ಸುದ್ದಿದಿನ,ಚಿತ್ರದುರ್ಗ:ರೈತರಿಗೆ ಹಗಲು ಹೊತ್ತು ಏಳು ಘಂಟೆ ಉಚಿತ ಕರೆಂಟ್ ನೀಡಲು ರಾಜ್ಯಾದ್ಯಂತ ಸೋಲಾರ್ ಘಟಕಗಳಿಗೆ ಚಾಲನೆ ನೀಡಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ನೀರಗುಂದ ಗ್ರಾಮದ ಬಳಿ ನೂತನವಾಗಿ...
ಸುದ್ದಿದಿನ,ದಾವಣಗೆರೆ: ವೃತ್ತಿ ರಂಗಭೂಮಿ ರಂಗಾಯಣ ಕೇಂದ್ರ ಹಾಗೂ ಕರ್ನಾಟಕ ನಾಟಕ ಅಕಾಡೆಮಿಯ ಸಹಯೋಗದೊಂದಿಗೆ 5 ದಿನಗಳ ವೃತ್ತಿ ನಾಟಕ ರಚನಾ ಶಿಬಿರಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಶಿಬಿರದ ನಂತರ ತಿಂಗಳಲ್ಲಿ ಶಿಬಿರಾರ್ಥಿಗಳು ರಚಿಸಿದ ಆಯ್ಕೆಗೊಂಡ ನಾಟಕಗಳನ್ನು ಪುಸ್ತಕ...
ಸುದ್ದಿದಿನ,ಚನ್ನಗಿರಿ:ವಿದ್ಯಾರ್ಥಿಗಳು ಇಂದಿನ ಯುಗಕ್ಕೆ ಅಗತ್ಯವಿರುವ ಎಲ್ಲಾ ಜೀವನ ಹಾಗೂ ತಂತ್ರಜ್ಞಾನ, ವಿಶೇಷವಾಗಿ ಡಿಜಿಟಲ್ ಕೌಶಲ್ಯಗಳನ್ನು ಅರಿತಿರಬೇಕು ಎಂದು ಪ್ರಾಧ್ಯಾಪಕ ಡಾ. ವೆಂಕಟೇಶ್ ಬಾಬು ಅವರು ತಿಳಿಸಿದರು. ಬುಧವಾರ ಶ್ರೀ ಶ್ರೀ ಶಿವಲಿಂಗೇಶ್ವರ ಸ್ವಾಮಿ ಸರ್ಕಾರಿ ಪ್ರಥಮ...
ಸುದ್ದಿದಿನ,ದಾವಣಗೆರೆ:ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತ ಸಾಮಾನ್ಯ ಪ್ರತಿ ಕ್ವಿಂಟಾಲ್ ರೂ.2300 ಹಾಗೂ ಎ ಗ್ರೇಡ್ ಪ್ರತಿ ಕ್ವಿಂಟಾಲ್ಗೆ ರೂ.2320 ರಂತೆ ಹಾಗೂ ಪ್ರತಿ ಕ್ವಿಂಟಾಲ್ಗೆ ರಾಗಿಗೆ ರೂ.4290 ರಂತೆ ಖರೀದಿಸಲು ತಾಲ್ಲೂಕು ಕೇಂದ್ರಗಳಲ್ಲಿ...
ಸುದ್ದಿದಿನಡೆಸ್ಕ್:ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ನಿಧನದ ಹಿನ್ನಲೆ ರಾಜ್ಯದಲ್ಲಿ ಮೂರು ದಿನ ಶೋಕಾಚರಣೆಯನ್ನು ಘೋಷಣೆ ಮಾಡಲಾಗಿದೆ. ನಾಳೆ ಅವರ ಹುಟ್ಟೂರಲ್ಲಿ ಅಂತ್ಯಕ್ರಿಯೆ ನಡೆಯಲಿದ್ದು, ಒಂದು ದಿನ ಸರ್ಕಾರಿ ರಜೆಯನ್ನು ಘೋಷಿಸಿ ಡಿಸಿಎಂ ಡಿ.ಕೆ...
ಸುದ್ದಿದಿನ,ದಾವಣಗೆರೆ:ಜಿಲ್ಲಾ 14ನೇ ಕನ್ನಡ ಸಾಹಿತ್ಯ ಸಮ್ಮೇಳನವು ಜಗಳೂರು ಪಟ್ಟಣದಲ್ಲಿ ದಿನಾಂಕ 11 ಮತ್ತು 12 ಜನವರಿ 2025 ರಂದು ನಡೆಯಲಿದೆ ಹಾಗೂ ಸಮ್ಮೇಳನದ ಸರ್ವಾಧ್ಯಕ್ಷರಾಗಿ ವಿಶ್ರಾಂತ ಕನ್ನಡ ಅಧ್ಯಾಪಕರು, ಲೇಖಕರು, ವಾಗ್ಮಿಗಳು ಹಾಗೂ ಸಾಂಸ್ಕೃತಿಕ ಚಿಂತಕ...
ಗಿರೀಶ್ ಕುಮಾರ್ ಗೌಡ, ಬಳ್ಳಾರಿ ಸುದ್ದಿದಿನ,ಬಳ್ಳಾರಿ: ಉದ್ಯೋಗದೊಂದಿಗೆ ಆರೋಗ್ಯದ ದೃಷ್ಟಿಯಿಂದ ಪ್ರತಿನಿತ್ಯ ಒಂದು ತಾಸಿನ ಕಾಲ ದೇಹದಂಡನೆ ಮಾಡಿದರೇ ಕರ್ತವ್ಯ ನಿರ್ವಹಿಸಲು ಅನುಕೂಲಕರವಾಗುತ್ತದೆ ಎಂದು ವಿಶಾಲಪಟ್ಟಣಂ ಆಲ್ ಇಂಡಿಯಾ ಅಥ್ಲೆಟಿಕ್ ಕ್ರೀಡಾಕೂಟಕ್ಕೆ ಆಯ್ಕೆಯಾದ ಪೇದೆ ಕೆ.ಆರ್...
ಸುದ್ದಿದಿನ,ಚನ್ನಗಿರಿ:ಪಟ್ಟಣದ ಶ್ರೀ ಶಿವಲಿಂಗೇಶ್ವರ ಸ್ವಾಮಿ ಪ್ರಥಮ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಾಂಸ್ಕೃತಿಕ ಹಾಗೂ ಇತರೆ ಚಟುವಟಿಕೆ ಕಾರ್ಯಕ್ರಮಗಳ ಉದ್ಘಾಟನಾ ಕಾರ್ಯಕ್ರಮವನ್ನು ಬುಧವಾರ ಹಮ್ಮಿಕೊಳ್ಳಲಾಗಿತ್ತು. ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜ್ ಅವರು ದೀಪ ಬೆಳಗುವುದರ ಮೂಲಕ...
ಸುದ್ದಿದಿನಡೆಸ್ಕ್:ಫೆಂಗಲ್ ಚಂಡಮಾರುತ ಪರಿಣಾಮ ರಾಜ್ಯದ ವಿವಿಧೆಡೆ ಮಳೆಯಾಗುತ್ತಿದೆ. ಬೆಂಗಳೂರು ನಗರ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಳಗ್ಗೆಯಿಂದಲೇ ಬೆಂಗಳೂರಿನ ಹಲವೆಡೆ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಮಳೆಯಿಂದಾಗಿ ನಗರದಲ್ಲಿ ಚಳಿಯ ವಾತಾವರಣವಿದೆ. ಬೆಂಗಳೂರು ಗ್ರಾಮಾಂತರ...
ಸುದ್ದಿದಿನಡೆಸ್ಕ್:ಬ್ರಿಕ್ಸ್ ಸದಸ್ಯ ರಾಷ್ಟ್ರಗಳು ಹೊಸ ಕರೆನ್ಸಿಯನ್ನು ಪರಿಚಯಿಸುವುದಾಗಲಿ ಅಥವಾ ವಹಿವಾಟುಗಳಲ್ಲಿ ಅಮೆರಿಕ ಡಾಲರ್ ಅನ್ನು ಬದಲಿಸಿ ಬೇರೆ ಕರೆನ್ಸಿಗಳನ್ನು ಬೆಂಬಲಿಸುವ ಕೆಲಸ ಮಾಡದಿರಲು ಬದ್ಧವಾಗಿರಬೇಕು, ಇಲ್ಲವಾದಲ್ಲಿ, 100 ಪ್ರತಿಶತ ಸುಂಕಗಳನ್ನು ಎದುರಿಸಬೇಕಾಗುತ್ತದೆ ಎಂದು ಅಮೆರಿಕದ ಚುನಾಯಿತ...