ಸುದ್ದಿದಿನ ಡೆಸ್ಕ್ : ಬೆಂಗಳೂರಿನಲ್ಲಿ ವೈದ್ಯೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಗೆ ಶರಣಾಗಿದ್ದಾರೆ.ನಂದಿನಿ ಲೇಔಟ್ ನ ಸಾಕಮ್ಮ ಬಡವಾಣೆಯಲ್ಲಿ ಘಟನೆ ನಡೆದಿದೆ. ಅಶ್ವಿನಿ 32 ಆತ್ಮಹತ್ಯೆ ಮಾಡಿಕೊಂಡ ವೈದ್ಯೆ. ಖಾಸಗಿ ಅಸ್ಪತ್ರೆಯಲ್ಲಿ ಕೆಲಮಾಡುತಿದ್ದರು. ಡಾ ರೋಹಿತ್...
ಸುದ್ದಿದಿನ, ಮೈಸೂರು : ನಾಡಹಬ್ಬ ದಸರಾ ಮಹೋತ್ಸವದಲ್ಲಿ ಜಂಬೂಸವಾರಿ ಮೆರವಣಿಗೆ ದಿನ ಜಟ್ಟಿಗಳ ವಜ್ರಮುಷ್ಠಿ ಕಾಳಗ ಪೂರ್ವ ತಯಾರಿ ನಡೆಸಲಾಗಿದೆ. ವಿಜಯದಶಮಿ ದಿನ ಬೆಳಿಗ್ಗೆ 9:15 ರಿಂದ ಅರಮನೆ ಕರಿಕಲ್ಲು ತೊಟ್ಟಿಯಲ್ಲಿ ವಜ್ರಮುಷ್ಠಿ ಕಾಳಗ ಆರಂಭವಾಗಲಿದೆ....
ಸುದ್ದಿದಿನ, ಹಾಸನ : ಕೋಟ್ಯಂತರ ಬೆಲೆಬಾಳುವ ಸುಮಾರು 35 ಪುರಾತನ ವಿಗ್ರಹಗಳು ಕಳುವಾಗಿರುವ ಘಟನೆ ಸೋಮವಾರ ರಾತ್ರಿ ಹಾಸನಶ್ರವಣಬೆಳಗೊಳದ ಜಿನನಾಥಪುರ ಗ್ರಾಮದಲ್ಲಿ ನಡೆದಿದೆ. ಅರೆಗಲ್ ಪಾರ್ಶ್ವನಾಥ ಸ್ವಾಮಿ ಬಸದಿಯಲ್ಲಿ ಲೋಹದ ವಿಗ್ರಹ ಕದ್ದ ಖದೀಮರು ಕಿಟಕಿ...
ಸುದ್ದಿದಿನ ಡೆಸ್ಕ್ : ಸಿ.ಎಂ.ಕುಮಾರಸ್ವಾಮಿ ಇಂದು ಸಂಜೆ ಜೆಡಿಎಸ್ ಪಕ್ಷದ ಶಾಸಕಾಂಗ ಸಭೆಯನ್ನು ಶ್ರೀರಂಗಪಟ್ಟಣದಲ್ಲಿ ಕರೆದಿದ್ದಾರೆ. ಎಚ್ ಡಿ ಕೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾಗಿರುವ ಇವರು ಶ್ರೀರಂಗಪಟ್ಟಣ ಖಾಸಗಿ ಹೊಟೆಲ್ ನಲ್ಲಿ ನಡೆಯಲಿದೆ ಎಂದು...
ಒಂಭತ್ತು ದಿನಗಳ ನವರಾತ್ರಿ ಆಚರಣೆ ಜೋರಾಗಿಯೇ ಸಾಗಿದೆ. ಎಲ್ಲೆಲ್ಲೂ ತಾಯಿ ಚಾಮುಂಡೇಶ್ವರಿಯ ಆರಾಧನೆ , ಪೂಜೆ ಆಚರಣೆಗಳ ಬೆನ್ನಲ್ಲೇ ಫ್ಯಾಷನ್ ದುನಿಯಾದಲ್ಲಿ ಕೂಡ ನವರಾತ್ರಿ ಯ ಮೆರಗು ಕಳೆಕಟ್ಟಿದೆ. ನವರಾತ್ರಿ ಯ ಡಾಂಡಿಯಾ ಮತ್ತು ಗರ್ಭಾ...
ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸಿ ಬೆಳೆಸಬೇಕು ಎನ್ನುವ ಕೂಗು ಒಂದು ಕಡೆಯಾದರೆ ಅದೇ ಶಾಲೆಗಳಲ್ಲಿ ದುಡಿಯುತ್ತಿರುವ ಸುಮಾರು ನಾಲವತ್ತು ಸಾವಿರಕ್ಕೂ ಅಧಿಕ ಶಿಕ್ಷಕರು,ಹಾಗೂ ನೌಕರರಿಗೆ ನಿವೃತ್ತಿ ಜೀವನದ ನಂತರ ದೊರೆಯಬೇಕಾದ ಪಿಂಚಣಿ ಹಾಗೂ ಮತ್ತಿತರ ಪ್ರಮುಖ...
ಸುದ್ದಿದಿನ,ಮಡಿಕೇರಿ : ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಅಕ್ಟೋಬರ್, 17 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಅಂದು ಬೆಳಗ್ಗೆ ನಗರದ ಗಾಂಧಿ ಮೈದಾನದಲ್ಲಿ ಸಂತ್ರಸ್ತರ ಜೊತೆ ಸಂವಾದ, ನಂತರ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ....
Leo Henricus Arthur Baekland ಅವರು 1907ರಲ್ಲಿ Bakellite ಎಂಬ synethic ವಸ್ತುವಿನಿಂದ ಪ್ಲಾಸ್ಟಿಕ್ ಅನ್ನು ಕಂಡುಹಿಡಿದರು. ಇದನ್ನು ಕಂಡು ಹಿಡಿದ ಮೇಲೆ ಜನಕ್ಕೆ ಪ್ರತಿದಿನ ತುಂಬ ಉಪಯೋಗವಾಗಲು ಶುರುವಾಯಿತು. ವರ್ಷ ಕಳೆದಂತೆ ಜನಗಳಿಗೆ ಪ್ಲಾಸ್ಟಿಕ್...
ಸಂವೇದನಾಶೀಲ ನಿರ್ದೇಶಕ ಯೋಗರಾಜ್ ಭಟ್ ಅವರ ಬಹುನಿರೀಕ್ಷಿತ ಸಿನೆಮಾ ‘ಪಂಚತಂತ್ರ’ ದ ಟೀಸರ್ ರಿಲೀಸ್ ಆಗಿದೆ. ವಿಜಯಕರ್ನಾಟ ಕಛೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಈ ಕಾರ್ಯಕ್ರಮದಲ್ಲಿ ನಿರ್ದೇಶಕ ಸಂತೋಷ್ ಆನಂದ್ ರಾಮ್ ಹಾಗೂ ವಿಜಯಕರ್ನಾಟಕದ ಲವಲವಿಕೆ ವಿಭಾಗದ ಶ್ರೀವತ್ಸ...
ಸುದ್ದಿದಿನ, ಬೆಂಗಳೂರು : ಆರು ಕಾಂಗ್ರೆಸ್ ಸಚಿವರ ವಿರುದ್ದ ಬೆಂಗಳೂರಿಗೆ ಆಗಮಿಸಿದ ರಾಹುಲ್ ಗೆ ದೂರು ನೀಡಿದ್ದಾರೆ ಎಚ್ ಡಿ ಕೆ. ಈ ಆರು ಕಾಂಗ್ರೆಸ್ ಸಚಿವರ ಮೌಲ್ಯಮಾಪನ ನಡೆಸಿರುವ ಎಚ್ ಡಿ ಕುಮಾರಸ್ವಾಮಿ ಅವರ...