ಸುದ್ದಿದಿನ, ಮಂಡ್ಯ :ಬಿ.ಎಸ್.ಯಡಿಯೂರಪ್ಪಗೆ ರಾಜಕೀಯ ಸಂಕಷ್ಟ ಹಿನ್ನೆಲೆ, ಗ್ರಹಗತಿ ಶಾಂತಿಗಾಗಿ ಮಂಡ್ಯದಲ್ಲಿ ಶಕ್ತಿ ದೇವತೆ ಮೊರೆ ಹೋದ ಬಿಜೆಪಿ ಕಾರ್ಯಕರ್ತರು ಇಂದು ಶಕ್ತಿ ದೇವತೆ ಕಾಳಿಕಾಂಬಕ್ಕ ಅಷ್ಟ ದಿಕ್ಕಿಗೆ ತಡೆ ಹೊಡೆದು ಗ್ರಹಗತಿ ಶಾಂತಿಗಾಗಿ ಪ್ರಾರ್ಥಿಸಿದರು....
ಸುದ್ದಿದಿನ ಡೆಸ್ಕ್ : ‘ಆಪರೇಷನ್ ಕಮಲ’ದ ಅಡಿಯೋ ಸಂಭಾಷಣೆ ಆಘಾತಕಾರಿಯಾಗಿದೆ. ಇಡೀ ದೇಶದ ಮುಂದೆ ಬಿಜೆಪಿಯ ಬಣ್ಣ ಬಯಲಾಗಿದೆ.ಸ್ವಚ್ಚ ಭಾರತದ ದ ಸಜ್ಜನರು, ಸಂಘ ಪರಿವಾರದ ಸಂಸ್ಕೃತಿ ರಕ್ಷಕರು ಯಾವ ಬಿಲದಲ್ಲಿ ಅಡಗಿದ್ದಾರೆ? ಎಂದು ಮಾಜಿ...
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಾಧ್ಯಮಗಳ ಪಾತ್ರ ಹಿರಿದಾದುದು. ಅದು ಪ್ರಜಾಪ್ರಭುತ್ವದ ಕಾವಲು ನಾಯಿ. ಸಶಕ್ತ ಮಾಧ್ಯಮಗಳು ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಗೊಳ್ಳಲು, ಮುನ್ನೆಡೆಯಲು ಸಹಕಾರಿ. ಇಂದು ಆಳುವ ದೊರೆಗಳ ಹಿಡಿತದಲ್ಲಿರುವ ಬಹುತೇಕ ಮಾಧ್ಯಮಗಳು ಬಿಕರಿಯಾಗುತ್ತಿವೆ.ಇಂತಹ ಕಾಲ ಘಟ್ಟದಲ್ಲಿ ಸ್ವತಂತ್ರ...
ಜಾತಿಯಿಂದ ಆರ್ಥಿಕ ಕಾರ್ಯಸಾಮರ್ಥ್ಯ ಉತ್ತಮವಾಗುವುದಿಲ್ಲ. ಜಾತಿ ಜನಾಂಗವನ್ನು ಉತ್ತಮಗೊಳಿಸಿಲ್ಲ, ಉತ್ತಮಗೊಳಿಸಲು ಅದಕ್ಕೆ ಸಾಧ್ಯವೂ ಇಲ್ಲ. ಆದರೆ ಅದು ಒಂದನ್ನು ಮಾತ್ರ ಸಾಧಿಸಿದೆ. ಜಾತಿಯು ಹಿಂದೂಗಳನ್ನು ಪ್ರತ್ಯೇಕ ಗುಂಪುಗಳಾಗಿ ವಿಂಗಡಿಸಿ ನೀತಿಗೆಡಿಸಿದೆ. ‘ಹಿಂದೂ ಸಮಾಜ ‘ ವೆಂಬುದು...
ಸುದ್ದಿದಿನ ಡೆಸ್ಕ್ : ಯಂಗ್ ರೆಬೆಲ್ ಸ್ಟಾರ್ ಅಭಿಷೇಕ್ ಅಂಬರೀಷ್ ರವರು ಕನ್ನಡ ಚಿತ್ರರಂಗಕ್ಕೆ ‘ಅಮರ್’ ಚಿತ್ರದ ಮೂಲಕ ಭರ್ಜರಿ ಎಂಟ್ರಿ ಕೊಡಲು ಸಜ್ಜಾಗಿದ್ದಾರೆ. ಚಿತ್ರದ ಬಹು ನಿರೀಕ್ಷೆಯ ಟೀಸರ್ ನಾಳೆ ಬೆಳಗ್ಗೆ 11:07ಕ್ಕೆ ಬಿಡುಗಡೆಯಾಗಲಿದೆ....
ಸುದ್ದಿದಿನ,ಸುರಪುರ : ತಾಲ್ಲೂಕಿನ ನಲವತ್ತೆರಡು (42) ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸಂಪೂರ್ಣವಾಗಿ ಅವ್ಯವಹಾರ ನಡೆಸಿದ್ದು, ಕೂಡಲೇ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮತ್ತು ಗ್ರಾಮ ಪಂಚಾಯಿತಿ ಅಧ್ಯಕ್ಷರ ಮೇಲೆ ಕ್ರಿಮಿನಲ್ ಮೊಕದ್ದಮೆ ಹಾಗೂ ಸಂಪೂರ್ಣ...
ಸುದ್ದಿದಿನ,ಮಡಿಕೇರಿ : ಸವಿತಾ ಮಹರ್ಷಿಯವರು ಮತ್ತು ಮಡಿವಾಳ ಮಾಚಿದೇವರು, ಈ ಇಬ್ಬರು ಮಹನೀಯರು ‘ಕಾಯಕ ಯೋಗಿಗಳು’ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ವರ್ಣಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ...
ಸುದ್ದಿದಿನ, ಬೆಂಗಳೂರು : ಹಾಲ್ ಟಿಕೆಟ್ ಕೊಡದಕ್ಕೆ ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ವಿಷಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಜನಾರ್ದನ್ (15), ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿಯ ಹಾಜರಾತಿ ಕಡಿಮೆ ಇದ್ದ ಕಾರಣ ಹಾಲ್ ಟಿಕೆಟ್ ನಿರಾಕರಿಸಿತ್ತು...
ಪರಮಪೂಜನೀಯ ಶ್ರೀ ಮದುಜ್ಜಯನಿ ಸದ್ದರ್ಮ ಸಿಂಹಾಸನಧೀಶ ಶ್ರೀ ತರಳಬಾಳು ಜಗದ್ಗುರು ಡಾ.ಶ್ರೀ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಜಿಗಳವರು ಶ್ರೀ ತರಳಬಾಳು ಜಗದ್ಗುರು ಬೃಹನ್ಮಠದ ಪಟ್ಟಾಭಿಷಿಕ್ತರಾಗಿ ( 11-02-1979 ಭಾನುವಾರ ) ನಿನ್ನೆಗೆ ನಲವತ್ತು ವರ್ಷಗಳ ಸಂದ ಸುದಿನ....
ಜಾತಿಪದ್ಧತಿಯ ಸಮರ್ಥನೆಗಾಗಿ ಕೆಲವರು ವಂಶಶುದ್ದಿಯ ತತ್ವವನ್ನು ಬಳಸಿಕೊಂಡಿದ್ದಾರೆ . ಒಂದು ಜನಾಂಗದ ಅಥವಾ ವಂಶದ ಶುದ್ಧತೆಯನ್ನು ಕಾಪಾಡುವುದೇ ಜಾತಿಯ ಉದ್ದೇಶವೆಂದು ವಾದಿಸಲಾಗುತ್ತದೆ . ವಂಶಶಾಸ್ತ್ರಜ್ಞರ ಮೇರೆಗೆ ಜಗತ್ತಿನಲ್ಲಿ ಈಗ ಎಲ್ಲಿಯೂ ಶುದ್ದವಂಶವೆಂಬುದು ಉಳಿದಿಲ್ಲ . ಎಲ್ಲ...