ಗಮನಿಸಿ, ಸಂವಿಧಾನವನ್ನ ನಾನು ಒಪ್ಪಲ್ಲ..! ಸಂವಿಧಾನದಲ್ಲಿ ನಮ್ಮ ಪರಂಪರೆ ಇಲ್ಲ..! ಸಂವಿಧಾನವನ್ನ ಬದಲಾಯಿಸುತ್ತೇವೆ..! ಸಂವಿಧಾನವನ್ನು ಬದಲಾಯಿಸಲೆಂದೇ ಅಧಿಕಾರಕ್ಕೆ ಬಂದಿದ್ದೇವೆ! ಸಂವಿಧಾನವೇ ಎಲ್ಲವೂ ಅಲ್ಲ..! ಸಂವಿಧಾನವನ್ನು ಸುಡುತ್ತೇವೆ..! ಸಂವಿಧಾನಕ್ಕೆ ಧಿಕ್ಕಾರ..! ಸಂವಿಧಾನ ಸರಿಯಿಲ್ಲ….,! ಸಂವಿಧಾನದ ಪ್ರಕಾರ...
ಸುದ್ದಿದಿನ,ಹುಬ್ಬಳ್ಳಿ : ಕುಂದಗೋಳ ವಿಧಾನಸಭಾ ಉಪಚುನಾವಣೆಗೆ ಸಂಬಂಧಿಸಿದಂತೆ ಅಗಡಿ ಗ್ರಾಮದ ಬಳಿ ಸ್ಥಾಪಿಸಲಾಗಿರುವ ಚೆಕ್ ಪೋಸ್ಟ ನಲ್ಲಿ ನಿನ್ನೆ ಮೇ.6 ರ ಸಂಜೆ 42 ಲಕ್ಷ ರೂ.ನಗದು ವಶಪಡಿಸಿಕೊಳ್ಳಲಾಗಿದೆ. 12 ಲಕ್ಷ ರೂಪಾಯಿಗಳಿಗೆ ಎಕ್ಸಿಸ್ ಬ್ಯಾಂಕಿನ...
ಸುದ್ದಿದಿನ, ವಿಜಯಪುರ : ನರೇಂದ್ರ ಮೋದಿ ಮತ್ತೆ ಪ್ರಧಾನಿ ಆದರೆ ನಾವು ಸಂವಿಧಾನ ಬದಲಾಯಿಸುತ್ತೇವೆ ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನಗರದಲ್ಲಿ ವರದಿಗಾರರೊಂದಿಗೆ ಮಾತನಾಡಿದ ಅವರು, ಈ ಸಲವೂ...
ಸುದ್ದಿದಿನ ಡೆಸ್ಕ್ : ನಟ ಯಶ್ ಮತ್ತು ರಾಧಿಕಾ ತಮ್ಮ ಮಗಳ ಫೋಟೋವನ್ನ ಮೊದಲ ಬಾರಿಗೆ ತಮ್ಮ ಫೇಸ್ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅಷ್ಟೇ ಅಲ್ಲದೆ ಪ್ರೀತಿಯ ಮಗಳ ಕುರಿತಾಗಿ ಪ್ರೀತಿಯ ಮಾತುಗಳನ್ನಾಡಿರುವ ಯಶ್,”ನೀವು ಹೇಳಿದ್ದೇ ಸರಿ…....
ಸುದ್ದಿದಿನ,ಬಳ್ಳಾರಿ : ಜಿಲ್ಲಾಡಳಿತ ವತಿಯಿಂದ ಜಗಜ್ಯೋತಿ, ವಿಶ್ವ ಗುರು, ಭಕ್ತಿ ಭಂಡಾರಿ ಬಸವಣ್ಣನವರ ಜಯಂತಿಯನ್ನು ನಗರದ ಹೆಚ್.ಆರ್.ಗವಿಯಪ್ಪ ವೃತ್ತದಲ್ಲಿ ಮಂಗಳವಾರ ಸರಳವಾಗಿ ಆಚರಣೆ ಮಾಡಲಾಯಿತು. ಲೋಕಸಭಾ ಚುನಾವಣಾ-2019 ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಬಸವಣ್ಣನವರ ಜಯಂತಿಯನ್ನು...
ನನಗೆ ಅರ್ಜೆಂಟ್ ಆಗಿ ಕಲ್ಯಾಣಕ್ಕೆ ಹೋಗಬೇಕಿದೆ, ಬರುವ ಬಸ್ಸುಗಳೆಲ್ಲ ಬೆಂಗಳೂರು, ಬಾಂಬೆ ಎಂಬ ಬೋರ್ಡ್ನ್ನು ತಗುಲಿಸಿಕೊಂಡಿವೆ, ಕಲ್ಯಾಣದ ಬಸ್ಸಿನ ಬಗ್ಗೆ ಯಾರನ್ನೂ ವಿಚಾರಿಸಿದರು ಈಗ ಬರುವುದು, ಆಗ ಬರುವುದು ಎಂದು ಹೇಳುತ್ತಾರೆ ಹೊರತು, ಎಷ್ಟೊತ್ತಿಗೆ...
ಸುದ್ದಿದಿನ, ಡೆಸ್ಕ್ : ರೈಲು ತಡವಾಗಿ ಬಂದ ಕಾರಣ ‘ನೀಟ್’ ( ರಾಷ್ಟ್ರೀಯ ಅರ್ಹತಾ ಪರೀಕ್ಷೆ ) ಎಕ್ಸಾಮ್ ನಿಂದ ವಂಚಿತರಾದ ಸುಮಾರು 500 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಮತ್ತೆ ಪರೀಕ್ಷೆ ನಡೆಸಲಾಗುತ್ತದೆ ಎಂದು ಕೇಂದ್ರ...
ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಗಳಿಗೆ ಪ್ರವೇಶ ಪಡೆಯಲು ಅಗತ್ಯವಾಗಿರುವ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (ನೀಟ್) ಭಾನುವಾರ ರಾಜ್ಯದ ವಿವಿಧ ಕೇಂದ್ರಗಳಲ್ಲಿ ನಡೆದಿರುತ್ತದೆ. ಬಳ್ಳಾರಿ, ಕೊಪ್ಪಳ, ಗದಗ ಸೇರಿದಂತೆ ಉತ್ತರ ಕರ್ನಾಟಕದ ವಿವಿಧ...
ಸುದ್ದಿದಿನ, ಬೆಂಗಳೂರು : ರಾಜ್ಯ ಸರ್ಕಾರದ ಕಾನೂನು ಇಲಾಖೆಯ ನಿವೃತ್ತ ಪ್ರಧಾನ ಕಾರ್ಯದರ್ಶಿ ಎನ್ ಸಿ ಶ್ರೀನಿವಾಸ್ ಅವರು ಕರ್ನಾಟಕ ಮಾಹಿತಿ ಅಯೋಗದ ಮುಖ್ಯ ಮಾಹಿತಿ ಆಯುಕ್ತರಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದಲ್ಲಿ ಸೋಮವಾರ ನಡೆದ...
ಸುದ್ದಿದಿನ,ಚಿಕ್ಕಬಳ್ಳಾಪುರ : ಜಿಲ್ಲೆಯ ಬಾಗೇಪಲ್ಲಿ ಮೂಲದ ಇಬ್ಬರು ಮಕ್ಕಳು ಹಸಿವು ತಾಳಲಾರದೆ ಮಣ್ಣು ತಿಂದು ಸಾವನ್ನಪ್ಪಿದ ಘಟನೆ ನೆರೆಯ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಕುಮ್ಮಾರವಂಡಲಪಲ್ಲೆ ಗ್ರಾಮದಲ್ಲಿ ನಡೆದಿದೆ. ಬಾಗೇಪಲ್ಲಿ ಮೂಲದ ಮಹೇಶ್ ಹಾಗೂ ನಾಗಮಣಿ ದಂಪತಿ....