯಾ ವಿಭಾಗದ ಭಾಗವಾಗಿದ್ದಾರಾ ಇಲ್ಲವಾ ಅನ್ನೋ ಅನುಮಾನ ಎದ್ದಿದೆ. ಈ...
ಸುದ್ದಿದಿನ,ನವದೆಹಲಿ : ರಾಷ್ಟ್ರೀಯ ಶಿಕ್ಷಣ ನೀತಿ(ಎನ್ಇಪಿ) ವರದಿಯಲ್ಲಿ ತ್ರಿಭಾಷಾ ಶಿಕ್ಷಣ ವ್ಯವಸ್ಥೆಯ ಜಾರಿಗೆ ಶಿಫಾರಸು ಮಾಡಿರುವ ಹಿನ್ನೆಲೆ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ವರದಿಯಲ್ಲಿ “ಹಿಂದಿ ಮಾತನಾಡುವ ರಾಜ್ಯಗಳಲ್ಲಿ ಇಂಗ್ಲಿಷ್, ಹಿಂದಿ ಜೊತೆಗೆ ಯಾವುದಾದ್ರೂ ಆಧುನಿಕ ಭಾರತೀಯ...
ಸುದ್ದಿದಿನ, ನವದೆಹಲಿ : ಮೋದಿ ನೇತೃತ್ವದಲ್ಲಿ ಶುಕ್ರವಾರ ನಡೆದ ಮೊದಲ ಸಂಪುಟ ಸಭೆಯಲ್ಲಿ ರೈತರಿಗೆ ಭರ್ಜರಿ ಗಿಫ್ಟ್ ನೀಡಲಾಗಿದೆ. ಸಭೆ ಬಳಿಕ ಕೇಂದ್ರ ಸಚಿವ ನರೇಂದ್ರ ಸಿಂಗ್ ಥೋಮರ್ ಹಾಗೂ ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್...