ಸುದ್ದಿದಿನ, ಬೆಂಗಳೂರು : ಸೋಲು-ಗೆಲುವುಗಳು ರಾಜಕೀಯ ಜೀವನದ ಅವಿಭಾಜ್ಯ ಅಂಗ. ಇದೇ ಪ್ರಜಾಪ್ರಭುತ್ವದ ಸೌಂದರ್ಯ. ನಮ್ಮ ಪಕ್ಷದ ಸೋಲು ಅನಿರೀಕ್ಷಿತವಾಗಿದ್ದರೂ ಜನಾಭಿಪ್ರಾಯಕ್ಕೆ ತಲೆ ಬಾಗಿ ವಿನಯಪೂರ್ವಕವಾಗಿ ಸ್ವೀಕರಿಸಿದ್ದೇವೆ. ನಮ್ಮ ಪಕ್ಷದ ಅಭ್ಯರ್ಥಿಗಳಿಗೆ ಮತ ನೀಡಿದ ಮತದಾರ...
ಸುದ್ದಿದಿನ, ಮಂಡ್ಯ : ಭಾರೀ ಕುತೂಹಲ ಕೆರಳಿಸಿದ್ದ ಮಂಡ್ಯ ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಮಂಡ್ಯ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸುಮಲತಾ ಗೆಲುವು ಸಾಧಿಸಿದ್ದಾರೆ. ಜಯಭೇರಿ ಬಾರಿಸುತ್ತಿದ್ದಂತೆ ಸುಮಲತಾ ಪ್ರತಿಕ್ರಿಯೆ ನೀಡಿದ್ದಾರೆ, ಇದು ನನ್ನ...
ಲೋಕಸಭಾ ಚುನಾವಣೆ 2019 ರ ಮತ ಎಣಿಕೆ ಆರಂಭವಾಗಿದ್ದು, ಇದೀಗ ನಿಮ್ಮ ಮುಂದೆ ಈ ಕ್ಷಣದ ಪ್ರಮುಖಾಂಶಗಳು ಈ ರೀತಿಯಾಗಿವೆ. ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರ 7630 ಮತಗಳ ಮುನ್ನಡೆ ಇದೀಗ ಲಭ್ಯವಾಗಿರುವ...
ಸುದ್ದಿದಿನ, ಬೆಂಗಳೂರು : ನನ್ನದು ಹಳ್ಳಿ ಭಾಷೆ ಮತ್ತು ನೇರ ನುಡಿ. ಸ್ವಾಭಿಮಾನಿಯಾದವರು ಮತ್ತು ಪ್ರಾಮಾಣಿಕರು ಮಾತ್ರ ನೇರ ನಿಷ್ಠುರ ವ್ಯಕ್ತಿತ್ವ ಹೊಂದಿರುತ್ತಾರೆ, ಆದರೆ ಇದು ಕೆಲವು ಸೋಗಲಾಡಿ ವ್ಯಕ್ತಿತ್ವದವರಿಗೆ ಅಹಂಕಾರದಂತೆ ಕಾಣುತ್ತದೆ ಎಂದು ಮಾಜಿ...
ಈಗಷ್ಟೇ ಸ್ನೇಹಿತರೊಬ್ಬರು “ಸರ್, ಬಾಬಾಸಾಹೇಬ್ ಅಂಬೇಡ್ಕರ್ ರವರು ಬರೆದಿರುವ ‘ಬುದ್ಧ ಅಂಡ್ ಹಿಸ್ ಧಮ್ಮ’ ಕನ್ನಡ ಅನುವಾದ ಓದುವಾಗ ಒಂದಷ್ಟು ಕನ್ ಫ್ಯೂಸ್ ಆಗುತ್ತದೆ. ಕೆಲವು ಮೂಢನಂಬಿಕೆಯ ಅಂಶಗಳಿವೆ, ಕತೆಗಳಿವೆ” ಅಂದರು. ನಿಜ, ಸ್ನೇಹಿತರ ಆ...
ಸುದ್ದಿದಿನ, ದಾವಣಗೆರೆ : ರೌಡಿ ಶೀಟರ್ ಬುಳ್ ನಾಗನ ಹತ್ಯೆ ಪ್ರಕರಣ ಬೇದಿಸಿದ ದಾವಣಗೆರೆ ಪೊಲೀಸರು 18 ಜನ ಆರೋಪಿಗಳನ್ನು ಬಂಧಿಸಿದ್ದಾರೆ. ಇದೇ ತಿಂಗಳ 12 ನೇ ತಾರೀಕಿನಂದು ನಗರದ ಕೆಎಸ್ ಆರ್ ಟಿ ಸಿ...
ಸುದ್ದಿದಿನ, ಮಂಡ್ಯ : ಹೈಕೋರ್ಟ್ ಆದೇಶದಂತೆ ಕನಿಷ್ಠ ಕೂಲಿಯನ್ನು ಜಾರಿಗೊಳಿಸಬೇಕು,ಸ್ಕೀಮ್ ನೌಕರರಾದ ಅಂಗನವಾಡಿ, ಬಿಸಿಯೂಟ, ಆಶಾ ಕಾರ್ಯಕರ್ತೆಯರನ್ನೂ ಕನಿಷ್ಠ ಕೂಲಿ ವ್ಯಾಪ್ತಿಗೊಳಪಡಿಸಬೇಕು,ಎಂದು ಮಂಗಳವಾರ ಬೆಳಿಗ್ಗೆ 10ಕ್ಕೆಮಂಡ್ಯದ ಸಿಲ್ವರ್ ಜೂಬ್ಬಿಲಿ ಪಾರ್ಕ್ ನಿಂದ CITU ನೇತ್ರತ್ವದಲ್ಲಿ ಮಂಡ್ಯದ...
ಸುದ್ದಿದಿನ,ಶಿವಮೊಗ್ಗ : ತೋಟಗಾರಿಕೆ ಇಲಾಖೆಯು 2019-20ನೇ ಸಾಲಿನ ಸಮಗ್ರ ತೋಟಗಾರಿಕೆ ಅಭಿವೃದ್ದಿ ಯೋಜನೆಯಡಿ ತಾಲ್ಲೂಕಿನ ರೈತರಿಗಾಗಿ ವಿವಿಧ ಕಾರ್ಯಕ್ರಮಗಳು ಮಂಜೂರಾಗಿದ್ದು, ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಅಂಗಾಂಶ ಕೃಷಿ ಬಾಳೆ, ಹೈಬ್ರೀಡ್ ತರಕಾರಿ, ಕಾಳುಮೆಣಸು ಮತ್ತು...
ಸುದ್ದಿದಿನ,ಕೋಲಾರ : ಕೋಲಾರವು ಬರ ಪೀಡಿತ ಜಿಲ್ಲೆಯಾಗಿದ್ದು, ನೀರಿನ ಸಂಪನ್ಮೂಲಗಳ ಕೊರತೆ ಇದ್ದು, ನೀರಿನ ಮರುಪೂರಣ ಮಾಡುವ ಕೆಸಿ ವ್ಯಾಲಿ ಯೋಜನೆಯು ಜಿಲ್ಲೆಗೆ ವರದಾನವಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಜೆ. ಮಂಜುನಾಥ್ ಅವರು ತಿಳಿಸಿದರು. ಇಂದು ಕೆ.ಸಿ...
ಸುದ್ದಿದಿನ, ದಾವಣಗೆರೆ : ನಗರದ ಕೊಲೆಕೇಸ್ ಸಂಬಂಧ ಮಹಜರು ನಡೆಸುವಾಗ ಸ್ಥಳದಲ್ಲಿದ್ದ ಪತ್ರಕರ್ತನಿಗೆ ಕಪಾಳಮೋಕ್ಷ ಮಾಡಿದ್ದಾರೆ. ಮಹಜರು ನಡೆಸುವ ಸಂದರ್ಭದಲ್ಲಿ ಸ್ಥಳೀಯ ಪತ್ರಿಕೆ ‘ನಗರವಾಣಿ’ಯ ವರದಿಗಾರ ಶಂಬು ಎಂಬುವರ ಮೇಲೆ ದಫೇದಾರ್ ಮಂಜುನಾಥ ನಾಯ್ಕ ಎಂಬುವವರು...