ಸುದ್ದಿದಿನ ಡೆಸ್ಕ್: ತೀವ್ರ ಹೃದಯಾಘಾತದಿಂದ ಇಂದು ನಿಧನರಾದ ಪೌರಾಡಳಿತ ಸಚಿವ ಸಿ.ಎಸ್.ಶಿವಳ್ಳಿ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಂಬನಿ ಮಿಡಿದಿದ್ದಾರೆ. ಸಚಿವ ಶಿವಳ್ಳಿ ಅವರ ನಿಧನಕ್ಕೆ ತಮ್ಮ ಟ್ವಿಟರ್ ಖಾತೆಯಲ್ಲಿ ಸಂತಾಪ ಸೂಚಿಸಿರುವ...
‘ಹೋಳಿ ಹೋಳಿ ಹೋಳಿ ಹೋಳಿ ಏಳೇಳು ಬಣ್ಣದ ರಂಗು ರಂಗೋಲಿ’ ಎಂದು ಕವಿ ಹೋಳಿ ಹಬ್ಬವನ್ನು ವಿಭಿನ್ನರೀತಿಯಲ್ಲಿ ವರ್ಣಿಸುತ್ತಾನೆ. ಹೋಳಿ ಹಬ್ಬ ರಾಷ್ಟ್ರೀಯ ಹಬ್ಬವಾಗಿದೆ. ಹೋಳಿ ಹಬ್ಬವು ದೇಶದ ವಿಧಿದ ಭಾಗಗಳಲ್ಲಿ ವಿಭೀನ್ನವಾಗಿ ಆಚರಣೆ ಮಾಡುತ್ತಾರೆ....
ಸುದ್ದಿದಿನ ಡೆಸ್ಕ್ : ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಯಜಮಾನ’ ಸಿನೆಮಾ ತೆರೆಕಂಡ ಅಷ್ಟೂ ಥಿಯೇಟರ್ ಗಳಲ್ಲಿ ಭರ್ಜರಿ ಪ್ರದರ್ಶನ ಕಾಣುತ್ತಿದೆ. ವಿ.ಹರಿಕೃಷ್ಣ ಸಂಗೀತ ನಿರ್ದೇಶನವಿರುವ ಈ ಸಿನೆಮಾದ ಹಾಡುಗಳಿಗೆ ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ. ಶಿವನಂದಿ...
ಡಾ.ರಾಜ್ಕುಮಾರ್ ನೆನಪಾಗುತ್ತಿದ್ದಾರೆ. ಅಷ್ಟೇ ಅಲ್ಲ, ಸದ್ಯವನ್ನು ಪ್ರತಿನಿಧಿಸುತ್ತಿರುವ ನಾವು ಅವರು ಸಿನಿಮಾಗಳ ಮೂಲಕ ಕಟ್ಟಿಕೊಟ್ಟ ಆಕೃತಿಗಳೊಂದಿಗೆ ಸಂವಾದ ಏರ್ಪಡಿಸಿಕೊಳ್ಳುವ ಅನಿವಾರ್ಯತೆ ಮನಗಾಣಿಸುವ ಹಾಗೆ ನನ್ನ ಪ್ರಜ್ಞೆಯ ಆವರಣವನ್ನು ಮತ್ತೆ ಮತ್ತೆ ಪ್ರವೇಶಿಸುತ್ತಿದ್ದಾರೆ. ಹಿಂದಿನ ಮಾದರಿಗಳು ಹೀಗೆ...
ಸುದ್ದಿದಿನ,ಧಾರವಾಡ: ಇಲ್ಲಿನ ಕುಮಾರೇಶ್ವರ ನಗರದಲ್ಲಿ ಮಂಗಳವಾರ ಸಂಭವಿಸಿದ ಕಟ್ಟಡ ಕುಸಿತ ಪ್ರಕರಣದಲ್ಲಿ ಮೃತಪಟ್ಟವರ ಕುಟುಂಬಗಳ ಅವಲಂಬಿತರಿಗೆ ಜಿಲ್ಲಾಡಳಿತದಿಂದ ತತ್ಕ್ಷಣದ ಪರಿಹಾರವಾಗಿ 2 ಲಕ್ಷ ರೂಪಾಯಿಗಳ ಪರಿಹಾರದ ಚೆಕ್ಗಳನ್ನು ನೀಡಲಾಗುತ್ತಿದೆ. ಇಂದು ಬೆಳಿಗ್ಗೆ ಧಾರವಾಡ ನಗರದ ಮೃತರ...
ಓಟುಗಳ ಮುದ್ರಣ, ಚಲಾವಣೆ ರಿಝರ್ವ್ ಬ್ಯಾಂಕ್ ಆಫ್ ಇಂಡಿಯಾ(ಆರ್ಬಿಐ) ಕಾರ್ಯಕ್ಷೇತ್ರದಲ್ಲಿ ಬರುವಂತದ್ದು. ಆದರೂ ನವಂಬರ್ 8, 2016ರಂದು ಪ್ರಧಾನ ಮಂತ್ರಿಗಳು ಕಪ್ಪು ಹಣದ, ಖೋಟಾ ನೋಟುಗಳ ಮತ್ತು ಭಯೋತ್ಪಾದಕರ ಹಣಕಾಸಿನ ಮೂಲದ ವಿರುದ್ಧ 56 ಅಂಗುಲದ...
ಇಂದು ಪ್ರಕಾಶ ರೈ ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ್ರದಿಂದ ಪಕ್ಷೇತರರಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ಅವರು ಗೆಲ್ಲಲಿ ಎಂಬ ಆಸೆ. ಏಕೆಂದರೆ: ರಾಷ್ಟ್ರೀಯ ರಾಜಕೀಯ ಪಕ್ಷಗಳು ಈವತ್ತಿನ ಜಾಗತೀಕರಣಗೊಂಡ ಹಳ್ಳಿ-ಪಟ್ಟಣಗಳ ಹಿತಾಸಕ್ತಿಗಳನ್ನು ರಕ್ಷಿಸುವಲ್ಲಿ ಸಂಪೂರ್ಣ ವಿಫಲವಾಗಿವೆ ಮತ್ತು...
ಸುದ್ದಿದಿನ ಡೆಸ್ಕ್ : ಬಿಜೆಪಿ ಮುಖಂಡ ಈಶ್ವರಪ್ಪ ಅವರು ಖಾಸಗಿವಾಹಿನಿ ಸಂದರ್ಶನವೊಂದರಲ್ಲಿ ಮಾದ್ಯಮದವರು ಹಣ ಕೊಟ್ಟರೆ ಯಾರಿಗಾದರೂ ಪ್ರಚಾರ ಮಾಡುತ್ತಾರೆ ಎಂಬ ಮಾತನ್ನಾಡಿದ್ದರು. ಈಶ್ವರಪ್ಪ ಅವರ ಈ ಮಾತಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮೂಲಕ...
ಸುದ್ದಿದಿನ,ಮಡಿಕೇರಿ : ಕೊಡಗು ಜಿಲ್ಲಾ ಅಬಕಾರಿ ಇಲಾಖೆಯ ವತಿಯಿಂದ ಮಾರ್ಚ್, 20 ರಂದು ವಿವಿಧ ಕಡೆ ದಾಳಿ ನಡೆಸಿ 11.790 ಲೀ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ವಿರಾಜಪೇಟೆ ವ್ಯಾಪ್ತಿಯ ಹೊಸಕೋಟೆ ಗ್ರಾಮ, ಬೆಳಗುಂದ ಅಂಚೆ ವ್ಯಾಪ್ತಿಯಲ್ಲಿ ವಿರಾಜಪೇಟೆ...
1927- ಮಹಾಡ್: ಶಾಂತಿಯುತ ಹೋರಾಟಕ್ಕೆ ಕರೆ ಮಹಾಡ್ನ ಸವರ್ಣೀಯರು ಚೌಡರ್ ಕೆರೆಯ ನೀರನ್ನು ಅಸ್ಪೃಶ್ಯರು ಬಳಸದಂತೆ ನಿರ್ಬಂಧಿಸಿರುವುದು ಅಸ್ಪೃಶ್ಯರು ಮುಟ್ಟುವುದರಿಂದ ನೀರು ಅಪವಿತ್ರಗೊಳ್ಳುವುದೆಂದಾಗಲೀ, ನೀರು ಆವಿಯಾಗಿ ಮಾಯವಾಗಿಬಿಡುವುದೆಂದಾಗಲೀ ಅಲ್ಲ. ಪುರಾಣ ಗ್ರಂಥಗಳು ಯಾರನ್ನು ಕೀಳು ಎಂದು...