ಸುದ್ದಿದಿನ, ಬೆಂಗಳೂರು : ಇದೇ ಮಾರ್ಚ್ 15 ರಂದು (ನಾಳೆ) ಬಿ ಎಸ್ ಪಿ ಪಕ್ಷವು ‘ಬಹುಜನ್ ದಿವಸ್ ‘ ಬೃಹತ್ ಸಮಾವೇಶವನ್ನು ದೇವನಹಳ್ಳಿಯ ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಲಾಗಿದೆ. ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಚಿಂತಕ ಡಾ.ಸಿ.ಎಸ್.ದ್ವಾರಕಾನಾಥ್ ಅವರು...
ಸುದ್ದಿದಿನ,ಬೆಂಗಳೂರು: ಆದಿಚುಂಚನಗಿರಿ ಮಠಾಧೀಶ ಶ್ರೀ ನಿರ್ಮಲಾನಂದ ನಾಥ ಸ್ವಾಮೀಜಿ ಅವರಿಗೆ ಗುಲ್ಬರ್ಗಾ ವಿಶ್ವವಿದ್ಯಾಲಯ ಪಿಎಚ್ಡಿ ಪದವಿ ಪ್ರದಾನ ಮಾಡಿದೆ. ಶ್ರೀಗಳ ‘ನಾಥ ಸಂಪ್ರದಾಯ: ಒಂದು ಸಾಂಸ್ಕೃತಿಕ ಅಧ್ಯಯನ’ ಎಂಬ ವಿಷಯದ ಕುರಿತ ಮಹಾಪ್ರಬಂಧಕ್ಕೆ ಪಿಎಚ್ಡಿ ದೊರೆತಿದೆ....
ಸುದ್ದಿದಿನ,ಬೆಂಗಳೂರು: ಕೂಡಲಸಂಗಮದ ಬಸವಗುರು ಪೀಠದ ಅಧ್ಯಕ್ಷೆ ಮಾತೆ ಮಾಹಾದೇವಿ (73) ಲಿಂಗೈಕ್ಯರಾಗಿದ್ದಾರೆ. ಕಿಡ್ನಿ ಹಾಗೂ ಬಹು ಅಂಗಾಗ ವೈಫಲ್ಯದಿಂದ ಬಲಳುತ್ತಿದ್ದ ಅವರು ಇಂದು ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ಲಿಂಗೈಕ್ಯರಾಗಿದ್ದಾರೆ. ನಗರದ ರಾಜಾಜಿನಗರದ ಬಸವ ಮಂಟಪದಲ್ಲಿ ಅರ್ಧ...
ಸುದ್ದಿದಿನ,ಚಿಕ್ಕಮಗಳೂರು: ಕಾಮಿಡಿ ಕಿಲಾಡಿಗಳು ಖ್ಯಾತಿಯ ದಿವ್ಯಾಶ್ರೀ ಹಾಗೂ ಗೋವಿಂದೇಗೌಡ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕಳೆದ ತಿಂಗಳಷ್ಟೇ ಬೆಂಗಳೂರಿನಲ್ಲಿ ಇವರ ನಿಶ್ಚಿತಾರ್ಥ ಕಾರ್ಯಕ್ರಮ ನಡೆದಿತ್ತು. ನಿನ್ನೆ ಶೃಂಗೇರಿಯಲ್ಲಿ ಇಬ್ಬರೂ ಸಿಂಪಲ್ ಆಗಿ ವಿವಾಹವಾಗಿದ್ದಾರೆ. ಮದುವೆ ಕಾರ್ಯಕ್ರಮದಲ್ಲಿ ಸ್ನೇಹಿತರು...
ಪ್ರಜಾಪ್ರಭುತ್ವ ಪದ್ದತಿಯನ್ನು ಭಾರತವು ಕಳೆದುಕೊಂಡಿತು. ಅದನ್ನು ಎರಡನೆಯ ಬಾರಿಯ ಕಳೆದುಕೊಳ್ಳಲಿದೆಯೆ ? ನನಗೆ ಗೊತ್ತಿಲ್ಲ. ಆದರೆ ಭಾರತದಂತಹ ದೇಶದಲ್ಲಿ ಈ ಬಗೆಯ ಪ್ರಜಾಪ್ರಭುತ್ವ ಪದ್ಧತಿಯು ಇತ್ತೀಚಿನ ಬಹಳ ವರ್ಷಗಳಿಂದ ಬಳಕೆಯಲ್ಲಿ ಇಲ್ಲದಿದ್ದ ಕಾರಣ ಈ ಪ್ರಜಾಪ್ರಭುತ್ವ...
ಸುದ್ದಿದಿನ,ಹಾಸನ: ಕೆಎಸ್ಆರ್ಟಿಸಿ ಬಸ್ ಮತ್ತು ಓಮಿನಿ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದು, ನಾಲ್ಕು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅರಸೀಕೆರೆ ತಾಲೂಕಿನ ಲಕ್ಷೀದೇವರಹಳ್ಳಿಯಲ್ಲಿ ನಿನ್ನೆ ತಡರಾತ್ರಿ 1:30ರ...
ಸುದ್ದಿದಿನ,ಮಡಿಕೇರಿ : 2018ರ ಪುಸ್ತಕ ಬಹುಮಾನ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಲೇಖಕರು ಅಥವಾ ಪ್ರಕಾಶಕರು ಅರ್ಜಿ ಸಲ್ಲಿಸಬಹುದಾಗಿದೆ. 2018ರ ಜನವರಿ, 01 ರಿಂದ 2018ರ ಡಿಸೆಂಬರ್, 31 ರ ನಡುವೆ ಪ್ರಕಟಗೊಂಡ ಪುಸ್ತಕಗಳನ್ನು 2018ರ ಸಾಲಿನ...
ಹಿಂದೂಗಳು ಹಾಗೂ ಹಿಂದೂಧರ್ಮ ಇವೆರಡಕ್ಕೂ ನಾನು ಅನ್ವಯಿಸಿದ ಅಳತೆಗೋಲು ತೀರ ಕಠೋರವೆಂದೂ, ಆ ಮಾಪಕದಿಂದ ಅಳೆಯ ಹೊರಟರೆ ಈಗಿರುವ ಯಾವ ಧರ್ಮವೂ ಸಮರ್ಪಕವಾಗಲಾರದೆಂದೂ ಮಹಾತ್ಮರು ಹೇಳುತ್ತಾರೆ. ನಾನು ಬಳಸಿದ ಮಾನದಂಡ ಉನ್ನತವೆಂಬುದು ನಿಜವಾಗಿರಬಹುದು. ಆದರೆ ಅದು...
ಕಾಂಗ್ರೆಸ್ ಮೃದು ಹಿಂದುತ್ವವಾದಿಯೇ?- ಹೌದು, ಕಾಂಗ್ರೆಸ್ ಜಾತಿವಾದಿಯೇ?- ಹೌದು. ಕಾಂಗ್ರೆಸ್ ಭ್ರಷ್ಟ ಪಕ್ಷವೇ?- ಹೌದು. ಆದರೂ ಕಾಂಗ್ರೆಸ್ ಮತ್ತು ಬಿಜೆಪಿ ಎರಡನ್ನೂ ಒಂದೇ ತಕ್ಕಡಿಯಲ್ಲಿ ಇಟ್ಟು ನೋಡುವುದನ್ನು ನಾನು ನಾನು ಒಪ್ಪುವುದಿಲ್ಲ. ಬಿಜೆಪಿ, ಮತ್ತು ಅದರ...
ಸುದ್ದಿದಿನ,ಬೀದರ್: ಪುಲ್ವಾಮಾಲ್ಲಿ ನಡೆದ ಉಗ್ರರ ದಾಳಿಯಲ್ಲಿ ಬೀದರ್ನ ಯೋಧರೊಬ್ಬರು ಸಾವನ್ನು ಗೆದ್ದು ಬಂದಿದ್ದಾರೆ. ಭಾಲ್ಕಿ ತಾಲೂಕಿನ ಸೇವಾಲಾಲ ತಾಂಡದ ಮನೋಹರ್ ರಾಠೋಡ್ ಸಾವನ್ನು ಗೆದ್ದು ಬಂದ ಯೋಧ. ಮನೋಹರ್ ಇಂದು ತವರೂರಿಗೆ ಆಗಮಿಸಿದ್ದು, ಮನೆಯಲ್ಲಿ ಸಂಭ್ರಮ...