ಸುದ್ದಿದಿನ,ಬಳ್ಳಾರಿ : ತೋಟಗಾರಿ ಇಲಾಖೆ ವತಿಯಿಂದ 2019-20ನೇ ಸಾಲಿನ ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಿರುವ ವಿವಿಧ ಯೋಜನೆಗಳಡಿ ಸಹಾಯಧನ ಸೌಲಭ್ಯ ಪಡೆಯಲು ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪ್ರಧಾನ...
ಕಳೆದ ಡಿಸೆಂಬರ್ 15 ರಂದು ನಾಪತ್ತೆಯಾಗಿದ್ದ ಕರ್ನಾಟಕದ ಮೀನುಗಾರರಿದ್ದ ಸುವರ್ಣ ತ್ರಿಭುಜ ದೋಣಿ ಮೊನ್ನೆ ಪತ್ತೆಯಾಗಿದೆ ಎಂದು ನೌಕಾಪಡೆ ದೋಣಿಯ ಫೋಟೋ ಸಮೇತ ಬಹಿರಂಗಪಡಿಸಿದೆ.ಆದರೆ ಮೀನುಗಾರರು ಬದುಕಿ ಉಳಿದಿರುವ ಲಕ್ಷಣಗಳು ತೋರುತ್ತಿಲ್ಲ. Missing Fishing Boat...
ಸುದ್ದಿದಿನ, ಬೆಂಗಳೂರು : ಕರ್ನಾಟಕದ ನಾರಾಯಣಪುರ ಜಲಾಶಯದಿಂದ ತೆಲಂಗಾಣದ ನಗರ ಪ್ರದೇಶಗಳಿಗೆ 2.50 ಟಿಎಂಸಿ ನೀರು ಬಿಡಲು ಕರ್ನಾಟಕ ಸರ್ಕಾರ ಒಪ್ಪಿಗೆ ಸೂಚಿಸಿದೆ. ತೆಲಂಗಾಣ ನಗರದ ಪ್ರದೇಶಗಳಲ್ಲಿ ಕುಡಿಯುವ ನೀರಿನ ಅಭಾವವಿದ್ದ ಕಾರಣ ತೆಲಂಗಾಣ ಮುಖ್ಯಮಂತ್ರಿ...
ಸುದ್ದಿದಿನ, ಪಶ್ಚಿಮ ಬಂಗಾಳ : ಐದು ರಾಜ್ಯಗಳಲ್ಲಿ ಫೊನಿ ಚಂಡಮಾರುತ ಆತಂಕ ಸೃಷ್ಟಿಸಿದೆ. ಬಂಗಾಳ ಕೊಲ್ಲಿಯಲ್ಲಿ ಎದ್ದ ಫೊನಿ ಚಂಡಮಾರುತ ನಿರೀಕ್ಷೆಯಂತೆ ಶುಕ್ರವಾರ ಬೆಳಗ್ಗೆ 8 ಗಂಟೆಗೆ ಪುರಿ ಪಟ್ಟಣದ ಮೂಲಕ ಒಡಿಶಾ ಕರಾವಳಿ ತೀರವನ್ನು...
ಸುದ್ದಿದಿನ,ಕುಂದಗೋಳ : ನಾನು ಮುಖ್ಯಮಂತ್ರಿಯಾಗಿ ಏನು ಕೆಲಸ ಮಾಡಿದೆ ಎಂದು ಪಟ್ಟಿ ಕೊಡುತ್ತೇನೆ. ನರೇಂದ್ರ ಮೋದಿ ಧಮ್ ಇದ್ರೆ, ಪ್ರಾಮಾಣಿಕನಾಗಿದ್ದರೆ ತಾನೇನು ಕೆಲಸ ಮಾಡಿದ್ದೇನೆಂದು ಪಟ್ಟಿಕೊಡಲಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದರು. ಉಪ...
ಸುದ್ದಿದಿನ ಡೆಸ್ಕ್ : ಚಂಡಮಾರುತ ಫೊನಿಯಿಂದ ಒಡಿಶ ಮತ್ತು ಆಂದ್ರಪ್ರದೇಶದ ಉತ್ತರ ಭಾಗಗಳಲ್ಲಿ ಕರಾವಳಿ ಪ್ರದೇಶಗಳಲ್ಲಿ ಜೀವ, ಜಾನುವಾರು ಮತ್ತು ಆಸ್ತಿಗಳಿಗೆ ಉಂಟಾಗಿರುವ ಭಾರೀ ಹಾನಿಯ ಬಗ್ಗೆ ಸಿಪಿಐ(ಎಂ) ಪೊಲಿಟ್ಬ್ಯುಳರೊ ಗಂಭೀರ ಆತಂಕ ವ್ಯಕ್ತಪಡಿಸಿದೆ. ಈ...
ಸುದ್ದಿದಿನ, ಬೆಂಗಳೂರು : ಮುಖ್ಯಂಮತ್ರಿ ಕುಮಾರಸ್ವಾಮಿ ಅವರು ಪಕೃತಿ ಚಿಕಿತ್ಸೆಗೆಂದು ಉಡುಪಿಗೆ ಹೋದ ಸಂದರ್ಭದಲ್ಲಿ ನಟಿ ರಾಧಿಕಾರನ್ನು ಬೇಟಿಯಾಗಿದ್ದರೆಂಬ ಫೋಟೋವನ್ನು ಎಡಿಟ್ (ಕೊಲಾಜ್) ಮಾಡಿ ಸುಳ್ಳು ಸುದ್ದಿ ಪ್ರಕಟಿಸಿದ್ದ ನ್ಯೂಸ್ ವೆಬ್ಸೈಟ್ ಒಂದರ ಪತ್ರಕರ್ತ ಅಜಿತ್...
ಸುದ್ದಿದಿನ,ಹುಬ್ಬಳ್ಳಿ : ಕುಂದಗೋಳ ವಿಧಾನಸಭಾ ಕ್ಷೇತ್ರಕ್ಕೆ ನಡೆಯುತ್ತಿರುವ ಉಪಚುನಾವಣೆಗೆ ನಾಮಪತ್ರಗಳನ್ನು ಹಿಂಪಡೆಯಲು ಕೊನೆಯ ದಿನವಾದ ಇಂದು 14 ಅಭ್ಯರ್ಥಿಗಳು ತಮ್ಮ ನಾಮಪತ್ರಗಳನ್ನು ವಾಪಸು ಪಡೆದಿದ್ದಾರೆ. ಅಂತಿಮವಾಗಿ 8 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ ಎಂದು ಚುನಾವಣಾಧಿಕಾರಿ ವಿ.ಪ್ರಸನ್ನ...
ತೆಲುಗಿನ ಜನಪ್ರಿಯ ಕವಿ, ಹಾಡುಗಾರ, ಚಲನಚಿತ್ರ ಗೀತರಚನಕಾರ, ಹೋರಾಟಗಾರ ಗೋರೆಟಿ ವೆಂಕನ್ನ (1963).‘ಹಾಡುಕವಿ’ಯೆಂದೇ ಖ್ಯಾತರಾಗಿರುವ ಅವರು ಈಗ ತೆಲಂಗಾಣ ರಾಜ್ಯದ ಭಾಗವಾಗಿರುವ ಮಹಬೂಬನಗರ ಜಿಲ್ಲೆಯ ಗೋರೆಟಿ ಈರಮ್ಮ-ನರಸಿಂಹ ದಂಪತಿಗಳ ಮಗನಾಗಿ ಗೌರಾರಾಮ ಹಳ್ಳಿಯಲ್ಲಿ ಜನಿಸಿದರು. ಬಾಲ್ಯದಿಂದಲೂ...
ಸುದ್ದಿದಿನ, ಬೆಂಗಳೂರು : ರಾಜ್ಯದ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಘೋಷಣೆಯಾಗಿದ್ದು, ರಾಜ್ಯದ 63 ನಗರ ಸಭೆ, ಪುರಸಭೆ ಮತ್ತು ನಗರ ಪಾಲಿಕೆಗಳಿಗೆ ಮೇ 29 ರಂದು ಚುನಾವಣೆಯು ನಡೆಯಲಿದೆ. ಚುನಾವಣೆ ಕುರಿತು ಸುದ್ದಿಗೋಷ್ಟಿ ನಡೆಸಿ ವಿವರಗಳನ್ನು...