ಸುದ್ದಿದಿನ, ಕುಣಿಗಲ್ : ರಾಷ್ಟ್ರೀಯ ಹೆದ್ದಾರಿ 75ರ ಪಕ್ಕದಲ್ಲಿ ಮೂತ್ರ ವಿಸರ್ಜನೆ ಮಾಡುತ್ತಿದ್ದ ಇಬ್ಬರಿಗೆ ಶಾಸಕ ಸಿಟಿ ರವಿ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ಕುಣಿಗಲ್ ತಾಲೂಕಿನಲ್ಲಿ ನಡೆದಿದೆ....
ಸಾಮೂಹಿಕ ಸಂಪ್ರದಾಯ,ಅಧಿಕಾರ ಮತ್ತು ಹಿತಗಳನ್ನು ಮೀರಿ ತನ್ನ ಸ್ವಂತ ಅಭಿಪ್ರಾಯ ಮತ್ತು ನಂಬಿಕೆಗಳನ್ನು ಸ್ವತಂತ್ರವಾಗಿ ಒಬ್ಬ ವ್ಯಕ್ತಿ ಹೇಳತೊಡಗುವುದೇ ಎಲ್ಲಾ ಬಗೆಯ ಸುಧಾರಣೆಗಳ ಆರಂಭ. ಈ ಸುಧಾರಣೆ ಮುಂದುವರಿಯುವುದೋ ಇಲ್ಲವೋ ಎನ್ನುವುದು ಆ ಸಮೂಹ ಆತನಿಗೆ...
ಸುದ್ದಿದಿನ ಡೆಸ್ಕ್ : ತುಳಸಿ ಎಂದರೆ ನಮಗೆ ಅದು ಪೂಜೆಯಲ್ಲಿ ಅಥವಾ ಆಯುರ್ವೇದದಲ್ಲಿ ಮಾತ್ರ ಬಳಸುತ್ತಾರೆ ಅಂದುಕೊಂಡಿದ್ದೇವೆ.ಅದರೆ, ತುಳಸಿಯನ್ನು ದೊಡ್ಡ ದೊಡ್ಡ ಕಂಪನಿಗಳು ಅವರು ತಯಾರಿಸುವ ಸೋಪ್, ಕ್ರೀಮ್ ಗಳಲ್ಲಿ ಬಳಸುತ್ತಾರೆ. ನಾವು ಅದನ್ನು ಪೂಜೆಗೆ...
ಸುದ್ದಿದಿನ,ಬೆಂಗಳೂರು : ದೇಶದ ಫ್ಯಾಷನ್ ನಗರ ಎಂದೇ ಪ್ರಸಿದ್ಧಿ ಪಡೆದಿರುವ ಬೆಂಗಳೂರಿನ ಫ್ಯಾಷನ್ ಪ್ರಿಯರಿಗೊಂದು ಶುಭ ಸುದ್ದಿ. ತ್ವಶಿ ಸಮೂಹದ ನೂತನ ಎಕ್ಲೂಸಿವ್ ಮಳಿಗೆ ನಗರದಲ್ಲಿ ನಿನ್ನೆ ಭಾನುವಾರ ಉದ್ಘಾಟನೆಗೊಂಡಿತು. ಕನ್ನಡ ಸಿನಿಮಾ ನಟಿ ಸುಧಾ...
ಸುದ್ದಿದಿನ, ಬೆಂಗಳೂರು : ಕರ್ನಾಟಕ ಸರಕಾರವು ‘ಕರ್ನಾಟಕ ಯುವಜನ ಆಯೋಗ’ ವನ್ನು ಸ್ಥಾಪಿಸಬೇಕೆಂದು ಒತ್ತಾಯಿಸಿ ಯುವಮುನ್ನಡೆ ಮತ್ತು ಸಮಾನ ಮನಸ್ಕ ಸಂಘ, ಸಂಸ್ಥೆ, ಸಂಘಟನೆಗಳು ನಾಳೆ (ಫೆಬ್ರವರಿ18)ರಂದು ಬೆಂಗಳೂರಿನಲ್ಲಿ ‘ಯುವಜನ ಹಕ್ಕಿನ ಮೇಳ’ ಹಮ್ಮಿಕೊಂಡಿವೆ. ಈ...
ಶುದ್ದಿ ಎನ್ನುವುದು ಹಿಂದೂ ಸಮಾಜದ ಸಂಘಟನೆಗೆ ವಿರುದ್ಧವಾಗಿ ಕೆಲಸ ಮಾಡುತ್ತದೆ. ಮಹಮ್ಮದೀಯರಿಂದ ಹಾಗೂ ಸಿಬ್ಬರಿಂದ ಒಂದೂವು ಭಿನ್ನವಾಗಿರುವುದು ತನ್ನ ಅಂಜುಗುಳಿತನ ಅಥವಾ ಹೇಡಿತನದಿಂದ, ಅವನ ಮನಸ್ಸಿನಿಂದ ಈ ಭಾವನೆಯನ್ನು ನಿವಾರಿಸುವುದೇ ಸಂಘಟನೆಯ ಮುಖ್ಯ ತತ್ತವಾಗಿದೆ. ಹಿಂದೂವು...
‘ಪೂರ್ವಸೂರಿಗಳೊಡನೆ’ ಪುಸ್ತಕ ಆಯ್ದ ಉಪನ್ಯಾಸಗಳ ಒಂದೇ ಕಟ್ಟು,ಇವುಗಳಲ್ಲಿ ಮೊದಲ ನಾಲ್ಕು ಸೀತಾ ಪರಿತ್ಯಾಗಕ್ಕೆ ಸಂಬಂಧಿಸಿವೆ, ಐಯ್ದನೆಯ ಹಾಗೂ ಕಡೆಯ ಉಪನ್ಯಾಸ ‘ಮೇಘದೂತದಲ್ಲಿ ಕಾವ್ಯ ಪ್ರತಿಮೆ’ ಎಂಬುದು. ಮೂರ್ತಿರಾಯರು ಇವನ್ನು ಉಪನ್ಯಾಸ- ಭಾಷಣ ಎಂದು ಕರೆದಿದ್ದಾರೆ. ಈ...
ನಾ ನಾನಾಗಿದ್ದೆ. ಬಡತನ ನನ್ನ ಮನೆಯನ್ನು ಕಿತ್ತುತಿನ್ನುವ ಮೊದಲು, ಆಡಿ ನಲಿಯುವ ವಯಸ್ಸಲ್ಲಿ ಜವಾಬ್ದಾರಿಗಳು ಹೆಗಲೇರುವ ಮೊದಲು. ನಾ ನಾನಾಗಿದ್ದೆ. ಜೀವನದಲ್ಲಿ ಕನಸುಗಳನ್ನೊತ್ತು ಬದುಕುವ ಛಲ ಹೊಂದಿ ಕೆಲಸವನ್ನರಸಿ ಎಂದೂ ಕಾಣದ ಪಟ್ಟಣವೆಂಬ ಮಾಯಾಜಾಲವನ್ನು...
ಸುದ್ದಿದಿನ, ಮಂಡ್ಯ : ಪುಲ್ವಾಮಾ ಘಟನೆಯಲ್ಲಿ ಹುತಾತ್ಮರಾದ ಸಿ ಆರ್ ಪಿ ಎಫ್ ಯೋಧ ಹೆಚ್. ಗುರು ಅವರ ಅಂತ್ಯಕ್ರಿಯೆ ಇಂದು ಸಂಜೆ ಕೆ.ಎಂ ದೊಡ್ಡಿ ಬಳಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಿತು.ಸಾವಿರಾರು ಜನರು ಯೋಧನ...
ಸುದ್ದಿದಿನ, ಕೋಲಾರ : ಸಿದ್ದರಾಮಯ್ಯ ಮಾಜಿ ಮುಖ್ಯಮಂತ್ರಿಗಳಾದರೂ ಅವರೇ ನನಗೆ ನಾಯಕ,ಅವರೇ ನನ್ನ ಮುಖ್ಯ ಮಂತ್ರಿಗಳು ಎಂದು ಸ್ಪೀಕರ್ ರಮೇಶ್ ಕುಮಾರ್ ಹೇಳಿದರು. ಕೋಲಾರ ಜಿಲ್ಲೆಯ ಶ್ರೀನಿವಾಸ ಕನಕ ಭವನದ ಉದ್ಘಾಟನೆ ಕಾರ್ಯಕ್ರಮದ ವೇಳೆ ಮಾತನಾಡಿದ...